JOB NEWS : ಭಾರತೀಯ ವಾಯುಪಡೆ ಯಲ್ಲಿ ಕಾರ್ಯ ನಿರ್ವಹಿಸಬೇಕು ಎನ್ನುವ ಕನಸು ಬಹುತೇಕರಲ್ಲಿರುತ್ತದೆ. ಇದೀಗ ಅಂತಹ ಕನಸು ನನಸಾಗುವ ಸಮಯ ಬಂದಿದೆ. 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್ ಏರ್ ಫೋರ್ಸ್ ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 28 ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಫ್ಲೈಯಿಂಗ್: 29, ಗ್ರೌಂಡ್ ಡ್ಯೂಟಿ (ಟೆಕ್ನಿಕಲ್): 156, ಗ್ರೌಂಡ್ ಡ್ಯೂಟಿ (ನಾನ್...
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು,...
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ...
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಪಡೆದಿರುವವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿಯನ್ನು ಮುಂದೆ ಓದಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ...
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ !
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ! ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ : ಎಸ್ಸಿ/ಎಸ್ಟಿ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 200 ರೂ. ಪಾವತಿ ವಿಧಾನ: ಆಫ್ ಲೈನ್ ಮೂಲಕ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
KAS ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ ಭರ್ತಿಗೆ ಗ್ರೀನ್ ಸಿಗ್ನಲ್ ! ಅಧಿಸೂಚನೆ ಯಾವಾಗ ?
KAS ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ ಭರ್ತಿಗೆ ಗ್ರೀನ್ ಸಿಗ್ನಲ್ ! ಅಧಿಸೂಚನೆ ಯಾವಾಗ ? ಉದ್ಯೋಗ ಸುದ್ದಿ : ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ, ಭರ್ತಿಗೆ ಹಸಿರು ನಿಶಾನೆ ನೀಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ. ಈ ಕುರಿತ ಡೀಟೇಲ್ಸ್ ಇಲ್ಲಿದೆ.. ಕರ್ನಾಟಕ ಸರ್ಕಾರದ 16 ಇಲಾಖೆಗಳಲ್ಲಿ ಖಾಲಿ ಇರುವ ಅಗತ್ಯ ಒಟ್ಟು 656 ಕೆಎಎಸ್ ಗೆಜೆಟೆಡ್ ಹುದ್ದೆಗಳ ಪೈಕಿ 504 ಹುದ್ದೆಗಳಿಗೆ ಆರ್ಥಿಕ ಇಲಾಖೆಯ ಸಮ್ಮತಿ ಸಿಕ್ಕಿತ್ತು. ಆದರೆ ಮೊದಲ ಹಂತದಲ್ಲಿ 276...
ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !
ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಗಡುವು ಜನವರಿ 14 ಕ್ಕೆ ಕೊನೆಗೊಳ್ಳುತ್ತದೆ. ಹುದ್ದೆಗಳ ವಿವರ ಪಶ್ಚಿಮ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ...