ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾ ಅಧಿಕಾರಿ ಎ.ಪಿ.ಶಶಿಧರ್ ಎಂಬುವವರು, ಮನೆ ಖಾತೆ ಮಾಡಿಕೊಡಲು ₹10,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ನೆಹರೂ ರಸ್ತೆಯ ನೇತಾಜಿ ಸುಭಾಷಚಂದ್ರ ಬೋಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಆಶ್ರಯ ಕಚೇರಿಯಲ್ಲಿ ಇಂದು ಸಂಜೆ ವೇಳೆಗೆ ಈ ಕಾರ್ಯಾಚರಣೆ ನಡೆದಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರಕರಣದ ಹಿನ್ನೆಲೆ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ...
Category: State News
ಮತ್ತೆ SC/ST ಅನುದಾನ ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್! – ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಆಕ್ರೋಶ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಮತ್ತೆ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಕಳೆದ ವರ್ಷ ಇದೇ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ SC/STಗೆ ಮಾತ್ರ ಮೀಸಲಿಟ್ಟ SCSP-TSP (ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6...
ದಾವಣಗೆರೆಯಲ್ಲಿ ನಕಲಿ ನೋಟು ದಂಧೆಕೋರರ ಬಂಧನ: ಶಿವಮೊಗ್ಗಕ್ಕೂ ತಟ್ಟಿದ ಆತಂಕ, ಜೈಲಿನಿಂದ ಬಂದರೂ ಬದಲಾಗದ ಆರೋಪಿ!
ದಾವಣಗೆರೆ/ಶಿವಮೊಗ್ಗ: ರಾಜ್ಯದಲ್ಲಿ ಖೋಟಾ ನೋಟು ಜಾಲವೊಂದು ಸಕ್ರಿಯವಾಗಿರುವುದನ್ನು ದಾವಣಗೆರೆ ಪೊಲೀಸರು ಬಯಲಿಗೆಳೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಮೀಪದಲ್ಲೇ ಈ ದೊಡ್ಡ ಜಾಲ ಪತ್ತೆಯಾಗಿರುವುದು ನಮ್ಮ ಜಿಲ್ಲೆಯ ಜನರಿಗೂ ಆತಂಕವನ್ನುಂಟು ಮಾಡಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಕುಬೇರಪ್ಪ, ಸಂತೋಷ್ ಕುಮಾರ್, ವಿರೇಶ್ ಮತ್ತು ಹನುಮಂತಪ್ಪ ಎಂಬುವವರನ್ನು ದಾವಣಗೆರೆಯ ಚಿರಡೋಣಿ ಗ್ರಾಮದಲ್ಲಿನ ಬಾರ್...
ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಎಸ್‌ಐಟಿ ರಚನೆ ಸ್ವಾಗತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್!
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸ್ವಾಗತಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕರುನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳ ಗ್ರಾಮವು ಸತ್ಯ, ಧರ್ಮ, ನ್ಯಾಯ ಮತ್ತು ಸೇವಾ ತತ್ವಗಳೊಂದಿಗೆ ಅಪಾರ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬರು ಧರ್ಮಸ್ಥಳದಲ್ಲಿ...
ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ!
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಅಂತಿಮವಾಗಿ ವಿಶೇಷ ತನಿಖಾ ತಂಡ (SIT) ರಚನೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ಮತ್ತು ಬೇಡಿಕೆಗಳು ಇದ್ದವು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಈ ಎಸ್‌ಐಟಿ ತನಿಖೆ ನಡೆಸಲಿದೆ. ಈ ತಂಡದಲ್ಲಿ ಇವರೊಂದಿಗೆ ಇನ್ನುಳಿದ...
ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್! ಆಗಸ್ಟ್ 11 ರಿಂದ ಕಲಾಪ ಆರಂಭ.
ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕಗಳು ನಿಗದಿಯಾಗಿವೆ. ಆಗಸ್ಟ್ 11, 2025 ಸೋಮವಾರದಿಂದ ಅಧಿವೇಶನ ಆರಂಭಗೊಂಡು, ಆಗಸ್ಟ್ 22, 2025ರವರೆಗೆ ನಡೆಯಲಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಕುರಿತು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ. ಶ್ರೀಧರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ತಮಗೆ...
“ಸುಮಾರು 14 ಕೋಟಿ ವೆಚ್ಚದಲ್ಲಿ ತಂದೆ-ತಾಯಿ ಹೆಸರಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ: ಹೊಂಗನೂರಿನಲ್ಲಿ ಮಾದರಿ ಕಾರ್ಯ”
ರಾಜ್ಯ : ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ “ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ” ಯ ನೂತನ ಕಟ್ಟಡವನ್ನು ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಭವ್ಯ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಹಾಗೂ...
ಡಾ. ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ!
ಬೆಂಗಳೂರು: ಕನ್ನಡ ಚಿತ್ರರಂಗದ ಅಪ್ರತಿಮ ನಾಯಕ ನಟ, 225ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ದಿ. ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಿರ್ದೇಶಕ ಅನಿರುದ್ಧ ಜತ್ಕರ್ ಮನವಿ ಮಾಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅನಿರುದ್ಧ ಜತ್ಕರ್, ವಿಷ್ಣುವರ್ಧನ್ ಅವರು ಭೌತಿಕವಾಗಿ ನಮ್ಮನ್ನು ಅಗಲಿ 15...
ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್‌ಗೆ ಚಾಲನೆ
ಶಿವಮೊಗ್ಗ: ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜನರಿಗೆ ಕರೆ ನೀಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? “ಜೀವಕ್ಕಿಂತ ಅಮೂಲ್ಯವಾದ ವಸ್ತು ಇನ್ನೊಂದಿಲ್ಲ. ರಸ್ತೆ ಅಪಘಾತಗಳಿಂದ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವೇಗದ ಚಾಲನೆ, ಹೆಲ್ಮೆಟ್...
ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!
ಶಿವಮೊಗ್ಗ: ಜಿಲ್ಲೆಯ ಸೊರಬ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ಎಂಬುವರು ಮೆಡಿಕಲ್ಸ್ ಮಾರಾಟದ ನೆಪದಲ್ಲಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದಾಗ,ಪುನೀತ್ ಕುಮಾರ್ ಎಂಬುವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ಹೆಸರಿಡಿದು ಬೈದ ಕಾರಣ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಅವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೊರಬದ...