ಶಿವಮೊಗ್ಗ : ಅವನು ಬದುಕಿ ಬಾಳಬೇಕಾದ 30 ರ ಚಿರಯುವಕ, ಇನ್ನು ಬಹಳಷ್ಟು ಜೀವನದ ಪಾಠವನ್ನು ಕಲಿಯಬೇಕಿತ್ತು, ಇನ್ನು ಜೀವನವನ್ನು ನೋಡಬೇಕಿತ್ತು, ಬದುಕಿನ ಬಂಡಿಯನ್ನು ಸಾಗಿಸಬೇಕಿತ್ತು ಟೈಲರಿಂಗ್ ಕೆಲಸ ಮಾಡಿಕೊಂಡು ತಾಯಿ ಹಾಗೂ ತಮ್ಮನನ್ನು ನೋಡಿಕೊಂಡು ಜೀವನ ಸಾಗಿಸುತ್ತಿದ್ದ, ಮನೆಗೆ ಆಸರೆಯಾಗಿ ಇದ್ದ, ಮನೆಯ ಹಿಂದೆಯ ತಂತಿಯಲ್ಲಿ ಅಡಗಿ ಕುಳಿತಿದ್ದ ಜವರಾಯ ಬದುಕಿ ಬಾಳಬೇಕಾದವನ ಜೀವನವನ್ನೇ ದುರಂತ ಅಂತ್ಯ ಕಾಣುವಂತೆ ಮಾಡಿತ್ತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೊರಳಿಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದ ಹರೀಶ್ (...
Category: District News
ದಾಳಿ ವೇಳೆ ಅಧಿಕಾರಿಗಳ ಮೇಲೆ ಲಾಟರಿ ಸೂರಿ ಹಲ್ಲೆ ! ಕೇಸ್ ದಾಖಲು ! ಇಷ್ಟಕ್ಕೂ ನಡೆದಿದ್ದೇನು ?
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಸುರೇಶ್ ಯಾನೆ ಲಾಟರಿ ಸೂರಿ ಮನೆಯ ಮೇಲೆ ಸಹಕಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.rf ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಶಿಕಾರಿಗೆ ಬಂದ ಹಾವು ಕಪ್ಪೆ ಜೊತೆಗೆ ಮೂರು ಅಡಿ ಉದ್ದದ ಪ್ಲಾಸ್ಟಿಕ್ ನುಂಗಿದ್ದೇಗೆ ! ಹಾವನ್ನು ರಕ್ಷಣೆ ಮಾಡಿದ ಉರಗ ರಕ್ಷಕ ಪ್ರಹ್ಲಾದ್ ರಾವ್ !
ಭದ್ರಾವತಿ : ಮಾನವರಿಗೆ ಪ್ಲಾಸ್ಟಿಕ್ ಇಲ್ಲದೆ ಜೀವನವೇ ಇಲ್ಲ ಎಂಬಂತಾಗಿದೆ, ಅಷ್ಟೊಂದು ನಾವು ಪ್ಲಾಸ್ಟಿಕ್ ಗೆ ಅವಲಂಬಿತವಾಗಿದ್ದೇವೆ, ಪ್ಲಾಸ್ಟಿಕ್ ನಿಂದಾಗಿ ಅಪಾಯಕಾರಿ ಇದೆ ಎಂಬುದು ನಮಗೆ ಗೊತ್ತಿದ್ದರೂ ಕೂಡ, ಪ್ಲಾಸ್ಟಿಕ್ ಬಳಕೆ ಮಾಡಿ ಎಲ್ಲೆಂದರಲ್ಲಿ ಬಿಸಾಡುತ್ತೇವೆ. ಇದರಿಂದ ಮಾನವರಿಗಷ್ಟೇ ಅಲ್ಲದೇ ಮೂಕ ಜೀವಿಗಳಿಗೂ ತೊಂದರೆ ತಪ್ಪಿದ್ದಲ್ಲ ಹಾವೊಂದು ಕಪ್ಪೆ ಜೊತೆಗೆ 3 ಅಡಿ ಉದ್ದದ ಪ್ಲಾಸ್ಟಿಕ್ ನುಂಗಿದ ಘಟನೆ ಒಂದು ಭದ್ರಾವತಿಯ ಬಸವೇಶ್ವರ ವೃತ್ತದಲ್ಲಿ ನಡೆದಿದೆ ಭದ್ರಾವತಿಯ ಬಸವೇಶ್ವರ ವೃತ್ತದಲ್ಲಿ ಲಾರಿಯೊಂದರ ಕೆಳಗಡೆ ಕೆರೆಗೊಡ್ಡು ಹಾವೊಂದು ನಿತ್ರಾಣಗೊಂಡು...
ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಯುವಕನ ಬರ್ಬರ ಕೊಲೆ ! ಜಮೀನು ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ!
ಶಿವಮೊಗ್ಗ : ಶಿವಮೊಗ್ಗದ ದುಮ್ಮಳ್ಳಿ ಗ್ರಾಮದಲ್ಲಿ ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜಮೀನು ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ವಾಗಿದೆ ಕೊಲೆಯಾದ ಸತೀಶ್ ದುಮ್ಮಳ್ಳಿಯಲ್ಲಿ ಜಮೀನು ಹೊಂದಿದ್ದು, ಪಕ್ಕದಲ್ಲಿ ಮಂಜನಾಯ್ಕ್ ಎನ್ನುವವರ ಜಮೀನು ಕೂಡ ಇದ್ದು, ಇಬ್ಬರ ಮಧ್ಯದಲ್ಲಿ ಜಮೀನು ವಿಚಾರವಾಗಿ ಗಲಾಟೆ ಇತ್ತು ಎನ್ನಲಾಗಿದೆ ಜಮೀನಿನ ವಿಚಾರದಲ್ಲಿ ವ್ಯಾಜ್ಯವಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿತ್ತು. ಕೋರ್ಟ್‌ನಲ್ಲಿ ಜಮೀನು ಶೇಷನಾಯ್ಕನ ಪರವಾಗಿ ಆಗುವ ಸಾಧ್ಯತೆ ಇತ್ತು ಎನ್ನಲಾಗಿದೆ. ಮಲೆನಾಡಿನ...
BREAKING NEWS : ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಪೊಲೀಸ್ ಫೈಯರ್ ! ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು !
ಶಿವಮೊಗ್ಗ : ಇತ್ತೀಚಿಗೆ ಶಿವಮೊಗ್ಗದ ಲಷ್ಕರ್ ಮೊಹಲ್ಲದಲ್ಲಿ ನಡೆದ ತ್ರಿಬಲ್ ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಹಲವು ಜನರನ್ನ ಬಂಧಿಸಿ ಕೇಸ್ ದಾಖಲಿಸಿದ್ದರು, ಆದರೆ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಪೊಲೀಸರು ಬಂಧಿಸಲು ತೆರಳಿದ್ದಾಗ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ ಈ ವೇಳೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನ ಕೆರೆಯ ಬಳಿ ಈ ಘಟನೆ ನಡೆದಿದೆ, ಬೀರನಕೆರೆ...
ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆ ಜೊತೆಗೆ ಕೆಲಸದ ಕಾರ್ಯ ಕ್ಷಮತೆ..
ಸಾಗರ :ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಸೋಮಾರಿ ಗಳಾಗುತ್ತಿದ್ದಾರೆ. ಮನೆಯಲ್ಲಿ ಯಾವುದೇ ರೀತಿಯ ಕೆಲಸ ಕಾರ್ಯಗಳನ್ನು ಮಾಡಲು ನಿರ್ಲಕ್ಷತನವನ್ನು ತೋರುತ್ತಾರೆ. ಅದರಲ್ಲೂ ಫೋನ್ ಗಳನ್ನು ಹಿಡಿದು ಕೂತರೆ ಈ ಲೋಕದಿಂದ ಬೇರೆ ಇನ್ಯಾವುದೋ ಲೋಕಕ್ಕೆ ಹೋಗಿಬಿಡುತ್ತಾರೆ. ಇದರಿಂದ ಪೋಷಕರಿಗೆ ಚಿಂತೆ ಶುರುವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಆದರೆ...
ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ಕಣಕ್ಕೆ !
ಶಿವಮೊಗ್ಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು. ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಇದರ ನಡುವೆ ಅಂದರೆ ಲೋಕಸಭೆ ಚುನಾವಣೆ ನಡೆದ ಬೆನ್ನಲ್ಲೇ ಈಗ ಪರಿಷತ್ ಫೈಟ್ ಶುರುವಾಗಿದೆ, ಶನಿವಾರ ರಾತ್ರಿ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಸ್ಪರ್ಧಿಸಲಿದ್ದಾರೆ ಈ ಹಿಂದೆ ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ. ಧನಂಜಯ ಸರ್ಜಿ ಕೊನೆಯ...
ಆನಂದಪುರದ ಕೆ .ಪಿ.ಎಸ್ ಶಾಲೆಯಲ್ಲಿ ದಾಖಲೆಯ ಫಲಿತಾಂಶ.!
ಆನಂದಪುರ : ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ದಾಖಲೆಯ ಫಲಿತಾಂಶ ಕಂಡುಬಂದಿದೆ. ಇದುವರೆಗೂ ಇತಿಹಾಸದಲ್ಲೇ ಕೆಪಿಎಸ್ ಶಾಲೆ 92 % ಬಂದಿರಲಿಲ್ಲ ಇದೇ ಮೊಟ್ಟಮೊದಲ ಬಾರಿಗೆ ಇಂತಹ ದಾಖಲೆ ಫಲಿತಾಂಶ ಕೆಪಿಎಸ್ ಶಾಲೆಯಲ್ಲಿ ಕಂಡುಬಂದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
BREAKING NEWS : ಶಿವಮೊಗ್ಗ ಡಬಲ್ ಮರ್ಡರ್ ಕೇಸ್ ! ಹಲ್ಲೆಗೊಳಗಾಗಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ಸಾವು !
ಶಿವಮೊಗ್ಗ : ನಿನ್ನೆ ಸಂಜೆ 5:30ರ ಸುಮಾರಿಗೆ ಇಡೀ ಶಿವಮೊಗ್ಗ ನಗರವೇ ಬೆಚ್ಚಿ ಬೀಳಿಸುವ ಭಯಾನಕ ಘಟನೆ ಒಂದು ನಡೆದಿತ್ತು. ಎರಡು ಗ್ಯಾಂಗ್ ಗಳ ನಡುವೆ ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ನಲ್ಲಿ ಇಬ್ಬರೂ ರೌಡಿ ಶೀಟರ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಘಟನೆಯಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ನಡುವೆ ನೆನ್ನೆ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ ಕೂಡ ತಡರಾತ್ರಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ ಸಂಜೆ...
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ! ಶಿವಮೊಗ್ಗಕ್ಕೆ ತೃತೀಯ ಸ್ಥಾನ ! ಫಲಿತಾಂಶ ಹೀಗೆ ಚೆಕ್ ಮಾಡಿ.
ಶಿವಮೊಗ್ಗ : 2023-2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ...