ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ ! ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ಸಮೀಪವಿರುವ ವಿಠ್ಠಲ್ ಗ್ಯಾರೇಜಿನಲ್ಲಿ ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟವಾಗಿರುವ ಘಟನೆ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೆಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...
Category: Uncategorized
ಓಮಿನಿ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ! ಮೂವರ ಧಾರುಣ ಸಾವು !
ಓಮಿನಿ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ! ಮೂವರ ಧಾರುಣ ಸಾವು ! ಶಿವಮೊಗ್ಗ : ತಾಲೂಕಿನ ಶಿವಮೊಗ್ಗ- ಶಿಕಾರಿಪುರ ರಾಜ್ಯ ಹೆದ್ದಾರಿ ಚಿನ್ನಿಕಟ್ಟೆ ಬಳಿ ಗುರುವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮಿನಿ ವಾಹನದ ಮಧ್ಯೆೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟು, ಬಸ್‌ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಓಮಿನಿಯಲ್ಲಿದ್ದ ಹರಮಘಟ್ಟದ ನಂಜುಂಡಪ್ಪ (83), ಸೂರಗೊಂಡನಕೊಪ್ಪದ ದೇವರಾಜ್ (27) ಚಾಲಕ ರಾಕೇಶ್ (30) ಮೃತರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಪ್ರಕಟ ! ಎಂಟನೇ ಸ್ಥಾನ ಕಾಯ್ದುಕೊಂಡ ಶಿವಮೊಗ್ಗ !
ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಪ್ರಕಟ ! ಎಂಟನೇ ಸ್ಥಾನ ಕಾಯ್ದುಕೊಂಡ ಶಿವಮೊಗ್ಗ ! ಶಿವಮೊಗ್ಗ : 2023-24ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಮೂರು ಪರೀಕ್ಷೆಗಳನ್ನು ನಡೆಸುತ್ತಿದ್ದು ಇದು ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶವಾಗಿದೆ. 6.9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆದಿದ್ದರು. ಇದರ ಫಲಿತಾಂಶ ಇಂದು ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಇಂದು ಸುದ್ದಿಗೋಷ್ಠಿ ನಡೆಸುವ ಮೂಲಕ...
ನಿದಿಗೆ ಬಳಿ ಭೀಕರ ಅಪಘಾತ ! ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ! ಓರ್ವ ಸಾವು !
ನಿದಿಗೆ ಬಳಿ ಭೀಕರ ಅಪಘಾತ ! ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ! ಓರ್ವ ಸಾವು ! ಶಿವಮೊಗ್ಗ : ನಗರದ ಹೊರವಲಯ ನಿಧಿಗೆ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆ ನಿನ್ನೆ ಬೆಳಿಗ್ಗೆ 8 ಗಂಟೆಗೆ ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗದಿಂದ ಮಾಚೇನಹಳ್ಳಿಯ ಪ್ರತಿಷ್ಠಿತ ಕಾರ್ಖಾನೆಗೆ ಕೆಲಸಕ್ಕೆ ಹೋಗುತ್ತಿದ್ದ ಸಹಾಯಕ ಮ್ಯಾನೇಜರ್ ಅವರ ಕಾರು ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಇನ್ನೊಂದು ಕಾರಿನ...
ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ !
ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ ! ಶಿವಮೊಗ್ಗ : ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಾಡ ಬಂದೂಕು ಸಮೇತ ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ (23) ಪ್ರಜ್ವಲ್(23) ಬಂಧಿತ ಆರೋಪಿಗಳು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ !
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ ! ಶಿವಮೊಗ್ಗ : ನಗರದಲ್ಲಿ ಯುವಕನೊಬ್ಬ ಕೋಮು ಪ್ರಚೋದನೆಯ 14 ಸೆಕೆಂಡ್ ಗಳ ವಿಡಿಯೋ ಒಂದನ್ನು ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಪ್ಲಾನ್ A ಮತ್ತು ಪ್ಲಾನ್ B ಎಂಬ ಹೆಸರಿನ ಅರಬಿಕ್ ಭಾಷೆಯಲ್ಲಿ ಇರುವ 14 ಸೆಕೆಂಡ್...
ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಸಾವು !
ನೀರಿನ ಬಕೆಟ್ ಗೆ ಬಿದ್ದು ಮಗು ಸಾವು ! ಶಿವಮೊಗ್ಗ : ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ನಗರದಲ್ಲಿ ನಡೆದಿದೆ. ಅಸೀಫ್ ಹಾಗೂ ಅಜುಂ ದಂಪತಿಯ ಪುತ್ರಿ ಆನಂ ಫಾತಿಮಾ (1.5 ವರ್ಷ) ಮೃತಪಟ್ಟ ಪುಟ್ಟ ಕಂದಮ್ಮ. ಅಸೀಫ್ ಹಾಗೂ ಅಜುಂ ಸಾಗರದ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದಂಪತಿಯ ಪುತ್ರಿ ಭಾನುವಾರ ಸಂಜೆ ಆಟವಾಡುತ್ತ, ಮನೆಯ ಬಚ್ಚಲು ಮನೆಯತ್ತ ಹೋಗಿದೆ. ಈ ವೇಳೆ ಅಲ್ಲಿ...
ಸಿಟಿ ಬಸ್ ನ ಟೈಯರ್ ಬ್ಲಾಸ್ಟ್ ! ಬಸ್ ಒಳಗೆ ರಂದ್ರವಾಗಿ ಕೆಳಗೆ ಬಿದ್ದ ಬಾಲಕಿ ! ಡಿವೈಡರ್ ಗೆ ಡಿಕ್ಕಿ !
ಸಿಟಿ ಬಸ್ ನ ಟೈಯರ್ ಬ್ಲಾಸ್ಟ್ ! ಬಸ್ ಒಳಗೆ ರಂದ್ರವಾಗಿ ಕೆಳಗೆ ಬಿದ್ದ ಬಾಲಕಿ ! ಡಿವೈಡರ್ ಗೆ ಡಿಕ್ಕಿ ! ಶಿವಮೊಗ್ಗ : ನಗರದಲ್ಲಿ ಬಸ್ ನ ಟೈಯರ್ ಸ್ಫೋಟಗೊಂಡು, ಸ್ಫೋಟದ ರಭಸಕ್ಕೆ ಬಸ್ ಒಳಗೆ ರಂದ್ರವಾಗಿ ಬಾಲಕಿಯೋಬ್ಬಳು ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗದ ನೆಹರು ರಸ್ತೆಯಲ್ಲಿ ನಡೆದಿದೆ. ಬೊಮ್ಮನಕಟ್ಟೆಯಿಂದ ಗೋಪಾಳದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದರ ಟೈಯರ್ ಸ್ಪೋಟಗೊಂಡಿದೆ. ಬಸ್ಸಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಬಾಲಕಿ ಬಸ್ಸಿನಿಂದ ಕೆಳಕ್ಕೆ ಬಿದ್ದಿದ್ದಾಳೆ. ಸ್ಪೋಟದ...
ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ !
ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ ! ಸಾಗರ : ತಾಲೂಕಿನ ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 28.03.2024 ರಂದು ರಾತ್ರಿ 12 ಗಂಟೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾಗ, ಅಪಘಾತದ ಕೇಸ್ ನೊಂದಿಗೆ ಮಣಿ ಎಂಬುವವರು ತಮ್ಮ ತಂದೆಯನ್ನೂ ಆಸ್ಪತ್ರೆಗೆ ಕರೆ ತಂದಾಗ ಚಿಕಿತ್ಸೆ ನೀಡುವ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಹ ಸಿಬ್ಬಂದಿಗಳೊಡನೆ ದೈಹಿಕವಾಗಿ...
ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ !
ಖ್ಯಾತ ನಟ ಪ್ರಕಾಶ್ ಹೆಗ್ಗೋಡು ನಿಧನ ! ಸಾಗರದ ಪುರಪ್ಪೆಮನೆಯಲ್ಲಿ ಅಂತಿಮ ದರ್ಶನ ! ಕನ್ನಡದ ಖ್ಯಾತ ನಟ, ಹಿರಿಯ ರಂಗಕರ್ಮಿ ಪ್ರಕಾಶ್ ಹೆಗ್ಗೋಡು ಅವರು ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 58 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಪ್ರಕಾಶ್ ಹೆಗ್ಗೋಡು ಅವರನ್ನು ಈ ಹಿಂದೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನೆನ್ನೆ ಶನಿವಾರ ಅವರು ನಿಧನರಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...