ಗಾಡಿಕೊಪ್ಪದ ಬಳಿ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಬಂಧನ ! ಶಿವಮೊಗ್ಗ : ನಗರದ ಗಾಡಿಕೊಪ್ಪದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ತುಂಗಾನಗರ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಗಾಡಿಕೊಪ್ಪದಿಂದ ಪುರದಾಳಿಗೆ ಹೋಗುವ ದಾರಿಯಲ್ಲಿ ಇರುವಂತಹ ತುಂಗಾ ಚಾನಲ್ ಸಮೀಪ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ತುಂಗಾ ನಗರ ಠಾಣೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
Category: District News
ಶಿವಮೊಗ್ಗದ ನಾಗರಿಕರೇ ಎಚ್ಚರ..! ಎಚ್ಚರ..! ವಾಕಿಂಗ್ ಹೋಗುವ ಮಹಿಳೆಯರೇ ಇವರ ಟಾರ್ಗೆಟ್..! ಶಿವಮೊಗ್ಗದಲ್ಲಿ ಒಂದೇ ದಿನ ಮೂರು ಕಡೆ ಸರಣಿ ಸರಗಳ್ಳತನ..!
ಶಿವಮೊಗ್ಗದ ನಾಗರಿಕರೇ ಎಚ್ಚರ..! ಎಚ್ಚರ..! ವಾಕಿಂಗ್ ಹೋಗುವ ಮಹಿಳೆಯರೇ ಇವರ ಟಾರ್ಗೆಟ್..! ಶಿವಮೊಗ್ಗದಲ್ಲಿ ಒಂದೇ ದಿನ ಮೂರು ಕಡೆ ಸರಣಿ ಸರಗಳ್ಳತನ..! ಶಿವಮೊಗ್ಗ : ನಾಗರಿಕರೇ ಎಚ್ಚರ ಎಚ್ಚರ…! ವಾಕಿಂಗ್ ಹೋಗುವ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಣಿ ಸರಗಳ್ಳತನ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು. ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಎರಡು ದಿನಗಳ ಹಿಂದಷ್ಟೇ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಮನೆಯ ಸಮೀಪ ರೆಡ್ ಪಲ್ಸರ್ ಬೈಕ್ ನಲ್ಲಿ ಬಂದ ಖದಿಮರಿಬ್ಬರೂ ಮಹಿಳೆಯ...
ಮಟ್ಕಾ ದಂಧೆ ನಡೆಸಲು ಲಂಚ ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್ಐ !
ಮಟ್ಕಾ ದಂಧೆ ನಡೆಸಲು ಲಂಚ ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್ಐ ! ಶಿವಮೊಗ್ಗ : ಮಟ್ಕಾ ದಂಧೆ ನಡೆಸಲು ಲಂಚ ಪಡೆಯುವಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಎಎಸ್ಐ ರೆಹಮಾನ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಸಿಎಎನ್ ಪೊಲೀಸ್ ಠಾಣೆಯ ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ರೆಹಮಾನ್ ಮಟ್ಕಾ ದಂದೆ ನಡೆಸುವುವರಿಂದ ₹ 1,20,000 ರೂ ಲಂಚವನ್ನ ಬೇಡಿಕೆ ಇಟ್ಟಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...
ವಿಶೇಷ ಲೇಖನ : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು.
ವಿಶೇಷ ಲೇಖನ : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು ! ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ಜೋರಾಗಿದ್ದು ಬೆಳಿಗ್ಗೆ ಗಂಟೆ 9 ಆಗುತ್ತಿದ್ದಂತೆ ಹೊರಗೆ ಕಾಲಿಡಲು ಸಾಧ್ಯವಾಗುತ್ತಿಲ್ಲ. ಅಷ್ಟು ಏರುತ್ತಿದೆ ಸೂರ್ಯನ ತಾಪ. ಭೂಮಿಯ ಧಗೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಕಾಡುಗಳು ಒಣಗಿ ಕಾದ ಕಬ್ಬಿಣದಂತಾಗಿವೆ. ಮರಗಳೆಲ್ಲ ಎಲೆ ಉದುರಿಸಿ ಬೋಳಾಗಿ ನಿಂತಿದೆ. ತಾಪಮಾನ ಏರುತ್ತಿರುವ ಹಿನ್ನಲೆ ಬಿಸಿಲ ಧಗೆಗೆ ಅಕ್ಷರಶಃ ಕರ್ನಾಟಕದ ಜನತೆ ತತ್ತರಿಸಿ ಹೋಗಿದ್ದಾರೆ. ಹೌದು.. ಹಾಲಿ...
ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ !
ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ ! ಶಿವಮೊಗ್ಗ : ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಾಡ ಬಂದೂಕು ಸಮೇತ ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ (23) ಪ್ರಜ್ವಲ್(23) ಬಂಧಿತ ಆರೋಪಿಗಳು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಕೂಡಲಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು !
ಕೂಡಲಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು ! ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ನಡೆದಿದೆ. 18 ವರ್ಷದ ಮುಬಾರಕ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಅಣ್ಣಾನಗರದ ನಿವಾಸಿ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾಗ ಅವಘಡ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಈಶ್ವರಪ್ಪನವರ ಮನೆಯ ಸಮೀಪ ಬೆಳ್ಳಂಬೆಳಗ್ಗೆ ನಡೀತು ಘಟನೆ ! ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಕೃತ್ಯ !
ಈಶ್ವರಪ್ಪನವರ ಮನೆಯ ಸಮೀಪ ಬೆಳ್ಳಂಬೆಳಗ್ಗೆ ನಡೀತು ಘಟನೆ ! ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಕೃತ್ಯ ! ಶಿವಮೊಗ್ಗ : ನಗರದ ಗುಂಡಪ್ಪ ಶೆಡ್ ಬಳಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಮನೆಯ ಸಮೀಪ ಇಂದು ಬೆಳಗ್ಗೆ 5:00ಗಂಟೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಒಂದೇ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು. ಮಹಿಳೆಯರಿಬ್ಬರನ್ನ ಅಡ್ಡಗಟ್ಟಿ ಮಾತನಾಡಿಸಿದ್ದಾರೆ. ಮಹಿಳೆಯರು ಆತಂಕಗೊಂಡು ಹಿಂದೆ ಸರಿದಿದ್ದಾರೆ. ಆಗ ಬೈಕ್...
ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !
ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ ! ಶಿವಮೊಗ್ಗ : ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅಮಿತ್ ಶಾ ಸೂಚನೆಯ ಮೇರೆಗೆ ಬುಧವಾರ ಸಂಜೆ ಶಿವಮೊಗ್ಗದಿಂದ ದೆಹಲಿಗೆ ತಲುಪಿದ್ದರು. ಕೇಂದ್ರ ಗೃಹ...
ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ !
ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ನಗರದ ಹಣಗರೆಕಟ್ಟೆಯ ಸಮೀಪದ ಖಾಸಗಿ ಲಾಡ್ಜ್ ಒಂದರಲ್ಲಿ ಮಹಿಳೆಯ ಮೃತ ದೇಹ ಒಂದು ಪತ್ತೆಯಾಗಿದೆ. ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದಲ್ಲಿ ಇರುವಂತಹ ಖಾಸಗಿ ಲಾಡ್ಜ್ ನಲ್ಲಿ ಸರಿಸುಮಾರು 30 ವರ್ಷದ ವಯಸ್ಸಿನ ಮಹಿಳೆ ಮತ್ತು ಒಬ್ಬ ಪುರುಷ ಎರಡು ಮೂರು ದಿನದ ಹಿಂದೆ ಬಂದು ತಂಗಿದ್ದರು ಎಂದು ಮಾಹಿತಿ ತಿಳಿದುಬಂದಿದೆ ಮಲೆನಾಡಿನ ಶೈಕ್ಷಣಿಕ,...
ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ !
ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ ಭದ್ರಾವತಿ : ಬಿರು ಬಿಸಲಿನಿಂದ ಕೆಂಗಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ಕೊಂಚ ತಂಪೆರದಿದ್ದಾನೆ. ಭದ್ರಾವತಿ ನಗರದಾದ್ಯಂತ ಇಂದು ಮಳೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಸುಮಾರು 25 ರಿಂದ 30 ನಿಮಿಷ ಭದ್ರಾವತಿ ನಗರದಾದ್ಯಂತ ಮಳೆ ಸುರಿದಿದ್ದು. ಮೊದಲ...