ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ಬೃಹತ್ ವೇದಿಕೆ ಕಾರ್ಯಕ್ರಮಗಳಿಗಿಂತ ರ್‍ಯಾಲಿ, ರೋಡ್ ಶೋಗಳ ಭರಾಟೆ ಇರಲಿದೆ. ಮತದಾನದ 48...
Category: National News
ಸರಿಯಾಗಿ ಟ್ರಾನ್ ಲೇಟ್ ಮಾಡಲು ಬರದೇ ರಾಹುಲ್ ಗಾಂಧಿ ಮುಂದೆ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ !
ಶಿವಮೊಗ್ಗ : ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್ ) ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರ ಮತಯಾಚಿಸಲು ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಶಿವಮೊಗ್ಗಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮಾತಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ...
ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ! ನರೇಂದ್ರ ಮೋದಿ ಭಾರತದ ಮಹಿಳೆಯರ ಬಳಿ ಕ್ಷಮೆ ಕೇಳಬೇಕು ! ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ರಾಜ್ಯ ರಾಷ್ಟ್ರ ಕಾಂಗ್ರೆಸ್ ನಾಯಕರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರ ಪರ ಮತ ಬೇಟೆ ನಡೆಸುತ್ತಿದ್ದಾರೆ. ಈ ವೇಳೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ , ಪ್ರಜ್ವಲ್ ರೇವಣ್ಣ 400ಕ್ಕೂ ಅಧಿಕ ಮಹಿಳೆಯರ ಮೇಲೆ ರೇಪ್...
BREAKING NEWS : ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ! ಕೋರ್ಟ್‌ನಿಂದ ಸ್ಟೇ ತಂದ ಕಾಂತೇಶ್ !
ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್...
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು ?
ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದು, ಎಸ್‌ಐಟಿ ರಚನೆಯಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ತಲೆಬಾಗಲೇಬೇಕು ಎಂದು ಹೇಳಿದರು. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಎಸ್‌ಐಟಿ(SIT) ರಚನೆಯಾಗಿದೆ ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್‌ಐಟಿ ತಪ್ಪು ಸಾಬೀತು ಮಾಡಿದ್ರೆ...
ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ ಸರ್ಕಾರ ತನಿಖೆ ನಡೆಸಬೇಕು – ಆಯನೂರು ಮಂಜುನಾಥ್ !
ಶಿವಮೊಗ್ಗ : ಹಾಸನದ ಪ್ರತಿಷ್ಠಿತ ಕುಟುಂಬದ ರಾಜಕಾರಣಿಯೊಬ್ಬನ ಮೇಲೆ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಯುವ ರಾಜಕಾರಣಿಯೊಬ್ಬ ನೂರಾರು ಬಡ ಮಹಿಳೆಯರನ್ನು ಲೈಂಗಿಕ ಶೋಷಣೆಗೆ ಗುರಿಪಡಿಸಿದ್ದಾನೆ ಎಂಬ ಸುದ್ಧಿಗಳು ಹೊರಬರುತ್ತಿವೆ. ಇದು ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು ಎಂದು ಹೇಳಿದರು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ನೇಹಾ ಹತ್ಯೆಯನ್ನ ಖಂಡಿಸುವ ನಾವು ಮನೆಕೆಲಸಕ್ಕೆ ಬಂದ ಹೆಣ್ಣುಮಗಳು ಕೈ ಮುಗಿದು ಕೇಳಿದರೂ ಅತ್ಯಾಚಾರ ನಡೆಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ...
ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ! ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ! ಯಾವಾಗ ಬರಲಿದ್ದಾರೆ ?
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‌ಕುಮಾರ್ ಬೃಹತ್ ಸಮಾವೇಶದಲ್ಲಿ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧುಬಂಗಾರಪ್ಪ ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬಾ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ...
ಯಾವ ಉಚ್ಚಾಟನೆಗೂ ನಾನು ಹೆದರಲ್ಲ ! ಉಚ್ಚಾಟನೆ ಬಳಿಕ ಕೆ ಎಸ್ ಈಶ್ವರಪ್ಪ ಮೊದಲ ಪ್ರತಿಕ್ರಿಯೆ !
ಶಿವಮೊಗ್ಗ : ನಾನು ಯಾವ ಉಚ್ಚಾಟನೆಗೆ ಹೆದರುವುದಿಲ್ಲ. ನಾನು ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ. ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಉಚ್ಛಾಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಉಚ್ಛಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಕುಟುಂಬ...
ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !
ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ ! ಶಿವಮೊಗ್ಗ : ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅಮಿತ್ ಶಾ ಸೂಚನೆಯ ಮೇರೆಗೆ ಬುಧವಾರ ಸಂಜೆ ಶಿವಮೊಗ್ಗದಿಂದ ದೆಹಲಿಗೆ ತಲುಪಿದ್ದರು. ಕೇಂದ್ರ ಗೃಹ...
ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು !
ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು ! ಶಿವಮೊಗ್ಗದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದು, ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ವೇದಿಕೆಗೆ ಆಗಮಿಸಿದರು. ಈ...