ಗುರು ಪೂರ್ಣಿಮಾ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯರ ನಡುವಿನ ಅತುಳನೀಯ ಬಾಂಧವ್ಯವನ್ನು ಎತ್ತಿಹಿಡಿಯುವ ಪವಿತ್ರ ದಿನ. ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ಹಬ್ಬವು, ನಮ್ಮ ಜೀವನಕ್ಕೆ ಜ್ಞಾನ ಮತ್ತು ಮಾರ್ಗದರ್ಶನದ ಬೆಳಕು ಚೆಲ್ಲಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಮೀಸಲಾದ ದಿನವಾಗಿದೆ. ಆದರೆ, ಈ ದಿನದ ಹಿಂದಿರುವ ಮಹತ್ವ ಮತ್ತು ಇತಿಹಾಸ ಏನು ಗೊತ್ತಾ? ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವ್ಯಾಸ ಪೂರ್ಣಿಮೆ: ಮಹರ್ಷಿ ವೇದವ್ಯಾಸರ ಸ್ಮರಣೆ...
Category: Culture
ಶಿವಮೊಗ್ಗದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ: ರಂಗ ಕಲಾವಿದೆ ಉಮಾಶ್ರೀಯವರ ಅಪ್ರತಿಮ ಏಕವ್ಯಕ್ತಿ ಅಭಿನಯಕ್ಕೆ ಸಿದ್ಧರಾಗಿ!
‘ಒಡಲಾಳ’ದ ಸಾಕವ್ವದಿಂದ ‘ಶರ್ಮಿಷ್ಠೆ’ಯಾಗಿ ಉಮಾಶ್ರೀ ರಂಗದ ಮೇಲೆ! ಜುಲೈ 12 ರಂದು ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನ. ಶಿವಮೊಗ್ಗ: ಕರ್ನಾಟಕದ ರಂಗಭೂಮಿ ಕಂಡ ಶ್ರೇಷ್ಠ ಕಲಾವಿದೆ, ‘ಒಡಲಾಳ’ ನಾಟಕದ ‘ಸಾಕವ್ವ’ ಎಂದೇ ಖ್ಯಾತಿ ಪಡೆದಿರುವ ಉಮಾಶ್ರೀ ಅವರು, ಇದೇ ಮೊದಲ ಬಾರಿಗೆ ಏಕವ್ಯಕ್ತಿಯಾಗಿ ರಂಗದ ಮೇಲೆ ಅಭಿನಯಿಸುತ್ತಿರುವ “ಶರ್ಮಿಷ್ಠೆ” ನಾಟಕವು ಶಿವಮೊಗ್ಗದಲ್ಲಿ ಪ್ರದರ್ಶನಗೊಳ್ಳಲಿದೆ. ‘ರಂಗಸಂಪದ’ ತಂಡದ ಮೂಲಕವೇ ಹವ್ಯಾಸಿ ರಂಗಭೂಮಿಯಲ್ಲಿ ಮನ್ನಣೆ ಪಡೆದಿದ್ದ ಉಮಾಶ್ರೀ, ಈಗ ಅದೇ ತಂಡದ ಸಹಯೋಗದಲ್ಲಿ ‘ಶರ್ಮಿಷ್ಠೆ’ಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದನ್ನು ಓದಿ...
ಜುಲೈ 2025 ಮಾಸಿಕ ಭವಿಷ್ಯ: ನಿಮ್ಮ ರಾಶಿಯ ಫಲ ಹೇಗಿದೆ? ಅದೃಷ್ಟ ಯಾರ ಕೈ ಹಿಡಿಯಲಿದೆ?
ಪ್ರತಿ ತಿಂಗಳಂತೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸ್ಥಾನಪಲ್ಲಟ ಮತ್ತು ನಕ್ಷತ್ರಗಳ ಚಲನೆಯು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ. 2025ರ ಜುಲೈ ತಿಂಗಳು ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ? ಈ ತಿಂಗಳು ನಿಮಗೆ ಯಾವ ಅವಕಾಶಗಳು ಕಾದಿವೆ, ಎದುರಾಗಬಹುದಾದ ಸವಾಲುಗಳು ಯಾವುವು? ನಿಮ್ಮ ಅದೃಷ್ಟವನ್ನು ಹೆಚ್ಚಿಸುವ ಶುಭ ಬಣ್ಣಗಳು ಮತ್ತು ಸಂಖ್ಯೆಗಳೇನು? ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ನಿಮ್ಮೆಲ್ಲ ರಾಶಿಗಳ ಮಾಸಿಕ ಭವಿಷ್ಯವನ್ನು ಪ್ರಸ್ತುತಪಡಿಸುತ್ತಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ...
ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ !
ಗೋಪಿ ಸರ್ಕಲ್ ನಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರ ಸಕ್ಕತ್ ಸ್ಟೆಪ್ಸ್ ! ರೈನ್ ಡಾನ್ಸ್ ! ಹೋಳಿ ಹಬ್ಬದಲ್ಲಿ ಮಿಂದೆದ್ದ ಶಿವಮೊಗ್ಗ ಜನತೆ ! ಶಿವಮೊಗ್ಗ : ಗೋಪಿ ವೃತ್ತ ಮಂಗಳವಾರ ರಂಗಿನ ಅಂಗಳವಾಗಿ ಕಂಗೊಳಿಸುತ್ತಿತ್ತು. ಭ್ರಾತೃತ್ವದ ಕೊಂಡಿ ಬೆಸೆಯುವ ಹಬ್ಬಗಳಲ್ಲಿ ಒಂದಾದ ಹೋಳಿ ಹಬ್ಬ ನಗರದ ಜನತೆಯ ಮನಸ್ಸನ್ನು ಓಕುಳಿಯಲ್ಲಿ ತೇಲಿಸಿತು. ಪ್ರತಿ ವರ್ಷದಂತೆ ಈ ಭಾರಿಯು ನಗರದ ಗೋಪಿ ವೃತ್ತದಲ್ಲಿಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಹೋಳಿ ಹಬ್ಬಕ್ಕೆ ವ್ಯವಸ್ಥೆ ಮಾಡಲಾಗಿದೆ.ಹಿರಿಯ–ಕಿರಿಯರೆನ್ನದೆ, ಜಾತಿ...
ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !
ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು...
ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ
ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ ಶಿವಮೊಗ್ಗ: ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪಟ್ಟಾಭಿಷೇಕದ ಪ್ರಯುಕ್ತ ಶಿವಮೊಗ್ಗ ನಗರದ ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ 108 ತಾರಕ ಮಂತ್ರ ಪಠಣೆ ನಡೆಸಲಾಯಿತು. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಶ್ರೀ ರಾಮನಿಗೆ ವಿಶೇಷ ಪೂಜೆ, ರಾಮ ಮಂತ್ರ ಪಠಣೆ, ಭಜನೆ, ವಿವಿಧ ಪೂಜೆಗಳ ಆಚರಣೆ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಯೋಗ ನಮನ ಹಾಗೂ 108 ರಾಮ...
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ? ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶಿವಮೊಗ್ಗದಲ್ಲಿಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಬುಧವಾರ ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಶ್ರೀ ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ, ಹಾಗೂ...
ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ
ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಶಿವಮೊಗ್ಗ : ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶಿಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಡಿಸೆಂಬರ್ 6 ರಿಂದ 10 2023ರ ವರೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವದೇಶಿ...
ವಿಶೇಷ ಲೇಖನ : ಲಂಬಾಣಿ ಸಮುದಾಯದ ವಿಶಿಷ್ಟ ದೀಪಾವಳಿ
ಲಂಬಾಣಿ ಸಮುದಾಯದ ವಿಶಿಷ್ಟ ದೀಪಾವಳಿ