Home » District News » Page 53

Category: District News

Post
ಮೂತ್ರವಿಸರ್ಜನೆಗೆ ಹೋದ ವ್ಯಕ್ತಿ  ಸಿಮೆಂಟ್​ ಸ್ಲ್ಯಾಬ್​ ಕುಸಿದು ಸ್ಥಳದಲ್ಲೇ ಸಾವು !

ಮೂತ್ರವಿಸರ್ಜನೆಗೆ ಹೋದ ವ್ಯಕ್ತಿ  ಸಿಮೆಂಟ್​ ಸ್ಲ್ಯಾಬ್​ ಕುಸಿದು ಸ್ಥಳದಲ್ಲೇ ಸಾವು !

ಮೂತ್ರವಿಸರ್ಜನೆಗೆ ಹೋದ ವ್ಯಕ್ತಿ ಸಿಮೆಂಟ್​ ಸ್ಲ್ಯಾಬ್​ ಕುಸಿದು ಸ್ಥಳದಲ್ಲೇ ಸಾವು ! ಶಿವಮೊಗ್ಗ :ಮೂತ್ರವಿಸರ್ಜನೆಗೆ ಹೋದ ವ್ಯಕ್ತಿ ಸಿಮೆಂಟ್​ ಸ್ಲ್ಯಾಬ್​ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ದ ವಿನೋಬನಗರದ3ನೇ ಕ್ರಾಸ್ ರೇಲ್ವೆ ಟ್ರ್ಯಾಕ್ ಬಳಿ ನಡೆದಿದೆ. ಮುತ್ತಪ್ಪ(42) ಮೃತ ವ್ಯಕ್ತಿ. ಸ್ಥಳಕ್ಕೆ ವಿನೋಬನಗರ ಠಾಣಾಧಿಕಾರಿ ಚಂದ್ರಕಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇತ್ತ ಮೃತನ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ‘ಅಪೂರ್ಣ ಮತ್ತು ಕಳಪೆ ಕಾಮಗಾರಿಯಿಂದ ದುರ್ಘಟನೆ ನಡೆದಿದೆ ಎಂದಿದ್ದಾರೆ. ಮಲೆನಾಡಿನ ಶೈಕ್ಷಣಿಕ,...

Post
ಜಮೀನು ಕಳೆದುಕೊಂಡವರಿಗೆ ಸಿಗದ ಪರಿಹಾರ ! ಪಿಡಬ್ಲ್ಯೂಡಿ ಕಛೇರಿ ಜಪ್ತಿಮಾಡಿದ ರೈತರು !

ಜಮೀನು ಕಳೆದುಕೊಂಡವರಿಗೆ ಸಿಗದ ಪರಿಹಾರ ! ಪಿಡಬ್ಲ್ಯೂಡಿ ಕಛೇರಿ ಜಪ್ತಿಮಾಡಿದ ರೈತರು !

ಜಮೀನು ಕಳೆದುಕೊಂಡವರಿಗೆ ಸಿಗದ ಪರಿಹಾರ ! ಪಿಡಬ್ಲ್ಯೂಡಿ ಕಛೇರಿ ಜಪ್ತಿಮಾಡಿದ ರೈತರು ! ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಜಮೀನು ಕಳೆದುಕೊಂಡವರಿಗೆ ಪರಿಹಾರ ಇನ್ನೂ ತಲುಪದೇ ಇರುವುದರಿಂದ ಕೋರ್ಟ್ ಆದೇಶದಂತೆ ಬಾಲರಾಜ್ ರಸ್ತೆಯಲ್ಲಿರುವ ಲೋಕಪಯೋಗಿ ಕಚೇರಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಚೇರಿಯಲ್ಲಿ ನೆನ್ನೆ ಜಪ್ತಿ ಮಾಡಲಾಯಿತು. 6 ಕಂಪ್ಯೂಟರ್, 1 ಸಿಪಿಯು, 1 ಪ್ರಿಂಟರ್, 1ಕೀ ಬೋರ್ಡ್ ಸೇರಿದಂತೆ ಸುಮಾರು 2.38 ಲಕ್ಷ ಮೌಲ್ಯದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಯಿತು. ಸುಮಾರು 10 ವರ್ಷದ ಹಿಂದೆ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣಕ್ಕೆ ರೈತರ ಜಮೀನುಗಳನ್ನು...

Post
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ! 

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ! 

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ !  ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ : ಎಸ್ಸಿ/ಎಸ್ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ. ಪಾವತಿ ವಿಧಾನ: ಆಫ್ ಲೈನ್ ಮೂಲಕ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...

Post
ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಸಾವು !

ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಸಾವು !

ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜಿಂಕೆ ಪ್ರತಿಮೆ ಉರುಳಿಬಿದ್ದು ಬಾಲಕಿ ಸಾವು ! ಜಿಂಕೆ ಪ್ರತಿಮೆ ಉರುಳಿಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ತಾಲೂಕಿನ ಮುದ್ದಿನಕೊಪ್ಪದ ಟ್ರೀ ಪಾರ್ಕ್​ನಲ್ಲಿ ಜರುಗಿದೆ. ಹರೀಶ್, ಲಕ್ಷ್ಮೀ ದಂಪತಿ‌ ಪುತ್ರಿ ಸಮೀಕ್ಷಾ ಮೃತ ರ್ದುದೈವಿ ಎಂದು ಹೇಳಲಾಗಿದೆ. ಭಾನುವಾರ ಹಿನ್ನೆಲೆ ಕುಟುಂಬಸ್ಥರು ಮಕ್ಕಳೊಂದಿಗೆ ಟ್ರೀ ಪಾರ್ಕ್​ಗೆ ತೆರಳಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ಜೀವನ ಮೌಲ್ಯಗಳ ಜತೆ ಸಂಸ್ಕಾರ ತುಂಬಾ ಮುಖ್ಯ  – ಶಾಸಕ ಎಸ್.ಎನ್.ಚನ್ನಬಸಪ್ಪ

ಜೀವನ ಮೌಲ್ಯಗಳ ಜತೆ ಸಂಸ್ಕಾರ ತುಂಬಾ ಮುಖ್ಯ  – ಶಾಸಕ ಎಸ್.ಎನ್.ಚನ್ನಬಸಪ್ಪ

ಜೀವನ ಮೌಲ್ಯಗಳ ಜತೆ ಸಂಸ್ಕಾರ ತುಂಬಾ ಮುಖ್ಯ – ಶಾಸಕ ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗ: ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ಜೀವನದ ಮೌಲ್ಯಗಳು ಹಾಗೂ ಸಂಸ್ಕಾರ ಕುರಿತು ಸೂಕ್ತ ಮಾರ್ಗದರ್ಶನ ನೀಡುವುದು ಅತ್ಯಂತ ಅವಶ್ಯಕವಾಗಿರುತ್ತದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಆಯೋಜಿಸಿದ್ದ ದೈಹಿಕ ಕವಾಯತು ಪ್ರದರ್ಶನ, ಬ್ಯಾಂಡ್ ಪ್ರದರ್ಶನ ಹಾಗೂ ರಿಟ್ರೀಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮಲೆನಾಡಿನ...

Post
ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು ! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ !

ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು ! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ !

ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು ! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ! ಶಿವಮೊಗ್ಗ : ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿಯಾಗಿ ಮಹಿಳೆ ಮೃತಪಟ್ಟು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿಕಾರಿಪುರ ಸಮೀಪದ ಚಿನ್ನಿಕಟ್ಟೆ ಬಳಿ ನಡೆದಿದೆ. ಶಿವಮೊಗ್ಗದಿಂದ ಸಿಮಂತಕ್ಕೆಂದು ಕೊಡಮಗ್ಗಿಗೆ ತೆರಳುತ್ತಿದ್ದ ವೇಳೆ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಮೃತಪಟಿದ್ದು, ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...

Post
BIG NEWS  : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆ ! ನೂತನ ಡಿಸಿಯಾಗಿ ಗುರುದತ್ತ ಹೆಗಡೆ !

BIG NEWS : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆ ! ನೂತನ ಡಿಸಿಯಾಗಿ ಗುರುದತ್ತ ಹೆಗಡೆ !

BIG NEWS : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆ ! ನೂತನ ಡಿಸಿಯಾಗಿ ಗುರುದತ್ತ ಹೆಗಡೆ ! ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆಯಾಗಿದ್ದಾರೆ, ನೂತನ ಜಿಲ್ಲಾಧಿಕಾರಿಯಾಗಿ 2014ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಗುರುದತ್ತ ಹೆಗಡೆ ನಿಯೋಜನೆಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ.ಸೆಲ್ವಮಣಿ ಬೆಂಗಳೂರಿನ ಸೆಂಟರ್ ಫಾರ್ ಇ-ಗವರ್ನೆನ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಬೆಂಗಳೂರಿಗೆ ವರ್ಗಾವಣೆ ಗೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...

Post
ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ : ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರು 

ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ : ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರು 

ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ : ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರು  ಶಿವಮೊಗ್ಗ: ಎಲ್ಲ ದಾನಗಳಿಗಿಂತಲೂ ರಕ್ತದಾನ ಅತ್ಯಂತ ಪವಿತ್ರ ಕಾರ್ಯ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು. ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ವತಿಯಿಂದ “ಅಮೃತಮಯಿ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದರಿಂದ ದಾನ ಮಾಡಿದ ವ್ಯಕ್ತಿಯ ಆರೋಗ್ಯ ಸದೃಢ ಆಗುತ್ತದೆ. ರಕ್ತದಾನ ಮಾಡುವುದರಿಂದ ಶೇ. 80ರಷ್ಟು ಹೃದಯಾಘಾತದಿಂದ...

Post
ಒಂದೇ ತರಹದ ಎರಡು ಬೈಕ್ ಅದಲು ಬದಲು ! ಶಾಕ್ ಆದ ಮಾಲೀಕರು ! ಹೀಗೂ ಆಗುತ್ತೆ ಎಚ್ಚರ !

ಒಂದೇ ತರಹದ ಎರಡು ಬೈಕ್ ಅದಲು ಬದಲು ! ಶಾಕ್ ಆದ ಮಾಲೀಕರು ! ಹೀಗೂ ಆಗುತ್ತೆ ಎಚ್ಚರ !

ಒಂದೇ ತರಹದ ಎರಡು ಬೈಕ್ ಅದಲು ಬದಲು ! ಶಾಕ್ ಆದ ಮಾಲೀಕರು ! ಹೀಗೂ ಆಗುತ್ತೆ ಎಚ್ಚರ ! ಶಿವಮೊಗ್ಗ : ಒಂದೇ ತರಹದ ಬೈಕ್ ಅದಲು ಬದಲು ಆಗಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೌದು ಒಂದೇ ರೀತಿಯ Rtr Apache ಎರಡು ಬೈಕ್ ಅದುಲು ಬದಲು ಆಗಿರುವ ಅಪರೂಪದ ಘಟನೆ ಕೇಳುವರಲ್ಲಿ ಅಚ್ಚರಿ ಮೂಡಿಸಿದೆ. ಹೀಗೂ ಆಗುತ್ತಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ಏನಿದು ಘಟನೆ ಅಂತೀರಾ ? ಶಿವಮೊಗ್ಗ ನಗರದ ವಿನೋಬನಗರ...

Post
ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ !

ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ !

ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ ! ಶಿವಮೊಗ್ಗ : ನಗರದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್​ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಘವೇಂದ್ರರಂತ ಪಾರ್ಲಿಮೆಂಟ್ ಸದಸ್ಯರನ್ನು ಪಡೆದ ನೀವೇ ಧನ್ಯರು. ಕ್ಷೇತ್ರದ ಅಭಿವೃದ್ಧಿ ಎಷ್ಟು ಮಾಡಿದ್ದಾರೆ...