BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ ! ಶಿವಮೊಗ್ಗ : ನಗರದ ಗಾಂಧಿನಗರದ ಕಟ್ಟಡವೊಂದರ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಗಾಂಧಿ ನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿದ್ದ ಅಡ್ಡೆ ಮೇಲೆ ರೇಡ್ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ನೀಡಿದ್ದ ದೂರಿನನ್ವಯ ದಾಳಿ ನಡೆಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
Author: Jagadeesh Shipra (Jagadeesh Shipra)
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ !
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿಯ ಐಟಿಎಂಎಸ್(ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ) ಮೂಲಕ ಆ.28ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಸ್ಮಾರ್ಟ್‌ಸಿಟಿ ಸಹಯೋಗದಲ್ಲಿ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದೆ. ಈಗಾಗಲೇ ಹಲವು ವಾಹನಗಳಿಗೆ ಹೆಲ್ಮಟ್ ಧರಿಸದೇ ಓಡಿಸುವುದು, ಮದ್ಯ ಸೇವಿಸಿ ವಾಹನ ಚಲಾವಣೆ, ಅಜಾಗಕರೂಕತೆ ಮತ್ತು ಅತಿವೇಗ...
BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ !
BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬೈಟ್ ನಿನ್ನೆ ರಾತ್ರಿ ವೇಳೆಗೆ ಹಾಕರ್ಸ್ ಹ್ಯಾಕ್ ಮಾಡಿದ್ದಾರೆ. ಪ್ರೋ ಪ್ಯಾಲೆಸ್ಟೈನ್ ರಿಂದ ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. ವೆಬ್ ಸೈಟ್ ಹ್ಯಾಕ್ ಮಾಡಿರುವ ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ. ಸೇವ್ ಪ್ಯಾಲೆಸ್ಟೈನ್- ಇಸ್ರೇಲ್ ಡಾಗ್ ಎಂದು...
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ದೇಶಾದ್ಯಂತ ಜಾಗೃತಿ ಮೂಡಿಸಲು ಸೈಕಲ್ ಸವಾರಿ
ದೇಶಾದ್ಯಂತ ಜಾಗೃತಿ ಮೂಡಿಸಲು ಸೈಕಲ್ ಸವಾರಿ ಶಿವಮೊಗ್ಗ: ಆರೋಗ್ಯವಂತ ಜೀವನ ನಡೆಸಲು ಶುದ್ಧ ಗಾಳಿ, ನೀರು, ಆಹಾರ ಮುಖ್ಯ. ಉತ್ತಮ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಉತ್ತರ ಪ್ರದೇಶದ ರಾಬಿನ್ ಸಿಂಗ್ ಅಭಿಪ್ರಾಯ ಪಟ್ಟರು. ದೇಶಾದ್ಯಂತ ಜಾಗೃತಿ ಮೂಡಿಸಲು ಸೈಕಲ್ ಪ್ರವಾಸ ನಡೆಸುತ್ತಿರುವ ರಾಬಿನ್ ಸಿಂಗ್ ಅವರಿಗೆ ಶಿವಮೊಗ್ಗ ನಗರದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್, ಯೂತ್ ಹಾಸ್ಟೆಲ್ ತರುಣೋದಯ ಘಟಕ, ಪರಿಸರ ಪ್ರೇಮಿಗಳ ತಂಡದ ವತಿಯಿಂದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ...
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಎದುರಾಯ್ತು ಸಂಕಷ್ಟ ! ಗೋವಾಕ್ಕೆ ತೇರಳಬೇಕಿದ್ದ ವಿಮಾನ ರದ್ದು ! ಪ್ರಯಾಣಿಕರ ಪರದಾಟ !
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಎದುರಾಯ್ತು ಸಂಕಷ್ಟ ! ಗೋವಾಕ್ಕೆ ತೇರಳಬೇಕಿದ್ದ ವಿಮಾನ ರದ್ದು ! ಪ್ರಯಾಣಿಕರ ಪರದಾಟ ! ಶಿವಮೊಗ್ಗ : ಸ್ಟಾರ್ ಏರ್ಲೈನ್ಸ್ನಿಂದ ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50 ಕ್ಕೂ ಹೆಚ್ಚು ಪ್ರಯಾಣಿಕರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್ಲೈನ್ಸ್ ಸಂಸ್ಥೆ ವಿಮಾನವನ್ನು ರದ್ದು ಮಾಡಿದೆ. ಹೀಗಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು...
ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ
ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ ಶಿವಮೊಗ್ಗ : ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ ಎಂಬ ಪರಂಪರೆಯನ್ನು ಇಡೀ ಜಗತ್ತೆ ಹೊಂದಿದೆ ಎಂದು ಕೋಡಿಮಠದ ಶ್ರೀ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿಗಳು ಹೇಳಿದರು ಅವರು ಇಂದು ಆರ್. ಎಂ.ಆರ್. ರಸ್ತೆಯಲ್ಲಿರುವ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಇಂದು ಇಂದು ಅಮೃತ ಬಿಂದು ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್‌ನ...
ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ
ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ ಶಿವಮೊಗ್ಗ: ಲಿಂಗಾಯತ ಪರಂಪರೆಯ ಶ್ರೇಷ್ಠ ಆಚರಣೆಗಳಲ್ಲಿ ಗಣಪರ್ವ ಕೂಡ ಒಂದು. ಸ್ನೇಹ ಸೌಹಾರ್ದತೆಯ ಸಂಕೇತ ಹಾಗೂ ಪರಮಶಾಂತಿಯನ್ನು ಕೊಡುವ ಗಣಪರ್ವ ವಿಶೇಷ ಕಾರ್ಯಕ್ರಮ ಆಗಿದೆ ಎಂದು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಸವಕೇಂದ್ರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಅಕ್ಕನ ಬಳಗ, ಕದಳಿ ಸಮಾಜ, ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ, ಸೃಷ್ಠಿ ಮಹಿಳಾ ಸಮಾಜ,...
BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ?
BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ? ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವೈನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಹಳೇ ದ್ವೇಷದ ಹಿನ್ನಲೆ ಯುವಕನ ಕೊಲೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...
ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ
ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ ! ಶಿವಮೊಗ್ಗ : ದೇಶಾದ್ಯಂತ ಮತ್ತೆ ಕೊರೋನ ಮಹಾಮಾರಿಯ ಅಟ್ಟಹಾಸ ಶುರುವಾಗಿದೆ. ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ನೆರೆಯ ರಾಜ್ಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳು ಡಾ ರಾಜೇಶ್ ಮುಂಜಾಗ್ರತಾ ಕ್ರಮವಾಗಿ ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ...