Home » District News » Page 35

Category: District News

Post
BREAKING NEWS : ಶಿವಮೊಗ್ಗದಲ್ಲಿ ಮಳೆಗೆ ಮೊದಲ ಬಲಿ ! ಮರ ಬಿದ್ದು ವ್ಯಕ್ತಿ ಸಾವು ! ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ !

BREAKING NEWS : ಶಿವಮೊಗ್ಗದಲ್ಲಿ ಮಳೆಗೆ ಮೊದಲ ಬಲಿ ! ಮರ ಬಿದ್ದು ವ್ಯಕ್ತಿ ಸಾವು ! ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ !

ತೀರ್ಥಹಳ್ಳಿ : ಜಿಲ್ಲೆಯಲ್ಲಿ ಈಗಷ್ಟೇ ಮಳೆ ಪ್ರಾರಂಭವಾಗಿದೆ, ಜಿಲ್ಲೆಯಲ್ಲಿ ಪ್ರಾರಂಭವಾದ ಮಳೆಗೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿ ಮರ ಬಿದ್ದು ಓರ್ವ ವ್ಯಕ್ತಿ ಸಾವುಕಂಡಿರುವ ಘಟನೆ ನಡೆದಿದೆ ಇಂದು ( ಗುರುವಾರ ) ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮರಗಳು ಉರುಳಿ ಬಿದ್ದಿವೆ. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ಬಳಿ ಈ ಘಟನೆ ಸಂಭವಿಸಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರವರ ಆಸ್ತಿ ಎಷ್ಟಿದೆ ? ವಿಜಯೇಂದ್ರನಿಗೆ ಸಾಲ ನೀಡಿದ ಬಿವೈಆರ್ !

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರವರ ಆಸ್ತಿ ಎಷ್ಟಿದೆ ? ವಿಜಯೇಂದ್ರನಿಗೆ ಸಾಲ ನೀಡಿದ ಬಿವೈಆರ್ !

ಶಿವಮೊಗ್ಗ: ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಒಟ್ಟು 73.71 ಕೋಟಿ ರೂ. ಮೌಲ್ಯದ ಆಸ್ತಿ ವಿವರ ಸಲ್ಲಿಸಿದ್ದಾರೆ. ರಾಘವೇಂದ್ರ ಮತ್ತು ಪತ್ನಿ ತೇಜಸ್ವಿನಿ ಅವರ ಆಸ್ತಿ ವಿವರವನ್ನು ಸಲ್ಲಿಸಲಾಗಿದೆ. ರಾಘವೇಂದ್ರ 55.85 ಕೋಟಿ ರೂ. ಆಸ್ತಿ ಹೊಂದಿದ್ದರೆ, ಪತ್ನಿ ತೇಜಸ್ವಿನಿ ಹೆಸರಿನಲ್ಲಿ 17.86 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಬಿ.ವೈ.ರಾಘವೇಂದ್ರ ಕೈಯಲ್ಲಿ 33,291 ರೂ.ನಗದು ಇದ್ದು, ಪತ್ನಿ ತೇಜಸ್ವಿನಿ ಬಳಿ 9,39,109 ರೂ.ಇದೆ. ಅಲ್ಲದೆ, ರಾಘವೇಂದ್ರ ವಿವಿಧ ಬ್ಯಾಂಕ್‌ಗಳಲ್ಲಿ 13 ಖಾತೆ ಹೊಂದಿದ್ದಾರೆ. 98,01,123...

Post
ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು ?

ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು ?

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದೆ. ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮ ಪತ್ರ ಮೆರವಣಿಗೆಗೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿ ವೈ ರಾಘವೇಂದ್ರ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಶಿವಮೊಗ್ಗದಿಂದ ಆಯ್ಕೆಯಾಗಿದ್ದಾರೆ. ಉತ್ತಮವಾಗಿ ಕೆಲಸ...

Post
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ !

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮುಂಜಾನೆ ರಾಮಣ್ಣಶ್ರೇಷ್ಠಿ ಪಾರ್ಕ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದಲೇ ಮೆರವಣಿಗೆಯಲ್ಲಿ ತೆರಳಿ ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ಸರ್ಕಲ್ ಮೂಲಕ ಮೆರವಣಿಗೆ ಸಾಗಿ ಜಿಲ್ಲಾಧಿಕಾರಿ ಕಛೇರಿ ತಲುಪಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ಶಿವಮೊಗ್ಗ ಲೋಕಸಭಾ ಕಣವನ್ನು  ಕುರುಕ್ಷೇತ್ರಕ್ಕೆ ಹೋಲಿಸಿದ  ಕಾಳಿ ಸ್ವಾಮಿ !

ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಕಾಳಿ ಸ್ವಾಮಿ !

ಶಿವಮೊಗ್ಗ : ಈ ಬಾರಿ ಅರ್ಜುನನ ಎದುರಿಗೆ ಭೀಷ್ಮ ಇದ್ದಾನೆ. ಅರ್ಜುನನ ರಥದಲ್ಲಿ ಕೃಷ್ಣ ಇದ್ದಾನೆ. ಆದರೆ ಭೀಷ್ಮ ಕೃಷ್ಣನ ಪೋಟೋ ಇಟ್ಟುಕೊಂಡಿದ್ದಾನೆ ಎಂದು ಕಾಳಿ ಸ್ವಾಮಿ ಎಂದೇ ಖ್ಯಾತರಾಗಿರುವ ಋಷಿಕುಮಾರ ಸ್ವಾಮೀಜಿ ಶಿವಮೊಗ್ಗದಲ್ಲಿ ಹೇಳಿದರು. ನಗರದಲ್ಲಿ ಪತ್ರಿಕಾಗಾರದೊಂದಿಗೆ ಮಾತನಾಡಿದ ಇವರು ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರ ಯುದ್ಧಕ್ಕೆ ಹೋಲಿಸಿದ ಅವರು ಬಿ.ವೈ.ರಾಘವೇಂದ್ರ ಅವರನ್ನು ಅರ್ಜುನನಿಗೆ ಮತ್ತು ಕೆ.ಎಸ್ ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...

Post
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ! ಘಟಾನುಘಟಿ ನಾಯಕರು ಭಾಗಿ !

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ! ಘಟಾನುಘಟಿ ನಾಯಕರು ಭಾಗಿ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬಿ.ವೈ ರಾಘವೇಂದ್ರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ಹಿನ್ನಲೆ ಮೆರವಣಿಗೆಯಲ್ಲಿ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ ಬೆಂಗಳೂರಿನಿಂದ ಒಂದೇ ಹೆಲಿಕ್ಯಾಪ್ಟರ್ ನಲ್ಲಿ ಬಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...

Post
ಲಾರಿ ಅಪಘಾತ ! ರೈಲ್ವೆ ಹಳಿ ಏರುಪೇರು ! ಎರಡು ಗಂಟೆ ವಿಳಂಬವಾದ ರೈಲುಗಳು !

ಲಾರಿ ಅಪಘಾತ ! ರೈಲ್ವೆ ಹಳಿ ಏರುಪೇರು ! ಎರಡು ಗಂಟೆ ವಿಳಂಬವಾದ ರೈಲುಗಳು !

ಶಿವಮೊಗ್ಗ : ಭದ್ರಾವತಿಯ ರೈಲ್ವೆ ಅಂಡರ್ ಪಾಸ್ ನಲ್ಲಿ ಲಾರಿವೊಂದು ಬ್ಯಾರಿಕೆಟ್ ಗೆ ಡಿಕ್ಕಿ ಹೊಡೆದು ರೈಲ್ವೆ ಹಳಿಗಳು ಏರುಪೇರಾಗಿ ಎರಡು ರೈಲುಗಳು ಸರಿಸುಮಾರು ಎರಡು ಗಂಟೆ ವಿಳಂಬವಾಗಿ ಸಂಚರಿಸಿದ ಘಟನೆ ಕಳೆದ ರಾತ್ರಿ ನಡೆದಿದೆ ಭದ್ರಾವತಿ ನಗರದ ರೈಲ್ವೆ ಅಂಡರ್ ಪಾಸ್ ನಲ್ಲಿ ಭಾರಿ ಗಾತ್ರದ ನಿಗಿದಿಗಿಂತಲೂ ಎತ್ತರದ ವಾಹನಗಳು ಹೋಗದಂತೆ ಕಬ್ಬಿಣದ ಬ್ಯಾರಿಕೆಟ್ ಅನ್ನು ಅಳವಡಿಸಲಾಗಿತ್ತು. ಕಳೆದ ರಾತ್ರಿ ಈ ಕಬ್ಬಿಣದ ಬ್ಯಾರಿಕೆಟ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ಪರಿಣಾಮ ಬ್ಯಾರಿಕೆಟ್...

Post
ಆಟ ಆಡುತಿದ್ದ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮಗು ಸಾವು !

ಆಟ ಆಡುತಿದ್ದ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮಗು ಸಾವು !

ಸಾಗರ : ಇತ್ತೀಚಿಗಷ್ಟೇ ಮಗು ಒಂದು ಕೊಳವೆಬಾವಿ ಯಲ್ಲಿ ಬಿದ್ದು ಪ್ರಾಣಪಾಯದಿಂದ ಬದುಕಿ ಬಂದಿರುವ ಘಟನೆ ನಡೆದಿತ್ತು. ಅದರ ಬೆನ್ನಲೇ ಈಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಆಟ ಆಡುತ್ತಿದ್ದ ವೇಳೆ ಆಯಾ ತಪ್ಪಿ ಬಾವಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...

Post
ಶಿವಮೊಗ್ಗದಲ್ಲಿ ಮತ್ತೊಬ್ಬ ಈಶ್ವರಪ್ಪನಿಂದ ನಾಮಪತ್ರ ಸಲ್ಲಿಕೆ ! ಯಾರು ಈ ಡಿ ಎಸ್ ಈಶ್ವರಪ್ಪ  ?

ಶಿವಮೊಗ್ಗದಲ್ಲಿ ಮತ್ತೊಬ್ಬ ಈಶ್ವರಪ್ಪನಿಂದ ನಾಮಪತ್ರ ಸಲ್ಲಿಕೆ ! ಯಾರು ಈ ಡಿ ಎಸ್ ಈಶ್ವರಪ್ಪ ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಶಿವಮೊಗ್ಗದಲ್ಲಿ ಮತ್ತೊಬ್ಬ ಈಶ್ವರಪ್ಪ ಎಂಬ ಹೆಸರಿನ ವ್ಯಕ್ತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶಿಕಾರಿಪುರದ ಕೃಷಿ ಭೂಮಿ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಡಿ.ಎಸ್.ಈಶ್ವರಪ್ಪ ಅವರು ಮಂಗಳವಾರ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...

Post
ಏ.18ರಂದು ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಭಾಗಿ !

ಏ.18ರಂದು ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಭಾಗಿ !

ಶಿವಮೊಗ್ಗ : ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದು, ಜೆಡಿಎಸ್ ಪಕ್ಷದ ಕಾರ್ಯಕರ್ತರೆಲ್ಲರೂ ಇದರಲ್ಲಿ ಭಾಗವಹಿಸುತ್ತಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಕೋರ್ ಸಮಿಟಿ ಸದಸ್ಯ ಕೆ.ಬಿ. ಪ್ರಸನ್ನಕುಮಾ‌ರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಪಕ್ಷದ ಜಿಲ್ಲೆಯ ಎಲ್ಲಾ ಮುಖಂಡರು, ಬೂತ್‌ ಮಟ್ಟದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಇದ್ದ ಜನ ಸಂಖ್ಯೆಗಿಂತಲೂ...