ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೇಟನ್ನು ದಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳಿಗೆ ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ...
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೆಟನ್ನು ತಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳು ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ...
BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ !
BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೇಘಶ್ರೀ ಹೋಮ್ ಸಿಕ್ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ !
ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ ! ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ:34 (ಕಿ.ಮೀ.47/400- 500)ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.5 ರಿಂದ ಡಿ.7 ರವರೆಗೆ ಗೇಟ್ ಮುಚ್ಚಿ ಪರ್ಯಾಯ ಮಾರ್ಗ ಕಲ್ಪಿಸುವಂತೆ ರೈಲ್ವೆ ಇಲಾಖೆ ಕೋರಿತ್ತು. ಶಿವಮೊಗ್ಗದಿಂದ ಬಿಳಕಿ ಕ್ರಾಸ್ ಮುಖಾಂತರ ಕೃಷ್ಣಪ್ಪ ವೃತ್ತ ತಲುಪಿ ಭದ್ರಾವತಿಗೆ...
ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ?
ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ? ಶಿವಮೊಗ್ಗ : ಯುವತಿಯರಿಬ್ಬರ ಖತರ್ನಾಕ್ ಕೆಲಸದಿಂದ ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕ ಮಂಜುನಾಥ್ ಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ನಡೆದ್ದು, ಅಡಕೆ ಮಂಡಿ ಮಾಲೀಕ ಪ್ರತಿನಿತ್ಯ ಕಣ್ಣೀರಿಡುವಂತಾಗಿದೆ. ಸಹನಾ ಮತ್ತು ಮೇಘನಾ ಎಂಬ ಮಹಿಳೆಯರಿಬ್ಬರು ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ....
ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ
ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗವನ್ನ ಜಾರಿಗೊಳಿಸಲು ಹೊರಟಿದೆ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸದಾಶಿವ ಆಯೋಗವ ಜಾರಿ ಗೊಳಿಸುವಂತೆ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಸದಾಶಿವ ಆಯೋಗವನ್ನ ಜಾರಿಗೊಳಿಸುವಂತೆ ಬಿಜೆಪಿ ಒಳಮೀಸಲಾತಿ ತರಲು ಯೋಚಿಸಿ ಅದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಎಜೆ ಸದಾಶಿವ ಆಯೋಗವನ್ನ ಬಿಜೆಪಿ ತಿರಸ್ಕರಿದೆ, ಆದರೆ ಈಗ ಕಾಂಗ್ರೆಸ್ ಮತ್ತೆ ಆಯೋಗದ ವರದಿ ಜಾರಿಗೆತರಲು ಹೊರಟಿದೆ, ಸಮಾಜ ಕಲ್ಯಾಣದ ಪ್ರಧಾನಿ ಕಾರ್ಯದರ್ಶಿ ಮಣಿವಣ್ಣನ್...
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು !
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು ! ಮೈಸೂರು : 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ದುರದೃಷ್ಟವಶಾತ್ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. , ಡಿಸೆಂಬರ್ 4: ಹಾಸನ ಜಿಲ್ಲೆಯ ಹಲವೆಡೆ ಕಾಡಾನೆ ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳನ್ನು ಸೆರೆ...
ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಬಾಗಿ
ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಬಾಗಿ ಶಿವಮೊಗ್ಗ : ನಗರದ ವಿನಾಯಕ ನಗರದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ನಗರದ ವಿನಾಯಕ ನಗರದಲ್ಲಿ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ...
ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ !
ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ ! ಶಿವಮೊಗ್ಗ : ಸ್ವಂತ ಚಿಕ್ಕಪ್ಪನನ್ನೆ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ತೋಟಕ್ಕೆ ನೀರು ಬಿಡಲು ಹೋಗಿದ್ದಾರೆ. ನಿನ್ನೆ ಮೋಟರ್ ಕೆಟ್ಟಿದ್ದ ಕಾರಣ ಇಂದು ಮೋಟರ್ ಬದಲಾಯಿಸಲು ಬೈಕ್ ನಲ್ಲಿ ಐವತ್ತು ಸಾವಿರ ದುಡ್ಡು ಇಟ್ಟುಕೊಂಡು ಹೋಗಿದ್ದರು....
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ. ಶಿವಮೊಗ್ಗ : 2023-2024ನೇ ಸಾಲಿನ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ವಯಂ ಉದ್ಯೋಗ ನೇರಸಾಲ ಯೋಜನೆ,ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ),ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ ಯೋಜನೆ, ಸೇರಿದಂತೆ ವಿವಿಧ...