Home » District News » Page 46

Category: District News

Post
ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !

ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !

ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !  ಶಿವಮೊಗ್ಗ : ಕೆಲ ದಿನಗಳ ಹಿಂದೆ ಅಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿದ್ಯಾನಗರದ ವೃತ್ತಾಕಾರ ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿತ್ತು. ಉದ್ಘಾಟನೆಯಾದ ಹತ್ತು ದಿನದಲ್ಲಿ ಈಗ ವಿದ್ಯಾನಗರ ಮೇಲ್ ಸೇತುವೆಯ ಮೇಲೆ ಮೊದಲ ಅಪಘಾತ ಸಂಭವಿಸಿದೆ. ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...

Post
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ ಶಿವಮೊಗ್ಗ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನ ಗೆಲುವಿಗೆ ಮತದಾರ ಪ್ರಭುಗಳ ಶ್ರೀರಕ್ಷೆ ಕಾರಣ. ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ ಎಂದು ತಿಳಿಸಿದರು. ಮಲೆನಾಡಿನ...

Post
ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ !

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ !

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ ! ಶಿವಮೊಗ್ಗ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ನಕ್ಸಲ್ ನಾಯಕ ಬಿ. ಜಿ ಕೃಷ್ಣಮೂರ್ತಿ ಯನ್ನು ಶಿವಮೊಗ್ಗದ ಕೋರ್ಟ್ ನಲ್ಲಿ ಹಾಜರುಪಡಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟಿಗೆ ಹಾಜರು ಪಡಿಸಲಾಗಿದೆ ನಕ್ಸಲ್ ಹೋರಾಟಗಳಲ್ಲಿ ಬಿ.ಜಿ ಕೃಷ್ಣಮೂರ್ತಿಯ ಜೊತೆಗೆ ಹಲವು ಹೋರಾಟಗಳಲ್ಲಿ...

Post
ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !

ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !

ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ ! ಶಿವಮೊಗ್ಗ : ಬಾಡಿಗೆಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ನಿನ್ನೆ ಶನಿವಾರ ಮಧ್ಯಾಹ್ನ ಹೊತ್ತಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಅಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದೊಡ್ಡಪೇಟೆ ಪೊಲೀಸರಿಂದ ದಾಳಿ ನಡೆದಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್

ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್

ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್  ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಶನಿವಾರ ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು. ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ...

Post
ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು ! ಶಿವಮೊಗ್ಗ : ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಶಿವಮೊಗ್ಗದಲ್ಲಿ ರಾಜಕೀಯದ ಕುರಿತು ಮಾತನಾಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ. ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದರಾಗಲಿ ಎಂಬ ಆಸೆ ಇದೆ. ಈ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ. ಒಬ್ಬ ಪತಿಯಾಗಿ ನಾನು‌ ಗೀತಾಳನ್ನು ಸಪೋರ್ಟ್ ಮಾಡುತ್ತೇನೆ. ಎಂದು ನಟ ಶಿವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇಂದು ನಗರದ ಕಲ್ಲಹಳ್ಳಿಯಲ್ಲಿರುವ ಸಚಿವ ಮಧು...

Post
ಶಿವಮೊಗ್ಗದಲ್ಲಿ  ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ  ಶಿವಮೊಗ್ಗ : ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆಯಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ದಿಗಳು ವಿಜೇತರಾಗಿದ್ದಾರೆ. ರೇವ ಇವೆಂಟ್ಸ್ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು ಮಿಸ್ಟರ್ ವಿಭಾಗದಲ್ಲಿ ಭರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಿಸ್ಟರ್ ಕರ್ನಾಟಕ ಟೈಟಲ್‌ ಅನ್ನು ಪಡೆದುಕೊಂಡಿರುತ್ತಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ...

Post
ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !  ಸಾಗರ : ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಸೂಡ ನೂತನ ಅಧ್ಯಕ್ಷ  ಎಚ್.ಎಸ್ ಸುಂದರೇಶ್  ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಎಸ್. ಸುಂದರೇಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್‌ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...