ಆನಂದಪುರ: ಮಲೆನಾಡಿನಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿರುವ ಈ ದಿನಗಳಲ್ಲಿ, ಆನಂದಪುರದ ರಾಷ್ಟ್ರೀಯ ಹೆದ್ದಾರಿಯ ಗಾಣಿಗನ ಕೆರೆ ಬಳಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ರಸ್ತೆಯುದ್ದಕ್ಕೂ ಗುಂಡಿಗಳಾಗಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪಾದಚಾರಿಗಳು ಕೆಸರು ನೀರಿನಿಂದಾಗಿ ನಿತ್ಯ ಪರದಾಡಬೇಕಾಗಿತ್ತು. ವೇಗವಾಗಿ ಚಲಿಸುವ ವಾಹನಗಳಿಂದ ಕೆಸರು ನೀರು ಸಿಡಿದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಳಾಗಿ ಶಾಲೆಗೆ ತಲುಪುವುದೇ ಕಷ್ಟವಾಗಿತ್ತು. ಇದಲ್ಲದೆ, ವಾಹನ ಸವಾರರಿಗೂ ಸಂಚಾರಕ್ಕೆ ಬಹಳಷ್ಟು ಅಡಚಣೆಯಾಗುತ್ತಿತ್ತು. ಸಾರ್ವಜನಿಕರ ಈ ಸಮಸ್ಯೆಯನ್ನು ಮನಗಂಡ ಸಾಮಾಜಿಕ ಕಾರ್ಯಕರ್ತ ನಾಗರಾಜ್ ದಾಸಕೊಪ್ಪ...
ಅತ್ತೆ-ಅಳಿಯ ಪರಾರಿ ಪ್ರಕರಣ: ಮಹಿಳೆ ವಾಪಸ್, ಶುರುವಾಯ್ತು ಹೊಸ ಟ್ವಿಸ್ಟ್!
ಚನ್ನಗಿರಿ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ಅತ್ತೆ-ಅಳಿಯ ಪರಾರಿ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ನಾಪತ್ತೆಯಾಗಿದ್ದ ಅತ್ತೆ ಶಾಂತಾ ಗ್ರಾಮಕ್ಕೆ ಮರಳಿದ್ದು, ತಾನು ಸಾಲ ಮಾಡಿಕೊಂಡಿದ್ದರಿಂದ ತಲೆಮರೆಸಿಕೊಂಡಿದ್ದೆ ಹೊರತು, ಅಳಿಯ ಗಣೇಶನೊಂದಿಗೆ ಹೋಗಿರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಶಾಂತಾ ವಾಪಸ್ ಬಂದಿರುವ...
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ
ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !
ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ! ಬೆಂಗಳೂರು: ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ ನಂತರ ರಾಜ್ಯ ಆರೋಗ್ಯ ಇಲಾಖೆಯಿಂದ...
- 1
- 2