BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ ! ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಜೂನ್...
Category: State News
ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ !
ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ! ತುಮಕೂರು : ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ...
ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ
ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ದಿನಾಂಕ : 09/01/2024 ಮಂಗಳವಾರ ರಂದು ಶ್ರಿ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವದ ರಥೋತ್ಸವ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ,ತಮಟೆ ನಗಾರಿಗಳಿಂದ ಮೆರವಣಿಗೆ ಮೂಲಕ ಸಾಗಿ ಪಾದಗಟ್ಟೆ ತಲುಪಿತು,ನೂರಾರು ಭಕ್ತರು ದೊಡ್ಡ...
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ?
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ? ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರ್ಹ ನಿರುದ್ಯೋಗಿ ಯುವಜನರು ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಸರ್ಕಾರ ಈಗಾಗಲೇ ಅನ್ನಭಾಗ್ಯ, ಶಕ್ತಿ (ಉಚಿತ ಪ್ರಯಾಣ), ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳನ್ನು ಜಾರಿ ಮಾಡಿದೆ....
ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ !
ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ ! ಚಿಕ್ಕಮಗಳೂರು : ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ರೂ, ವಿರೋಧದ ನಡುವೆಯೂ ಪಟಾಕಿ ಸಿಡಿಸಿದ್ದಾರೆ. ಇದನ್ನ ತಡೆಯಲು ಹೋದ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಧ 7 ಕಾರ್ಯಕರ್ತರ...
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಸ್ನಾತಕ ಕೋರ್ಸುಗಳು ಮತ್ತು ಅಂತಿಮ ವರ್ಷದ ಸ್ನಾತಕೋತ್ತರ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಜೆ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ...
STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ !
STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ! ರಾಜ್ಯ ಸುದ್ದಿ : ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ.ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
BIG BREAKING NEWS : ಸ್ಯಾಂಡಲ್‌ವುಡ್ ಹಿರಿಯ ನಟಿ ‘ಲೀಲಾವತಿ’ ಇನ್ನಿಲ್ಲ
BIG BREAKING NEWS : ಸ್ಯಾಂಡಲ್‌ವುಡ್ ಹಿರಿಯ ನಟಿ ‘ಲೀಲಾವತಿ’ ಇನ್ನಿಲ್ಲ ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲದೇ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೇರವೇರಲಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು...
ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್
STATE NEWS : ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್ ಲಿಂಗಸೂಗೂರು : ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣ ದಲ್ಲಿ ಡಿಸೆಂಬರ್ 29, 30ರಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಸರ್ವಾ ಧ್ಯಕ್ಷತೆಯಲ್ಲಿ ನಡೆಯುವ ವೈಜ್ಞಾನಿಕ ಸಮ್ಮೇಳನದಲ್ಲಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತು ಸಂಗ್ರಹಾಲಯದ ವಸ್ತು ಪ್ರದರ್ಶನ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸ್ಪೇಸ್ ಆನ್ ವೀಲ್ಸ್ ವ್ಯಾನ್, ಜವಹರಲಾಲ ನೆಹರು ಪ್ಲಾನೇಟೇರಿಯಂನ ಮೊಬೈ ಲ್ ತಾರಾಲಯ ಬರುತ್ತಿದ್ದು,...
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು !
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು ! ಮೈಸೂರು : 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ದುರದೃಷ್ಟವಶಾತ್ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. , ಡಿಸೆಂಬರ್ 4: ಹಾಸನ ಜಿಲ್ಲೆಯ ಹಲವೆಡೆ ಕಾಡಾನೆ ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳನ್ನು ಸೆರೆ...