Home » News » Page 76

Category: News

Post

ವಿಶ್ವ ಏಡ್ಸ್ ದಿನಾಚರಣೆ : ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು- ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್.

ವಿಶ್ವ ಏಡ್ಸ್ ದಿನಾಚರಣೆ : ಏಡ್ಸ್ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು- ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಶಿವಮೊಗ್ಗ :ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು ಅವರು ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಮಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ...

Post

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ ಶಿವಮೊಗ್ಗ: ಕಣ್ಣುಗಳು ಮನುಷ್ಯದ ದೇಹದ ಪ್ರಮುಖ ಅಂಗ ಆಗಿದ್ದು, ಸಕಾಲದಲ್ಲಿ ಕಣ್ಣುಗಳ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ವರ್ಷಾ ಅಭಿಪ್ರಾಯಪಟ್ಟರು. ಕಸ್ತೂರ ಬಾ ಬಾಲಿಕಾ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ...

Post
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ

ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ

ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆ...

Post
ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಕುಂಸಿ ಮೆಸ್ಕಾಂ ಉಪ ವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವು ಹಿನ್ನಲೆ ನಾಳೆ ದಿನಾಂಕ ಡಿ.1 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮ ನಗರ, ಮುದುವಾಲ, ಯಡವಾಲಾ  ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತು ಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ,...

Post

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ವತಿಯಿಂದ ವೀರಯೋಧ ಪ್ರಾಂಜಲ್‌ಗೆ ನುಡಿನಮನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವೀರಯೋಧ ಪ್ರಾಂಜಲ್‌ಗೆ ನುಡಿನಮನ ಶಿವಮೊಗ್ಗ: ಕ್ಯಾಪ್ಟನ್ ಪ್ರಾಂಜಲ್ ಸ್ಕೌಟ್ ಆಗಿ, ರೋವರ್ ಆಗಿ ವಿವಿಧ ಹಂತಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಾಂಜಲ್ ಇಂಜಿನಿಯರ್ ಪದವಿ ಹುದ್ದೆ ಬಿಟ್ಟು ದೇಶಸೇವೆಗಾಗಿ ಜೀವನ ಮುಡಿಪಿಟ್ಟರು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಹೇಳಿದರು. ಶಿವಮೊಗ್ಗ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ...

Post

ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ

ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ ಸಾಗರ : ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ನಮ್ಮ ಕಲಿಕೆಗೆ ಪೆಟ್ಟು ಬೀಳುತ್ತಿದೆ, ತರಗತಿಗಳು ನಡೆಯುತ್ತಿಲ್ಲ ಎಂದು ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸರ್ಕಾರ ತಕ್ಷಣ ಅವರ ಬೇಡಿಕೆ ಈಡೇರಿಸಿ ಎಂದಿನಂತೆ ತರಗತಿಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಬುಧವಾರ ವಿದ್ಯಾರ್ಥಿನಿಯರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು....

Post
ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್!

ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್!

ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್! ಶಿವಮೊಗ್ಗ : 2019 ಮಾರ್ಚ್ 5 ರಂದು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಬೆದರಿಸಿ ದರೋಡೆ ಮಾಡಿದ್ದ ಆರು ಜನ ಆರೋಪಿಗಳಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಶಿವಮೊಗ್ಗ, ಪೀಠಾಸೀನ ಭದ್ರಾವತಿಯಲ್ಲಿ 2 ಪ್ರಕರಣಗಳ ವಿಚಾರಣೆ ನಡೆದು ಆರೋಪಿತರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧಿಶರಾದ ಶ್ರೀ ಆರ್ ವೈ ಶಶಿಧರ ರವರು ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ದಿನಾಂಕ...

Post

ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಕುವೆಂಪು ವಿವಿ ಮೈಮರೆತು ಕುಳಿತಿದೆ – ಆಯನೂರ್ ಮಂಜುನಾಥ್

ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಕುವೆಂಪು ವಿವಿ ಮೈಮರೆತು ಕುಳಿತಿದೆ – ಆಯನೂರ್ ಮಂಜುನಾಥ್ ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಅತಿಥಿ ಉಪನ್ಯಾಸಕರನ್ನು ನೇಮಿಸದೆ ಕುವೆಂಪು ವಿಶ್ವವಿದ್ಯಾಲಯ ಮೈಮರೆತು ಕುಳಿತಿದೆ ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಪಾಠ ನಡೆಯುತ್ತಿಲ್ಲ ಕುವೆಂಪು ವಿವಿ ವಿರುದ್ದ ಹರಿಹಾಯ್ದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಬುಧವಾರ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ,...

Post

ಕನ್ನಡಪರ ಹೋರಾಟಗಾರರ  ಸಾಂಸ್ಕತಿಕ ನೆಲದಲ್ಲಿ  ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ  ನಂಗನಾಚ್ ನೃತ್ಯ!

ಕನ್ನಡಪರ ಹೋರಾಟಗಾರರ ಸಾಂಸ್ಕತಿಕ ನೆಲದಲ್ಲಿ ಅಸಭ್ಯ ನೃತ್ಯ… ಮಲೆನಾಡಿನ ಅನಂದಪುರದಲ್ಲಿ ನಂಗನಾಚ್ ನೃತ್ಯ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ಮಾಡಿ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ ಯುವತಿ ಕುಣಿದಿದ್ದಾಳೆ.   ಆನಂದಪುರದ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಹೇಸರಿನ ಸಂಘಟನೆಯೊಂದರ ಕಾರ್ಯಕ್ರಮ ಇದಾಗಿದ್ದು. ಈ ಬಗ್ಗೆ ಪೊಲೀಸ್​ ಇಲಾಖೆಗೆ ಯಾವ ಕ್ರಮ ತೆಗೆದುಕೊಳ್ಳುತ್ತದೇಯೋ ಕಾದು ನೋಡಬೇಕಾಗಿದೆ ಸೋಮಶೇಖರ್ ಲ್ಯಾವಗಿರಿ   ಮಕ್ಕಳನ್ನು ಅಶ್ಲೀಲತೆಗೆ ಸಂಬಂಧಿಸಿದ ಯಾವುದೆ ವಿಚಾರದಲ್ಲಿಯು...

Post
ಸಿಡಿಲು ಬಡಿದು ಸಹೋದರರಿಬ್ಬರೂ ಸಾವು !

ಸಿಡಿಲು ಬಡಿದು ಸಹೋದರರಿಬ್ಬರೂ ಸಾವು !

ಸಿಡಿಲು ಬಡಿದು ಸಹೋದರರಿಬ್ಬರೂ ಸಾವು ! ಭದ್ರಾವತಿ : ಜಮೀನಿನಲ್ಲಿ ಕಟಾವು ಆಗಿದ್ದ ಭತ್ತದ ರಾಶಿಯನ್ನು ರಕ್ಷಿಸಲು ಹೋದ ಸಹೋದರರಿಬ್ಬರೂ ಸಿಡಿಲು ಬಡಿದು ಸಾವನ್ನಪ್ಪಿರುವ ಧಾರುಣ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ನಿನ್ನೆ ಮಂಗಳವಾರ ರಾತ್ರಿ ಭಾರಿ ಮಳೆ ಆಗುತ್ತಿದ್ದ ಕಾರಣ ಜಮೀನಿನಲ್ಲಿ ಕಟಾವು ಮಾಡಲಾಗಿದ್ದ ಭತ್ತದ ರಾಶಿಯನ್ನು ಮಳೆಯಿಂದ ರಕ್ಷಿಸಲು ಹೋಗಿದ್ದ ಗೌಳಿಗರ ಕ್ಯಾಂಪ್ ನ ನಿವಾಸಿಗಳಾದ ಸುರೇಶ್‌ (35) ಮತ್ತು ಬೀರು (32) ಮೃತ ದುರ್ದೈವಿಗಳಾಗಿದ್ದಾರೆ....