ನವದೆಹಲಿ: ದೇಶದ 6 ಲಕ್ಷ ಹೋಮ್ ಗಾರ್ಡ್‌ಗಳ ಭವಿಷ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಮನವಿಯೊಂದನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಸಲ್ಲಿಸಲಾಗಿದೆ. ಹೋಮ್ ಗಾರ್ಡ್‌ಗಳ “ನಿಸ್ವಾರ್ಥ ಸೇವೆ” ಪದ್ಧತಿ ಮತ್ತು “ಮೂರು ವರ್ಷಗಳಿಗೊಮ್ಮೆ ನವೀಕರಣ” ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಈ ಮನವಿಯಲ್ಲಿ ಪ್ರಮುಖವಾಗಿ ಒತ್ತಾಯಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಅವರ ಪುತ್ರ, LRF ಸಂಸ್ಥಾಪಕರು ಮತ್ತು ಹೈಕೋರ್ಟ್ ವಕೀಲರಾದ ಪಾವಗಡ ಶ್ರೀರಾಮ್ ಅವರು ಈ ಮನವಿ ಸಲ್ಲಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರಿಗೆ ಈ ಬಗ್ಗೆ ಶಿಫಾರಸ್ಸು ಮಾಡುವಂತೆ ದೇವೇಗೌಡರಲ್ಲಿ ಕೋರಿದ್ದಾರೆ ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಇದನ್ನು ಓದಿ:...
ಧರ್ಮಸ್ಥಳ ಹತ್ಯೆ ಪ್ರಕರಣ: SIT ರಚನೆ ಸ್ವಾಗತಿಸಿದ ವಕೀಲ ಕೆ.ಪಿ. ಶ್ರೀಪಾಲ್! ಸತ್ಯ ಹೊರಬರಲಿ ಎಂದು ಆಗ್ರಹ
ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ವಕೀಲ ಕೆ.ಪಿ. ಶ್ರೀಪಾಲ್ ಸ್ವಾಗತಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? “ಧರ್ಮಸ್ಥಳದಲ್ಲಿ ಧರ್ಮವಿದೆ, ಕ್ಷೇತ್ರದ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ, ವ್ಯಕ್ತಿಯೊಬ್ಬರು ಪೊಲೀಸರ ಮುಂದೆ ಹಾಗೂ ನಂತರ ನ್ಯಾಯಾಲಯದಲ್ಲಿ ಹಲವಾರು ಶವಗಳನ್ನು ಹೂತಿರುವ ಬಗ್ಗೆ ನೀಡಿರುವ ಹೇಳಿಕೆಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗಿರುವುದು ಉತ್ತಮ ಬೆಳವಣಿಗೆ” – ಕೆ ಪಿ ಶ್ರೀಪಾಲ್ ಕಳೆದ ಎಂಟು ವರ್ಷಗಳಲ್ಲಿ 98 ಪ್ರಕರಣಗಳು ಅಸಹಜ ಸಾವುಗಳಾಗಿವೆ ಎಂದು ವರದಿಯಾಗಿರುವುದು ಕಳವಳಕಾರಿ ಎಂದಿದ್ದಾರೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ...
ಶಿವಮೊಗ್ಗ: ನಾಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಪ್ರವಾಸ!
ಶಿವಮೊಗ್ಗ: ಪಕ್ಷವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 23ರಂದು (ನಾಳೆ) ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಳಿಸಿರುವ ಅವರು, ನಾಳೆ ಶಿವಮೊಗ್ಗದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಭೇಟಿ ನೀಡಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಪ್ರವಾಸದ ವೇಳಾಪಟ್ಟಿ ಮತ್ತು ಸಮಾವೇಶಗಳು: ಬೆಳಗ್ಗೆ 10:30ಕ್ಕೆ: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಲ್ಲಾಪುರ ಗ್ರಾಮದ ಗುಡ್ಡದ ಮಲ್ಲೇಶ್ವರ ಸಮುದಾಯ ಭವನದಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಈ ಸಮಾವೇಶವನ್ನು ಶಾಸಕಿ ಶಾರದಾ ಪೂರ್ಯಾನಾಯ್ಕ ಅವರು ಮುನ್ನಡೆಸಲಿದ್ದಾರೆ. ಮಧ್ಯಾಹ್ನ 3:00ಕ್ಕೆ: ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷ...
ಶಿವಮೊಗ್ಗ | ಮೈಸೂರು “ಕುವೆಂಪು ಎಕ್ಸ್‌ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಶಿವಮೊಗ್ಗ: ಶಿವಮೊಗ್ಗ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆ ವಿವರ: ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಭೋಗಿಯೊಂದರ ಕೆಳಭಾಗದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ರೈಲು ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಪರಿಶೀಲಿಸಿದ್ದಾರೆ. ಭೋಗಿಯ ಚಕ್ರಗಳ ಬಳಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಸಿಬ್ಬಂದಿ ಅದನ್ನು ನಂದಿಸಿದ್ದಾರೆ. ಈ ಕಾರಣಕ್ಕೆ ಕೆಲಹೊತ್ತು ನಿಂತಿದ್ದ ಟ್ರೈನ್, ಪರಿಶೀಲನೆ ಪೂರ್ಣಗೊಂಡ ಬಳಿಕ ಮುಂದಕ್ಕೆ ಸಾಗಿದೆ. ಇದನ್ನು ಓದಿ : ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಬೆಂಕಿ...
ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್ ಬಳಿ ರಾತ್ರಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಮೃತರನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ಸಚಿನ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಸಚಿನ್ ಸ್ಥಳದಲ್ಲೇ ಅಸುನೀಗಿದ್ದಾರೆ. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ...
ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಶಿಕಾರಿಪುರ:ಸಿಂಟೆಕ್ಸ್ ನೀರಿನ ಟ್ಯಾಂಕ್ ರಿಪೇರಿ ನೆಪದಲ್ಲಿ ಮನೆಗೆ ನುಗ್ಗಿದ ಖತರ್ನಾಕ್ ಕಳ್ಳರ ಗ್ಯಾಂಗ್, ಮನೆಯಲ್ಲಿದ್ದ ವೃದ್ಧೆಯನ್ನು ದಾರಿ ತಪ್ಪಿಸಿ ಬರೋಬ್ಬರಿ 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕಲ್ಲೇನಹಳ್ಳಿ ಗ್ರಾಮದ **ಶೀಲಮ್ಮ** ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಾಂಗಲ್ಯ ಸರ ಸೇರಿದಂತೆ ಹಲವು ಚಿನ್ನಾಭರಣಗಳನ್ನು ಕಳ್ಳರು ದೋಚಿದ್ದಾರೆ. “ನೀರಿನ ಟ್ಯಾಂಕ್ ರಿಪೇರಿ ಮಾಡಲು ಬಂದಿದ್ದೇವೆ, ಟ್ಯಾಂಕ್ ತೋರಿಸಿ” ಎಂದು ವೃದ್ಧೆಯನ್ನು ನಂಬಿಸಿ, ಅವರನ್ನು ಹೊರಗೆ ಕರೆದೊಯ್ದ ಕಳ್ಳರು, ಮನೆಯೊಳಗೆ ನುಗ್ಗಿ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಇದನ್ನು...
ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಇದು ನಿಜಕ್ಕೂ ಸಿಹಿ ಸುದ್ದಿ! 2025-26ನೇ ಸಾಲಿನಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ ಮತ್ತು ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ದ್ವಿಭಾಷಾ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಅನುಮತಿ ನೀಡಿದೆ. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ...
ತೀರ್ಥಹಳ್ಳಿಯಲ್ಲಿ ಬಿಇಓ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದೇಕೆ? ಶಾಸಕರ ಕುಮ್ಮಕ್ಕು, ಸರ್ಕಾರಿ ಕಾರ್ಯಕ್ರಮಗಳ ದುರ್ಬಳಕೆ ಆರೋಪ! ಸಂಪೂರ್ಣ ವಿವರ ಇಲ್ಲಿದೆ…
ಶಿವಮೊಗ್ಗ: ತೀರ್ಥಹಳ್ಳಿ ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ, ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಇಂದು (ಜುಲೈ 21, 2025) ಬೃಹತ್ ಪ್ರತಿಭಟನೆ ಮತ್ತು ಧರಣಿ ನಡೆಸಲಾಯಿತು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ, “ಶಾಸಕ ಆರಗ ಜ್ಞಾನೇಂದ್ರ ಅವರ ನಡುವಳಿಕೆಯಿಂದ ಸರ್ಕಾರಿ ಅಧಿಕಾರಿಗಳು ದಾರಿತಪ್ಪುತ್ತಿದ್ದಾರೆ. ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ನಾನೇ ತಂದ ಕಾರ್ಯಕ್ರಮಗಳೆಂದು ಸುಳ್ಳು ಹೇಳುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಸಕರ ಮಾತು ಕೇಳಿ ಬಿಜೆಪಿ ಏಜೆಂಟರಂತೆ ವರ್ತಿಸಿದ್ದಾರೆ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ:...
ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿ; ರೋಗಿಗಳ ಸಮಸ್ಯೆ ಆಲಿಸಿ ಸಚಿವರು ಕೊಟ್ಟ ಸೂಚನೆಗಳೇನು?
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಇಂದು (ಸೋಮವಾರ, ಜುಲೈ 21, 2025) ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಚಿವರು ಆಸ್ಪತ್ರೆಯ ಹೊರರೋಗಿ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ, ಜನರಲ್ ಮೆಡಿಸಿನ್ ವಾರ್ಡ್ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿದರು. ಈ ವೇಳೆ ರೋಗಿಗಳು, ಸಾರ್ವಜನಿಕರು ಹಾಗೂ ಆಸ್ಪತ್ರೆಯ ನಾನ್ ಕ್ಲಿನಿಕಲ್ ಸಿಬ್ಬಂದಿಯೊಂದಿಗೆ ಮಾತನಾಡಿ ಅವರ ಕುಂದು ಕೊರತೆಗಳನ್ನು ಆಲಿಸಿದರು. ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಮಾಹಿತಿ ಹಾಗೂ ಎಂಆರ್‌ಐ ಸ್ಕ್ಯಾನ್ ಸೇರಿದಂತೆ ವಿವಿಧ ವಿಭಾಗಗಳ ಮಾಹಿತಿ ನೀಡುವಂತೆ ಸೂಚನೆ ನೀಡಿದರು. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ!...
ಮನೋಚರಿತ್ರ – ಭಯದಿಂದ ಬುದ್ದಿ: ಯೋಗೇಶ್ ಮಾಸ್ಟರ್
ಭಯ ಇಲ್ಲಾಂದ್ರೆ ಮಕ್ಕಳು ಬುದ್ದಿ ಕಲಿಯುವುದು ಹೇಗೆ? ಅಂತ ಭಯ ಹಿಡಿಸುವುದರ ಮೂಲಕ ಅನೇಕ ಜನ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ನಾನಾ ರೀತಿಗಳಲ್ಲಿ ಹೆದರಿಸುತ್ತಾರೆ, ಬೆದರಿಸುತ್ತಾರೆ. ಮಕ್ಕಳಿಗೆ ಯಾವುದೇ ರೀತಿಯಲ್ಲಿ ಭಯದಿಂದ ಅವರಿಗೆ ಬುದ್ದಿ ಕಲಿಸಲು ಅಥವಾ ತಮ್ಮ ಅಧೀನಕ್ಕೆ ತಂದುಕೊಳ್ಳಲು ಯತ್ನಿಸಿದರೆ ಖಂಡಿತವಾಗಿ ಅದು ಅಲ್ಪ ಕಾಲದ ವಿಧೇಯತೆಯಷ್ಟೇ. ಆ ಹೊತ್ತಿಗೆy ಅವರು ಅಧೀನರಾಗುತ್ತಾರೆ, ಹೇಳಿದ ಮಾತು ಕೇಳುತ್ತಾರೆ. ಆದರೆ ಮಕ್ಕಳ ದೀರ್ಘಕಾಲದ ಬೆಳವಣಿಗೆಗೆ, ಮಾನಸಿಕ ಆರೋಗ್ಯಕ್ಕೆ ಸಮಸ್ಯೆಯಾಗುವುದು ಮಾತ್ರವಲ್ಲದೇ ಈ ವಯಸ್ಕರ ಪ್ರಪಂಚವನ್ನು ಅಪನಂಬಿಕೆಯಿಂದ ನೋಡುವಂತಾಗುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಾಮಾನ್ಯವಾಗಿ ಪೋಷಕರು ತಮ್ಮ ಮೇಲೆ ತಮ್ಮ ಪೋಷಕರಿಂದ ಆಗಿರುವಂತಹ ಪ್ರಭಾವಗಳನ್ನು ತಮ್ಮ ಮಕ್ಕಳನ್ನು ನೋಡಿಕೊಳ್ಳುವುದರಲ್ಲೂ ಪ್ರತಿಫಲಿಸುತ್ತಿರುತ್ತಾರೆ. ಅವರಿಗೆ ಅಗತ್ಯದ ಮತ್ತು ಲೌಕಿಕ ವಸ್ತುಗಳನ್ನು ಕೊಡಿಸುವುದರಲ್ಲಿ ವ್ಯತ್ಯಾಸಗಳಿದ್ದರೂ ಮಕ್ಕಳನ್ನು ನೋಡಿಕೊಳ್ಳುವ, ಅವರೊಂದಿಗೆ ವರ್ತಿಸುವ ಮತ್ತು ನಿರೀಕ್ಷಿಸುವ ವಿಷಯದಲ್ಲಿ ತಮಗೇ ಅರಿವಿಲ್ಲದಂತೆ ಹಳೆಯ ಮಾದರಿಗಳನ್ನೇ ಪ್ರಯೋಗಿಸುತ್ತಿರುತ್ತಾರೆ....