ಶಿವಮೊಗ್ಗ : ಧಾರವಾಡದಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ದರ್ಶನ ಪಡೆದು ವಾಪಸ್ ಮರಳುವ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಅಂಬರಗೊಂಡ್ಲು ಸಮೀಪ ನಡೆದಿದೆ ಧಾರವಾಡದ ಕಲಘಟಕಿಯ ಮಂಜುಳಾ (38) ಮೃತ ದುರ್ದೈವೆ ಮಹಿಳೆ ಆಗಿದ್ದಾರೆ. ಕುಟುಂಬದೊಂದಿಗೆ ಸಿಗಂದೂರು ದೇವಿಯ ದರ್ಶನಕ್ಕೆ ಬಂದಿದ್ದ ಇವರು ಸಾಗರಕ್ಕೆ ಮರಳುವಾಗ ಬಸ್ ಹತ್ತುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...
ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಯುವಕನ ಬರ್ಬರ ಕೊಲೆ ! ಜಮೀನು ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ!
ಶಿವಮೊಗ್ಗ : ಶಿವಮೊಗ್ಗದ ದುಮ್ಮಳ್ಳಿ ಗ್ರಾಮದಲ್ಲಿ ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜಮೀನು ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ವಾಗಿದೆ ಕೊಲೆಯಾದ ಸತೀಶ್ ದುಮ್ಮಳ್ಳಿಯಲ್ಲಿ ಜಮೀನು ಹೊಂದಿದ್ದು, ಪಕ್ಕದಲ್ಲಿ ಮಂಜನಾಯ್ಕ್ ಎನ್ನುವವರ ಜಮೀನು ಕೂಡ ಇದ್ದು, ಇಬ್ಬರ ಮಧ್ಯದಲ್ಲಿ ಜಮೀನು ವಿಚಾರವಾಗಿ ಗಲಾಟೆ ಇತ್ತು ಎನ್ನಲಾಗಿದೆ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿತ್ತು. ಕೋರ್ಟ್‌ನಲ್ಲಿ ಜಮೀನು ಶೇಷನಾಯ್ಕನ ಪರವಾಗಿ ಆಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಮಲೆನಾಡಿನ...
BREAKING NEWS : ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಪೊಲೀಸ್ ಫೈಯರ್ ! ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು !
ಶಿವಮೊಗ್ಗ : ಇತ್ತೀಚಿಗೆ ಶಿವಮೊಗ್ಗದ ಲಷ್ಕರ್ ಮೊಹಲ್ಲದಲ್ಲಿ ನಡೆದ ತ್ರಿಬಲ್ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಹಲವು ಜನರನ್ನ ಬಂಧಿಸಿ ಕೇಸ್ ದಾಖಲಿಸಿದ್ದರು, ಆದರೆ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಪೊಲೀಸರು ಬಂಧಿಸಲು ತೆರಳಿದ್ದಾಗ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನ ಕೆರೆಯ ಬಳಿ ಈ ಘಟನೆ ನಡೆದಿದೆ, ಬೀರನಕೆರೆ...
BREAKING NEWS : ಶಿವಮೊಗ್ಗ ಡಬಲ್ ಮರ್ಡರ್ ಕೇಸ್ ! ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ಸಾವು !
ಶಿವಮೊಗ್ಗ : ನಿನ್ನೆ ಸಂಜೆ 5:30ರ ಸುಮಾರಿಗೆ ಇಡೀ ಶಿವಮೊಗ್ಗ ನಗರವೇ ಬೆಚ್ಚಿ ಬೀಳಿಸುವ ಭಯಾನಕ ಘಟನೆ ಒಂದು ನಡೆದಿತ್ತು. ಎರಡು ಗ್ಯಾಂಗ್ ಗಳ ನಡುವೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ನಲ್ಲಿ ಇಬ್ಬರೂ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಘಟನೆಯಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ನಡುವೆ ನೆನ್ನೆ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ತಡರಾತ್ರಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ ಸಂಜೆ...
ಲಷ್ಕರ್ ಮೊಹಲ್ಲಾ ಡಬ್ಬಲ್ ಮರ್ಡರ್ ಕೇಸ್ ! ಹಳೇ ಶಿವಮೊಗ್ಗದಲ್ಲಿ ಮತ್ತೆ ತಲೆಯೆತ್ತಿದೀಯಾ ಗ್ಯಾಂಗ್ ವಾರ್ ! ಶಿವಮೊಗ್ಗ ಎಸ್ ಪಿ ಹೇಳಿದ್ದೇನು ?
ಶಿವಮೊಗ್ಗ : ನಗರದ ಹಳೆ ಶಿವಮೊಗ್ಗದ ಭಾಗದ ಲಷ್ಕರ್ ಮೊಹಲ್ಲದ ಸರ್ಕಲ್ ನಲ್ಲಿಯೇ ಅಟ್ಟಾಡಿಸಿ ಹಾಡಹಗಲೇ ಇಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾದ ಭಯಾನಕ ಘಟನೆ ಇಂದು ಸಂಜೆ 5 : 30ರ ಸುಮಾರಿಗೆ ನಡೆದಿದ್ದು, ಹಾಡ ಹಗಲೇ ಶಿವಮೊಗ್ಗದಲ್ಲಿ ಮಾರಕಸ್ತ್ರಗಳ ಸದ್ದು ಭಯ ಹುಟ್ಟಿಸುವಂತಿದೆ. ಕಳೆದೊಂದು ವಾರದ ಹಿಂದೆ ರೌಡಿಶೀಟರ್ ಯಾಸಿನ್ ಮತ್ತೊಬ್ಬ ರೌಡಿಶೀಟರ್ ಜೊತೆ ಜಗಳ ನಡೆದು ಇಬ್ಬರ ನಡುವೆ ಗ್ಯಾಂಗ್ ವಾರ್ ನಡೆಯುತ್ತಿತ್ತು ಎನ್ನಲಾಗಿದೆ. ಸಂಜೆ 5 : 30ರ ಸುಮಾರಿಗೆ ಲಷ್ಕರ್ ಮೊಹಲ್ಲಕ್ಕೆ...
BREAKING NEWS : ಶಿವಮೊಗ್ಗ ನಗರದಲ್ಲಿ ಇಬ್ಬರ ಭೀಕರ ಕೊಲೆ ! ಸ್ಥಳಕ್ಕೆ ಪೊಲೀಸರು ದೌಡು !
ಶಿವಮೊಗ್ಗ : ನಗರದ ಲಷ್ಕರ್ ಮೊಹಲ್ಲದ ಮೀನು ಮಾರುಕಟ್ಟೆಯ ಬಳಿ ಇಬ್ಬರನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ ಇಂದು ಸಂಜೆ ಆರು ಗಂಟೆಯ ಸುಮಾರಿಗೆ ಗುಂಪೊಂದು ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಮೆಂಟಲ್ ಸೂರಿ ಕೊಲೆ ಕೇಸ್ : ಮಗನಿಂದಲೇ ತಂದೆಯ ಹತ್ಯೆ ! ಮೃತನ ಮಗನೂ ಸೇರಿ ಮೂವರ ಬಂಧನ ! ಅಂದು ನಡೆದಿದ್ದೇನು ?
ಶಿವಮೊಗ್ಗ : ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ತಲೆನೋವು ತಂದಿಡುತ್ತಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಕಳೆದ ಶನಿವಾರ ಅಂದರೆ 20 ನೇ ತಾರೀಖು ಶಿವಮೊಗ್ಗ ನಗರದ ಬಾಪೂಜಿ ನಗರದ ಗಂಗಮ್ಮ ದೇವಸ್ಥಾನದ ಪಕ್ಕದಲ್ಲಿ ಕೊಲೆಯಾಗಿ ಬಿದ್ದಿದ್ದ ಸೂರಿಯನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್‌ನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಎಲೆಕ್ಷನ್ ಟೈಂ ಆದ್ದರಿಂದ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಇದೀಗ ಪ್ರಕರಣದ ತಿರುಳನ್ನ ಇದೀಗ ಪೊಲೀಸರು ಹೊರತೆಗೆದಿದ್ದಾರೆ. ಪ್ರಕರಣದ...
ಕ್ಷುಲ್ಲಕ ಕಾರಣಕ್ಕೆ ಗಲಾಟೆ ! ಯುವಕನ ಮೇಲೆ ಚಾಕುವಿನಿಂದ ಹಲ್ಲೆ !
ಶಿವಮೊಗ್ಗ : ನಗರದ ಬುದ್ಧ ನಗರದಲ್ಲಿ ಇಬ್ಬರ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಮತ್ತೋರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬುದ್ಧ ನಗರದ ಮೂರನೇ ತಿರುವಿನಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಅಜಯ್ ಕುಮಾರ್ ಎಂಬಾತನ ಮೇಲೆ ಲೋಹಿತ್ ಎಂಬ ಯುವಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ , ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
BREAKING NEWS : ಶಿವಮೊಗ್ಗದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ! ಆರ್ ಎಕ್ಸ್ ಸೂರಿ ಮರ್ಡರ್ !
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ವ್ಯಕ್ತಿಯನ್ನು ಕ್ರಿಕೆಟ್ ಬ್ಯಾಟ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಬಾಪೂಜಿ ನಗರದಲ್ಲಿ ನಡೆದಿದೆ ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನದ ಬಳಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...
ಯುವಕನಿಗೆ ಚಾಕು ಇರಿತ ! ಮೆಗ್ಗಾನ್ ಆಸ್ಪತ್ರೆಗೆ ದಾಖಲು !
ಶಿವಮೊಗ್ಗ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ ನಡೆದು, ಇಬ್ಬರು ಹಿಂದು ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆಗೆ ಪಡೆಯುತ್ತಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಲ್ಲೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...