Home » State News » Page 13

Category: State News

Post
ಈ ಜಿಲ್ಲೆಯ ಪದವೀಧರ ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಘೋಷಣೆ.!

ಈ ಜಿಲ್ಲೆಯ ಪದವೀಧರ ಹಾಗೂ ಶಿಕ್ಷಕರಿಗೆ ಸಾಂದರ್ಭಿಕ ರಜೆ ಘೋಷಣೆ.!

ಶಿವಮೊಗ್ಗ : ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ನಾಳೆ ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ...

Post
ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ !

ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ !

ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 Just 10ನೇ ತರಗತಿ) ಗಳಿಗೆ ವಾರ್ಷಿಕ ರೂ.10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ...

Post
ನಾಳೆ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಇಂದಿನಿಂದಲೇ ಮಸ್ಟರಿಂಗ್ ಕಾರ್ಯ ಆರಂಭ !

ನಾಳೆ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಇಂದಿನಿಂದಲೇ ಮಸ್ಟರಿಂಗ್ ಕಾರ್ಯ ಆರಂಭ !

ಶಿವಮೊಗ್ಗ : ಲೋಕಸಭಾ ಚುನಾವಣೆ ಬೆನ್ನಲ್ಲೇ ಈಗ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಾಳೆ ಜೂನ್ 3ರಂದು ನಡೆಯಲಿದೆ  ಜೂನ್ 3ರ ಸೋಮವಾರ ಬೆಳಗ್ಗೆ 8ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 38 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 27,412 ಮತದಾರರು ಇದ್ದಾರೆ  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಸೀಟಿಗಾಗಿ ಮಹಿಳೆಯರಿಬ್ಬರ ಗಲಾಟೆ ! ಗಲಾಟೆ ನಿಯಂತ್ರಿಸಲಾಗದೆ  ಠಾಣೆಗೆ ತಂದು ಬಸ್ಸು ನಿಲ್ಲಿಸಿದ ಚಾಲಕ !

ಸೀಟಿಗಾಗಿ ಮಹಿಳೆಯರಿಬ್ಬರ ಗಲಾಟೆ ! ಗಲಾಟೆ ನಿಯಂತ್ರಿಸಲಾಗದೆ ಠಾಣೆಗೆ ತಂದು ಬಸ್ಸು ನಿಲ್ಲಿಸಿದ ಚಾಲಕ !

ಶಿವಮೊಗ್ಗ : ಸೀಟಿಗಾಗಿ ಮಹಿಳೆಯರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ಸಾಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ‌ ಶುಕ್ರವಾರ ರಾತ್ರಿ ‌ನಡೆದಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭವಾದಾಗಿನಿಂದ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ಸನ್ನು ಅವಲಂಭಿಸುತ್ತಿದ್ದಾರೆ ಈ ನಡುವೆ ಸೀಟಿಗಾಗಿ ಬಸ್ಸಿನಲ್ಲಿ ಮಹಿಳೆಯರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
ಮತ ಏಣಿಕೆಗೆ ಸಕಲ ಸಿದ್ಧತೆ  – ಜಿಲ್ಲಾಧಿಕಾರಿ ಗುರುದತ್  ಹೆಗಡೆ

ಮತ ಏಣಿಕೆಗೆ ಸಕಲ ಸಿದ್ಧತೆ – ಜಿಲ್ಲಾಧಿಕಾರಿ ಗುರುದತ್ ಹೆಗಡೆ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದೆ. ಆಯೋಗದ ನಿಯಮಾನುಸಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಅಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಿಗ್ಗೆ 8ಕ್ಕೆ ಆರಂಭಿಸಲಾಗುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 17,52,885 ಮತದಾರರು ಇದ್ದು ಒಟ್ಟು 13,72,949 ಮತಗಳು ಚಲಾವಣೆಯಾಗಿವೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಮಳೆಗೆ ಸೋರುತಿವೆ ರೈಲುಗಳು ! ಶಿವಮೊಗ್ಗ ಜನಶತಾಬ್ದಿ ರೈಲಿನಲ್ಲಿ ಛಾವಣಿಯಿಂದ  ಸುರಿದ ಮಳೆ ! ಪ್ರಯಾಣಿಕರ ಪರದಾಟ !

ಮಳೆಗೆ ಸೋರುತಿವೆ ರೈಲುಗಳು ! ಶಿವಮೊಗ್ಗ ಜನಶತಾಬ್ದಿ ರೈಲಿನಲ್ಲಿ ಛಾವಣಿಯಿಂದ ಸುರಿದ ಮಳೆ ! ಪ್ರಯಾಣಿಕರ ಪರದಾಟ !

ಶಿವಮೊಗ್ಗ : ಒಂದು ಕಡೆ ಇಷ್ಟು ದಿನ ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಮಳೆರಾಯ ತಂಪೆರ್ದಿದ್ದಾನೆ ಎಂದು ಖುಷಿ ಪಡುತ್ತಿದ್ದರೆ, ಇನ್ನೊಂದು ಕಡೆ ರೈಲಿನಲ್ಲಿ ಪ್ರಯಾಣಿಕರು ಮಳೆರಾಯನಿಗೆ ಹಿಡಿ ಶಾಪವನ್ನು ಹಾಕಿದ್ದಾರೆ, ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಭೋಗಿಯ ಛಾವಣಿಯಿಂದ ಮಳೆ ಸುರಿದಿರುವ ಘಟನೆ ನಡೆದಿದೆ  ನಿನ್ನೆ ಅಂದರೆ ಶುಕ್ರವಾರ ಸಂಜೆ 5:15ಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ರೈಲಿನ ಪ್ರಯಾಣಿಕರಿಗೆ ರೈಲಿನ ಒಳಗಡೆಯೇ ಮಳೆಯ ಅನುಭವವಾಗಿದೆ ಡಿ 10 ಭೋಗಿಯ ಹಲವು ಪ್ರಯಾಣಿಕರು ಮಳೆಯಿಂದ...

Post
ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ಕಣಕ್ಕೆ !

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ ಕಣಕ್ಕೆ !

ಶಿವಮೊಗ್ಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು. ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಇದರ ನಡುವೆ ಅಂದರೆ ಲೋಕಸಭೆ ಚುನಾವಣೆ ನಡೆದ ಬೆನ್ನಲ್ಲೇ ಈಗ ಪರಿಷತ್ ಫೈಟ್ ಶುರುವಾಗಿದೆ, ಶನಿವಾರ ರಾತ್ರಿ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಸ್ಪರ್ಧಿಸಲಿದ್ದಾರೆ   ಈ ಹಿಂದೆ ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ. ಧನಂಜಯ ಸರ್ಜಿ ಕೊನೆಯ...

Post
ಆನಂದಪುರದ ಕೆ .ಪಿ.ಎಸ್ ಶಾಲೆಯಲ್ಲಿ ದಾಖಲೆಯ ಫಲಿತಾಂಶ.!

ಆನಂದಪುರದ ಕೆ .ಪಿ.ಎಸ್ ಶಾಲೆಯಲ್ಲಿ ದಾಖಲೆಯ ಫಲಿತಾಂಶ.!

ಆನಂದಪುರ : ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ದಾಖಲೆಯ ಫಲಿತಾಂಶ ಕಂಡುಬಂದಿದೆ. ಇದುವರೆಗೂ ಇತಿಹಾಸದಲ್ಲೇ ಕೆಪಿಎಸ್ ಶಾಲೆ 92 % ಬಂದಿರಲಿಲ್ಲ ಇದೇ ಮೊಟ್ಟಮೊದಲ ಬಾರಿಗೆ ಇಂತಹ ದಾಖಲೆ ಫಲಿತಾಂಶ ಕೆಪಿಎಸ್ ಶಾಲೆಯಲ್ಲಿ ಕಂಡುಬಂದಿದೆ  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...

Post
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ! ಶಿವಮೊಗ್ಗಕ್ಕೆ ತೃತೀಯ ಸ್ಥಾನ ! ಫಲಿತಾಂಶ ಹೀಗೆ ಚೆಕ್ ಮಾಡಿ.

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ! ಶಿವಮೊಗ್ಗಕ್ಕೆ ತೃತೀಯ ಸ್ಥಾನ ! ಫಲಿತಾಂಶ ಹೀಗೆ ಚೆಕ್ ಮಾಡಿ.

ಶಿವಮೊಗ್ಗ : 2023-2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್​ 25 ರಿಂದ ಏಪ್ರಿಲ್​ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ...

Post
ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ !  ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !

ಶಿವಮೊಗ್ಗ ಲೋಕಸಮರಕ್ಕೆ ತೆರೆ ! ಮತ ಪೆಟ್ಟಿಗೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ ! ಶಿವಮೊಗ್ಗದಲ್ಲಿ ಶೇ 78.24ರಷ್ಟು ಮತದಾನ !

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದೆ, ಲೋಕಸಭಾ ಚುನಾವಣೆಯ ಸ್ಪರ್ಧಿಗಳ ಭವಿಷ್ಯ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿದೆ. ಶಿವಮೊಗ್ಗ ಲೋಕಸಮರಕ್ಕೆ ತೆರೆ ಬಿದ್ದಿದೆ. ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ್ದು,ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...