540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ ! ಉದ್ಯೋಗ ಸುದ್ದಿ : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದೆ....
ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ
ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ ಉದ್ಯೋಗ ಸುದ್ದಿ : ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಉತ್ತಮ ಅವಕಾಶವಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ರಕ್ಷಣಾ ಇಲಾಖೆ ಅಧೀನದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಿ ಅಕಾಡೆಮಿಗಳ ಹುದ್ದೆಗಳಿಗೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 400 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು...
ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !
ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ ! ಉದ್ಯೋಗ ಸುದ್ದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶೀಘ್ರದಲ್ಲೇ ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಒಟ್ಟು 3,300ಕ್ಕೂ ಅಧಿಕ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ನೇಮಕದ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿಡುಎಸ್‌ಎಸ್‌ಬಿ,ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಣಕಾಸು ಇಲಾಖೆ, ರಾಜ್ಯ ವಿದ್ಯುತ್ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ...
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ?
ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ? ಉದ್ಯೋಗ ಸುದ್ದಿ : ಕೆ ಎಸ್ ಆರ್ ಟಿ ಸಿ ಜಾಹೀರಾತು ಸಂಖ್ಯೆ 1/2018 ರ ಪ್ರಕಾರ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು. ಹುದ್ದೆಗಳ ಸಂಖ್ಯೆ 300 ಕ್ಕೆ ಸೀಮಿತಗೊಳಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 300 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ :...
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ?
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ? ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶಕ್ಕಾಗಿ ಹಲವರು ಇವತ್ತಿಗೂ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ನಡುವೆ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ; ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಎಸ್‌ಐಐಡಿಸಿ) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಒಂದು ಹುದ್ದೆಯನ್ನು ಭರ್ತಿ ಮಾಡುವ ಸಲುವಾಗಿ ನೇರ ಸಂದರ್ಶನಕ್ಕೆ ಬರುವಂತೆ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್ 19ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. 1 ವರ್ಷದ ಅವಧಿ...
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ ! ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಪ್ರಚಲಿತ ವಿದ್ಯಮಾನಗಳ ಪರೀಕ್ಷಾ ಸರಣಿ! ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಪ್ರಮುಖ ಪ್ರಚಲಿತ ವಿದ್ಯಮಾನಗಳ ಕುರಿತು...