ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಅವರ ಪುತ್ರ ಕಾಂತೇಶ್ ಮತ್ತು ಸೊಸೆಯ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಕಚೇರಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ. ಪ್ರಕರಣದ ಹಿನ್ನೆಲೆ: ಶಿವಮೊಗ್ಗದ ವಕೀಲ ವಿನೋದ್ ಬಿ ಅವರು 2012ರಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು. ಈ ಪ್ರಕರಣವು ನಂತರ ಹಲವು ತಿರುವುಗಳನ್ನು ಪಡೆದಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ...
Category: State News
ಬಿಜೆಪಿ ವತಿಯಿಂದ ತುಂಗೆಗೆ ಬಾಗಿನ ಅರ್ಪಣೆ: ಮಲೆನಾಡ ಜೀವನಾಡಿ ಪೂಜಿಸಿದ ಶಾಸಕ ಎಸ್.ಎನ್. ಚನ್ನಬಸಪ್ಪ
ಶಿವಮೊಗ್ಗ: ಜಿಲ್ಲೆ ಮತ್ತು ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಶಿವಮೊಗ್ಗದ ಜೀವನಾಡಿಯಾಗಿರುವ ತುಂಗಾ ನದಿ ಮೈದುಂಬಿ ಹರಿಯುತ್ತಿರುವ ಈ ಸಂದರ್ಭದಲ್ಲಿ, ನದಿಯ ಸಮೃದ್ಧಿ ಮತ್ತು ಪ್ರಕೃತಿಯ ಕುರಿತು ಕೃತಜ್ಞತೆ ಸಲ್ಲಿಸುವ ಸಲುವಾಗಿ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಬಿಜೆಪಿ ಶಿವಮೊಗ್ಗ ನಗರ ಸಮಿತಿ ವತಿಯಿಂದ ಕೋರ್ಪಲಯ್ಯ ಛತ್ರ ಮಂಟಪದಲ್ಲಿ ‘ತುಂಗಾ ನದಿಗೆ ಬಾಗಿನ ಅರ್ಪಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಭಾಗವಹಿಸಿ, ತಾಯಿ ತುಂಗೆಗೆ ಭಕ್ತಿಪೂರ್ವಕವಾಗಿ ಬಾಗಿನ ಅರ್ಪಿಸಿದರು. ತುಂಗಾ ನದಿಯು...
ಶಿವಮೊಗ್ಗ ನಗರದಲ್ಲಿ ನಾಳೆ (ಜು. 05) ವಿದ್ಯುತ್ ಕಡಿತ: ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ: ಶಿವಮೊಗ್ಗ ನಗರದ ಜನತೆಗೆ ಪ್ರಮುಖ ಗಮನ: ನಾಳೆ, ಜುಲೈ 05 ರಂದು ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಉಪ ವಿಭಾಗ-2, ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ: ವಿದ್ಯುತ್ ವ್ಯತ್ಯಯಕ್ಕೊಳಗಾಗುವ ಪ್ರಮುಖ ಪ್ರದೇಶಗಳು ಹೀಗಿವೆ: ಗೋಪಿಶೆಟ್ಟಿಕೊಪ್ಪ ಸಿದ್ದೇಶ್ವರ ಸರ್ಕಲ್ ಭವಾನಿ ಲೇಔಟ್ ಆಶಯ ಬಡಾವಣೆ ಚಾಲುಕ್ಯನಗರ ಕೆಹೆಚ್‌ಬಿ ಕಾಲೋನಿ ಹಳೆ ಊರು...
ಶಿವಮೊಗ್ಗ ದಲ್ಲೂ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಶಿವಮೊಗ್ಗ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು, ಜುಲೈ 4, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಸೀಲ್ದಾರ್ ವಿ.ಎಸ್ ರಾಜೀವ್ ರವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ ತಪ್ಪಿಹೋಗುವ ಪಾಠ...
ಸಾಗರ ದಲ್ಲಿ ಇಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಸಾಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು, ಜುಲೈ 4, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಸೀಲ್ದಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ ತಪ್ಪಿಹೋಗುವ ಪಾಠ ಪ್ರವಚನಗಳನ್ನು...
ಹೊಸನಗರದಲ್ಲಿ ಇಂದು (ಜುಲೈ 4 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಹೊಸನಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಕೂಡ, ಜುಲೈ 4, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ ತಪ್ಪಿಹೋಗುವ...
ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಜಾಮೀನು ಮಂಜೂರು
ಶಿವಮೊಗ್ಗ: ತೀರ್ಥಹಳ್ಳಿಯ ಸಹಕಾರಿ ಧುರೀಣ ಹಾಗೂ ಕಾಂಗ್ರೆಸ್ ನಾಯಕ ಆರ್.ಎಂ. ಮಂಜುನಾಥ್ ಗೌಡರಿಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದೆ. ಡಿಸಿಸಿ ಬ್ಯಾಂಕ್ ವಂಚನೆ ಪ್ರಕರಣ, ವಿಶೇಷವಾಗಿ ನಕಲಿ ಚಿನ್ನದ ಅಡಮಾನಗಳ ಸಂಬಂಧ ಜಾರಿ ನಿರ್ದೇಶನಾಲಯ (ED) ಬಂಧಿಸಿದ್ದ ಮಂಜುನಾಥ್ ಗೌಡರು ಸುಮಾರು ಎರಡೂವರೆ ತಿಂಗಳಿಗೂ ಹೆಚ್ಚು ಕಾಲ (80 ದಿನಗಳು) ನ್ಯಾಯಾಂಗ ಬಂಧನದಲ್ಲಿದ್ದರು. ಅವರ ಹಿಂದಿನ ಮೂರು ಜಾಮೀನು ಅರ್ಜಿಗಳು ತಿರಸ್ಕೃತಗೊಂಡಿದ್ದವು. ನಂತರ ಹೈಕೋರ್ಟ್ ಮೊರೆ ಹೋಗಿದ್ದ ಅವರಿಗೆ ಇಂದು ಜಾಮೀನು ಮಂಜೂರಾಗಿದೆ. ಇದನ್ನು ಓದಿ: ನಿಮ್ಮ ಹೃದಯವನ್ನು...
ಶಿವಮೊಗ್ಗ ನಗರದಲ್ಲಿ ಇಂದು (ಜು.02) ವಿದ್ಯುತ್ ಕಡಿತ: ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ: ಶಿವಮೊಗ್ಗ ನಗರದ ಜನತೆಗೆ ಪ್ರಮುಖ ಗಮನ: ನಾಳೆ, ಜುಲೈ 2 ರಂದು ಶಿವಮೊಗ್ಗ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಉಪ ವಿಭಾಗ-2, ಘಟಕ-06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ, ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ: ವಿದ್ಯುತ್ ವ್ಯತ್ಯಯಕ್ಕೊಳಗಾಗುವ ಪ್ರಮುಖ ಪ್ರದೇಶಗಳು ಹೀಗಿವೆ:ನಗರದ ಫಿಶ್ ಮಾರ್ಕೆಟ್ ಬಳಿ ವಿದ್ಯುತ್ ಉಪಕರಣಗಳ ದುರಸ್ತಿ ಕಾಮಗಾರಿಯನ್ನು ಜು.02 ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9...
ಕರ್ನಾಟಕ ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರವೇ ಅಂತಿಮ – ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ!
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂನ್ 30, 2025) ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಅಂತಹ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ಮಾತ್ರ ತೆಗೆದುಕೊಳ್ಳುತ್ತದೆ ಎಂದಿರುವ ಖರ್ಗೆ, ಈ ಬಗ್ಗೆ ಯಾರೂ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ...
ಸಾಗರದಲ್ಲಿ ಮನಕಲಕುವ ಘಟನೆ: 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ! ತಂದೆಯ ಆ ಮಾತು ಸಾವಿಗೆ ಕಾರಣವಾಯ್ತಾ?
ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಒಂದು ದುರಂತ ಘಟನೆ ನಡೆದಿದೆ. ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ 14 ವರ್ಷದ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ವರದಿಯಾಗಿದೆ. ಮೃತನನ್ನು ಇಕ್ಕೇರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ (14) ಎಂದು ಗುರುತಿಸಲಾಗಿದೆ. ಈತ ರೇಣುಕೇಶ್ ಅವರ ಪುತ್ರ ಎಂದು ತಿಳಿದುಬಂದಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ...