ಕೋವಿಡ್ ರೂಪಾಂತರಿ ಆತಂಕಕಾರಿಯಲ್ಲ -ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಶಿವಮೊಗ್ಗ: ಇತ್ತೀಚೆಗೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಪ್ರಕಟಿಸಿದಂತೆ ಕೋವಿಡ್ ಜೆಎನ್ 1 ರೂಪಾಂತರ ತಳಿ ಆತಂಕಕಾರಿಯಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಹೇಳಿದರು. ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕೋವಿಡ್ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ,...
Category: District News
ಶಿವಮೊಗ್ಗದಲ್ಲಿ 15 ಲಕ್ಷ ಬಹುಮಾನ ನಂಬಿ 13.97 ಲಕ್ಷ ರೂ. ಕಳೆದುಕೊಂಡ ರೈತ !
ಶಿವಮೊಗ್ಗದಲ್ಲಿ 15 ಲಕ್ಷ ಬಹುಮಾನ ನಂಬಿ 13.97 ಲಕ್ಷ ರೂ. ಕಳೆದುಕೊಂಡ ರೈತ ! ಶಿವಮೊಗ್ಗ : ಹೊಸನಗರ ತಾಲೂಕಿನ ರೈತನೋರ್ವ ಆನ್‌ಲೈನ್ ಶಾಪಿಂಗ್‌ನಲ್ಲಿ 15 ಲಕ್ಷ ರೂ. ಬಹುಮಾನ ಗ ಗೆದ್ದಿರುವುದಾಗಿ ಬಂದ ಪತ್ರವನ್ನು ನಂಬಿ 13.97 ಲಕ್ಷ ರೂ. ನ ಕಳೆದುಕೊಂಡಿದ್ದಾರೆ. 25 ವರ್ಷದ ರೈತ ವಂಚನೆಗೆ ಒಳಗಾದವರು. ನವೆಂಬರ್ 8ರಂದು ರೈತನ ತಾಯಿ ಹೆಸರಿಗೆ 15.50 ಲಕ್ಷ ರೂ. ಆನ್ ಲೈನ್ ಶಾಪಿಂಗ್‌ನಲ್ಲಿ ಗೆದ್ದಿರುವುದಾಗಿ ಅಂಚೆ ಮೂಲಕ ಪತ್ರ ಬಂದಿತ್ತು. ಅದರಲ್ಲಿದ್ದ ಸಹಾಯವಾಣಿಗೆ...
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ !
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.ಇಂದು ಹೊಸದಾಗಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಕೋವಿಡ್ ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು 54 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.ಇವರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ?
ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ? ಶಿವಮೊಗ್ಗ : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿ ಯೋಜನೆ ಜನವರಿ 12 ರಂದು ಶಿವಮೊಗ್ಗದಲ್ಲಿ ಜಾರಿಯಾಗಲಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ , ರಾಜ್ಯ ಸರ್ಕಾರ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿತ್ತು. ಐದನೇ ಗ್ಯಾರಂಟಿ ಶಿವಮೊಗ್ಗದಲ್ಲಿ ಜಾರಿ ಮಾಡುತ್ತಿದ್ದೇವೆ. ಡಿಸೆಂಬರ್ 26 ರಿಂದ ನೋಂದಣಿ ಕೂಡ ಆರಂಭವಾಗಲಿದೆ....
ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾದ ಮಹಿಳೆ ! ಲಾಡ್ಜ್ ಗೆ ಕರೆದೊಯ್ದಳು ! ತಿಂಡಿ ತರುವಷ್ಟರಲ್ಲಿ ಹಣ, ಚಿನ್ನ ದೋಚಿ ಮಹಿಳೆ ಪರಾರಿ ! ಏನಿದು ಪ್ರಕರಣ ?
ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾದ ಮಹಿಳೆ ! ಲಾಡ್ಜ್ ಗೆ ಕರೆದೊಯ್ದಳು ! ತಿಂಡಿ ತರುವಷ್ಟರಲ್ಲಿ ಹಣ, ಚಿನ್ನ ದೋಚಿ ಮಹಿಳೆ ಪರಾರಿ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಅಲ್ಲಿ ಆಗಾಗ ಸರಗಳ್ಳತನ ಪ್ರಕರಣಗಳು, ಹಣ ಕಳವು ಪ್ರಕರಣಗಳು, ಬ್ಯಾಗ್ ಮಿಸ್ಸಿಂಗ್ ಪ್ರಕರಣಗಳು ನಡೆಯುತ್ತಿರುತ್ತೇವೆ. ಇವುಗಳ ಜೊತೆಗೆ ವಿಚಿತ್ರ ಪ್ರಕರಣ ಒಂದು ತಳುಕು ಹಾಕಿಕೊಂಡಿದೆ, ಏನಿದು ಪ್ರಕರಣ ? ಹೊನ್ನಾವರದಿಂದ ಶಿವಮೊಗ್ಗಕ್ಕೆ ಲಾಂಗ್ ಜರ್ನಿಯ ವೇಳೆ ಲಾರಿ ಚಾಲಕನೊಬ್ಬನಿಗೆ...
ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ !
ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ ! ಶಿವಮೊಗ್ಗ : ಬಿಜೆಪಿ ಜೆಡಿಎಸ್ ಒಂದಾಗಿರೋದಕ್ಕೆ ಗಾಬರಿಯಾಗಿದೆ, ಭಯವಾಗಿದೆ. ಕಳೆದ ಬಾರಿ ಕಾಂಗ್ರೆಸ್ ಲೋಕಸಭೆಯಲ್ಲಿ ಒಂದು ಸ್ಥಾನ ಪಡೆದಿತ್ತು. ಈ ಬಾರಿ ಒಂದೇ ಒಂದು ಸ್ಥಾನ ಬರಲ್ಲ. ಹೀಗಾಗಿ ಹಿಜಾಬ್ ನಿಷೇಧಕ್ಕೆ ಕೈ ಹಾಕಿದ್ದಾರೆ. ರಾಜ್ಯದಲ್ಲಿ ಗಲಾಟೆ, ದೊಂಬಿ, ಕೊಲೆಗಳಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ
ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ ಶಿವಮೊಗ್ಗ : ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಒಂದಾದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯವಾಗಿರುತ್ತದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 26-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ
ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ ಶಿವಮೊಗ್ಗ :- ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗ ಳೊಂದಿಗೆ ಏರ್ಪಡಿಸಲಾಗಿದ್ದ...
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ! ಶಿವಮೊಗ್ಗ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ...
ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್
ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್ ಶಿವಮೊಗ್ಗ : ಕೃಷಿ ಬಿಟ್ಟರೆ ಅತಿ ಹೆಚ್ಚು ಉದ್ಯೋಗ ನೀಡುತ್ತಿರುವುದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವಾಗಿದ್ದು, ಈ ವಲಯದಲ್ಲಿರುವ ಸವಲತ್ತುಗಳನ್ನು ಕೈಗಾರಿಕೋದ್ಯಮಿಗಳು ಬಳಕೆ ಮಾಡಿಕೊಳ್ಳಬೇಕೆಂದು ಎಂಎಸ್‍ಎಂಇ ಜಂಟಿ ನಿರ್ದೇಶಕ ಡಾ.ಕೆ.ಸಾಕ್ರಟೀಸ್ ಹೇಳಿದರು. ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸುವರ್ಣ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು,...