ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಗೀತಾ ಶಿವರಾಜಕುಮಾರ್ ಈಗಾಗಲೇ ಹಲವು ಕಡೆ ಪ್ರಚಾರ ನಡೆಸಿದ್ದು. ಚಿತ್ರರಂಗದ ಹಲವು ನಟ ನಟಿಯರು ಶಿವಮೊಗ್ಗಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಫಿಲಂ ಛೇಂಬರ್‌ನವರು ಇದೇ ಮೊದಲ ಬಾರಿಗೆ ಗೀತಾಶಿವರಾಜ್‌ಕುಮಾರ್‌ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ ೮ ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್‌ಶೋ ಮೂಲಕ ಗೀತಕ್ಕನ ಪರ...
Category: District News
ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ! ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ! ಯಾವಾಗ ಬರಲಿದ್ದಾರೆ ?
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‌ಕುಮಾರ್ ಬೃಹತ್ ಸಮಾವೇಶದಲ್ಲಿ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧುಬಂಗಾರಪ್ಪ ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬಾ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ...
ಈಶ್ವರಪ್ಪ ಪರ ಪ್ರಚಾರ ನಡೆಸುತಿದ್ದ ಮಹಿಳೆ ಮೇಲೆ ಹಲ್ಲೆ ! ದೂರು ದಾಖಲು !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪರ ಪ್ರಚಾರ ನಡೆಸಿದ ಮಹಿಳೆ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರಿಕಾಂಬಾ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಏಪ್ರಿಲ್ 20 ರಂದು ಪೂರ್ಣಿಮಾ ಸವರ್‌ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಈಶ್ವರಪ್ಪ ಪರ ಪ್ರಚಾರಕ್ಕಾಗಿ ಜನರನ್ನು ಸಂಯೋಜಿಸುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಜೀಪ್ ! ವ್ಯಕ್ತಿ ಸ್ಥಳದಲ್ಲೇ ಸಾವು !
ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆಅರಸಾಳು ಸಮೀಪದಲ್ಲಿ ನಡೆದಿದೆ. ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಖಾತೆ ಮಾಡಿಸಿಕೊಡಲು ಲಂಚ ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಬ್ಬಲಗೆರೆ ಗ್ರಾಮ ಪಂಚಾಯತಿ ಕಾರ್ಯದರ್ಶಿ !
ಶಿವಮೊಗ್ಗ : ಖಾತೆ ಮಾಡಿಸಿಕೊಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ ಶಿವಮೊಗ್ಗದ ನವುಲೆ ನಿವಾಸಿ ಬಿ. ಯಶವಂತ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಶಿವಮೊಗ್ಗದ ಚೆನ್ನಮುಂಭಾಪುರದಲ್ಲಿ ಯಶವಂತ ಅವರು ನಿವೇಶನ ಹೊಂದಿದ್ದು, ಈ ಜಾಗವನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ...
ಶಿವಮೊಗ್ಗ : ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು !
ಸಾಗರ : ಮಹಿಳೆಯ ಹೊಟ್ಟೆಯಲ್ಲಿ ಬೆಳೆದಿದ್ದ 7ಕೆ.ಜಿ ತೂಕದ ಗರ್ಭಕೋಶದ ಗಡ್ಡೆಯನ್ನು ಪಟ್ಟಣದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.ಹೊಸನಗರ ತಾಲ್ಲೂಕಿನ ಜಯನಗರ ಗ್ರಾಮದ 33ವರ್ಷದ ಶಶಿಕಲಾ ಕಳೆದೆರಡು ತಿಂಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಗ್ರಾಮದ ಸ್ಥಳೀಯ ಸರ್ಕಾರಿ ವೈದ್ಯರ ಸಲಹೆ ಮೇರೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆಡಳಿತಾಧಿಕಾರಿ ಡಾ.ಪರಪ್ಪ ನೇತೃತ್ವದಲ್ಲಿ ಮಹಿಳೆಯ ಹೊಟ್ಟೆಯಲ್ಲಿನ ಗೆಡ್ಡೆಯ ಪರೀಕ್ಷೆ ನಡೆಸಿ ಶಸ್ತ್ರಚಿಕಿತ್ಸೆಗೆ ನಿರ್ಧರಿಸಿದರು. ಬುಧವಾರ ಮಧ್ಯಾಹ್ನ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ...
ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ ಅಣ್ಣಾಮಲೈ ! ಚುನಾವಣಾ ಅಧಿಕಾರಿಗಳಿಂದ ಹೆಲಿಕ್ಯಾಪ್ಟರ್ ತಪಾಸಣೆ!
ಶಿವಮೊಗ್ಗ : ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಭದ್ರಾವತಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಶಿವಮೊಗ್ಗ ಹೆಲಿಪ್ಯಾಡ್ ನಲ್ಲಿ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಹಾಗೂ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಟಿಡಿ ಮೇಘರಾಜ್ ಕೆ ಅಣ್ಣಮಲೈ ಅವರಿಗೆ ಹೂಗುಚ್ಚ ನೀಡಿ ಶಿವಮೊಗ್ಗಕ್ಕೆ ಸ್ವಾಗತಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಶಿವಮೊಗ್ಗ ಲೋಕಸಭಾ ಕಣಕ್ಕೆ ಅಣ್ಣಾಮಲೈ ಎಂಟ್ರಿ ! ನಾಳೆ ಶಿವಮೊಗ್ಗಕ್ಕೆ ಭೇಟಿ ! ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೇ ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೂವರು ಅಭ್ಯರ್ಥಿಗಳು ಲೋಕಸಭಾ ಕ್ಷೇತ್ರವನ್ನ ಗೆಲ್ಲಲು ತಮ್ಮ ತಮ್ಮ ಕಾರ್ಯತಂತ್ರವನ್ನು ಮುಂದುವರೆಸಿದ್ದಾರೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರ ಪರ ಮತಯಾಚಿಸಲು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಯಾವ ಉಚ್ಚಾಟನೆಗೂ ನಾನು ಹೆದರಲ್ಲ ! ಉಚ್ಚಾಟನೆ ಬಳಿಕ ಕೆ ಎಸ್ ಈಶ್ವರಪ್ಪ ಮೊದಲ ಪ್ರತಿಕ್ರಿಯೆ !
ಶಿವಮೊಗ್ಗ : ನಾನು ಯಾವ ಉಚ್ಚಾಟನೆಗೆ ಹೆದರುವುದಿಲ್ಲ. ನಾನು ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ. ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಉಚ್ಛಾಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಉಚ್ಛಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಕುಟುಂಬ...
BREAKING NEWS ! ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ ! ರಾಜ್ಯ ಬಿಜೆಪಿ ಅಧಿಕೃತ ಘೋಷಣೆ ! ಎಷ್ಟು ವರ್ಷ ಉಚ್ಚಾಟನೆ ಮಾಡಲಾಗಿದೆ ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ. ಶಿವಮೊಗ್ಗದ ಅಧಿಕೃತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ಪಕ್ಷೇತರವಾಗಿ ಸ್ಪರ್ಧಿಸಿವ ನಿರ್ಧಾರ ಮಾಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟನೆ ಮಾಡಲಾಗಿದೆ. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜು ಪಾಟೀಲ್ ಪಕ್ಷದಿಂದ ಉಚ್ಚಾಟನೆಯ ಆದೇಶವನ್ನು ಹೊರಡಿಸಿದ್ದಾರೆ ಆದೇಶದಲ್ಲಿ ಏನಿದೆ ? ಎಷ್ಟು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ? ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...