ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಆರ್.ಎ.ಎಫ್ ವತಿಯಿಂದ ಶನಿವಾರ ಮಧ್ಯಾಹ್ನ ರೂಟ್ ಮಾರ್ಚ್ ನಡೆಸಲಾಗಿದೆ. 18ನೆಯ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮುಂಜಾಗ್ತಾ ಕ್ರಮವಾಗಿ ಶಿವಮೊಗ್ಗ ಪೊಲೀಸ್ ಇಲಾಖೆ 16/03/2024ರ ಶನಿವಾರ ಮಧ್ಯಾಹ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ರೂಟ್ ಮಾರ್ಚ್ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ನಗರದ ಸಂದೇಶ ಮೋಟರ್ ನಿಂದ ಶುರುವಾದ ಶಿವಮೊಗ್ಗ ಪೊಲೀಸರ ರೂಟ್ ಮಾರ್ಚ್ ನಂತರ ಅಶೋಕ ವೃತ್ತದಿಂದ ಹೊರಟು ಅಮೀರ್ ಅಹ್ಮದ್ ಸರ್ಕಲ್, ಶಿವಪ್ಪ ನಾಯಕ ಸರ್ಕಲ್, ಕರ್ನಾಟಕ ಸಂಘದ...
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು !
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು ! ಶಿವಮೊಗ್ಗ : ಪುತ್ರನಿಗೆ ತಪ್ಪಿದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಂದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಅವರ ಬಂಡಾಯ ಶಮನಕ್ಕೆ ಹರಸಾಹಸ ಪಡುತ್ತಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಕ್ಷೇತ್ರಕ್ಕೆ ಆಗಮಿಸಲಿದ್ದು, ಇದಕ್ಕೂ ಮುನ್ನ ಈಶ್ವರಪ್ಪ ಅವರ ಮನವೊಲಿಸಲು ರಾಜ್ಯ ಬಿಜೆಪಿ ನಾಯಕರು ಹರಸಾಹಸ ಪಡುತ್ತಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಈಶ್ವರಪ್ಪ ನಿವಾಸಕ್ಕೆ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್ ಮತ್ತು ರವಿಕುಮಾರ್ ಭೇಟಿ ನೀಡಿ ಈಶ್ವರಪ್ಪನವರ ಜೊತೆ ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ !
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ ! ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ : 10.01.2024 ರಿಂದ ದಿನಾಂಕ:31.03.2024 ರ ವರೆಗೆ ಪ್ರಥಮ ವರ್ಷದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ ಬಿ.ಎಸ್ಸಿ/ಬಿ.ಎಸ್.ಡಬ್ಲ್ಯೂ/ಬಿ.ಲಿಬ್, ಪದವಿ ಹಾಗೂ ಎಂ.ಎ / ಎಂ.ಕಾಂ, / ಎಂ.ಸಿ.ಎ / ಎಂ.ಎಸ್.ಡಬ್ಲ್ಯೂ / ಎಂ.ಲಿಬ್ ಮತ್ತು ಎಂ,ಎಸ್ಸ್ಸಿ, ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ಹಾಗೂ ಪಿ.ಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಅರ್ಜಿಗಳನ್ನು ನೇರವಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್ನಲ್ಲಿ ಭರ್ತಿ ಮಾಡಿ ಆಲ್ಕೊಳ ಸರ್ಕಲ್ ಹತ್ತಿರ ಇರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್ WWW.KSOUMYSURU.AC.IN ಇಲ್ಲಿ ಹಾಗೂ ಸ್ಥಿರ ದೂರವಾಣಿ ಸಂಖ್ಯೆ 08182-250367 ಮೊ: 9164467131, 9739803295, 94807659057 ಸಂಪರ್ಕಿಸಬಹುದು....
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ !
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ ! ಶಿವಮೊಗ್ಗ : ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಿಗಾಗಿ ನಡೆಯಲಿದೆ ಮಹಾ ಆಡಿಶನ್. ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇದೇ ಮಾರ್ಚ್ 17 ರಂದು ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವೀರಶೈವ ಕಲ್ಯಾಣ ಮಂದಿರ ರಸ್ತೆಯ ಹಳೆ ತಾಲೂಕು ಕಛೇರಿ ಎದುರಿನ ಬಸವೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ಮೆಗಾ ಆಡಿಷನ್ ನಡೆಯಲಿದೆ. ಆಡಿಷನಲ್ಲಿ ಭಾಗವಹಿಸಲು ಇಚ್ಚಿಸುವವರು ಅಡ್ರಸ್ ಪ್ರೊಪ್ ಜೆರಾಕ್ಸ್ ಜೊತೆ ಎರಡು ಪಾಸ್ ಪೋರ್ಟ್ ಸೈಜ್ ಪೋಟೊದೊಂದಿಗೆ ಆಡಿಷನ್...
BIG BREAKING NEWS : ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪರ್ಧೆ ! ರಾಷ್ಟ್ರ ಭಕ್ತರ ಬಳಗದ ಎದುರು ಘೋಷಣೆ !
BIG BREAKING NEWS : ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪರ್ಧೆ ! ರಾಷ್ಟ್ರ ಭಕ್ತರ ಬಳಗದ ಎದುರು ಘೋಷಣೆ ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ಇಂದು ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ರಾಷ್ಟ್ರಭಕ್ತರ ಬಳಗದ ಎದುರು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಬಾಲರಾಜ್ ಅರಸ್ ರಸ್ತೆಯಲ್ಲಿರುವ ಬಂಜಾರ ಕನ್ವೆನ್ಷನ್ ಹಾಲ್ನಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹಲವು ಬೆಂಬಲಿಗರ ಜಾತಿಯ ಮುಖಂಡರುಗಳ ಹಾಗೂ ಹಿರಿಯರ ಮಾತುಗಳನ್ನ ಆಲಿಸಿದ ಈಶ್ವರಪ್ಪ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ ಬೆಂಬಲಿಗರ ಎದುರು ಮನಸ್ಸು ಬಿಚ್ಚಿ ಮಾತನಾಡುತ್ತಿದ್ದೇನೆ. ನಾನು ವೈಯಕ್ತಿಕ ರಾಜಕೀಯಕ್ಕಾಗಿ ಇಲ್ಲಿ...
ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ !
ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ! ಶಿವಮೊಗ್ಗ : ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್‍ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್‍ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ 2022 ರ ಮಾರ್ಚ್ 31 ರವರೆಗೆ ನೋಂದಣಿಯಾದ ಮತ್ತು 2022 ರ ಮಾರ್ಚ್ 31 ರೊಳಗೆ ಅಪಘಾತಗೊಂಡು ಮರಣ ಹೊಂದಿದ/ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ, ಅಸಂಘಟಿತ ಕಾರ್ಮಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಸುರಕ್ಷಾ...
BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ! ಬಂಧನ ಬೀತಿ !
BREAKING NEWS : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ! ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ! ಬಂಧನ ಬೀತಿ ! ಶಿವಮೊಗ್ಗ : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಪೆಟ್ರೋಲ್, ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿ !
ಪೆಟ್ರೋಲ್ ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿ ! ಶಿವಮೊಗ್ಗ : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ವಾಹನಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಹಲವು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಮಾರ್ಚ್ ನಲ್ಲಿ ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್
ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್ ಶಿವಮೊಗ್ಗ : ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಕೆ.ಎಸ್. ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲ. ಅವರೊಬ್ಬ ಹೇಡಿ, ಉತ್ತರ ಕುಮಾರ, ಬ್ಲಾಕ್‌ಮೇಲ್ ಮಾಡುವ ರಾಜಕಾರಣಿ, ಬೊಗಳೆಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಬಂಡಾಯ ಏಳಲಿ ಎಂದು ಆಯನೂರು ಮಂಜುನಾಥ್ ವ್ಯಂಗ್ಯವಾಗಿ ಕೆಣಕಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರ್ ಮಂಜುನಾಥ್ ಈಶ್ವರಪ್ಪ ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ. 40% ಗೆ ಅವರೇ ಬಲಿದಾನ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಧಾನಸಭೆ, ಲೋಕಸಭೆ ಕೇಳಿದ್ದರು, ಎರಡೂ ತಪ್ಪಿ ಹೋಯ್ತು.ಈಗ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ ಕೇಳುತ್ತಿದ್ದಾರೆ. ಅದು ಸಿಗಲಿಲ್ಲವಾದರೆ ಜಿ.ಪಂ. ಇದೆಯಲ್ಲಾ. ಅದಕ್ಕಾಗಿ ಈ ರೀತಿ ಮಾತನಾಡ್ತಿದ್ದಾರೆ. ಎಂದು ಹೇಳಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ – ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ !
ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ ! ಶಿವಮೊಗ್ಗ : ಈಗಲೂ ನನಗೆ ಬಿಜೆಪಿ ಪಕ್ಷ ತಾಯಿ ಇದ್ದಂತೆ. ಆದರೆ ಪಕ್ಷ ಕೆಲವೊಮ್ಮೆ ದಾರಿ ತಪ್ಪಿ ಹೋಗುತ್ತಿದೆ ಎಂದು ಅನಿಸಿದಾಗ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳ ಬೇಕಾಗುತ್ತದೆ. ಈ ದೃಷ್ಟಿಯಲ್ಲಿ ನಾನು ರಾಜಕೀಯ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪುತ್ರನಿಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಮ್ಮ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಯಡಿಯೂರಪ್ಪ ಅವರ ಮನೆಗೆ ಹೋದಾಗ ಕಾಂತೇಶ್ಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ ತಮ್ಮ ಪುತ್ರನಿಗೆ...









