ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! ಶಿವಮೊಗ್ಗ : ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕ ಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
Author: Jagadeesh Shipra (Jagadeesh Shipra)
ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ, ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 11 ಕೆ. ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ....
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯು 2023-24ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಸಾಜಿಸ್ಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು !
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು ! ಶಿವಮೊಗ್ಗ : ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸಾವನಪ್ಪಿದ್ದಾರೆ. ಭದ್ರಾವತಿ ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪಿಎ ಈಶ್ವರ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಲೆನಾಡಿನ...
ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಆರ್.ಎಸ್.ಗೋಪಾಲಕೃಷ್ಣ ನಿಧನ
ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಆರ್.ಎಸ್.ಗೋಪಾಲಕೃಷ್ಣ ನಿಧನ ಶಿವಮೊಗ್ಗ: ನಗರದ ಪಿ & ಟಿ ಕಾಲೋನಿ ನಿವಾಸಿ ಆರ್.ಎಸ್.ಗೋಪಾಲಕೃಷ್ಣ ( 69 ) ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆಯು ರೋಟರಿ ಚಿತಾಗಾರದಲ್ಲಿ ಸೋಮವಾರ ಸಂಜೆ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ...
ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅಗತ್ಯ -ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ
ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅಗತ್ಯ -ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ ಶಿವಮೊಗ್ಗ: ಇಂದಿನ ದಿನಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇದ್ದು, ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದಾನ ಶಿಬಿರಗಳಿಂದಲೇ ರಕ್ತ ಸಂಗ್ರಹಿಸಬೇಕಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬೇಕು ಎಂದು ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ ಹೇಳಿದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗೋಪಾಲಗೌಡ ಬಡಾವಣೆಯಲ್ಲಿ ನಿಸರ್ಗ ಉದ್ಯಾನವನ ಸಂಘ, ನಿಸರ್ಗ ಮಹಿಳಾ ಸಂಘ, ಕಾಸ್ಮೋಪಾಲಿಟನ್ ಲಯನ್ಸ್ ಕ್ಲಬ್, ರೆಡ್‌ಕ್ರಾಸ್ ಸಂಜೀವಿನಿ ರಕ್ತಕೇಂದ್ರ, ನಮ್ಮ...
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ !
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ ! ಶಿವಮೊಗ್ಗ : ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಹಾಡುಹಗಲೇ ಶಶಿ ಎಂಬ ಯುವಕನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಹೊಟ್ಟೆಯಲ್ಲಿದ್ದ...
ಕೋವಿಡ್ ರೂಪಾಂತರಿ ಆತಂಕಕಾರಿಯಲ್ಲ -ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ
ಕೋವಿಡ್ ರೂಪಾಂತರಿ ಆತಂಕಕಾರಿಯಲ್ಲ -ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಶಿವಮೊಗ್ಗ: ಇತ್ತೀಚೆಗೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಪ್ರಕಟಿಸಿದಂತೆ ಕೋವಿಡ್ ಜೆಎನ್ 1 ರೂಪಾಂತರ ತಳಿ ಆತಂಕಕಾರಿಯಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಹೇಳಿದರು. ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕೋವಿಡ್ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ,...
ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ !
ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ ! ಚಿಕ್ಕಮಗಳೂರು : ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ರೂ, ವಿರೋಧದ ನಡುವೆಯೂ ಪಟಾಕಿ ಸಿಡಿಸಿದ್ದಾರೆ. ಇದನ್ನ ತಡೆಯಲು ಹೋದ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಧ 7 ಕಾರ್ಯಕರ್ತರ...
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಸ್ನಾತಕ ಕೋರ್ಸುಗಳು ಮತ್ತು ಅಂತಿಮ ವರ್ಷದ ಸ್ನಾತಕೋತ್ತರ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಜೆ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ...