ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ !

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ !

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ !  ಸೊರಬ : ಲಂಚ ಸ್ವೀಕರಿಸುತ್ತಿದ್ದಾಗ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ. ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಗುರುವಯ್ಯ ಅವರು ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಖಾಲಿ ನಿವೇಶನಕ್ಕೆ ಸಂಬಂಧಿಸಿದ ಕೆಲಸಕ್ಕೆ ಪ್ರತಿಭಾ ಎಂ. ನಾಯ್ಕ ಎಂಬರಿಂದ 50 ಸಾವಿರ ರೂಪಾಯಿ ಲಂಚಕ್ಕೆ ಅವರು ಬೇಡಿಕೆ ಇಟ್ಟಿದ್ದು, ಚರ್ಚೆ ನಡೆಸಿ 40 ಸಾವಿರ ರೂಪಾಯಿ ನೀಡಲು ಹೇಳಿದ್ದರು. ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ

BIG BREAKING NEWS : ದೇಶದಾದ್ಯಂತ  ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !

BIG BREAKING NEWS : ದೇಶದಾದ್ಯಂತ ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !

BIG BREAKING NEWS : ದೇಶದಾದ್ಯಂತ ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ! ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್‌ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿಲ್ಲ. ಇದರಿಂದಾಗಿ ಸಾವಿರಾರು ಜನ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಫೇಸ್‌ಬುಕ್‌ಗೆ ಏನಾಗಿದೆ? ಯಾಕೆ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳು ಏಕಾಏಕಿ ಲಾಗ್‌ಔಟ್‌ ಆಗಿವೆ? ಯಾಕೆ ಮತ್ತೆ ಲಾಗ್‌ಇನ್‌ ಆಗುತ್ತಿಲ್ಲ ಎಂಬ ಪ್ರಶ್ನೆಗಳನ್ನು ಎಕ್ಸ್‌ನಲ್ಲಿ ಜನ ಕೇಳುತ್ತಿದ್ದಾರೆ. ಇನ್ನು, ಫೇಸ್‌ಬುಕ್‌...

BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !

BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !

BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ ವ್ಯಕ್ತಿಯೊಬ್ಬನನ್ನು ಕೊಲೆಗೆ ಯತ್ನಿಸಿರುವ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ನಗರದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ನಡೆದಿದೆ. ಅಪರಿಚಿತ ವ್ಯಕ್ತಿಯು ಏಕಾಏಕಿ ವ್ಯಕ್ತಿಯೊಬ್ಬನಿಗೆ ಭರ್ಚಿಯಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಹೀಗೆ...

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ ಪೂಜಾದಿಗಳು ನೆರವೇರಿದವು. ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಡಾ.ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಶಿವಮೊಗ್ಗ ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ತಂಡವು 121 ಪುರೋಹಿತರು ಮಹಾರುದ್ರ ಮಂತ್ರ ಪಠಣದೊಂದಿಗೆ ಅತಿರುದ್ರ ಮಹಾಯಾಗವನ್ನು ನಡೆಸಿಕೊಟ್ಟರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !

ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !

ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !  ಶಿವಮೊಗ್ಗ : ಕೆಲ ದಿನಗಳ ಹಿಂದೆ ಅಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿದ್ಯಾನಗರದ ವೃತ್ತಾಕಾರ ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿತ್ತು. ಉದ್ಘಾಟನೆಯಾದ ಹತ್ತು ದಿನದಲ್ಲಿ ಈಗ ವಿದ್ಯಾನಗರ ಮೇಲ್ ಸೇತುವೆಯ ಮೇಲೆ ಮೊದಲ ಅಪಘಾತ ಸಂಭವಿಸಿದೆ. ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ ಹೊಳೆ ಹೊನ್ನೂರು ಕಡೆಯಿಂದ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.ಇದರ ರಭಸಕ್ಕೆ ಲಾರಿ ಮುಂಭಾಗ ಜಖಂಗೊಂಡಿದೆ. ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದ್ದು. ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ ಶಿವಮೊಗ್ಗ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನ ಗೆಲುವಿಗೆ ಮತದಾರ ಪ್ರಭುಗಳ ಶ್ರೀರಕ್ಷೆ ಕಾರಣ. ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಸಾರ್ವಜನಿಕರ ಸಲಹೆ ಸಹಕಾರದಿಂದ ಅಭಿವೃದ್ಧಿ ಕಾರ್ಯಗಳು ಜರಗುತ್ತಿವೆ. ಮುಂದಿನ ದಿನಗಳಲ್ಲಿ ನಿಗಮ ಮಂಡಳಿಯಿಂದ ಸಾಮಾಜಿಕವಾಗಿ, ಪ್ರಾಮಾಣಿಕವಾಗಿ, ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತೇನೆ. ಯಾವುದೇ ಕ್ಷೇತ್ರಗಳು ಅಭಿವೃದ್ಧಿಯಾಗಲು ಸಾರ್ವಜನಿಕರ ಸಹಕಾರ ಅತ್ಯಮೂಲ್ಯ ಎಂದು ಅನಿಸಕೆ ವ್ಯಕ್ತಪಡಿಸಿದರು....

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ !

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ !

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ ! ಶಿವಮೊಗ್ಗ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ನಕ್ಸಲ್ ನಾಯಕ ಬಿ. ಜಿ ಕೃಷ್ಣಮೂರ್ತಿ ಯನ್ನು ಶಿವಮೊಗ್ಗದ ಕೋರ್ಟ್ ನಲ್ಲಿ ಹಾಜರುಪಡಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟಿಗೆ ಹಾಜರು ಪಡಿಸಲಾಗಿದೆ ನಕ್ಸಲ್ ಹೋರಾಟಗಳಲ್ಲಿ ಬಿ.ಜಿ ಕೃಷ್ಣಮೂರ್ತಿಯ ಜೊತೆಗೆ ಹಲವು ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ನಕ್ಸಲ್ ಶೃಂಗೇರಿಯ ಶ್ರೀಮತಿಯನ್ನು ಆಗುಂಬೆ ಠಾಣೆ ಕೇಸ್‌ ಸಂಬಂಧ ನಕ್ಸಲ್‌ ಶ್ರೀಮತಿಯನ್ನು ಬಾಡಿ ವಾರೆಂಟ್ ಮೇಲೆ ಕರತರಲಾಗಿದ್ದು ಇಂದು ಬೆಳಿಗ್ಗೆ 10.30 ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ...

ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !

ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !

ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ ! ಶಿವಮೊಗ್ಗ : ಬಾಡಿಗೆಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ನಿನ್ನೆ ಶನಿವಾರ ಮಧ್ಯಾಹ್ನ ಹೊತ್ತಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಅಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದೊಡ್ಡಪೇಟೆ ಪೊಲೀಸರಿಂದ ದಾಳಿ ನಡೆದಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು ಮನೆಯಲ್ಲಿದ್ದ ಒಬ್ಬ ವ್ಯಕ್ತಿಯನ್ನು ಹಾಗೂ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು. ಮಹಿಳೆಯ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.  ಇನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಯುವತಿಯನ್ನು ರಕ್ಷಣೆ ಮಾಡಿದ್ದು. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು....

ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್

ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್

ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್  ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಶನಿವಾರ ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು. ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ತಮ್ಮ ಅವಧಿಯಲ್ಲಿ ಬಡ-ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತೆ ನಿವೇಶನ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಸೂಡಾ ಪರಿಷ್ಕøತ ಮಹಾಯೋಜನೆ(ಸಿಡಿಪಿ)...

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು ! ಶಿವಮೊಗ್ಗ : ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಶಿವಮೊಗ್ಗದಲ್ಲಿ ರಾಜಕೀಯದ ಕುರಿತು ಮಾತನಾಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ. ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದರಾಗಲಿ ಎಂಬ ಆಸೆ ಇದೆ. ಈ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ. ಒಬ್ಬ ಪತಿಯಾಗಿ ನಾನು‌ ಗೀತಾಳನ್ನು ಸಪೋರ್ಟ್ ಮಾಡುತ್ತೇನೆ. ಎಂದು ನಟ ಶಿವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇಂದು ನಗರದ ಕಲ್ಲಹಳ್ಳಿಯಲ್ಲಿರುವ ಸಚಿವ ಮಧು ಬಂಗಾರಪ್ಪ ನವರ ಸ್ವಗೃಹದಲ್ಲಿ ನಡೆದ ಸಚಿವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಕಾಂಗ್ರೆಸ್ ಪಕ್ಷ ಟಿಕೇಟ್ ಕೊಟ್ಟರೆ ಗೀತಾಳನ್ನ ಎಂಪಿ ಆಗಿ ನೋಡುವ ಆಸೆ ಇದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಶಿವಮೊಗ್ಗದಲ್ಲಿ ಗೀತಾ ಸಾಕಷ್ಟು ಕೆಲಸ...