ಶಿವಮೊಗ್ಗ : ಶಿವಮೊಗ್ಗ ನಗರದ ಮೇಲಿನ ತುಂಗಾನಗರದಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದೆ. ಮಣಿಕಂಠ (38) ಎಂಬ ಯುವಕನನ್ನು ಆತನ ಮನೆಯಲ್ಲಿಯೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮಣಿಕಂಠ, ತನ್ನ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ ಎಂದು ತಿಳಿದುಬಂದಿದೆ. ಬೆಳಗಿನ...
Category: Crime
ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್ ಬಳಿ ರಾತ್ರಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಮೃತರನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ...
ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಶಿಕಾರಿಪುರ:ಸಿಂಟೆಕ್ಸ್ ನೀರಿನ ಟ್ಯಾಂಕ್ ರಿಪೇರಿ ನೆಪದಲ್ಲಿ ಮನೆಗೆ ನುಗ್ಗಿದ ಖತರ್ನಾಕ್ ಕಳ್ಳರ ಗ್ಯಾಂಗ್, ಮನೆಯಲ್ಲಿದ್ದ ವೃದ್ಧೆಯನ್ನು ದಾರಿ ತಪ್ಪಿಸಿ ಬರೋಬ್ಬರಿ 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕಲ್ಲೇನಹಳ್ಳಿ ಗ್ರಾಮದ **ಶೀಲಮ್ಮ** ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಾಂಗಲ್ಯ ಸರ ಸೇರಿದಂತೆ ಹಲವು ಚಿನ್ನಾಭರಣಗಳನ್ನು ಕಳ್ಳರು ದೋಚಿದ್ದಾರೆ. “ನೀರಿನ...
ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!
ಶಿವಮೊಗ್ಗ: ಸೈಬರ್ ಕಳ್ಳರು ಹೊಸ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ತಮ್ಮ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಮತ್ತು ಫೋನ್‌ಪೇ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ದೂರು ನೀಡಿದ್ದರು. ನಂತರ ಬ್ಯಾಂಕ್ ಖಾತೆ...
ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??
ಜುಲೈ 11 ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಬಳಿ ನಡೆದ ಆಘಾತಕಾರಿ ಘಟನೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪ ನನ್ನು ಕೃಷ್ಣಾ ನದಿಗೆ ತಳ್ಳಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅದೃಷ್ಟವಶಾತ್, ಸ್ಥಳೀಯರ ಸಮಯಪ್ರಜ್ಞೆಯಿಂದ ತಾತಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅವರು “2025 ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ” ಎಂದು ಗುರುತಿಸಲ್ಪಟ್ಟಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ...
ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱
ಶಿವಮೊಗ್ಗ; ಕೇವಲ ₹2 ಲಕ್ಷ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮನೆಯೊಳಗಿನ ಜಗಳವೊಂದು ಅಕ್ಷರಶಃ ರಕ್ತಸಿಕ್ತ ಅಂತ್ಯ ಕಂಡಿದೆ! ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಿದು ಘಟನೆ? ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದ ವಿಜಯ್ ಮತ್ತು ವಿದ್ಯಾ ದಂಪತಿ ಮಧ್ಯೆ ಸಾಲದ ಕಂತು ಪಾವತಿಸದ...
ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್!!
ಶಿವಮೊಗ್ಗ; ಶಿವಮೊಗ್ಗದಲ್ಲಿ ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪವನ್ (28) ಎಂಬ ಯುವಕನನ್ನ ಬರ್ಬರವಾಗಿ ಕೊಲೆಯಾಗಿದೆ. ಶಿವಕುಮಾರ್ ಎಂಬುವರ ಮನೆಯಲ್ಲೇ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿರುವ ಶಿವಕುಮಾರ್ ಮನೆಗೆ ಪವನ್ ತೆರಳಿದ್ದನು. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ...
ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಬರುತ್ತದೆ ಎಂದು ವಾಟ್ಸಾಪ್ ಮೂಲಕ ಬಂದ ಸಂದೇಶವನ್ನು ನಂಬಿ ಈ ವಂಚನೆ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ಬಿ.ಬಿ. ರಸ್ತೆಯ ನಿವಾಸಿ, 30 ವರ್ಷದ ವ್ಯಕ್ತಿಯೊಬ್ಬರು ಈ ವಂಚನೆಗೆ ಒಳಗಾಗಿದ್ದಾರೆ. ಒಟ್ಟಾರೆಯಾಗಿ, ಸೈಬರ್ ವಂಚಕರು ಇವರಿಂದ ಬರೋಬ್ಬರಿ ₹34,16,000...
ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ
ಸಾಗರ: ಸಾಗರ ನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ವರದಿಯಾಗಿದೆ. ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿಯನ್ನು ಅಡ್ಡಗಟ್ಟಿದ ಮೂವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಜುಲೈ 7ರ ಮಧ್ಯಾಹ್ನ 12 ಗಂಟೆಗೆ, ಸೊರಬದ ಕಾನಕೇರಿ ನಿವಾಸಿಯಾದ 19 ವರ್ಷದ ಯುವತಿಯೊಬ್ಬರು, ಸಾಗರದ ಶಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸಕ್ಕೆ ತೆರಳಲು ತಮ್ಮ ಪರಿಚಯದ ಸ್ಪಂದನ್ ಎಂಬ ಯುವಕನೊಂದಿಗೆ ಸಾಗರದ ಯಡವರಸೆ ರೈಲ್ವೆ ಗೇಟ್ ಬಳಿ ಬೈಕಿನಲ್ಲಿ ಸಾಗುತ್ತಿದ್ದರು. ಈ ವೇಳೆ, ಆರು ಅಪರಿಚಿತರು...
ಶಿವಮೊಗ್ಗ: ದೆವ್ವ ಬಿಡಿಸುವ ನೆಪದಲ್ಲಿ ಭೀಕರ ಕೊಲೆ – ಪ್ರಕರಣ ಮುಚ್ಚಿಹಾಕಲು ಯತ್ನ ವಿಫಲ, ಇಬ್ಬರ ಬಂಧನ
ಶಿವಮೊಗ್ಗ: ಅಂಧಶ್ರದ್ಧೆ ಮತ್ತು ಮೂಢನಂಬಿಕೆಗಳು ಎಷ್ಟರಮಟ್ಟಿಗೆ ಮಾನವ ಜೀವಕ್ಕೆ ಕುತ್ತು ತರಬಹುದು ಎಂಬುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆಯಲ್ಲಿ ನಡೆದ ಘಟನೆಯೇ ಸಾಕ್ಷಿ. “ದೆವ್ವ ಬಿಡಿಸುವ” ನೆಪದಲ್ಲಿ ನಡೆದ ಭೀಕರ ಹಲ್ಲೆಯಿಂದ 45 ವರ್ಷದ ಗೀತಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣವನ್ನು ಮುಚ್ಚಿಹಾಕಲು ನಡೆದ ಯತ್ನವೂ ವಿಫಲವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಟಗಾತಿ ಆಶಾ ಅಲಿಯಾಸ್ ಶಾಂತಮ್ಮ ಮತ್ತು ಆಕೆಯ ಪತಿ ಸಂತೋಷ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಹೊಸ ಜಂಬರಗಟ್ಟೆ ಗ್ರಾಮದ ಗೀತಮ್ಮ...