ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-17 ಮತ್ತು 18ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜು. 9 ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದ್ದಾರೆ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ. ಇದನ್ನು ಓದಿ :...
Category: State News
ರಾಗಿಗುಡ್ಡದ ಅಕ್ರಮ ಕಟ್ಟಡ ತೆರವಿಗೆ ಮಾಜಿ ಡಿಸಿಎಂ ಈಶ್ವರಪ್ಪ ಖಡಕ್ ಸೂಚನೆ: ಆರೋಪಿಗಳ ಗಡಿಪಾರಿಗೆ ಆಗ್ರಹ!
ಶಿವಮೊಗ್ಗ: ರಾಗಿಗುಡ್ಡದ ಬಂಗಾರಪ್ಪನವರ ಕಾಲೋನಿಯಲ್ಲಿ ವಿಗ್ರಹಗಳ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ: ದೇವಸ್ಥಾನದ ವಿಗ್ರಹಗಳನ್ನು ಒದ್ದು ಹಾನಿ ಮಾಡಿರುವ ಘಟನೆಯಿಂದ ರೊಚ್ಚಿಗೆದ್ದ ಈಶ್ವರಪ್ಪ, ಕೂಡಲೇ ವಿವಾದಿತ ಸ್ಥಳದ ಎದುರಿಗಿರುವ ಒತ್ತುವರಿ ಕಟ್ಟಡವನ್ನು ಮಹಾನಗರ ಪಾಲಿಕೆಯವರು ಶೀಘ್ರದಲ್ಲಿ ತೆರವುಗೊಳಿಸಬೇಕು ಎಂದು ಸ್ಥಳದಲ್ಲಿಯೇ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು. ಸೋಮವಾರ ಸಂಜೆಯೊಳಗೆ...
ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ!
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಶ್ರೀ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು...
ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ಕಿಡಿಗೇಡಿಗಳು ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯದಿಂದಾಗಿ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ...
ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳ ಭರ್ತಿ ಶೀಘ್ರ: ಸಚಿವ ಈಶ್ವರ ಖಂಡ್ರೆ ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಬಲಪಡಿಸಲು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 540 ಹುದ್ದೆಗಳ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು...
ಹೊಸನಗರದಲ್ಲಿ ನಾಳೆ (ಜುಲೈ 5 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಹೊಸನಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆಯು ಕೂಡ, ಜುಲೈ 5, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ...
ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!
ಶಿವಮೊಗ್ಗ: ರಾಜ್ಯದ ಜನತೆಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಡಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ ಹಾಗೂ ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್‌ಪೇಟೆ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು. ಈ...
ಶಾಲಿನಿ ರಜನೀಶ್ ಪ್ರಕರಣ: ಬಿಜೆಪಿ ಮುಖಂಡ ರವಿಕುಮಾರ್‌ಗೆ ಜುಲೈ 8ರವರೆಗೆ ಬಂಧನದಿಂದ ಹೈಕೋರ್ಟ್ ತಾತ್ಕಾಲಿಕ ರಕ್ಷಣೆ!
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಇಂದು (ಜುಲೈ 4, 2025) ಪ್ರಮುಖ ಆದೇಶ ನೀಡಿದೆ. ಅದರ ಪ್ರಕಾರ, ಅವರನ್ನು ಜುಲೈ 8ರವರೆಗೆ ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಶಾಲಿನಿ ರಜನೀಶ್ ಕುರಿತಾದ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ...
ರೇಬೀಸ್ ವಿರುದ್ಧ ಭಾರತಕ್ಕೆ ದೊಡ್ಡ ಗೆಲುವು: ಸಾವಿನ ಸಂಖ್ಯೆಯಲ್ಲಿ 75% ಇಳಿಕೆ!
ಭಾರತದಲ್ಲಿ ಮಾರಣಾಂತಿಕ ರೇಬೀಸ್ ಕಾಯಿಲೆ ವಿರುದ್ಧದ ಹೋರಾಟದಲ್ಲಿ ಮಹತ್ವದ ಯಶಸ್ಸು ಸಿಕ್ಕಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ – ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರ ಸಂಸ್ಥೆ (ICMR-NIE) ನಿರ್ದೇಶಕ ಡಾ. ಮನೋಜ್ ಮುರ್ಹೇಕರ್ ಅವರ ಪ್ರಕಾರ, ದೇಶದಲ್ಲಿ ರೇಬೀಸ್‌ನಿಂದ ಸಂಭವಿಸುವ ಸಾವುಗಳು ಶೇ. 75ರಷ್ಟು ಕಡಿಮೆಯಾಗಿವೆ! ಇದು ಭಾರತದ ಸಾರ್ವಜನಿಕ ಆರೋಗ್ಯ ಕಾರ್ಯತಂತ್ರಗಳ ಪರಿಣಾಮಕಾರಿ ಅನುಷ್ಠಾನದ ಸಂಕೇತವಾಗಿದೆ. ರೇಬೀಸ್ ಎಂದರೇನು ಮತ್ತು ಅದು ಹೇಗೆ ಹರಡುತ್ತದೆ? ರೇಬೀಸ್ ಒಂದು ಅಪಾಯಕಾರಿ ವೈರಲ್ ಕಾಯಿಲೆಯಾಗಿದ್ದು, ಮುಖ್ಯವಾಗಿ ಸೋಂಕಿತ ಪ್ರಾಣಿಗಳು, ವಿಶೇಷವಾಗಿ...
ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!
ಶಿವಮೊಗ್ಗ: ಸಾಗರ ತಾಲೂಕಿನ ಮಹತ್ವದ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು (ಶುಕ್ರವಾರ) ಜಂಟಿಯಾಗಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಅಂಬಾರಕೊಡ್ಡು-ಕಳಸವಳ್ಳಿಯ ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ ಎಂದು ಸ್ಮರಿಸಿದ್ದು ವಿಶೇಷವಾಗಿತ್ತು. ಸೇತುವೆ ನಿರ್ಮಾಣ ವಿಳಂಬಕ್ಕೆ ಬಿಜೆಪಿ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು ಮೊದಲಿಗೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಕಾಗೋಡು ತಿಮ್ಮಪ್ಪನವರು ಸಚಿವರಾಗಿದ್ದಾಗ ಹಸಿರುಮಕ್ಕಿ...