ಫೇಸ್‌ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಅಕ್ಸೆಪ್ಟ್ ಮಾಡುವ ಮುನ್ನ ಇರಲಿ ಎಚ್ಚರ ! ಹುಡುಗಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಬರೋಬ್ಬರಿ 7 ಲಕ್ಷ ವಂಚಿಸಿದ ಭೂಪ ! ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ...
Author: Jagadeesh Shipra (Jagadeesh Shipra)
ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ !
ಬೈಕ್ ಆಲ್ಟ್ರೇಶನ್ ಮಾಡಿಸಿಕೊಂಡು, ಸಾರ್ವಜನಿಕ ಪ್ರದೇಶಗಳಲ್ಲಿ ಕರ್ಕಶ ಶಬ್ದ ಮಾಡುತ್ತಿದ್ದ ಯುವಕನಿಗೆ ದಂಡ ವಿಧಿಸಿದ ನ್ಯಾಯಾಲಯ ! ಶಿವಮೊಗ್ಗ : ಬೈಕ್ ಮಾರ್ಪಡಿಸಿ ಕರ್ಕಶವಾದ ಹಾರ್ನ್ ಅಳವಡಿಸಿ ಪುಂಡಾಟ ಮೆರೆಯುತ್ತಿದ್ದ ಯುವವಕನೊಬ್ಬನಿಗೆ ಶಿವಮೊಗ್ಗ ಕೋರ್ಟ್ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ 19 ವರ್ಷದ ಧನಂಜಯ ಎಂಬ ಯುವಕ ತನ್ನ ಬಳಿ ಇದ್ದ ಬಜಾಜ್ ಕವಾಸಕಿ ಬೈಕ್ ನ್ನು ಆರ್.ಎಕ್ಸ್-100 ರೀತಿ ಕಾಣುವಂತೆ ಮಾರ್ಪಡಿಸಿ, ಅದಕ್ಕೆ ಕರ್ಕಶ ಹಾರ್ನ್ ಅಳವಡಿಸಿದ್ದ. ಮಲೆನಾಡಿನ...
ಕಾನ್‍ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾನ್‍ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಎಪಿಎಫ್) ಮತ್ತು ಎಸ್‍ಎಸ್‍ಎಫ್ ಪಡೆಗಳಲ್ಲಿ ಕಾನ್‍ಸ್ಟೇಬಲ್ ಮತ್ತು ಅಸ್ಸಾಂ ರೈಫಲ್‍ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ https://ssc.nic.in or www.sskkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ
ನಾಳೆ ನ್ಯಾಯಮೂರ್ತಿ ಎ. ಜೆ ಸದಾಶಿವ ಆಯೋಗ ವರದಿ ರದ್ದು ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ,
ನಾಳೆ ನ್ಯಾಯಮೂರ್ತಿ ಎ. ಜೆ ಸದಾಶಿವ ಆಯೋಗ ವರದಿ ರದ್ದು ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ, ಶಿವಮೊಗ್ಗ : ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಅವೈಜ್ಞಾನಿಕ ವರದಿಯನ್ನು ತಕ್ಷಣವೇ ರದ್ದುಪಡಿಸಲು ಆಗ್ರಹಿಸಿ ಮೀಸಲಾತಿ ಸಂರಕ್ಷಣಾ ಒಕ್ಕೂಟ(ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯ) ಡಿ.14ರಂದು ಬೆಳಿಗ್ಗೆ 11ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಎಂ.ವೈ. ನಾನ್ಯನಾಯ್ಕ ಹೇಳಿದರು. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಹಿಂದಿನ ಸರ್ಕಾರದಿಂದ ತಿರಸ್ಕರಸಲ್ಪಟ್ಟಿರುವ ಈ ಆಯೋಗದ ವರದಿಯನ್ನು...
ಭದ್ರತಾ ಲೋಪ: ಲೋಕಸಭಾ ಸದನದೊಳಗೆ ನುಗ್ಗಿದ್ದು ಮೈಸೂರಿನ ಯುವಕ, ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ !
ಭದ್ರತಾ ಲೋಪ: ಲೋಕಸಭಾ ಸದನದೊಳಗೆ ನುಗ್ಗಿದ್ದು ಮೈಸೂರಿನ ಯುವಕ, ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ ! ದೆಹಲಿ : ಲೋಕಸಭಾ ಕಲಾಪ ನಡೆಯುತ್ತಿರುವ ವೇಳೆ ಏಕಾಏಕಿ ಇಬ್ಬರು ಯುವರು ನುಗ್ಗಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ಓಡಿ ಹೋಗಿದ್ದಾರೆ. ಸದನದೊಳಗೆ ನುಗ್ಗಿದ ಯುವಕರನ್ನು ಸಾಗರ್ ಹಾಗೂ ಮನೋರಂಜನ್ ಎಂದು ಗುರುತಿಸಲಾಗಿದ್ದು, ಮನೋರಂಜನ್ ಮೈಸೂರು ಮೂಲದವನು ಎಂದು ತಿಳಿದುಬಂದಿದೆ. ಇನ್ನು ಇತ್ತ ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ...
NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು !
NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು ! ದೆಹಲಿ : ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್‌ನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿ ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ...
ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ !
ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ ! ಹೊನ್ನಾಳಿ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಅಂಬೇಡ್ಕರ್ ಹೊಸ ಬಡಾವಣೆ ಸಮೀಪ ನವಜಾತ ಹೆಣ್ಣು ಶಿಶುವಿನ ಮೃತ ದೇಹ ಪತ್ತೆಯಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತ ದೇಹ ಪತ್ತೆಯಾಗಿದ. ಹೆರಿಗೆಯಾದ ನಂತರ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿ ಬಿಟ್ಟು ಹೋಗಲಾಗಿದೆ ಎಂಬ ಸಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಶಿವಮೊಗ್ಗದಲ್ಲಿ ವಾಹನ ಸವಾರರೇ ಎಚ್ಚರ ! ಮೂರೇ ತಿಂಗಳಲ್ಲಿ 70 ಸಾವಿರ ಪ್ರಕರಣ ! ಬರೋಬ್ಬರಿ 4.84 ಕೋಟಿ ದಂಡ !
ಶಿವಮೊಗ್ಗದಲ್ಲಿ ವಾಹನ ಸವಾರರೇ ಎಚ್ಚರ ! ಮೂರೇ ತಿಂಗಳಲ್ಲಿ 70 ಸಾವಿರ ಪ್ರಕರಣ ! ಬರೋಬ್ಬರಿ 4.84 ಕೋಟಿ ದಂಡ ! ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿಯ ಐಟಿಎಂಎಸ್(ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ) ಮೂಲಕ ಆ.28ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಸ್ಮಾರ್ಟ್‌ಸಿಟಿ ಸಹಯೋಗದಲ್ಲಿ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದ ಮೂರೇ ತಿಂಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಬರೋಬ್ಬರಿ 4.84 ಕೋಟಿ ರೂ. ವಿಧಿಸಿದ್ದು, 70 ಸಾವಿರ ಸವಾರರ...
ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಖದೀಮರು ! ಏನಿದು ಘಟನೆ ?
ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಖದೀಮರು ! ಏನಿದು ಘಟನೆ ? ಶಿವಮೊಗ್ಗ : ಬ್ಯಾಂಕ್ ಲೋನ್ ಅಧಿಕಾರಿಗಳು ಎಂದು ಹೇಳಿ ಬ್ಯಾಂಕ್ ಲೋನ್ ಬಗ್ಗೆ ವಿಚಾರಣೆ ಮಾಡಬೇಕು ಎಂದು ಹೇಳಿ ಮನೆಗೆ ನುಗ್ಗಿ ದರೋಡೆ ಮಾಡಿದ ಘಟನೆ ಶಿವಮೊಗ್ಗದ ಬಿ ಬೀರನಹಳ್ಳಿಯ ಹೊಳೆ ಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏನಿದು ಘಟನೆ ? ಬಿ ಬೀರನಹಳ್ಳಿಯ ಹರ್ಷಿತ್ ಕನಕಾನಂದ ಎಂಬ ವ್ಯಕ್ತಿಯು ನೆನ್ನೆ ಬೆಳಿಗ್ಗೆ ತಮ್ಮ ತಾಯಿಯನ್ನು...