Home » State News » Page 8

Category: State News

Post
ಮಾವು ಬೆಳೆಗಾರರಿಗೆ ಗುಡ್‌ ನ್ಯೂಸ್‌: ರಾಜ್ಯ-ಕೇಂದ್ರ ಸರ್ಕಾರಗಳ ಮಧ್ಯಪ್ರವೇಶ, ಕೆಜಿಗೆ ತಲಾ 2 ರೂ. ನೆರವು

ಮಾವು ಬೆಳೆಗಾರರಿಗೆ ಗುಡ್‌ ನ್ಯೂಸ್‌: ರಾಜ್ಯ-ಕೇಂದ್ರ ಸರ್ಕಾರಗಳ ಮಧ್ಯಪ್ರವೇಶ, ಕೆಜಿಗೆ ತಲಾ 2 ರೂ. ನೆರವು

ಬೆಂಗಳೂರು: ಮಾವು ಬೆಲೆ ಕುಸಿತದಿಂದ ತೊಂದರೆಗೊಳಗಾಗಿದ್ದ ರಾಜ್ಯದ ಮಾವು ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ! ರಾಜ್ಯ ಸರ್ಕಾರದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಪ್ರತಿ ಕೆ.ಜಿ.ಗೆ ತಲಾ 2 ರೂ.ಗಳಂತೆ ಒಟ್ಟು 4 ರೂ. ನೆರವು ನೀಡಲು ಒಪ್ಪಿಗೆ ನೀಡಿದೆ.   ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ವಿಡಿಯೋ ಸಂವಾದದ ಮೂಲಕ ಮಾವು ಬೆಳೆಗಾರರ ಕಷ್ಟದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ....

Post
BREAKING NEWS  : ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ !

BREAKING NEWS : ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ !

ಶಿವಮೊಗ್ಗ : ಶಿವಮೊಗ್ಗದ ಸೋಗಾನೆಯಲ್ಲಿರುವ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿರುವ ಘಟನೆ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ. ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ನ ರಾಜಾತೀಥ್ಯ ದ ಫೋಟೋ ವೈರಲ್ ಆದ ಬೆನ್ನಲ್ಲೇ, ಒಂಬತ್ತು ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದರು, ಈ ಸಂಬಂಧ ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ಡಿ ಗ್ಯಾಂಗ್ ನ ಸಹಚರರನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ, ಡಿ ಗ್ಯಾಂಗ್ ನ ಇಬ್ಬರು ಆರೋಪಿಗಳು ಶಿವಮೊಗ್ಗ ಜೈಲಿಗೆ ಸ್ಥಳಾಂತರಿಸುವ...

Post
ಶಿವಮೊಗ್ಗ ಮಹಾನಗರಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭ ! ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು !

ಶಿವಮೊಗ್ಗ ಮಹಾನಗರಪಾಲಿಕೆ ಚುನಾವಣೆಗೆ ಸಿದ್ಧತೆ ಆರಂಭ ! ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು !

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ವಾರ್ಡ್ ವಾರು ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿದೆ. ಹೀಗಾಗಿ ಪಾಲಿಕೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳ ಮತದಾರರು, ಪಟ್ಟಿ ಸಿದ್ಧತೆ, ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಮತ್ತಿತರ ವಿಷಯಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಶುಕ್ರವಾರ ಮತದಾರರ ಪಟ್ಟಿ ತಯಾರಿಕೆ ಸಂಬಂಧ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಸದ್ಯ...

Post
ರಾತ್ರಿ ವೇಳೆ ಮಹಿಳೆಯರಿಗೆ ಮನೆಗೆ ತೆರಳಲು ಉಚಿತ ಪ್ರಯಾಣ ಯೋಜನೆ ! ಪೊಲೀಸರ ಹೆಸರಲ್ಲಿ ಸುಳ್ಳು ಸುದ್ದಿ ! ಪೊಲೀಸ್ ಇಲಾಖೆ ಸ್ಪಷ್ಟನೆ !

ರಾತ್ರಿ ವೇಳೆ ಮಹಿಳೆಯರಿಗೆ ಮನೆಗೆ ತೆರಳಲು ಉಚಿತ ಪ್ರಯಾಣ ಯೋಜನೆ ! ಪೊಲೀಸರ ಹೆಸರಲ್ಲಿ ಸುಳ್ಳು ಸುದ್ದಿ ! ಪೊಲೀಸ್ ಇಲಾಖೆ ಸ್ಪಷ್ಟನೆ !

ಕಿಡಿಗೇಡಿಗಳು ಪೊಲೀಸರ ಹೆಸರಲ್ಲಿ ರಾಜ್ಯದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು, ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಪೊಲೀಸ್ ಹೆಲ್ಪ್‌ಲೈನ್ ಹೆಸರಿನಲ್ಲಿ ಸುಳ್ಳು ನಂಬರ್ ಉಲ್ಲೇಖಿಸಿ ಎಸ್‌ಎಂಎಸ್‌ನ್ನು ಕಿಡಿಗೇಡಿಗಳು ಎಲ್ಲೆಡೆ ವೈರಲ್ ಮಾಡುತ್ತಿದ್ದು, ಎಚ್ಚರದಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ. ಏನಿದು ವೈರಲ್‌ ಮೆಸೇಜ್‌? ಪೊಲೀಸರು ಹೊಸದೊಂದು ಟ್ರಾವೆಲ್‌ ಸ್ಕೀಂ ಪ್ರಾರಂಭಿಸಿದ್ದು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುತ್ತಾರೆ ಅಂತಾ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದರು. ಜೊತೆಗೆ ಒಂಟಿ...

Post
ಜೈಲಿನಿಂದಲೇ MLA ಮಗನನ್ನು ಮುಗಿಸಲು ಸ್ಕೆಚ್ ! ದಾಖಲಾಯ್ತು ಕೇಸ್ ! F.I.R ನಲ್ಲಿ ಏನಿದೆ ?

ಜೈಲಿನಿಂದಲೇ MLA ಮಗನನ್ನು ಮುಗಿಸಲು ಸ್ಕೆಚ್ ! ದಾಖಲಾಯ್ತು ಕೇಸ್ ! F.I.R ನಲ್ಲಿ ಏನಿದೆ ?

ಶಿವಮೊಗ್ಗ : ಜೈಲಿನಿಂದ ಆರೋಪಿಯೊಬ್ಬ ಶಾಸಕರ ಪುತ್ರನ ಹತ್ಯೆಗೆ ಸಂಚು ರೂಪಿಸಿದ್ದ ಘಟನೆ ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ (BK Sangameshwar) ಪುತ್ರನ ಹತ್ಯೆಗೆ ಸಂಚು ನಡೆದಿದೆ ಎನ್ನವ ಆರೋಪ ಕೇಳಿ ಬಂದಿದೆ. ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಬಸವರಾಜು (Basavaraju) ಸ್ವಲ್ಪದ್ರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೈಲಿನಲ್ಲಿರುವ ಡಿಚ್ಚಿ ಮುಬಾರಕ್ ಎಂಬ ಆರೋಪಿ ಈ ಹತ್ಯೆಗೆ...

Post
ಇಂದು ಭಾರತ್ ಬಂದ್ ! ಶಾಲಾ, ಕಾಲೇಜು, ಬ್ಯಾಂಕ್, ಕಚೇರಿ ಬಂದ್ ಆಗುತ್ತಾ.? ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ.

ಇಂದು ಭಾರತ್ ಬಂದ್ ! ಶಾಲಾ, ಕಾಲೇಜು, ಬ್ಯಾಂಕ್, ಕಚೇರಿ ಬಂದ್ ಆಗುತ್ತಾ.? ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ.

ನವದೆಹಲಿ : ಎಸ್‌ಸಿ, ಎಸ್‌ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರಕಾರಗಳಿಗಿವೆ ಎಂಬ ಸುಪ್ರೀಂ ಕೋರ್ಟ್‌ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ರಿಸರ್ವೇಶನ್‌ ಬಚಾವೋ ಸಂಘರ್ಷ್‌ ಸಮಿತಿ ಕರೆ ನೀಡಿರುವ ಭಾರತ್‌ ಬಂದ್‌ ಬುಧವಾರ ನಡೆಯಲಿದೆ. ರಾಜಸ್ಥಾನ, ಉತ್ತರಪ್ರದೇಶ ಸೇರಿ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಂದ್‌ಗೆ ಹೆಚ್ಚು ಬೆಂಬಲ ವ್ಯಕ್ತವಾಗುವ ಸಾಧ್ಯತೆಯಿರುವ ಕಾರಣ ಭದ್ರತೆ ಹೆಚ್ಚಿಸಲಾಗಿದೆ.ಉದ್ಯಮ ಸಂಸ್ಥೆಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್‌ಗೆ ಬೆಂಬಲ ನೀಡಬೇಕು ಎಂದು ಆದಿವಾಸಿ, ದಲಿತ ಸಂಘಟನೆಗಳು ಕರೆ...

Post
ಸಿದ್ದರಾಮಯ್ಯನವರ ಕಾಲು ತೊಳೆದು ನೀರು ಕುಡಿಯುತ್ತೇನೆ ! ಹೀಗೆ ಅಂದಿದೇಕೆ ಬಿಜೆಪಿ ಎಂ.ಎಲ್.ಎ ಚನ್ನಬಸಪ್ಪ ?

ಸಿದ್ದರಾಮಯ್ಯನವರ ಕಾಲು ತೊಳೆದು ನೀರು ಕುಡಿಯುತ್ತೇನೆ ! ಹೀಗೆ ಅಂದಿದೇಕೆ ಬಿಜೆಪಿ ಎಂ.ಎಲ್.ಎ ಚನ್ನಬಸಪ್ಪ ?

ಶಿವಮೊಗ್ಗ : ಮುಡಾ ಹಗರಣದ ತನಿಖೆ ಚುರುಕು ಪಡೆಯುತ್ತಿದ್ದಂತೆ ವಿಪಕ್ಷಗಳ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಎಸ್‌ಎನ್ ಚನ್ನಬಸಪ್ಪ ವಾಗ್ದಾಳಿ ಮಾಡಿದ್ದು, ‘ನೀವು ಕಳಂಕಿತ ಮುಖ್ಯಮಂತ್ರಿ, ಐವಾನ್ ಅಲ್ಲ ಹೈವಾನ್’ ಎಂದು ಹರಿಹಾಯ್ದಿದ್ದಾರೆ. ಅಲ್ಲದೆ ಸಿದ್ದರಾಮಯ್ಯರವರದ್ದು ತಪ್ಪಿಲ್ಲವಾದರೇ ತನಿಖೆ ಎದುರಿಸಿ ಬರಲಿ ನಾವೇ ಅವರ ಪಾದವನ್ನು ತೊಳೆಯುತ್ತೇವೆ ಎಂದು ಸವಾಲ್‌ ಹಾಕಿದ್ದಾರೆ.  ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಸಂವಿಧಾನವನ್ನ ಬುಡಮೇಲು ಮಾಡುವ ಕೆಲಸಕ್ಕೆ ಕೈ ಹಾಕಿದೆ’ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್...

Post
ರಾಷ್ಟ್ರ ಭಕ್ತರ ಬಳಗದಿಂದ ಪಾಲಿಕೆಯ 35 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ – ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ! ಕೆಎಸ್ಈ ಈಗ ಫುಲ್ ಆಕ್ಟಿವ್  !

ರಾಷ್ಟ್ರ ಭಕ್ತರ ಬಳಗದಿಂದ ಪಾಲಿಕೆಯ 35 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ – ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ! ಕೆಎಸ್ಈ ಈಗ ಫುಲ್ ಆಕ್ಟಿವ್ !

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯನ್ನು ಶೀಘ್ರವೇ ಮಾಡಬೇಕು. ರಾಷ್ಟ್ರ ಭಕ್ತರ ಬಳಗದಿಂದ ಪಾಲಿಕೆಯ 35 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧೆ ಮಾಡುತ್ತೇವೆ. ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವಕ್ಕೆ ಮೊದಲ ಆದ್ಯತೆ. ವಾರ್ಡ್‌ಗಳ ನಡುವೆ ಜನಸಂಪರ್ಕ ಇರುವ ಅಭ್ಯರ್ಥಿಗೆ ಅವಕಾಶ ನೀಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಸುದ್ದಿಗೊಷ್ಟಿಯಲ್ಲಿ ತಿಳಿಸಿದರು. ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಎಲ್ಲಿದೆ?. ಡಿಸಿಸಿ ಬ್ಯಾಂಕ್...

Post
ಸಂಭ್ರಮದ ಸ್ವಾತಂತ್ರ್ಯೋತ್ಸವ : ನಗರದ ವಿವಿದೆಡೆ ಹಾರಿತು ತ್ರಿವರ್ಣ ಧ್ವಜ ! ಶಿವಮೊಗ್ಗದಲ್ಲಿ ಹೇಗಿತ್ತು  ಸ್ವಾತಂತ್ರ್ಯದ ಸಂಭ್ರಮ !

ಸಂಭ್ರಮದ ಸ್ವಾತಂತ್ರ್ಯೋತ್ಸವ : ನಗರದ ವಿವಿದೆಡೆ ಹಾರಿತು ತ್ರಿವರ್ಣ ಧ್ವಜ ! ಶಿವಮೊಗ್ಗದಲ್ಲಿ ಹೇಗಿತ್ತು ಸ್ವಾತಂತ್ರ್ಯದ ಸಂಭ್ರಮ !

ಶಿವಮೊಗ್ಗ : ನಗರದ ವಿವಿಧಡೆ ಜನಪ್ರತಿನಿಧಿಗಳು ವಿವಿಧ ಸಂಸ್ಥೆಗಳಲ್ಲಿ ವಿವಿಧ ಕಚೇರಿಗಳಲ್ಲಿ ವಿವಿಧ ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.  ಇದಕ್ಕೆ ಸಂಬಂಧಿಸಿದ ಕೆಲ ಫೋಟೋ ಮತ್ತು ವಿವರಣೆಗಳು ಇಲ್ಲಿದೆ ! ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು 78ನೆಯ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹೊಳೆ ಹೊನ್ನೂರಿನ  ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿದ್ದರು. 78 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆಯ ಆವರಣದಲ್ಲಿ  ಶಿವಮೊಗ್ಗ...

Post
ಏಸೂರು ಕೊಟ್ಟರೂ ಈಸೂರು ಕೊಡೆವುಆಂಗ್ಲರ ವಿರುದ್ಧ ರಣಕಹಳೆ ಮೊಳಗಿಸಿದ ಕನ್ನಡಿಗರ ಕಥನ

ಏಸೂರು ಕೊಟ್ಟರೂ ಈಸೂರು ಕೊಡೆವುಆಂಗ್ಲರ ವಿರುದ್ಧ ರಣಕಹಳೆ ಮೊಳಗಿಸಿದ ಕನ್ನಡಿಗರ ಕಥನ

ಇದು ವಸಾಹತುಶಾಹಿಯ ಬ್ರಿಟಿಷ್ ಸಾಮ್ರಾಜ್ಯದ ಎದುರು ತೊಡೆ ತಟ್ಟಿ ದೇಶದಲ್ಲೇ ಮೊದಲ ಸ್ವತಂತ್ರ ಗ್ರಾಮ ಎಂದು ಹೆಗ್ಗಳಿಕೆ ಪಡೆದ ಶಿವಮೊಗ್ಗದ ಪುಟ್ಟ ಹಳ್ಳಿಯ ಕನ್ನಡಿಗರ ರೋಚಕ ಕಥನ. ಭಾರತ ದೇಶದಲ್ಲಿ ಬ್ರಿಟಿಷರ ದುರಾಡಳಿತವನ್ನು ಕಿತ್ತೊಗೆದು ಸ್ವಾತಂತ್ರ್ಯ ಪಡೆಯಲು, ಜನಸಾಮಾನ್ಯರುಗಳು ಮಾಡಿರುವ ಹೋರಾಟ, ದೇಶಪ್ರೇಮ, ತ್ಯಾಗ-ಬಲಿದಾನಗಳು ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹದ್ದು. ಕರ್ನಾಟಕದಲ್ಲಿ ಬ್ರಿಟಿಷ್ ಆಡಳಿತದ ವಿರುದ್ಧ ಜನಸಾಮಾನ್ಯರುಗಳು ಮಾಡಿದ ಕೆಚ್ಚಿನ ಹೋರಾಟ, ಬಲಿದಾನ, ತ್ಯಾಗಕ್ಕೆ ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಸ್ವಾತಂತ್ರ್ಯ ಹೋರಾಟ ಒಂದು ಅವಿಸ್ಮರಣೀಯ ಸಾಹಸಗಾಥೆಯಾಗಿದೆ. ಮುಗ್ಧ...