Home » District News » Page 12

Category: District News

Post
ಆನಂದಪುರ ‘ವಿಕಸಿತ ಭಾರತ ಸಂಕಲ್ಪ’ ಸಮಾವೇಶ: ‘ಕಾಂಗ್ರೆಸ್ ಭ್ರಷ್ಟಾಚಾರ’ದ ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ; ‘ಅಭಿವೃದ್ಧಿ ಚರ್ಚೆಗೆ ಬನ್ನಿ’ ಎಂದ ಮೇಘರಾಜ್!

ಆನಂದಪುರ ‘ವಿಕಸಿತ ಭಾರತ ಸಂಕಲ್ಪ’ ಸಮಾವೇಶ: ‘ಕಾಂಗ್ರೆಸ್ ಭ್ರಷ್ಟಾಚಾರ’ದ ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ; ‘ಅಭಿವೃದ್ಧಿ ಚರ್ಚೆಗೆ ಬನ್ನಿ’ ಎಂದ ಮೇಘರಾಜ್!

ಶಿವಮೊಗ್ಗ: ನನ್ನ ಅಧಿಕಾರವಧಿಯಲ್ಲಿ ಬ್ರಾಹ್ಮಣರು ಮತ್ತು ಲಿಂಗಾಯತರ ಮನೆಗಳ ಬಳಿ ಮಾತ್ರ ರಸ್ತೆ ಮಾಡಿಕೊಟ್ಟಿದ್ದಾರೆ ಎಂಬುದು ಸುಳ್ಳು ಅಪಪ್ರಚಾರ. ನಾನು ಯಾವುದೇ ಜಾತಿ ಧರ್ಮ ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಆನಂದಪುರದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಸಮಾವೇಶದಲ್ಲಿ ಸ್ಪಷ್ಟಪಡಿಸಿದರು. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು  ಲಿಂಕ್ ಕ್ಲಿಕ್ ಮಾಡಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ:...

Post
ಶಿವಮೊಗ್ಗದಲ್ಲಿ ಈಶ್ವರಪ್ಪರ ‘ಶ್ರೀಗಂಧ ಸಂಸ್ಥೆ’ ಗೀತೆ ಸ್ಪರ್ಧೆಗೆ ಎನ್‌ಎಸ್‌ಯುಐ ಕೆಂಡಾಮಂಡಲ – ‘ವಿದ್ಯಾರ್ಥಿಗಳ ಭವಿಷ್ಯದ ಮೇಲೆ ರಾಜಕೀಯ ನಿಲ್ಲಿಸಿ!’

ಶಿವಮೊಗ್ಗದಲ್ಲಿ ಈಶ್ವರಪ್ಪರ ‘ಶ್ರೀಗಂಧ ಸಂಸ್ಥೆ’ ಗೀತೆ ಸ್ಪರ್ಧೆಗೆ ಎನ್‌ಎಸ್‌ಯುಐ ಕೆಂಡಾಮಂಡಲ – ‘ವಿದ್ಯಾರ್ಥಿಗಳ ಭವಿಷ್ಯದ ಮೇಲೆ ರಾಜಕೀಯ ನಿಲ್ಲಿಸಿ!’

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ‘ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ’ ಮತ್ತು ‘ಮಂಥನ ಟ್ರಸ್ಟ್‌’ ವತಿಯಿಂದ ಆಯೋಜಿಸಲಾಗಿರುವ ದೇಶಭಕ್ತಿ ಗೀತೆ ಸ್ಪರ್ಧೆಯು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಸ್ಪರ್ಧೆಯಿಂದ ಕಾಲೇಜು ವಿದ್ಯಾರ್ಥಿಗಳನ್ನು ದೂರವಿರಿಸುವಂತೆ ಎನ್‌ಎಸ್‌ಯುಐ (National Students’ Union of India) ಘಟಕವು ಶಿಕ್ಷಣ ಸಚಿವರಿಗೆ ಮನವಿ ಮಾಡಿದೆ. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು  ಲಿಂಕ್ ಕ್ಲಿಕ್ ಮಾಡಿ ಏನಿದು...

Post
ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು

ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು

ಶಿವಮೊಗ್ಗ: ತೀರ್ಥಹಳ್ಳಿಯ ಸಹಕಾರಿ ಧುರೀಣ ಹಾಗೂ ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ. ಡಿಸಿಸಿ ಬ್ಯಾಂಕ್ ವಂಚನೆ ಪ್ರಕರಣ, ವಿಶೇಷವಾಗಿ ನಕಲಿ ಚಿನ್ನದ ಅಡಮಾನಗಳ ಸಂಬಂಧ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದ ಮಂಜುನಾಥ್ ಗೌಡರು ಸುಮಾರು ಎರಡೂವರೆ ತಿಂಗಳಿಗೂ ಹೆಚ್ಚು ಕಾಲ (80 ದಿನಗಳು) ನ್ಯಾಯಾಂಗ ಬಂಧನದಲ್ಲಿದ್ದರು. ಅವರ ಹಿಂದಿನ ಮೂರು ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು. ನಂತರ ಹೈಕೋರ್ಟ್ ಮೊರೆ ಹೋಗಿದ್ದ ಅವರಿಗೆ ಇಂದು ಜಾಮೀನು ಮಂಜೂರಾಗಿದೆ. ಇದನ್ನು ಓದಿ: ನಿಮ್ಮ ಹೃದಯವನ್ನು...

Post
ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಆನಂದಪುರ ಬಳಿ ಕ್ಯಾಂಟರ್ ಪಲ್ಟಿ

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಆನಂದಪುರ ಬಳಿ ಕ್ಯಾಂಟರ್ ಪಲ್ಟಿ

ಶಿವಮೊಗ್ಗ: ಕಡೂರಿನಿಂದ ಸಾಗರಕ್ಕೆ ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ವಾಹನವೊಂದು ಆನಂದಪುರ ಸಮೀಪದ ಮುಂಬಾಳು ಕೆರೆ ಬಳಿ ಪಲ್ಟಿಯಾಗಿದೆ. ಆದರೆ, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಘಟನೆ ವಿವರ: ಕಡೂರಿನಿಂದ ಸಾಗರಕ್ಕೆ ಕೋಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ವಾಹನ ಮುಂಬಾಳು ತಿರುವಿನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ, ಕೆರೆಯ ಡಿವೈಡರ್ ಗೆ ಡಿಕ್ಕಿ...

Post
ಶಿವಮೊಗ್ಗ ನಗರದಲ್ಲಿ ಇಂದು (ಜು.02) ವಿದ್ಯುತ್ ಕಡಿತ: ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ ನಗರದಲ್ಲಿ ಇಂದು (ಜು.02) ವಿದ್ಯುತ್ ಕಡಿತ: ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ: ಶಿವಮೊಗ್ಗ ನಗರದ ಜನತೆಗೆ ಪ್ರಮುಖ ಗಮನ: ನಾಳೆ, ಜುಲೈ 2 ರಂದು ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಉಪ ವಿಭಾಗ-2, ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ: ವಿದ್ಯುತ್ ವ್ಯತ್ಯಯಕ್ಕೊಳಗಾಗುವ ಪ್ರಮುಖ ಪ್ರದೇಶಗಳು ಹೀಗಿವೆ:ನಗರದ ಫಿಶ್ ಮಾರ್ಕೆಟ್ ಬಳಿ ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿಯನ್ನು ಜು.02 ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9...

Post
ಮಹತ್ವದ ಮೈಲಿಗಲ್ಲು: ಡಿಜಿಟಲ್ ಇಂಡಿಯಾ ಯೋಜನೆಗೆ ಇಂದಿಗೆ 10 ವರ್ಷ! ಪ್ರಧಾನಿ ಮೋದಿಯವರಿಂದ ಅಭಿನಂದನಾ ಟ್ವೀಟ್!

ಮಹತ್ವದ ಮೈಲಿಗಲ್ಲು: ಡಿಜಿಟಲ್ ಇಂಡಿಯಾ ಯೋಜನೆಗೆ ಇಂದಿಗೆ 10 ವರ್ಷ! ಪ್ರಧಾನಿ ಮೋದಿಯವರಿಂದ ಅಭಿನಂದನಾ ಟ್ವೀಟ್!

ಬೆಂಗಳೂರು: ದೇಶವನ್ನು ಡಿಜಿಟಲ್ ಆಗಿ ಸಶಕ್ತಗೊಳಿಸುವ ಮತ್ತು ತಂತ್ರಜ್ಞಾನದಲ್ಲಿ ಮುಂದುವರಿದ ಸಮಾಜವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯ ‘ಡಿಜಿಟಲ್ ಇಂಡಿಯಾ’ ಯೋಜನೆಗೆ ಇಂದು (ಜುಲೈ 1, 2025) 10 ವರ್ಷಗಳು ತುಂಬಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 1, 2015 ರಂದು ಈ ಕ್ರಾಂತಿಕಾರಿ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದರು. ಕಳೆದ ದಶಕದಲ್ಲಿ, ಡಿಜಿಟಲ್ ಇಂಡಿಯಾ ಭಾರತದ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ಗಮನಾರ್ಹ ಬದಲಾವಣೆಗಳನ್ನು ತಂದಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ...

Post
ಶಿವಮೊಗ್ಗದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ: ರಂಗ ಕಲಾವಿದೆ ಉಮಾಶ್ರೀಯವರ ಅಪ್ರತಿಮ ಏಕವ್ಯಕ್ತಿ ಅಭಿನಯಕ್ಕೆ ಸಿದ್ಧರಾಗಿ!

ಶಿವಮೊಗ್ಗದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ: ರಂಗ ಕಲಾವಿದೆ ಉಮಾಶ್ರೀಯವರ ಅಪ್ರತಿಮ ಏಕವ್ಯಕ್ತಿ ಅಭಿನಯಕ್ಕೆ ಸಿದ್ಧರಾಗಿ!

‘ಒಡಲಾಳ’ದ ಸಾಕವ್ವದಿಂದ ‘ಶರ್ಮಿಷ್ಠೆ’ಯಾಗಿ ಉಮಾಶ್ರೀ ರಂಗದ ಮೇಲೆ! ಜುಲೈ 12 ರಂದು ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನ. ಶಿವಮೊಗ್ಗ: ಕರ್ನಾಟಕದ ರಂಗಭೂಮಿ ಕಂಡ ಶ್ರೇಷ್ಠ ಕಲಾವಿದೆ, ‘ಒಡಲಾಳ’ ನಾಟಕದ ‘ಸಾಕವ್ವ’ ಎಂದೇ ಖ್ಯಾತಿ ಪಡೆದಿರುವ ಉಮಾಶ್ರೀ ಅವರು, ಇದೇ ಮೊದಲ ಬಾರಿಗೆ ಏಕವ್ಯಕ್ತಿಯಾಗಿ ರಂಗದ ಮೇಲೆ ಅಭಿನಯಿಸುತ್ತಿರುವ “ಶರ್ಮಿಷ್ಠೆ” ನಾಟಕವು ಶಿವಮೊಗ್ಗದಲ್ಲಿ ಪ್ರದರ್ಶನಗೊಳ್ಳಲಿದೆ. ‘ರಂಗಸಂಪದ’ ತಂಡದ ಮೂಲಕವೇ ಹವ್ಯಾಸಿ ರಂಗಭೂಮಿಯಲ್ಲಿ ಮನ್ನಣೆ ಪಡೆದಿದ್ದ ಉಮಾಶ್ರೀ, ಈಗ ಅದೇ ತಂಡದ ಸಹಯೋಗದಲ್ಲಿ ‘ಶರ್ಮಿಷ್ಠೆ’ಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದನ್ನು ಓದಿ...

Post
ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಸುವರ್ಣಾವಕಾಶ: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ!!  ಮಾಸಿಕ ₹4,000 ಭತ್ಯೆ, ಜುಲೈ 31, 2025 ರೊಳಗೆ ಅರ್ಜಿ ಸಲ್ಲಿಸಿ..

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಸುವರ್ಣಾವಕಾಶ: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ!! ಮಾಸಿಕ ₹4,000 ಭತ್ಯೆ, ಜುಲೈ 31, 2025 ರೊಳಗೆ ಅರ್ಜಿ ಸಲ್ಲಿಸಿ..

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ. ಧಾರವಾಡ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ವರ್ಗದ ಕಾನೂನು ಪದವೀಧರರು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಭತ್ಯೆಯನ್ನೂ ನೀಡಲಾಗುತ್ತದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಅರ್ಹತಾ...

Post
ಚಿಕ್ಕಮಗಳೂರಿನಲ್ಲಿ ಆತಂಕಕಾರಿ ಘಟನೆ: ಮೆಡಿಕಲ್ ಶಾಪ್‌ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು!

ಚಿಕ್ಕಮಗಳೂರಿನಲ್ಲಿ ಆತಂಕಕಾರಿ ಘಟನೆ: ಮೆಡಿಕಲ್ ಶಾಪ್‌ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು!

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೀಪ ನರ್ಸಿಂಗ್‌ ಹೋಂ ಬಳಿಯ ಮೆಡಿಕಲ್ ಶಾಪ್‌ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ, ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಳೆದ ಶನಿವಾರ, ಜೂನ್ 26ರಂದು ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಮೃತಪಟ್ಟವರನ್ನು ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ, 60 ವರ್ಷದ...

Post
ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್‌ನಿಂದ ಓ ಟಿ ರಸ್ತೆ ಯ SR ಕಾಂಪ್ಲೆಕ್ಸ್‌ನಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ!

ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್‌ನಿಂದ ಓ ಟಿ ರಸ್ತೆ ಯ SR ಕಾಂಪ್ಲೆಕ್ಸ್‌ನಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ!

ಶಿವಮೊಗ್ಗ: ಶಿವಮೊಗ್ಗದ ಓ.ಟಿ. ರಸ್ತೆಯಲ್ಲಿರುವ ಎಸ್‌.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು (ಜುಲೈ 1) ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಾಮಣ್ಣ ಅವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಇಡೀ ಕಟ್ಟಡ ಹೊಗೆಯಿಂದ ಆವೃತವಾಯಿತು. ಕೂಡಲೇ ಸ್ಥಳೀಯರು ಮೆಸ್ಕಾಂ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.   ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…...