ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೇಡ್ ! ಕಾರಣವೇನು ?

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೇಡ್ ! ಕಾರಣವೇನು ?

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೇಡ್ ! ಕಾರಣವೇನು ? ಶಿವಮೊಗ್ಗ : ಲೋಕಸಭಾ ಚುನಾವಣೆ 2014ರ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ. ಇಂದು ಬೆಳಿಗ್ಗೆ 11:30 ಸುಮಾರಿಗೆ ಇಬ್ಬರು ಡಿವೈಎಸ್​ಪಿ ಹಾಗೂ 10 ಇನ್​ಸ್ಪೆಕ್ಟರ್​ ಹಾಗೂ 60 ಕ್ಕೂ ಹೆಚ್ಚು ಪೊಲೀಸರು ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ನೇತೃತ್ವದ ತಂಡ ದಾಳಿ ಮಾಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಕಾರಾಗೃಹದಲ್ಲಿ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎನ್ನಲಾಗಿದೆ. ಇನ್ನೂ ಪೊಲೀಸ್ ಪರಿಶೀಲನೆ ಲೋಕಸಭಾ ಚುನಾವಣೆ 2024 ಹಿನ್ನೆಲೆಯಲ್ಲಿ ನಡೆದಿದೆ...

ಶಿವಮೊಗ್ಗದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಭದ್ರಾವತಿಯ ಬಾರಂದೂರಿನಲ್ಲಿ ಗೀತಾ ಶಿವರಾಜಕುಮಾರ್ ಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜೈಕಾರ ಹಾಕಿ, ಭವ್ಯ ಸ್ವಾಗತವನ್ನು ಕೋರಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ತೆರೆದ ವಾಹನದಲ್ಲಿ ಮೆರವಣಿಗೆ ಮುಖಾಂತರ ಜಿಲ್ಲೆಗೆ ಬಂದ ಗೀತಾ ಶಿವರಾಜಕುಮಾರ್ ಅವರಿಗೆ ಪತಿ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಈ ವೇಳೆ ಬಿ.ಕೆ. ಸಂಗಮೇಶ್ವರ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.  ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಅದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಗೀತಾ ಶಿವರಾಜ್ ಕುಮಾರ್...

ಮರ್ಡರ್ ಅಟ್ಯಾಕ್ ಕೇಸ್ ! 6 ಜನ ಅರೆಸ್ಟ್ !

ಮರ್ಡರ್ ಅಟ್ಯಾಕ್ ಕೇಸ್ ! 6 ಜನ ಅರೆಸ್ಟ್ !

ಮರ್ಡರ್ ಅಟ್ಯಾಕ್ ಕೇಸ್ ! 6 ಜನ ಅರೆಸ್ಟ್ ! ಶಿವಮೊಗ್ಗ : ಮಾರ್ಚ್​​​ 17 ಭಾನುವಾರ ರಾತ್ರಿ ಶಿವಮೊಗ್ಗ ಭದ್ರಾವತಿಯ ಹೈವೇ ಬಳಿ ಇರುವ ಹರಿಗೆ ಗ್ರಾಮದ ಬಳಿ ನಡೆದ ಗಲಾಟೆಯ ಪ್ರಕರಣದ ಸಂಬಂಧ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿ ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಏನಿದು ಘಟನೆ ? ಪ್ರಶಾಂತ್ (40) ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ವಡ್ಡಿನಕೊಪ್ಪ ನಿವಾಸಿ. ಆ ದಿನ ರಾತ್ರಿ ತನ್ನ ಜೊತೆ ಕೆಲಸ ಮಾಡುವ ಯುವಕರ ಜೊತೆ ಊಟ ಮಾಡುತ್ತಿದ್ದರು. ಈ ನಡುವೆ ಪ್ರಶಾಂತ್ ಮತ್ತು ಆತನ ಬಳಿ ಬಾರ್ ಬೆಂಡಿಂಗ್ ಕೆಲಸದ ಯುವಕರಾದ ದರ್ಶನ ಮತ್ತು ಅಮಿತ್ ಸೇರಿದಂತೆ ನಾಲ್ವರ ಜೊತೆ ಗಲಾಟೆ ಆಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...

ಮಲೆನಾಡಿಗರಿಗೆ ತಟ್ಟಿದ  ಟೋಲ್ ಬಿಸಿ ! ಬಸ್ ಅಡ್ಡ ನಿಲ್ಲಿಸಿ ಪ್ರತಿಭಟನೆ !

ಮಲೆನಾಡಿಗರಿಗೆ ತಟ್ಟಿದ ಟೋಲ್ ಬಿಸಿ ! ಬಸ್ ಅಡ್ಡ ನಿಲ್ಲಿಸಿ ಪ್ರತಿಭಟನೆ !

ಮಲೆನಾಡಿಗರಿಗೆ ತಟ್ಟಿದ ಟೋಲ್ ಬಿಸಿ ! ಬಸ್ ಅಡ್ಡ ನಿಲ್ಲಿಸಿ ಪ್ರತಿಭಟನೆ ! ಶಿವಮೊಗ್ಗ : ಇತ್ತೀಚಿಗೆ ಸವಳಂಗ ರಸ್ತೆಯ ಕಲ್ಲಾಪುರದ ಬಳಿ ನಿರ್ಮಾಣವಾಗಿರುವಂತಹ ಟೋಲ್ ಗೇಟ್ವಿ ರುದ್ಧ ನಿನ್ನೆ ರೈತರು, ಸ್ಥಳೀಯರು, ವಿವಿಧ ಸಂಘಟನೆಗಳ ಮುಖಂಡರು ದಿಡೀರ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಶಿಕಾರಿಪುರ ಹಾನಗಲ್ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್ ಮಾಲೀಕರಿಗೆ ಹೊರೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೆ ಟೋಲ್ ಸಂಗ್ರಹ ಮಾಡುವುದನ್ನು  ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶಿವಮೊಗ್ಗ ಸವಳಂಗದ ಬಳಿ ಇರುವ ಕಲ್ಲಾಪುರದಲ್ಲಿ ಬಸ್‌ಗಳನ್ನು ಅಡ್ಡ ನಿಲ್ಲಿಸಿ, ಖಾಸಗಿ ಬಸ್ ಅಡ್ಡ ನಿಲ್ಲಿಸಿ ದಿಢೀರ್ ಪ್ರತಿಭಟನೆ ನಡೆಸಿದರು. ಅಂತರ ಜಿಲ್ಲೆ ಸಂಪರ್ಕಿಸುವ ರಸ್ತೆಯಲ್ಲಿ...

ಲೋಕ ಸಭಾ ಚುನಾವಣೆ :  ಶಸ್ತ್ರ/ ಆಯುಧಗಳ ಠೇವಣಿ ಇಡಲು ಸೂಚನೆ !

ಲೋಕ ಸಭಾ ಚುನಾವಣೆ : ಶಸ್ತ್ರ/ ಆಯುಧಗಳ ಠೇವಣಿ ಇಡಲು ಸೂಚನೆ !

ಲೋಕ ಸಭಾ ಚುನಾವಣೆ : ಶಸ್ತ್ರ/ ಆಯುಧಗಳ ಠೇವಣಿ ಇಡಲು ಸೂಚನೆ !   ಶಿವಮೊಗ್ಗ  : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್- 16 ರಿಂದ ಜೂನ್ 6 ರವರೆಗೆ ಜಾರಿಯಲ್ಲಿದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ, ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಕೂಡಲೇ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ ಆಯುಧಗಳನ್ನು ಸಂಬಂಧಿಸಿದ ಪೊಲೀಸ್‌ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ, ಠೇವಣಿ ಮಾಡಿದ ಶಸ್ತ್ರ/ಆಯುಧ ಪರವಾನಿಗೆದಾರರಿಗೆ ಸೂಕ್ತ ರಸೀದಿ ನೀಡುವಂತೆ ಸೂಚಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಚುನಾವಣೆ...

ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು ! ಕುಮಾರ್ ಬಂಗಾರಪ್ಪ ಧಿಡೀರ್ ಪ್ರತ್ಯಕ್ಷ !

ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು ! ಕುಮಾರ್ ಬಂಗಾರಪ್ಪ ಧಿಡೀರ್ ಪ್ರತ್ಯಕ್ಷ !

ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು ! ಕುಮಾರ್ ಬಂಗಾರಪ್ಪ ಧಿಡೀರ್ ಪ್ರತ್ಯಕ್ಷ ! ಶಿವಮೊಗ್ಗ : ಇಂದು ಶಿವಮೊಗ್ಗದ ಅಲ್ಲಮಹಾಪ್ರಭು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆಯನ್ನ ಆಯೋಜಿಸಲಾಗಿತ್ತು, ಸಭೆಯಲ್ಲಿ ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ನಾಯಕರು ಹಾಗೂ ಹಲವು ಬಿಜೆಪಿ ಮುಖಂಡರು ಉಪಸ್ಥಿತಿ ಇದ್ದು, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಾತ್ರ ಮೋದಿ ಕಾರ್ಯಕ್ರದಲ್ಲಿ ಕಾಣಿಸಲಿಲ್ಲ. ಅದೆಷ್ಟೋ ಬಿಜೆಪಿ ಕಾರ್ಯಕರ್ತರು ಈಶ್ವರಪ್ಪನವರು ಮನಸ್ಸು ಬದಲಾಯಿಸುತ್ತಾರೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ ಎಂಬ ಅಪೇಕ್ಷೆಯನ್ನು ಇಟ್ಟುಕೊಂಡಿದ್ದರು, ಆದರೂ ಈಶ್ವರಪ್ಪ ಮಾತ್ರ ಕಾರ್ಯಕ್ರಮಕ್ಕೆ ಬರಲಿಲ್ಲ, ಇನ್ನು ಅವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮೋದಿ ಕಾರ್ಯಕ್ರಮಕ್ಕೆ ಬರಲ್ಲ ಎಂದು ಹೇಳಿದ್ದ ಕಾರಣ. ನಿರೀಕ್ಷೆಯಂತೆ ಈಶ್ವರಪ್ಪನವರು ಇಂದು ಮೋದಿ ಕಾರ್ಯಕ್ರಮಕ್ಕೆ ಗೈರು ಆಗಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ...

ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು !

ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು !

ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು !  ಶಿವಮೊಗ್ಗದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದು, ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ವೇದಿಕೆಗೆ ಆಗಮಿಸಿದರು. ಈ ವೇಳೆ ಕಾರ್ಯಕರ್ತರ ಜಯ ಘೋಷ, ಮೋದಿ ಮೋದಿ ಘೋಷಣೆ, ಬಾರತ್ ಮಾತಾ ಕಿ ಜೈಕಾರದಿಂದ ಸಭೆ ಝೇಂಕರಿಸಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶಿವಮೊಗ್ಗ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ...

ವ್ಯಕ್ತಿಯ ಮೇಲೆ ಮಚ್ಚಿನಿಂದ ದಾಳಿ ! ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು ! ಸ್ಥಿತಿ ಗಂಭೀರ !

ವ್ಯಕ್ತಿಯ ಮೇಲೆ ಮಚ್ಚಿನಿಂದ ದಾಳಿ ! ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು ! ಸ್ಥಿತಿ ಗಂಭೀರ !

ವ್ಯಕ್ತಿಯ ಮೇಲೆ ಮಚ್ಚಿನಿಂದ ದಾಳಿ ! ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು ! ಸ್ಥಿತಿ ಗಂಭೀರ ! ಶಿವಮೊಗ್ಗ : ಸ್ನೇಹಿತರ ಜೊತೆ ಊಟಕ್ಕೆ ತೆರಳಿದಾತನ ಮೇಲೆ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಗರದ ಹರಿಗೆ ಗ್ರಾಮದಲ್ಲಿ ನಡೆದಿದೆ. ಮಚ್ಚು ಬೀಸಿದ ಹೊಡೆತಕ್ಕೆ ಮಚ್ಚು ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಹಲ್ಲೆಗೊಳಗಾದವನ ಸ್ಥಿತಿ ಗಂಭೀರವಾಗಿದೆ. ಬಾರ್ ಬೈಂಡಿಂಗ್ ಮೇಸ್ತ್ರಿ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (40) ಎನ್ನುವ ವ್ಯಕ್ತಿ ಹಲ್ಲೆಗೊಳಗಾದವರು. ಏಳು ಜನ ಸ್ನೇಹಿತರೊಡನೆ ಊಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ. ಪರಿಚಯಸ್ತನೊಬ್ಬ ಕರೆ ಮಾಡಿ ವಿಳಾಸ ಕೇಳಿದ್ದಾನೆ , ಪ್ರಶಾಂತ್ ತಾನು ಇರುವ ವಿಳಾಸವನ್ನ ತಿಳಿಸಿದ್ದಾನೆ. ವಿಳಾಸ ತಿಳಿಸಿದ ಬೆನ್ನಲ್ಲೇ ಸ್ಥಳಕ್ಕೆ ಬಂದಂತಹ ವ್ಯಕ್ತಿ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ದಾಳಿ ನಡೆಸಿದ ಸಂದರ್ಭದಲ್ಲಿ ಮಚ್ಚು ಪ್ರಶಾಂತ್ ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...

ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ?

ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ?

ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ? ಶಿವಮೊಗ್ಗ : ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ನಗರದ ಅಲ್ಲಮಪ್ರಭು ಮೈದಾನದ ಆವರಣ ಸಂಪೂರ್ಣ ಸಜ್ಜಾಗಿದೆ  ಹೇಗಿದೆ ಬಂದೋಬಸ್ತ್ ? ಇನ್ನೂ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಈ ಹಿನ್ನಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರಧಾನಿ ಸಾಗುವ ಮಾರ್ಗದುದ್ದಕ್ಕೂ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಪೊಲೀಸ್‌ ಇಲಾಖೆ ಸಿಬ್ಬಂದಿ ಮತ್ತು ಪ್ರಧಾನಿ ರಕ್ಷಣೆಯ ಜವಾಬ್ದಾರಿ ಹೊತ್ತಿರುವ ಸ್ಪೆಷಲ್‌ ಪ್ರೊಟೆಕ್ಷನ್‌ ಗ್ರೂಪ್‌ ಪಡೆ ನಿರಂತರ ಗಸ್ತು ತಿರುಗುತ್ತಿದ್ದಾರೆ.ಇನ್ನು, ಪ್ರಧಾನ ಮಂತ್ರಿಯ ಭದ್ರತಾ ಪಡೆ ಸ್ಪೆಷಲ್‌ ಪ್ರೊಟೆಕ್ಷನ್‌ ಗ್ರೂಪ್‌ (ಎಸ್‌ಪಿಜಿ) ಈಗಾಗಲೆ ವೇದಿಕೆ ಬಳಿ ಆಗಮಿಸಿದೆ. ಅಲ್ಲಮಪ್ರಭು...

ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು !

ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು !

ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು ! ಶಿವಮೊಗ್ಗ : ಮಾ.18ರಂದು ಅಂದರೆ ನಾಳೆ ಸೋಮವಾರದಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶನಿವಾರ ಬೆಳಗ್ಗೆ ಕೇಸರಿಮಯ ಆಗಿದ್ದ ನಗರ ರಾತ್ರಿ ವೇಳೆಯೇ ಖಾಲಿ, ಖಾಲಿ ಎಂಬಂತಾಗಿತ್ತು. ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣೆ ಅಧಿಕಾರಿಗಳ ಸೂಚನೆಯಂತೆ ಎಲ್ಲ ಫೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ( ಫ್ರೀಡಂ ಪಾರ್ಕ್ ) ರಸ್ತೆಯಲ್ಲಿ ಬಿಜೆಪಿ ಧ್ವಜಗಳನ್ನು ಹಾಕಲಾಗಿತ್ತು. ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿತ್ತು . ಪ್ರಧಾನಿ ಮೋದಿ ಮತ್ತು ರಾಘವೇಂದ್ರ ಭಾವಚಿತ್ರಗಳಿರುವ ಅಲಂಕೃತಪ್ಲೆಕ್ಸ್‌ಗಳನ್ನು ಪ್ರಮುಖ ವೃತ್ತ ಗಳಲ್ಲಿ, ಅಳವಡಿಸಲಾಗಿತ್ತು. ಎಲ್ಲಾ ಬ್ಯಾನರ್ ಫ್ಲೆಕ್ಸ್, ಮತ್ತು ಬಿಜೆಪಿಯ ಧ್ವಜಗಳನ್ನು ಚುನಾವಣೆ ಅಧಿಕಾರಿಗಳ ಸೂಚನೆಯಂತೆ ತೆರವುಗೊಳಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...