Home » Politics

Category: Politics

Post
ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು: 2026ರ ಸಿಎಂ ಅಭ್ಯರ್ಥಿಯಾಗಿ ನಟ ವಿಜಯ್ ಘೋಷಣೆ!

ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು: 2026ರ ಸಿಎಂ ಅಭ್ಯರ್ಥಿಯಾಗಿ ನಟ ವಿಜಯ್ ಘೋಷಣೆ!

ಚೆನ್ನೈ: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಈ ನಡುವೆ, ನಟ-ರಾಜಕಾರಣಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ಶುಕ್ರವಾರ ಮಹತ್ವದ ಘೋಷಣೆಯನ್ನು ಮಾಡಿದೆ. ಪಕ್ಷದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನಟ ವಿಜಯ್ ಅವರನ್ನು 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಈ ನಿರ್ಧಾರವನ್ನು ಪಕ್ಷದ ಮುಖಂಡರು ಒಮ್ಮತದಿಂದ ತೆಗೆದುಕೊಂಡಿದ್ದಾರೆ. ಘೋಷಣೆಯ ನಂತರ ಮಾತನಾಡಿದ ವಿಜಯ್, ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವನ್ನು ಬಲಪಡಿಸುವುದು...

Post
ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!

ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!

ಶಿವಮೊಗ್ಗ: ಸಾಗರ ತಾಲೂಕಿನ ಮಹತ್ವದ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು (ಶುಕ್ರವಾರ) ಜಂಟಿಯಾಗಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಅಂಬಾರಕೊಡ್ಡು-ಕಳಸವಳ್ಳಿಯ ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ ಎಂದು ಸ್ಮರಿಸಿದ್ದು ವಿಶೇಷವಾಗಿತ್ತು. ಸೇತುವೆ ನಿರ್ಮಾಣ ವಿಳಂಬಕ್ಕೆ ಬಿಜೆಪಿ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು ಮೊದಲಿಗೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಕಾಗೋಡು ತಿಮ್ಮಪ್ಪನವರು ಸಚಿವರಾಗಿದ್ದಾಗ ಹಸಿರುಮಕ್ಕಿ...

Post
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಪುತ್ರ, ಸೊಸೆ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲು

ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆಯ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಕಚೇರಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ಶಿವಮೊಗ್ಗದ ವಕೀಲ ವಿನೋದ್ ಬಿ ಅವರು 2012ರಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು. ಈ ಪ್ರಕರಣವು ನಂತರ ಹಲವು ತಿರುವುಗಳನ್ನು ಪಡೆದಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ...

Post
ತುಂಗಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆ: ಶಿವಮೊಗ್ಗಕ್ಕೆ ಸಮಾಧಾನದ ಸುದ್ದಿ!

ತುಂಗಾ ನದಿಯ ನೀರಿನ ಮಟ್ಟದಲ್ಲಿ ಇಳಿಕೆ: ಶಿವಮೊಗ್ಗಕ್ಕೆ ಸಮಾಧಾನದ ಸುದ್ದಿ!

ಶಿವಮೊಗ್ಗ: ತುಂಗಾ ನದಿಯ ಪಾತ್ರದಲ್ಲಿ ನಿನ್ನೆ ಆತಂಕ ಸೃಷ್ಟಿಸಿದ್ದ ಪ್ರವಾಹದ ಭೀತಿ ಕೊಂಚ ಕಡಿಮೆಯಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕೊಂಚ ತಗ್ಗಿದ ಹಿನ್ನೆಲೆಯಲ್ಲಿ ನದಿಯ ಒಳಹರಿವು ಗಣನೀಯವಾಗಿ ಇಳಿಕೆಯಾಗಿದೆ. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು  ಲಿಂಕ್ ಕ್ಲಿಕ್ ಮಾಡಿ ನಿನ್ನೆ (ಜುಲೈ 3) ಬೆಳಗ್ಗೆ 80 ಸಾವಿರ ಕ್ಯೂಸೆಕ್ ನೀರು ಒಳಹರಿವು ದಾಖಲಾಗಿತ್ತು, ಇದು ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಆದರೆ,...

Post
ಆನಂದಪುರ ‘ವಿಕಸಿತ ಭಾರತ ಸಂಕಲ್ಪ’ ಸಮಾವೇಶ: ‘ಕಾಂಗ್ರೆಸ್ ಭ್ರಷ್ಟಾಚಾರ’ದ ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ; ‘ಅಭಿವೃದ್ಧಿ ಚರ್ಚೆಗೆ ಬನ್ನಿ’ ಎಂದ ಮೇಘರಾಜ್!

ಆನಂದಪುರ ‘ವಿಕಸಿತ ಭಾರತ ಸಂಕಲ್ಪ’ ಸಮಾವೇಶ: ‘ಕಾಂಗ್ರೆಸ್ ಭ್ರಷ್ಟಾಚಾರ’ದ ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ; ‘ಅಭಿವೃದ್ಧಿ ಚರ್ಚೆಗೆ ಬನ್ನಿ’ ಎಂದ ಮೇಘರಾಜ್!

ಶಿವಮೊಗ್ಗ: ನನ್ನ ಅಧಿಕಾರವಧಿಯಲ್ಲಿ ಬ್ರಾಹ್ಮಣರು ಮತ್ತು ಲಿಂಗಾಯತರ ಮನೆಗಳ ಬಳಿ ಮಾತ್ರ ರಸ್ತೆ ಮಾಡಿಕೊಟ್ಟಿದ್ದಾರೆ ಎಂಬುದು ಸುಳ್ಳು ಅಪಪ್ರಚಾರ. ನಾನು ಯಾವುದೇ ಜಾತಿ ಧರ್ಮ ನೋಡದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಆನಂದಪುರದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಸಮಾವೇಶದಲ್ಲಿ ಸ್ಪಷ್ಟಪಡಿಸಿದರು. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು  ಲಿಂಕ್ ಕ್ಲಿಕ್ ಮಾಡಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ:...

Post
ಕರ್ನಾಟಕ ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರವೇ ಅಂತಿಮ – ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ!

ಕರ್ನಾಟಕ ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರವೇ ಅಂತಿಮ – ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ!

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂನ್ 30, 2025) ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಅಂತಹ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ಮಾತ್ರ ತೆಗೆದುಕೊಳ್ಳುತ್ತದೆ ಎಂದಿರುವ ಖರ್ಗೆ, ಈ ಬಗ್ಗೆ ಯಾರೂ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ...

Post
ಶಿವಮೊಗ್ಗ: ಬಾಪೂಜಿನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ; ಸ್ಥಳೀಯರ ಸಮಸ್ಯೆ ಆಲಿಸಿ, ತಕ್ಷಣದ ಪರಿಹಾರಕ್ಕೆ ಸೂಚನೆ!

ಶಿವಮೊಗ್ಗ: ಬಾಪೂಜಿನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ; ಸ್ಥಳೀಯರ ಸಮಸ್ಯೆ ಆಲಿಸಿ, ತಕ್ಷಣದ ಪರಿಹಾರಕ್ಕೆ ಸೂಚನೆ!

ಶಿವಮೊಗ್ಗ : ಇಂದು ಬೆಳಿಗ್ಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 12ರ ಬಾಪೂಜಿನಗರ ಪ್ರದೇಶಕ್ಕೆ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಭೇಟಿಯ ವೇಳೆ ಶಾಸಕರು, ಬಾಪೂಜಿನಗರದ ಸ್ಥಳೀಯ ನಿವಾಸಿಗಳಿಂದ ಬಡಾವಣೆಯ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಪಡೆದರು. ನಿವಾಸಿಗಳು ತಮ್ಮ ದೂರುಗಳನ್ನು ಶಾಸಕರ ಮುಂದಿಟ್ಟರು. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ...

Post
ಕೆ.ಎಸ್. ಈಶ್ವರಪ್ಪ: “ನನ್ನ ಜೀವ ಬಿಜೆಪಿಗೇ ಮೀಸಲು, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ” – ಮಾಜಿ ಡಿಸಿಎಂರಿಂದ ರಾಜಕೀಯ ಭವಿಷ್ಯದ ಸ್ಪಷ್ಟನೆ

ಕೆ.ಎಸ್. ಈಶ್ವರಪ್ಪ: “ನನ್ನ ಜೀವ ಬಿಜೆಪಿಗೇ ಮೀಸಲು, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ” – ಮಾಜಿ ಡಿಸಿಎಂರಿಂದ ರಾಜಕೀಯ ಭವಿಷ್ಯದ ಸ್ಪಷ್ಟನೆ

ಬಳ್ಳಾರಿ: ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ರಾಜಕಾರಣಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ತಮ್ಮ ರಾಜಕೀಯ ನಿಲುವು ಮತ್ತು ಬಿಜೆಪಿಯೊಂದಿಗಿನ ತಮ್ಮ ಸಂಬಂಧದ ಕುರಿತು ಬಳ್ಳಾರಿಯಲ್ಲಿಂದು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ತಾವು ಯಾವುದೇ ಕಾರಣಕ್ಕೂ ಬೇರೆ ಪಕ್ಷವನ್ನು ಸೇರುವುದಿಲ್ಲ, ತಮ್ಮ ಜೀವವಿರುವುದು ಬಿಜೆಪಿಯಲ್ಲಿಯೇ ಎಂದು ಅವರು ಪುನರುಚ್ಚರಿಸಿದರು. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ...

Post
ಶಿವಮೊಗ್ಗ ಮಹಾನಗರಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭ ! ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು !

ಶಿವಮೊಗ್ಗ ಮಹಾನಗರಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭ ! ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು !

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ವಾರ್ಡ್ ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ಹೀಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳ ಮತದಾರರು, ಪಟ್ಟಿ ಸಿದ್ಧತೆ, ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಮತ್ತಿತರ ವಿಷಯಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಶುಕ್ರವಾರ ಮತದಾರರ ಪಟ್ಟಿ ತಯಾರಿಕೆ ಸಂಬಂಧ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಸದ್ಯ...

Post
ಜೈಲಿನಿಂದಲೇ MLA ಮಗನನ್ನು ಮುಗಿಸಲು ಸ್ಕೆಚ್ ! ದಾಖಲಾಯ್ತು ಕೇಸ್ ! F.I.R ನಲ್ಲಿ ಏನಿದೆ ?

ಜೈಲಿನಿಂದಲೇ MLA ಮಗನನ್ನು ಮುಗಿಸಲು ಸ್ಕೆಚ್ ! ದಾಖಲಾಯ್ತು ಕೇಸ್ ! F.I.R ನಲ್ಲಿ ಏನಿದೆ ?

ಶಿವಮೊಗ್ಗ : ಜೈಲಿನಿಂದ ಆರೋಪಿಯೊಬ್ಬ ಶಾಸಕರ ಪುತ್ರನ ಹತ್ಯೆಗೆ ಸಂಚು ರೂಪಿಸಿದ್ದ ಘಟನೆ ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ (BK Sangameshwar) ಪುತ್ರನ ಹತ್ಯೆಗೆ ಸಂಚು ನಡೆದಿದೆ ಎನ್ನವ ಆರೋಪ ಕೇಳಿ ಬಂದಿದೆ. ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಬಸವರಾಜು (Basavaraju) ಸ್ವಲ್ಪದ್ರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೈಲಿನಲ್ಲಿರುವ ಡಿಚ್ಚಿ ಮುಬಾರಕ್ ಎಂಬ ಆರೋಪಿ ಈ ಹತ್ಯೆಗೆ...