ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ ಶಿವಮೊಗ್ಗ : ಕರ್ತವ್ಯದಲ್ಲಿ ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಅವರ ಸ್ಮರಣಾರ್ಥ ರಾಜ್ಯಮಟ್ಟದ ವಿದ್ಯುತ್ ಇಲಾಖೆ ನೌಕರರ ಕ್ರಿಕೆಟ್ ಪಂದ್ಯಾವಳಿಯನ್ನು ಡಿ. 09 ಹಾಗೂ 10ರಂದು ಜೆಎನ್‌ಎನ್‌ಸಿ ಕಾಲೇಜು ಹಾಗೂ ಕೃಷಿ ಕಾಲೇಜಿನ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಲೀಗ್ ಮಾದರಿಯಲ್ಲಿ ನಡೆಯುವ ಈ ಪಂದ್ಯಾವಳಿಗೆ ರಾಜ್ಯದ 24 ತಂಡಗಳು ಹೆಸರು ನೊಂದಾಯಿಸಿವೆ. ಬಲರಾಮ್ ಅಭಿಮಾನಿಗಳ ಸಂಘ ಮೆಸ್ಕಾಂ ಶಿವಮೊಗ್ಗ, ಹೆಚ್ ಈರಪ್ಪ ಗ್ರಾಮೀಣಾಭಿವೃದ್ಧಿ ಎಜುಕೇಷನ್ ಟ್ರಸ್ಟ್ ಹಾಗೂ ರಾಜೀವ್ ಗಾಂಧಿ...