ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದು, ಎಸ್‌ಐಟಿ ರಚನೆಯಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ತಲೆಬಾಗಲೇಬೇಕು ಎಂದು ಹೇಳಿದರು. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಎಸ್‌ಐಟಿ(SIT) ರಚನೆಯಾಗಿದೆ ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್‌ಐಟಿ ತಪ್ಪು ಸಾಬೀತು ಮಾಡಿದ್ರೆ...
Category: State News
ಆಕಸ್ಮಿಕ ಗೆಲುವಿನ ದುರಹಂಕಾರಿಗೆ ತಕ್ಕ ಪಾಠ ಕಲಿಸಬೇಕಿದೆ ! ಸಹೋದರನ ವಿರುದ್ಧ ಕುಮಾರ್ ಬಂಗಾರಪ್ಪ ವಾಗ್ದಾಳಿ !
ಸೊರಬ : ಅಕ್ಷರ ಜ್ಞಾನ ಇಲ್ಲದ ಅಜ್ಞಾನಿ, ದುರಹಂಕಾರ ಎನ್ನುವುದನ್ನು ಇಡೀ ದೇಹಕ್ಕೆ ಅಳವಡಿಸಿಕೊಂಡು ಮೆರೆಯುತ್ತಿರುವ ಇಲ್ಲಿನಶಾಸಕರಿಗೆ ಲೋಕಸಭಾಚುನಾವಣೆಯ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಈ ಮೂಲಕ ತಾಲೂಕು ಮತ್ತು ಜಿಲ್ಲೆ ಶುದ್ದೀಕರಣವಾಗಬೇಕು ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ತಮ್ಮ ಸಹೋದರ ಮಧು ಬಂಗಾರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಪಟ್ಟಣದ ಬಿಜೆಪಿ ಕಚೇರಿಯ ಸಭಾಂಗಣ ದಲ್ಲಿಹಮ್ಮಿಕೊಂಡಿದ್ದತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದುರಹಂಕಾರಕ್ಕೂ ಒಂದು ಮಿತಿ ಇರುತ್ತದೆ....
ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ ಸರ್ಕಾರ ತನಿಖೆ ನಡೆಸಬೇಕು – ಆಯನೂರು ಮಂಜುನಾಥ್ !
ಶಿವಮೊಗ್ಗ : ಹಾಸನದ ಪ್ರತಿಷ್ಠಿತ ಕುಟುಂಬದ ರಾಜಕಾರಣಿಯೊಬ್ಬನ ಮೇಲೆ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಯುವ ರಾಜಕಾರಣಿಯೊಬ್ಬ ನೂರಾರು ಬಡ ಮಹಿಳೆಯರನ್ನು ಲೈಂಗಿಕ ಶೋಷಣೆಗೆ ಗುರಿಪಡಿಸಿದ್ದಾನೆ ಎಂಬ ಸುದ್ಧಿಗಳು ಹೊರಬರುತ್ತಿವೆ. ಇದು ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು ಎಂದು ಹೇಳಿದರು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ನೇಹಾ ಹತ್ಯೆಯನ್ನ ಖಂಡಿಸುವ ನಾವು ಮನೆಕೆಲಸಕ್ಕೆ ಬಂದ ಹೆಣ್ಣುಮಗಳು ಕೈ ಮುಗಿದು ಕೇಳಿದರೂ ಅತ್ಯಾಚಾರ ನಡೆಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ...
ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರಕ್ಕೆ ಬರಲಿದ್ದಾರೆ ಸಿನಿಮಾ ನಟ ನಟಿಯರು ! ಯಾವ ಯಾವ ನಟ ನಟಿಯರು ಬರಲಿದ್ದಾರೆ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಗೀತಾ ಶಿವರಾಜಕುಮಾರ್ ಈಗಾಗಲೇ ಹಲವು ಕಡೆ ಪ್ರಚಾರ ನಡೆಸಿದ್ದು. ಚಿತ್ರರಂಗದ ಹಲವು ನಟ ನಟಿಯರು ಶಿವಮೊಗ್ಗಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಫಿಲಂ ಛೇಂಬರ್‌ನವರು ಇದೇ ಮೊದಲ ಬಾರಿಗೆ ಗೀತಾಶಿವರಾಜ್‌ಕುಮಾರ್‌ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ ೮ ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್‌ಶೋ ಮೂಲಕ ಗೀತಕ್ಕನ ಪರ...
ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ! ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ! ಯಾವಾಗ ಬರಲಿದ್ದಾರೆ ?
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‌ಕುಮಾರ್ ಬೃಹತ್ ಸಮಾವೇಶದಲ್ಲಿ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧುಬಂಗಾರಪ್ಪ ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬಾ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ...
ಶಿವಮೊಗ್ಗ ಲೋಕಸಭಾ ಕಣಕ್ಕೆ ಅಣ್ಣಾಮಲೈ ಎಂಟ್ರಿ ! ನಾಳೆ ಶಿವಮೊಗ್ಗಕ್ಕೆ ಭೇಟಿ ! ಎಲ್ಲೆಲ್ಲಿ ಪ್ರಚಾರ ನಡೆಸಲಿದ್ದಾರೇ ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೂವರು ಅಭ್ಯರ್ಥಿಗಳು ಲೋಕಸಭಾ ಕ್ಷೇತ್ರವನ್ನ ಗೆಲ್ಲಲು ತಮ್ಮ ತಮ್ಮ ಕಾರ್ಯತಂತ್ರವನ್ನು ಮುಂದುವರೆಸಿದ್ದಾರೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರ ಪರ ಮತಯಾಚಿಸಲು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ನಾಳೆ ಶಿವಮೊಗ್ಗಕ್ಕೆ ಬರಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಯಾವ ಉಚ್ಚಾಟನೆಗೂ ನಾನು ಹೆದರಲ್ಲ ! ಉಚ್ಚಾಟನೆ ಬಳಿಕ ಕೆ ಎಸ್ ಈಶ್ವರಪ್ಪ ಮೊದಲ ಪ್ರತಿಕ್ರಿಯೆ !
ಶಿವಮೊಗ್ಗ : ನಾನು ಯಾವ ಉಚ್ಚಾಟನೆಗೆ ಹೆದರುವುದಿಲ್ಲ. ನಾನು ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ. ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಉಚ್ಛಾಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಉಚ್ಛಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್‌ವೈ ಕುಟುಂಬ...
BREAKING NEWS ! ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ ! ರಾಜ್ಯ ಬಿಜೆಪಿ ಅಧಿಕೃತ ಘೋಷಣೆ ! ಎಷ್ಟು ವರ್ಷ ಉಚ್ಚಾಟನೆ ಮಾಡಲಾಗಿದೆ ?
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ. ಶಿವಮೊಗ್ಗದ ಅಧಿಕೃತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ಪಕ್ಷೇತರವಾಗಿ ಸ್ಪರ್ಧಿಸಿವ ನಿರ್ಧಾರ ಮಾಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪರವರನ್ನು ಭಾರತೀಯ ಜನತಾ ಪಾರ್ಟಿಯಿಂದ ಉಚ್ಚಾಟನೆ ಮಾಡಲಾಗಿದೆ. ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜು ಪಾಟೀಲ್ ಪಕ್ಷದಿಂದ ಉಚ್ಚಾಟನೆಯ ಆದೇಶವನ್ನು ಹೊರಡಿಸಿದ್ದಾರೆ ಆದೇಶದಲ್ಲಿ ಏನಿದೆ ? ಎಷ್ಟು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ? ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ಕೆ ಎಸ್ ಈಶ್ವರಪ್ಪನವರ ಚಿಹ್ನೆ ಪ್ರಕಟಿಸಿದ ಚುನಾವಣಾ ಆಯೋಗ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಚಿಹ್ನೆ ಯನ್ನು ಇಂದು ಚುನಾವಣಾ ಆಯೋಗ ಪ್ರಕಟಿಸಿದೆ ಕೈ ಕಟ್ಟಿರುವ ರೈತ ಮತ್ತು ಹಿಂದೆ ಕಬ್ಬಿನಜಲ್ಲೆ ಇರುವ ಚಿಹ್ನೆಯನ್ನು ಕೆ ಎಸ್ ಈಶ್ವರಪ್ಪನವರಿಗೆ ಚುನಾವಣಾ ಆಯೋಗ ಇಂದು ನೀಡಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ...
ನೇಹಾ ಕೊಲೆ ಕೇಸ್ ಸಿ ಐ ಡಿ ತನಿಖೆಗೆ ! ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ !
ಶಿವಮೊಗ್ಗ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ l ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಅವರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...