Home » State News » Page 16

Category: State News

Post
ನೇಹಾ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ

ನೇಹಾ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಇಂದು ಶಿವಮೊಗ್ಗದ ಕೋರ್ಟ್ ಸರ್ಕಲ್ ನ ಬಳಿ ಕೆ ಎಸ್ ಈಶ್ವರಪ್ಪನವರ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು  ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನೇಹಾ ಹತ್ಯೆ ಖಂಡಿಸಿ ಜೈಲ್ ವೃತ್ತದಿಂದ ಬೃಹತ್ ಸಂಖ್ಯೆಯಲ್ಲಿ ಹೊರಟ ರಾಷ್ಟ್ರಭಕ್ತರ ಬಳಗದ ಮೆರವಣಿಗೆ ಕೋರ್ಟ್...

Post
ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು ?

ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು ?

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದೆ. ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮ ಪತ್ರ ಮೆರವಣಿಗೆಗೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿ ವೈ ರಾಘವೇಂದ್ರ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಶಿವಮೊಗ್ಗದಿಂದ ಆಯ್ಕೆಯಾಗಿದ್ದಾರೆ. ಉತ್ತಮವಾಗಿ ಕೆಲಸ...

Post
BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ !

BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟ ದ್ವಾರಕೀಶ್‌ ಇನ್ನಿಲ್ಲ !

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಕನ್ನಡದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವಿನ ಸುದ್ದಿಯನ್ನು ಕುಟುಂಬದವರು ಖಚಿತಪಡಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ! ಎಷ್ಟು ಗಂಟೆಗೆ ರಿಸಲ್ಟ್ ! ವೀಕ್ಷಿಸುವುದು ಹೇಗೆ ?

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ! ಎಷ್ಟು ಗಂಟೆಗೆ ರಿಸಲ್ಟ್ ! ವೀಕ್ಷಿಸುವುದು ಹೇಗೆ ?

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ! ಎಷ್ಟು ಗಂಟೆಗೆ ರಿಸಲ್ಟ್ ! ವೀಕ್ಷಿಸುವುದು ಹೇಗೆ ? ಬೆಂಗಳೂರು : ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
ಒಂದೇ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾ ಮುಖಿಯಾದ ಬಿ ವೈ ರಾಘವೇಂದ್ರ ಮತ್ತು ಕೆ ಎಸ್ ಈಶ್ವರಪ್ಪ !

ಒಂದೇ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾ ಮುಖಿಯಾದ ಬಿ ವೈ ರಾಘವೇಂದ್ರ ಮತ್ತು ಕೆ ಎಸ್ ಈಶ್ವರಪ್ಪ !

ಒಂದೇ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾ ಮುಖಿಯಾದ ಬಿ ವೈ ರಾಘವೇಂದ್ರ ಮತ್ತು ಕೆ ಎಸ್ ಈಶ್ವರಪ್ಪ ! ಶಿವಮೊಗ್ಗ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವದ ಹಿನ್ನಲೆಯಲ್ಲಿ ಸಂಸ್ಥಾಪನಾ‌ ದಿನಾಚರಣೆ ನಡೆದಿದೆ.  ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಲೋಕಸಭಾ‌ ಚುನಾವಣೆಯ ಸ್ಪರ್ಧಿಗಳಾದ ಬಿ.ವೈ.ರಾಘವೇಂದ್ರ ಮತ್ತು ಬಂಡಾಯ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರು ಒಂದೇ ಕಾರ್ಯಕ್ರಮದಲ್ಲಿ ಇಬ್ಬರು ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...

Post
ಅಪ್ಪಿ ತಪ್ಪಿಯೂ ಕಮಲದ ಗುರುತಿಗೆ ವೋಟು ಹಾಕಬೇಡಿ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !

ಅಪ್ಪಿ ತಪ್ಪಿಯೂ ಕಮಲದ ಗುರುತಿಗೆ ವೋಟು ಹಾಕಬೇಡಿ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !

ಅಪ್ಪಿ ತಪ್ಪಿಯೂ ಕಮಲದ  ಗುರುತಿಗೆ ವೋಟು ಹಾಕಬೇಡಿ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !   ಶಿವಮೊಗ್ಗ : ಅಪ್ಪಿ ತಪ್ಪಿಯೂ ಬಿಜೆಪಿಗೆ, ಕಮಲದ ಗುರುತಿಗೆ ವೋಟು ಹಾಕಬೇಡಿ ಎಂದು ಬಿ.ವೈ. ರಾಘವೇಂದ್ರ ಹೆಸರೇಳದೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೂತ್ವವನ್ನು ತುಳಿಯುತ್ತಿದೆ.ಹಿಂದುತ್ವ ಉಳಿವಿಗಾಗಿ ನಾನು ಚುನಾವಣೆ ಸ್ಪರ್ಧಿಸುತ್ತಿದ್ದೇನೆ, ನನ್ನ ಚಿಹ್ನೆ ಕಮಲ ಅಲ್ಲಾ ನನ್ನ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ, ಏಪ್ರಿಲ್...

Post
ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ !  ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ  ಕೆಎಸ್ಈ !

ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !

ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !  ಶಿವಮೊಗ್ಗ : ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅಮಿತ್ ಶಾ ಸೂಚನೆಯ ಮೇರೆಗೆ ಬುಧವಾರ ಸಂಜೆ ಶಿವಮೊಗ್ಗದಿಂದ ದೆಹಲಿಗೆ ತಲುಪಿದ್ದರು. ಕೇಂದ್ರ ಗೃಹ...

Post
ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ  – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ ಸಾಗರ : ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದೇ ಬರುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗೇ ಆಗುತ್ತಾರೆ ಎಂದು ಬಿ ವೈ ರಾಘವೇಂದ್ರ ಹೇಳಿದರು. ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಿ ವೈ ರಾಘವೇಂದ್ರ ಈ ಬಾರಿ ಮೋದಿಯವರು ಗೆಲ್ಲುವುದು ಖಂಡಿತ ಅದಕ್ಕಾಗಿ ಜನಸಾಮಾನ್ಯರು ಕಾರ್ಯಕರ್ತರು ಮೋದಿಯ ಪರವಾಗಿ ರಾಘಣ್ಣನ ಪರವಾಗಿ...

Post
ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ  ಹಿಂದೆ ಸರಿತಾರಾ ಕೆಎಸ್ಈ ..?

ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..?

ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..? ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ರವರಿಗೆ ಹಾವೇರಿ ಲೋಕಸಭಾ ಟಿಕೆಟ್ ಕೈ ತಪ್ಪಿದ ಪರಿಣಾಮವಾಗಿ. ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವೆದ್ದು ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ, ಈ ಸಂಬಂಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ಈ...

Post
BREAKING NEWS  : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ! ಬಂಧನ ಬೀತಿ !

BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ! ಬಂಧನ ಬೀತಿ !

BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ! ಬಂಧನ ಬೀತಿ ! ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆಯ ತಾಯಿ ನೀಡಿದ...