ಶಿವಮೊಗ್ಗ : ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯ ಆಗಿದ್ದು, ಫಲಿತಾಂಶಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಕುತೂಹಲ ಹೆಚ್ಚಿಸಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಚುನಾವಣೆಯಲ್ಲಿ ಗೆಲುವು ಯಾರಿಗೆ? ಎಂಬ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂಈ ಕ್ಷೇತ್ರದ ಫಲಿತಾಂಶದಲ್ಲಿ ಉತ್ತಮ ಪೈಪೋಟಿ ನಿರೀಕ್ಷೆಯಿದೆ. ಇದರಿಂದ ಹಲವೆಡೆ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಪೂಜೆ ಹೋಮ, ಹವನಗಳನ್ನು ನಡೆಸುತ್ತಿದ್ದಾರೆ. ಇಂದು ಈ ಬಾರಿ ಚುನಾವಣೆಯಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ ಎಂದು ಕೆಲವೇ ಗಂಟೆಗಳಲ್ಲಿತಿಳಿಯಲಿದ್ದು,...
ಈ ಜಿಲ್ಲೆಯ ಪದವೀಧರ ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಘೋಷಣೆ.!
ಶಿವಮೊಗ್ಗ : ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ...
ನಾಳೆ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಇಂದಿನಿಂದಲೇ ಮಸ್ಟರಿಂಗ್ ಕಾರ್ಯ ಆರಂಭ !
ಶಿವಮೊಗ್ಗ : ಲೋಕಸಭಾ ಚುನಾವಣೆ ಬೆನ್ನಲ್ಲೇ ಈಗ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಾಳೆ ಜೂನ್ 3ರಂದು ನಡೆಯಲಿದೆ ಜೂನ್ 3ರ ಸೋಮವಾರ ಬೆಳಗ್ಗೆ 8ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 38 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 27,412 ಮತದಾರರು ಇದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...
ಮತ ಏಣಿಕೆಗೆ ಸಕಲ ಸಿದ್ಧತೆ – ಜಿಲ್ಲಾಧಿಕಾರಿ ಗುರುದತ್ ಹೆಗಡೆ
ಶಿವಮೊಗ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದೆ. ಆಯೋಗದ ನಿಯಮಾನುಸಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಅಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಿಗ್ಗೆ 8ಕ್ಕೆ ಆರಂಭಿಸಲಾಗುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 17,52,885 ಮತದಾರರು ಇದ್ದು ಒಟ್ಟು 13,72,949 ಮತಗಳು ಚಲಾವಣೆಯಾಗಿವೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ಕಣಕ್ಕೆ !
ಶಿವಮೊಗ್ಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು. ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಇದರ ನಡುವೆ ಅಂದರೆ ಲೋಕಸಭೆ ಚುನಾವಣೆ ನಡೆದ ಬೆನ್ನಲ್ಲೇ ಈಗ ಪರಿಷತ್ ಫೈಟ್ ಶುರುವಾಗಿದೆ, ಶನಿವಾರ ರಾತ್ರಿ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಸ್ಪರ್ಧಿಸಲಿದ್ದಾರೆ ಈ ಹಿಂದೆ ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ. ಧನಂಜಯ ಸರ್ಜಿ ಕೊನೆಯ...
ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ ! ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ, ಲೋಕಸಭಾ ಚುನಾವಣೆಯ ಸ್ಪರ್ಧಿಗಳ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಶಿವಮೊಗ್ಗ ಲೋಕಸಮರಕ್ಕೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದು,ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಶಿವಮೊಗ್ಗದಲ್ಲಿ ಮತ ಚಲಾಯಿಸುವ ಎರಡು ವಿಡಿಯೋ ವೈರಲ್ !
ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಮತ ಕೇಂದ್ರದಲ್ಲಿ ಮೊಬೈಲ್ ನಿಷೇಧವಿದ್ದರೂ ಮತ ಚಲಾಯಿಸುವ ವಿಡಿಯೋ ಒಂದು ವೈರಲ್ ಆಗಿದೆ ಮತದಾನದ ವೀಡಿಯೋ, ಪೋಟೋ ತೆಗೆದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿಯೂ ಎಚ್ಚರಿಕೆ ನೀಡಿತ್ತು. ಆದರೂ ಎರಡು ವಿಡಿಯೋ ವೈರಲ್ ಆಗುತ್ತಿದೆ ಒಂದು ವಿಡಿಯೋ ಭದ್ರಾವತಿಯ ಮತಗಟ್ಟೆಯೊಂದರಲ್ಲಿ ಮತ ಚಲಾಯಿಸಿದ ಬಳಿಕ ವಿಡಿಯೋ ಮಾಡಿಕೊಂಡು...
ದುರ್ಗಿಗುಡಿ ಮತ ಕೇಂದ್ರದ ಬಳಿ ಪ್ರತಿಭಟನೆ ! ಕಾರಣವೇನು ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ದುರ್ಗಿಗುಡಿ ಮತ ಕೇಂದ್ರದ ಬಳಿ ಸರ್ವ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ, ಮತಚಲಾವಣೆಗೆ ಹೆಚ್ಚುವರಿ ಕಾಲವಕಾಶ ನೀಡಬೇಕೆಂದು ಮತಗಟ್ಟೆಯ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ ಪ್ರತಿಭಟನೆಗೆ ಕಾರಣವೇನು ? ದುರ್ಗಿಗುಡಿ ಶಾಲಾ ಮತ ಕೇಂದ್ರದಲ್ಲಿ ಮತ ಯಂತ್ರದ ತಾಂತ್ರಿಕ ದೋಷದ ಕಾರಣ ಅರ್ಧ ಗಂಟೆ ತಡವಾಗಿ ಮತದಾನ ಪ್ರಾರಂಭವಾಗಿತ್ತು, ಬೆಳಗ್ಗೆ 07 ಗಂಟೆಗೆ ಶುರುವಾಗಬೇಕಿದ್ದ ಮತದಾನ 7:30 ಕ್ಕೆ ಶುರುವಾಗಿತ್ತು. ಮತದಾನ ಮಾಡಲು ಹೆಚ್ಚುವರಿ ಅರ್ಧ ಗಂಟೆಗಳ ಕಾಲಾವಕಾಶ ನೀಡುವುದಾಗಿ ಭರವಸೆ...
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ! ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ! ದೂರಿನಲ್ಲಿ ಏನಿದೆ ?
ಶಿವಮೊಗ್ಗ : ಇಂದು ಶಿವಮೊಗ್ಗ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಲೋಕಸಭಾ ಚುನಾವಣಾ ಕಣ ರಂಗೇರಿದೆ, ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಹಳೆಯ ವಿಡಿಯೋ ಒಂದು ಹರಿದಾಡುತ್ತಿತ್ತು, ಈ ಬಗ್ಗೆ ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ. ಜೊತೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೂ ದೂರು ನೀಡಿದ್ದಾರೆ. ಮಾಜಿ ಸಚಿವ ಕೆ...
ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !
ಶಿಕಾರಿಪುರ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...