ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್...
Category: Politics news
ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ
ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ ಶಿವಮೊಗ್ಗ : ನಾಳೆ ಅಂದರೆ ಫೇ 24 ರಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈ ಗೊಂಡಿದ್ದಾರೆ. ನಾಳೆ ಬೆಳಗ್ಗೆ 11.10ಕ್ಕೆ ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಮಲೆನಾಡಿನ ಶೈಕ್ಷಣಿಕ,...
ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’
ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’ ತಮಿಳು ನಟ ವಿಜಯ್ ಅಧಿಕೃತವಾಗಿ ತಮ್ಮ ರಾಜಕೀಯ ಪಕ್ಷವನ್ನು ಆರಂಭಿಸಿದ್ದು, ಅದಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ಹೆಸರಿಟ್ಟಿದ್ದಾರೆ. ಮುಂಬರುವ 2024 ರ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅಸ್ತಿತ್ವದಲ್ಲಿರುವ ಯಾವುದೇ ರಾಜಕೀಯ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಪಕ್ಷವು ಉದ್ದೇಶಿಸಿಲ್ಲ ಎಂದು ವಿಜಯ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ಮಾಡಲಾಯಿತು, ಇದು ಅವರ ರಾಜಕೀಯ ಉದ್ದೇಶಗಳ ಕಡೆಗೆ ಕಾರ್ಯತಂತ್ರದ ವಿಧಾನವನ್ನು...
ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ !
ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ ! ಶಿವಮೊಗ್ಗ : ನಗರದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಘವೇಂದ್ರರಂತ ಪಾರ್ಲಿಮೆಂಟ್ ಸದಸ್ಯರನ್ನು ಪಡೆದ ನೀವೇ ಧನ್ಯರು. ಕ್ಷೇತ್ರದ ಅಭಿವೃದ್ಧಿ ಎಷ್ಟು ಮಾಡಿದ್ದಾರೆ...
ಜನವರಿ 22ರಂದು ರಜೆ ಘೋಷಣೆ ಮಾಡಿ: ರಾಜ್ಯ ಸರ್ಕಾರಕ್ಕೆ ಈಶ್ವರಪ್ಪ ಒತ್ತಾಯ
ಜನವರಿ 22ರಂದು ರಜೆ ಘೋಷಣೆ ಮಾಡಿ: ರಾಜ್ಯ ಸರ್ಕಾರಕ್ಕೆ ಈಶ್ವರಪ್ಪ ಒತ್ತಾಯ ಶಿವಮೊಗ್ಗ : ರಾಮಭಕ್ತರಿಗೆ ಜ.22 ರಂದು ಸಂತೋಷದ ದಿನವಾಗಿದೆ.ಅಯೋಧ್ಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ರಾಜ್ಯದ ಜನರು ಮನೆಯಿಂದಲೇ ಕೂತು ನೋಡಲಿ. ಹಾಗಾಗಿ 22 ರಂದು ರಜೆ ಘೋಷಣೆ ಮಾಡಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸರ್ಕಾರವನ್ನು ಒತ್ತಾಯಿಸಿದರು. ಇಂದುಸುದ್ದಿಗಾರರೊಂದಿಗೆಮಾತನಾಡಿದಅವರುಅಯೋಧ್ಯದಲ್ಲಿ ರಾಮಮಂದಿರ ಉದ್ಘಾಟನೆಯನ್ನ ಎಲ್ಲಾ ಟಿವಿಯಲ್ಲಿ ತೋರಿಸಲಾಗುತ್ತಿದೆ. ಹಾಗಾಗಿ ರಾಜ್ಯದ ಸಿಎಂರಿಗೆ ಜನ ಸಂತೋಷವಾಗಿ ರಾಮ ಮಂದಿರ ಸಂಭ್ರಮಾಚರಣೆಯನ್ನ...
ಅನಂತ್ ಕುಮಾರ್ ಹೆಗೆಡೆ ‘ವೈಯಕ್ತಿಕ ಟೀಕೆ ಬಿಡಬೇಕು.’ : ಕೆ ಎಸ್ ಈಶ್ವರಪ್ಪ
ಅನಂತ್ ಕುಮಾರ್ ಹೆಗೆಡೆ ‘ವೈಯಕ್ತಿಕ ಟೀಕೆ ಬಿಡಬೇಕು.’ : ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ವೈಯಕ್ತಿಕ ಟೀಕೆ ಮಾಡುವುದನ್ನು ರಾಜಕಾರಣಿಗಳು ಬಿಡಬೇಕು. ಅಭಿವೃದ್ಧಿ ಬಿಟ್ಟು, ವೈಯಕ್ತಿಕ ಟೀಕೆ ಸರಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಹುಚ್ಚರ ಬಗ್ಗೆ ಹೇಳುತ್ತಾ ಹೋದರೆ ದೇಶದಲ್ಲಿರುವ ಹುಚ್ಚಾಸ್ಪತ್ರೆ ರಾಜಕಾರಣಿಗಳಿಗೆ ಸಾಕಾವುದಿಲ್ಲ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್ !
ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್ ! ಶಿವಮೊಗ್ಗ :ರಾಜ್ಯ ಬಿಜೆಪಿಯ ಶಕ್ತಿ ಕೇಂದ್ರ ಎನಿಸಿದ ಶಿವಮೊಗ್ಗದಲ್ಲಿ ರಾಜ್ಯ ಕಾಂಗ್ರೆಸ್ ಯುವನಿಧಿ ಮೂಲಕ ಟಕ್ಕರ್ ನೀಡಿದೆ. ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್
ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಶಿವಮೊಗ್ಗ : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಕೀಲ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ವಕೀಲ ಸಂಘದಲ್ಲಿ ವಕೀಲ ವೃತ್ತಿ ಮುಂದುವರೆಸುವ ಕುರಿತು ಪ್ರಮಾಣ ಪತ್ರ ಸಲ್ಲಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಸತತ ಎರಡು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರಿಗೆ ಆರ್ಥಿಕ ಸಂಕಷ್ಟ ತಲೆದೋರಿತ್ತು.ಇದರಿಂದ ಹೊರಬರಲು ಹಳೆಯ ವೃತ್ತಿಗೆ ಮರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು !
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು ! ಶಿವಮೊಗ್ಗ : ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ 31 ವರ್ಷದ ಕೇಸ್ ಗಳನ್ನ ರೀ ಓಪನ್ ಮಾಡಿ ಬಂಧನ ಮಾಡಿರುವುದನ್ನ ಖಂಡಿಸಿ, ಇಂದು ಜಿಲ್ಲಾ ಬಿಜೆಪಿ ಘಟಕದಿಂದ ಎಸ್ ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ನಾನು ಕರೆಸೇವಕ ನನ್ನನ್ನು ಬಂಧಿಸಿ ಎಂಬ ಪ್ಲೇಕಾರ್ಡ್ ಹಿಡಿದು ನೂರಾರು ಕಾರ್ಯಕರ್ತರು ಶಿವಮೊಗ್ಗ ಎಸ್ ಪಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ...
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು !
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು ! ತುಮಕೂರು : ತಾಲೂಕಿನ ನಂದಿಹಳ್ಳಿ ಬಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ನ್ಯೂಸ್ ಗೆ ಲಭ್ಯವಾಗಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದ್ದ ಲಘು ಕಾರು ಅಪಘಾತ ಎಂದು ತಿಳಿಯಲಾಗಿದೆ, ಚಲಿಸುತಿದ್ದ ರಾಜಸ್ಥಾನದ ಮೂಲದ ಲಾರಿಗೆ ಶಿಕ್ಷಣ ಸಚಿವ...