ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಸಾಗರ: ಸಿಗಂದೂರು ದೇವಿ ದರ್ಶನ ಅವಧಿ ವಿಸ್ತರಣೆ – ಭಕ್ತರಿಗೆ ಸಂತಸ!

ಶಿವಮೊಗ್ಗ: ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡ ಬೆನ್ನಲ್ಲೇ, ಸಾಗರ ತಾಲೂಕಿನ ಐತಿಹಾಸಿಕ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ದಟ್ಟಣೆ ಹೆಚ್ಚಾಗಿದೆ. ಭಕ್ತರ ಅನುಕೂಲಕ್ಕಾಗಿ ಇದೀಗ ದೇವಿಯ ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಿಗಂದೂರು ದೇವಿ ದರ್ಶನ ಅವಧಿ ಒಂದೂವರೆ ಗಂಟೆ ಹೆಚ್ಚಳ! ಹೌದು, ಈ ಮೊದಲು ರಾತ್ರಿ 7:30ರವರೆಗೆ ಮಾತ್ರ ದರ್ಶನಕ್ಕೆ ಅವಕಾಶವಿತ್ತು. ಈಗ ಇದನ್ನು ರಾತ್ರಿ 9 ಗಂಟೆಯವರೆಗೆ ವಿಸ್ತರಿಸಲಾಗಿದೆ! ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಯಾವುದೇ ಆತಂಕವಿಲ್ಲದೆ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಬಹುದು. ಹೊಸ ದರ್ಶನದ ಸಮಯ ಹೀಗಿದೆ: ಬೆಳಗ್ಗೆ: 5 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ ಸಂಜೆ: 4 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ...

ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಮನೆ ಮೇಲ್ಛಾವಣಿ ಕುಸಿತ – ಅದೃಷ್ಟವಶಾತ್ ಪ್ರಾಣಾಪಾಯ ಇಲ್ಲ! 🌧️

ಶಿವಮೊಗ್ಗ: ಮಳೆಯ ಅಬ್ಬರಕ್ಕೆ ಮನೆ ಮೇಲ್ಛಾವಣಿ ಕುಸಿತ – ಅದೃಷ್ಟವಶಾತ್ ಪ್ರಾಣಾಪಾಯ ಇಲ್ಲ! 🌧️

ಆನಂದಪುರಂ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಆನಂದಪುರದ ದಾಸಕೊಪ್ಪ ಗ್ರಾಮ ದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಂಗಮ್ಮ ಎಂಬುವವರ ಮನೆಯ ಮೇಲ್ಛಾವಣಿ ಶುಕ್ರವಾರ ಸುರಿದ ಭಾರೀ ಮಳೆಗೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಆದರೆ, ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿದ್ದವರೆಲ್ಲರೂ ಕೆಲಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದು ನಿಜಕ್ಕೂ ಸಮಾಧಾನಕರ ಸಂಗತಿ. ಘಟನಾ ಸ್ಥಳಕ್ಕೆ ಆನಂದಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ **ರೂಪ ನಾಗರಾಜ್** ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಆದಷ್ಟು ಬೇಗನೆ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ...

ಶಿವಮೊಗ್ಗ : ಮಳೆ ಅನಾಹುತ – ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ! 🌧️

ಶಿವಮೊಗ್ಗ : ಮಳೆ ಅನಾಹುತ – ಮನೆ ಮೇಲೆ ಮರ ಬಿದ್ದು ಭಾಗಶಃ ಹಾನಿ! 🌧️

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸಂಭವಿಸಿವೆ. ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಕ್ಯಾಸನೂರಿನ ವಾಸಪ್ಪ ಎಂಬುವವರ ಮನೆ ಮೇಲೆ ಬೃಹತ್ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರವು ಮನೆ ಮತ್ತು ಕಾರು ನಿಲ್ಲಿಸುವ ಜಾಗದ ಮಧ್ಯಭಾಗಕ್ಕೆ ಬಿದ್ದಿದ್ದರಿಂದ ಕಾರಿಗೆ ಯಾವುದೇ ಹಾನಿಯಾಗಿಲ್ಲ. ವಿದ್ಯುತ್ ಇಲ್ಲದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ ಎಂದು ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಗ್ರಾಮಸ್ಥರಾದ ವಿಕಾಸ್ ಕ್ಯಾಸನೂರು ಅವರು, ಮಳೆಹಾನಿಯಿಂದ...

ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ! ಎಲ್ಲೆಲ್ಲಿ ಕಾಲೇಜುಗಳಿಗೆ ರಜೆ? ತಿಳಿಯಲು ಪೂರ್ತಿ ಓದಿ…

ಶಿವಮೊಗ್ಗ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ! ಎಲ್ಲೆಲ್ಲಿ ಕಾಲೇಜುಗಳಿಗೆ ರಜೆ? ತಿಳಿಯಲು ಪೂರ್ತಿ ಓದಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ 7 ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲಾ ಕಾಲೇಜುಗಳಿಗೆ ನಾಳೆ, ಅಂದರೆ 2025ರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಹೊಸನಗರ:  ಇಂದು ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ದಿನಾಂಕ 26.07.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ, ಮುಂದಿನ ರಜಾ ದಿವಸಗಳಲ್ಲಿ ಶಾಲೆಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಆದೇಶಿಸಿದೆ. ತಹಶೀಲ್ದಾರ, ಹೊಸನಗರ ತಾಲೂಕು ತೀರ್ಥಹಳ್ಳಿ:        ತೀರ್ಥಹಳ್ಳಿ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ...

ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ!

ಸಾಗರ ತಾಲ್ಲೂಕಿನ ಶಾಲೆಗಳಿಗೆ ನಾಳೆ (ಜುಲೈ 26, 2025) ರಜೆ ಘೋಷಣೆ!

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಾಗರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ, ಅಂದರೆ 2025ರ ಜುಲೈ 26ರಂದು ರಜೆ ಘೋಷಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಸಾಗರ ತಹಶೀಲ್ದಾರ್ ಚಂದ್ರಶೇಖರ ನಾಯಕ್ ಅವರು ಈ ಆದೇಶ ಹೊರಡಿಸಿದ್ದು, ಇಂದು ಸಾಗರ ತಾಲ್ಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ...

ಹಾಡು- ಪಾಡು!

ಹಾಡು- ಪಾಡು!

ಶುಕ್ರವಾರವಾದ್ದರಿಂದ ದಿನಪತ್ರಿಕೆಗಳಲ್ಲಿ ಸಿನಿಮಾರಂಗದ ಸುದ್ದಿಗಳೂ ಜಾಗ ಪಡೆದಿರುತ್ತವೆ. ಪತ್ರಿಕೆ ಓದುವಿಕೆಯಲ್ಲಿ ಸಿನೆಮಾರಂಗದ ವಿಷಯಗಳಲ್ಲಿ ಆಸಕ್ತಿ ಇಲ್ಲದಿದ್ದರೂ ಒಮ್ಮೊಮ್ಮೆ ಕುತೂಹಲದಿಂದ ಓದುವುದೂ ಉಂಟು.  ಹೊಸ ಸಿನೆಮಾವೊಂದಕ್ಕೆ ರಂಗದ ಖ್ಯಾತರಾದ ಯೋಗರಾಜ್ ಭಟ್ಟರು ಅದ್ಭುತವಾದ ಗೀತೆ ಬರೆದಿದ್ದಾರೆ. ಆ ಹಾಡನ್ನು ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮಧುರವಾಗಿ ಹಾಡಿದ್ದಾರೆ ಎನ್ನುವ ವರದಿ ಇತ್ತು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಯೋಗರಾಜರಂತವರು ಅದ್ಭುತವಾಗಿ ಗೀತೆ ಬರೆದಿದ್ದಾರೆ….ವಿ. ಹರಿಕೃಷ್ಣ ರಂತವರು ಮಧುರವಾಗಿ ಹಾಡಿದ್ದಾರೆ ಅಂದ ಮೇಲೆ ಆ ಹಾಡು ವರ್ಷದ ಸೂಪರ್ ಹಿಟ್ ಹಾಡಾಗಬೇಕಲ್ಲವೆ! ಹಾಗಾದರೆ ಅದು ಯಾವುದು ಎನ್ನುವ ಕುತೂಹಲವೆ?….. ಆ ಹಾಡು “ಕಮಂಗಿ ನನ್ ಮಗನೇ….” ಈ ಬಾರಿ ಗಣೇಶೋತ್ಸವ, ರಾಜ್ಯೋತ್ಸವ, ಶಾಲಾ ವಾರ್ಷಿಕೋತ್ಸವ , ಮದುವೆ ರಿಸೆಪ್ಷನ್ ಇತ್ಯಾದಿ ಕಾರ್ಯಕ್ರಮಗಳಲ್ಲಿ ಈ ಅದ್ಭುತ ಗೀತೆ, ಮಧುರ ದ್ವನಿಯ ಹಾಡೇ ಜನಪ್ರಿಯವಾಗಬಹುದು!! ಮದುವೆ ಗೆಟ್...

ದಾವಣಗೆರೆಯಲ್ಲಿ ನಕಲಿ ನೋಟು ದಂಧೆಕೋರರ ಬಂಧನ: ಶಿವಮೊಗ್ಗಕ್ಕೂ ತಟ್ಟಿದ ಆತಂಕ, ಜೈಲಿನಿಂದ ಬಂದರೂ ಬದಲಾಗದ ಆರೋಪಿ!

ದಾವಣಗೆರೆಯಲ್ಲಿ ನಕಲಿ ನೋಟು ದಂಧೆಕೋರರ ಬಂಧನ: ಶಿವಮೊಗ್ಗಕ್ಕೂ ತಟ್ಟಿದ ಆತಂಕ, ಜೈಲಿನಿಂದ ಬಂದರೂ ಬದಲಾಗದ ಆರೋಪಿ!

ದಾವಣಗೆರೆ/ಶಿವಮೊಗ್ಗ: ರಾಜ್ಯದಲ್ಲಿ ಖೋಟಾ ನೋಟು ಜಾಲವೊಂದು ಸಕ್ರಿಯವಾಗಿರುವುದನ್ನು ದಾವಣಗೆರೆ ಪೊಲೀಸರು ಬಯಲಿಗೆಳೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಮೀಪದಲ್ಲೇ ಈ ದೊಡ್ಡ ಜಾಲ ಪತ್ತೆಯಾಗಿರುವುದು ನಮ್ಮ ಜಿಲ್ಲೆಯ ಜನರಿಗೂ ಆತಂಕವನ್ನುಂಟು ಮಾಡಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಕುಬೇರಪ್ಪ, ಸಂತೋಷ್ ಕುಮಾರ್, ವಿರೇಶ್ ಮತ್ತು ಹನುಮಂತಪ್ಪ ಎಂಬುವವರನ್ನು ದಾವಣಗೆರೆಯ ಚಿರಡೋಣಿ ಗ್ರಾಮದಲ್ಲಿನ ಬಾರ್ ಒಂದರಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ₹3,75,400 ಮೌಲ್ಯದ ನಕಲಿ ನೋಟುಗಳು ಮತ್ತು ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಜೈಲಿನಿಂದ ಬಂದರೂ ಬಿಡದ ಚಾಳಿ: ಈ ಜಾಲದ ಪ್ರಮುಖ ಆರೋಪಿ...

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ! ನದಿಪಾತ್ರದ ಜನರಿಗೆ ಕೆಪಿಸಿಯಿಂದ 2ನೇ ಎಚ್ಚರಿಕೆ

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನೀರು ಬಿಡುಗಡೆ ಸಾಧ್ಯತೆ! ನದಿಪಾತ್ರದ ಜನರಿಗೆ ಕೆಪಿಸಿಯಿಂದ 2ನೇ ಎಚ್ಚರಿಕೆ

ಸಾಗರ: ತಾಲೂಕಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ಸಮೀಪಿಸುತ್ತಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ವಿದ್ಯುತ್ ನಿಗಮ (KPCL) ಎರಡನೇ ಬಾರಿಗೆ ಎಚ್ಚರಿಕೆ ನೀಡಿದೆ. ಹೀಗಾಗಿ, ನದಿ ಪಾತ್ರದಲ್ಲಿ ವಾಸಿಸುವ ಜನರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1819 ಅಡಿಗಳಾಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 1807 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ ಸುಮಾರು 52 ಸಾವಿರ ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಪ್ರತಿದಿನ ಸುಮಾರು ಎರಡು ಟಿಎಂಸಿ ನೀರು ಹರಿದು ಬರುತ್ತಿದೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ...

ನಂದಿನಿ ಹಾಲು ಮಾರಾಟಗಾರರಿಗೆ GST ತಾಪತ್ರಯ: ಸಮಸ್ಯೆ ಪರಿಹರಿಸುವಂತೆ ಮನವಿ!

ನಂದಿನಿ ಹಾಲು ಮಾರಾಟಗಾರರಿಗೆ GST ತಾಪತ್ರಯ: ಸಮಸ್ಯೆ ಪರಿಹರಿಸುವಂತೆ ಮನವಿ!

ಶಿವಮೊಗ್ಗ: ನಂದಿನಿ ಹಾಲಿನ ಅಧಿಕೃತ ಮಾರಾಟಗಾರರು GSTಯಿಂದ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ, ನಂದಿನಿ ಹಾಲು ಅಧಿಕೃತ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಏನಿದು ಸಮಸ್ಯೆ? ಹೆಚ್ಚಿನ ನಂದಿನಿ ಡೀಲರ್‌ಗಳು GST ವ್ಯಾಪ್ತಿಗೆ ಬರುತ್ತಿರುವುದರಿಂದ ತೀವ್ರ ತೊಂದರೆಯಾಗುತ್ತಿದೆ ಎಂದು ಸಂಘದವರು ಅಳಲು ತೋಡಿಕೊಂಡಿದ್ದಾರೆ. ಪ್ರಸ್ತುತ ನಮಗೆ ಶೇ. 3ರಿಂದ 4ರಷ್ಟು ಮಾತ್ರ ಲಾಭಾಂಶ (ಮಾರ್ಜಿನ್) ಸಿಗುತ್ತದೆ. ಇದರಿಂದ ವಾರ್ಷಿಕ ಕೇವಲ ಒಂದು ಲಕ್ಷದಿಂದ ಎರಡು ಲಕ್ಷ ರೂ. ವರೆಗೆ ಆದಾಯ ಗಳಿಸುವುದು ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ಆರೋಗ್ಯ ವೆಚ್ಚಗಳನ್ನು ನಿರ್ವಹಿಸುವುದು ದುಸ್ತರವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು:...

SSLC, PUC ವಿದ್ಯಾರ್ಥಿಗಳೇ ಗಮನಿಸಿ: ನಿಮ್ಮ ಪರೀಕ್ಷಾ ಫಲಿತಾಂಶದ ನಿಯಮ ಬದಲಾಗಿದೆ!

SSLC, PUC ವಿದ್ಯಾರ್ಥಿಗಳೇ ಗಮನಿಸಿ: ನಿಮ್ಮ ಪರೀಕ್ಷಾ ಫಲಿತಾಂಶದ ನಿಯಮ ಬದಲಾಗಿದೆ!

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿ ಗುರುವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಹೊಸ ನಿಯಮಗಳೇನು? ಉತ್ತೀರ್ಣ ಅಂಕ ಕಡಿತ: ಇನ್ನು ಮುಂದೆ ಆಂತರಿಕ ಮೌಲ್ಯಮಾಪನ (Internal Assessment) ಮತ್ತು ಬಾಹ್ಯ ಪರೀಕ್ಷೆ (External Exam) ಎರಡರ ಸರಾಸರಿಯಲ್ಲಿ ಕನಿಷ್ಠ ಶೇ.33 ಅಂಕಗಳನ್ನು ಗಳಿಸಿದರೆ ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಾರೆ. ಒಟ್ಟು ಅಂಕಗಳು: ಒಟ್ಟು 625 ಅಂಕಗಳಲ್ಲಿ ಕನಿಷ್ಠ 206 ಅಂಕಗಳನ್ನು ಗಳಿಸಬೇಕು. ಇದರ ಜೊತೆಗೆ, ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಪ್ರತೀ ವಿಷಯದಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಗಳಿಸುವುದು ಕಡ್ಡಾಯ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು...