ಕುಡಿದು ವಾಹನ ಚಲಾಯಿಸಿದವನಿಗೆ ಬಿತ್ತು ಬರೋಬ್ಬರಿ 11.000 ದಂಡ ! ಶಿವಮೊಗ್ಗ : ಕುಡಿದು ವಾಹನ ಚಲಾಯಿಸುವುದು ಅಪರಾಧ ಎಂದು ಗೊತ್ತಿದ್ದರೂ ಕೂಡ ನಿಯಮವನ್ನು ಗಾಳಿಗೆ ತೂರಿ ಕುಡಿದು ವಾಹನ ಚಲಾಯಿಸಿದವನಿಗೆ ಭದ್ರಾವತಿ ನ್ಯಾಯಾಲಯ ಬರೋಬ್ಬರಿ 11.000 ದಂಡ ವಿಧಿಸಿದೆ. ದ್ವಿ ಚಕ್ರ ವಾಹನ ಸವಾರನೊಬ್ಬನು ಹೆಲ್ಮೆಟ್ ಧರಿಸದೆ ಮತ್ತು ಪಾನಮತ್ತನಾಗಿ ವಾಹನ ಚಲಾಯಿಸಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದರ ಹಿನ್ನೆಲೆಯಲ್ಲಿ ಭದ್ರಾವತಿಯ ನ್ಯಾಯಾಲಯ ಆತನಿಗೆ ರೂ 11 ಸಾವಿರ ದಂಡ ವಿಧಿ ಸಿದೆ. ಮಲೆನಾಡಿನ ಶೈಕ್ಷಣಿಕ,...
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಷ್ಟವಾಗ್ತಿದೀಯಾ ವಿಮಾನ ಲ್ಯಾಂಡಿಂಗ್ ? ಗೋವ ಟ್ರಿಪ್ ಕ್ಯಾನ್ಸಲ್ ಆಗಿದ್ದೀಕೆ ? ನಿಗದಿತ ಸಂಚಾರಕ್ಕೆ ತಡವಾಗುತ್ತಿದಿಯಾ ?
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಷ್ಟವಾಗ್ತಿದೀಯಾ ವಿಮಾನ ಲ್ಯಾಂಡಿಂಗ್ ? ಗೋವ ಟ್ರಿಪ್ ಕ್ಯಾನ್ಸಲ್ ಆಗಿದ್ದೀಕೆ ? ನಿಗದಿತ ಸಂಚಾರಕ್ಕೆ ತಡವಾಗುತ್ತಿದಿಯಾ ? ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನದ ಲ್ಯಾಂಡಿಂಗ್ ಹಾಗೂ ಹಾರಾಟಕ್ಕೆ ಸಮಸ್ಯೆಯಾದಂತಹ ಕೆಲವು ಘಟನೆಗಳ ಬಗ್ಗೆ ವರದಿಯಾಗಿದೆ. ಕೆಲ ತಿಂಗಳುಗಳ ಹಿಂದಷ್ಟೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿ ಆಕಾಶದಲ್ಲೆ ಸುತ್ತು ಹೊಡೆದ ಘಟನೆ ನಮ್ಮ ಕಣ್ಣ ಮುಂದೆಯೇ ಇದೆ. ಅದಲ್ಲದೆ...
ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಉಳಿದ ಸೀಟುಗಳ ಭರ್ತಿ ಮತ್ತು ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಎನ್ ಎಸ್ ಯು ಐ ಮನವಿ
ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಉಳಿದ ಸೀಟುಗಳ ಭರ್ತಿ ಮತ್ತು ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಎನ್ ಎಸ್ ಯು ಐ ಮನವಿ ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಉಳಿದ ಸೀಟುಗಳ ಭರ್ತಿ ಮತ್ತು ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಅಗ್ರಹಿಸಿ ಎನ್ ಎಸ್ ಯು ಐ ಮನವಿ ಮಾಡಿದೆ ಕುವೆಂಪು ವಿವಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಪಿಜಿ ಪ್ರವೇಶ ಮುಕ್ತಾಯಗೊಂಡಿದ್ದು ವಿವಿಧ ಕೋರ್ಸುಗಳಿಗೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಕೋಟಾದಡಿ ಮೀಸಲಾಗಿದ್ದ ಸೀಟುಗಳು ಸಂಪೂರ್ಣ ಭರ್ತಿಯಾಗಿಲ್ಲ...
ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ
ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ ಶಿವಮೊಗ್ಗ : ಕರ್ತವ್ಯದಲ್ಲಿ ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಅವರ ಸ್ಮರಣಾರ್ಥ ರಾಜ್ಯಮಟ್ಟದ ವಿದ್ಯುತ್ ಇಲಾಖೆ ನೌಕರರ ಕ್ರಿಕೆಟ್ ಪಂದ್ಯಾವಳಿಯನ್ನು ಡಿ. 09 ಹಾಗೂ 10ರಂದು ಜೆಎನ್‌ಎನ್‌ಸಿ ಕಾಲೇಜು ಹಾಗೂ ಕೃಷಿ ಕಾಲೇಜಿನ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಲೀಗ್ ಮಾದರಿಯಲ್ಲಿ ನಡೆಯುವ ಈ ಪಂದ್ಯಾವಳಿಗೆ ರಾಜ್ಯದ 24 ತಂಡಗಳು ಹೆಸರು ನೊಂದಾಯಿಸಿವೆ. ಬಲರಾಮ್ ಅಭಿಮಾನಿಗಳ ಸಂಘ ಮೆಸ್ಕಾಂ ಶಿವಮೊಗ್ಗ, ಹೆಚ್ ಈರಪ್ಪ ಗ್ರಾಮೀಣಾಭಿವೃದ್ಧಿ ಎಜುಕೇಷನ್ ಟ್ರಸ್ಟ್ ಹಾಗೂ ರಾಜೀವ್ ಗಾಂಧಿ...
ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ.
ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ. ಶಿವಮೊಗ್ಗ : ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆಯಲ್ಲಿ ದೂರ ಶಿಕ್ಷಣ ಮತ್ತು ರೆಗ್ಯುಲರ್ ಡಿಪ್ಲೊಮಾ ತರಗತಿಗಳನ್ನು ಆರಂಭಿಸಲಾಗಿದೆ. 2024ನೇ ಜನವರಿ 1ರಿಂದ ತರಗತಿಗಳು ಆರಂಭವಾಗಲಿದ್ದು, 6 ತಿಂಗಳ ಅವಧಿ ತರಬೇತಿ ಆಗಿರಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘ, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್
STATE NEWS : ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್ ಲಿಂಗಸೂಗೂರು : ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣ ದಲ್ಲಿ ಡಿಸೆಂಬರ್ 29, 30ರಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಸರ್ವಾ ಧ್ಯಕ್ಷತೆಯಲ್ಲಿ ನಡೆಯುವ ವೈಜ್ಞಾನಿಕ ಸಮ್ಮೇಳನದಲ್ಲಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತು ಸಂಗ್ರಹಾಲಯದ ವಸ್ತು ಪ್ರದರ್ಶನ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸ್ಪೇಸ್ ಆನ್ ವೀಲ್ಸ್ ವ್ಯಾನ್, ಜವಹರಲಾಲ ನೆಹರು ಪ್ಲಾನೇಟೇರಿಯಂನ ಮೊಬೈ ಲ್ ತಾರಾಲಯ ಬರುತ್ತಿದ್ದು,...
ಡಿ. ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ,
ಡಿ ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ, ಶಿವಮೊಗ್ಗ : ಇತ್ತೀಚೆಗೆ ಶಿವಮೊಗ್ಗದಲ್ಲಿ ಬೈಕ್ ವೀಲಿಂಗ್ ಮಾಡುವ ಪುಂಡರ ಸಂಖ್ಯೆ ಜಾಸ್ತಿಯಾಗಿದೆ, ಪ್ರಾಣದ ಮೇಲೆ ಹೆದರಿಕೆ ಇಲ್ಲದೆ,ಅಜಾಗರುಕತೆಯಿಂದ ಬೈಕ್ ವೀಲಿಂಗ್ ಮಾಡುತ್ತಿದ್ದವನಿಗೆ ಶಿವಮೊಗ್ಗ ನ್ಯಾಯಾಲಯ ದಂಡ ವಿಧಿಸಿದೆ. ದಿನಾಂಕ:15/08/2023 ಬೆಳಿಗ್ಗೆ 10.00 ಗಂಟೆಯ ಸಮಯದಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿನೋಬನಗರ ಡಿ.ವಿ.ಎಸ್. ಶಾಲೆ ಮುಂಭಾಗದ 100 ಅಡಿ ಟಾರ್ ರಸ್ತೆಯಲ್ಲಿ KA14 L-0080 ನಂಬರಿನ YAMAHA...
ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ
ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ. ಸಂಸದ ಬಿ ವೈ ರಾಘವೇಂದ್ರ 50 ನೇ ವಸಂತ ಪೂರೈಸಿದ ಹಿನ್ನೆಲೆ ಸಮಾರಂಭ ಏರ್ಪಡಿಸಲಾಗಿದೆ. ನಾಳೆ ಡಿಸೆಂಬರ್ 08 ರಂದು ಸಂಜೆ 5-30 ಕ್ಕೆ ನವುಲೆಯಲ್ಲಿರುವ ಸರ್ಜಿ ಕನ್ವೆನ್ಷನಲ್ ಹಾಲ್ ನಲ್ಲಿ ” ಸಾರ್ಥಕ ಸುವರ್ಣ ” ಎಂಬ ಶೀರ್ಷಿಕೆಯ...
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ? ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶಿವಮೊಗ್ಗದಲ್ಲಿಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಬುಧವಾರ ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಶ್ರೀ ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ, ಹಾಗೂ...
ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !
ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ಎಂದು ನಗರದ ಪ್ರತಿಷ್ಠಿತ ಸಹ್ಯಾದ್ರಿ ವಾಣಿಜ್ಯಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. 15 ದಿನಗಳ ಹಿಂದಷ್ಟೇ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು, ಆದರೂ ಎಚ್ಚೆತ್ತುಕೊಳ್ಳದ...