ಜೀವನ ಮೌಲ್ಯಗಳ ಜತೆ ಸಂಸ್ಕಾರ ತುಂಬಾ ಮುಖ್ಯ  – ಶಾಸಕ ಎಸ್.ಎನ್.ಚನ್ನಬಸಪ್ಪ

ಜೀವನ ಮೌಲ್ಯಗಳ ಜತೆ ಸಂಸ್ಕಾರ ತುಂಬಾ ಮುಖ್ಯ  – ಶಾಸಕ ಎಸ್.ಎನ್.ಚನ್ನಬಸಪ್ಪ

ಜೀವನ ಮೌಲ್ಯಗಳ ಜತೆ ಸಂಸ್ಕಾರ ತುಂಬಾ ಮುಖ್ಯ – ಶಾಸಕ ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗ: ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ಜೀವನದ ಮೌಲ್ಯಗಳು ಹಾಗೂ ಸಂಸ್ಕಾರ ಕುರಿತು ಸೂಕ್ತ ಮಾರ್ಗದರ್ಶನ ನೀಡುವುದು ಅತ್ಯಂತ ಅವಶ್ಯಕವಾಗಿರುತ್ತದೆ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಆಯೋಜಿಸಿದ್ದ ದೈಹಿಕ ಕವಾಯತು ಪ್ರದರ್ಶನ, ಬ್ಯಾಂಡ್ ಪ್ರದರ್ಶನ ಹಾಗೂ ರಿಟ್ರೀಟ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಸ್ಕೌಟ್ ಮತ್ತು ಗೈಡ್‌ನಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳಲ್ಲಿ ವಿಶೇಷ ಕೌಶಲ್ಯ ಹಾಗೂ ನಾಯಕತ್ವ ಗುಣ ಬೆಳೆಯುತ್ತದೆ. ಸೇವಾ ಮನೋಭಾವನೆ ವೃದ್ಧಿಸುವ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳು ಉತ್ತಮ ಸಾಧನೆ ಮಾಡಲು...

ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು ! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ !

ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು ! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ !

ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು ! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ! ಶಿವಮೊಗ್ಗ : ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿಯಾಗಿ ಮಹಿಳೆ ಮೃತಪಟ್ಟು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿಕಾರಿಪುರ ಸಮೀಪದ ಚಿನ್ನಿಕಟ್ಟೆ ಬಳಿ ನಡೆದಿದೆ. ಶಿವಮೊಗ್ಗದಿಂದ ಸಿಮಂತಕ್ಕೆಂದು ಕೊಡಮಗ್ಗಿಗೆ ತೆರಳುತ್ತಿದ್ದ ವೇಳೆ ವಾಹನ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಮೃತಪಟಿದ್ದು, ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಎದುರುಗಡೆಯಿಂದ ಬಂದ ವಾಹನವನ್ನ ತಪ್ಪಿಸಲು ಹೋಗಿ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನ ಪಲ್ಟಿ ಹೊಡೆದಿದೆ. ರುಕ್ಸಾನಾ ಎಂಬ ಮಹಿಳೆಯ ಸೀಮಂತ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ಆರ್ ಎಂ...

BIG NEWS  : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆ ! ನೂತನ ಡಿಸಿಯಾಗಿ ಗುರುದತ್ತ ಹೆಗಡೆ !

BIG NEWS : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆ ! ನೂತನ ಡಿಸಿಯಾಗಿ ಗುರುದತ್ತ ಹೆಗಡೆ !

BIG NEWS : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆ ! ನೂತನ ಡಿಸಿಯಾಗಿ ಗುರುದತ್ತ ಹೆಗಡೆ ! ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆಯಾಗಿದ್ದಾರೆ, ನೂತನ ಜಿಲ್ಲಾಧಿಕಾರಿಯಾಗಿ 2014ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಗುರುದತ್ತ ಹೆಗಡೆ ನಿಯೋಜನೆಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ.ಸೆಲ್ವಮಣಿ ಬೆಂಗಳೂರಿನ ಸೆಂಟರ್ ಫಾರ್ ಇ-ಗವರ್ನೆನ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಬೆಂಗಳೂರಿಗೆ ವರ್ಗಾವಣೆ ಗೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇನ್ನೂ ನೂತನ ಜಿಲ್ಲಾಧಿಕಾರಿಯಾಗಿ 2014ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಗುರುದತ್ತ ಹೆಗಡೆ ನಿಯೋಜನೆಗೊಂಡಿದ್ದಾರೆ. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ...

ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ : ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರು 

ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ : ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರು 

ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ : ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡರು  ಶಿವಮೊಗ್ಗ: ಎಲ್ಲ ದಾನಗಳಿಗಿಂತಲೂ ರಕ್ತದಾನ ಅತ್ಯಂತ ಪವಿತ್ರ ಕಾರ್ಯ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು. ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ವತಿಯಿಂದ “ಅಮೃತಮಯಿ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದರಿಂದ ದಾನ ಮಾಡಿದ ವ್ಯಕ್ತಿಯ ಆರೋಗ್ಯ ಸದೃಢ ಆಗುತ್ತದೆ. ರಕ್ತದಾನ ಮಾಡುವುದರಿಂದ ಶೇ. 80ರಷ್ಟು ಹೃದಯಾಘಾತದಿಂದ ಪ್ರಮಾಣ ಕಡಿಮೆ ಆಗುತ್ತದೆ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ಮೂರ್ನಾಲ್ಕು ಬಾರಿ ರಕ್ತದಾನ ಮಾಡಬಹುದಾಗಿದೆ. ಕಾರ್ಮಿಕ ಸಿಬ್ಬಂದಿ ರಕ್ತದಾನ ಮಾಡುವುದರ ಜತೆಯಲ್ಲಿ ಇತರರಿಗೂ ರಕ್ತದಾನ...

ಒಂದೇ ತರಹದ ಎರಡು ಬೈಕ್ ಅದಲು ಬದಲು ! ಶಾಕ್ ಆದ ಮಾಲೀಕರು ! ಹೀಗೂ ಆಗುತ್ತೆ ಎಚ್ಚರ !

ಒಂದೇ ತರಹದ ಎರಡು ಬೈಕ್ ಅದಲು ಬದಲು ! ಶಾಕ್ ಆದ ಮಾಲೀಕರು ! ಹೀಗೂ ಆಗುತ್ತೆ ಎಚ್ಚರ !

ಒಂದೇ ತರಹದ ಎರಡು ಬೈಕ್ ಅದಲು ಬದಲು ! ಶಾಕ್ ಆದ ಮಾಲೀಕರು ! ಹೀಗೂ ಆಗುತ್ತೆ ಎಚ್ಚರ ! ಶಿವಮೊಗ್ಗ : ಒಂದೇ ತರಹದ ಬೈಕ್ ಅದಲು ಬದಲು ಆಗಿರುವ ಅಚ್ಚರಿಯ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೌದು ಒಂದೇ ರೀತಿಯ Rtr Apache ಎರಡು ಬೈಕ್ ಅದುಲು ಬದಲು ಆಗಿರುವ ಅಪರೂಪದ ಘಟನೆ ಕೇಳುವರಲ್ಲಿ ಅಚ್ಚರಿ ಮೂಡಿಸಿದೆ. ಹೀಗೂ ಆಗುತ್ತಾ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ. ಏನಿದು ಘಟನೆ ಅಂತೀರಾ ? ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಿನಾಂಕ 24.01.2024ರಂದು ಈ ಘಟನೆ ನಡೆದಿದ್ದು. ವ್ಯಕ್ತಿಯೋಬ್ಬರು ವಿನೋಬನಗರ ಪೊಲೀಸ್ ಠಾಣೆಗೆ ಕರೆ ಮಾಡಿ ‘ ಸರ್ ನನ್ನ ಬೈಕ್ ಅದಲು ಬದಲಾಗಿದೆ ‘ ಬೈಕ್ ಚಾಲಕರು ತಮ್ಮ ಗಮನಕ್ಕೆ ಬಾರದೆ ಅದುಲು ಬದಲು ಮಾಡಿಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ಹೇಳಿದ್ದಾರೆ.ಸಂಬಂಧ ಪೊಲೀಸರಿಗೆ ದೂರು ಸಹ ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ !

ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ !

ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ ! ಶಿವಮೊಗ್ಗ : ನಗರದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್​ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಘವೇಂದ್ರರಂತ ಪಾರ್ಲಿಮೆಂಟ್ ಸದಸ್ಯರನ್ನು ಪಡೆದ ನೀವೇ ಧನ್ಯರು. ಕ್ಷೇತ್ರದ ಅಭಿವೃದ್ಧಿ ಎಷ್ಟು ಮಾಡಿದ್ದಾರೆ ಎಂಬುದನ್ನು ತೂಕ ಮಾಡಿ, ಅವರನ್ನು ಗೆಲ್ಲಿಸುವ ದೊಡ್ಡ ಕರ್ತವ್ಯ ನಿಮ್ಮದಾಗಿದೆ ಎಂದ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಶಾಮನೂರು...

ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ !

ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ !

ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ ! NATIONAL NEWS : ಕಾಲಿವುಡ್‌ನಲ್ಲಿ ರಜನಿಕಾಂತ್ ಬಿಟ್ರೆ ಆ ರೇಂಜ್‌ಗೆ ಕ್ರೇಜ್ ಇರುವ ಮತ್ತೊಬ್ಬ ನಟ ದಳಪತಿ ವಿಜಯ್. ಹಿಟ್ ಸಿನಿಮಾಗಳಿಂದ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ವಿಜಯ್ ಶೀಘ್ರದಲ್ಲೇ ತಮಿಳುನಾಡು ರಾಜಕೀಯರಂಗ ಪ್ರವೇಶ ಮಾಡ್ತಾರೆ ಎನ್ನುವ ಗುಸುಗುಸು ಕಾಲಿವುಡ್‌ನಲ್ಲಿ ಶುರುವಾಗಿದೆ.ಇತ್ತೀಚಿಗೆ ವಿಜಯ್ ತಮಿಳುನಾಡಿನ ಹಲವೆಡೆ ಕಲ್ಯಾಣ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ತಮಿಳು ನಟ ವಿಜಯ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಾದಾರ್ಪಣೆಗೆ ಸಜ್ಜಾಗಿದ್ದಾರೆ ಎಂದು indiatoday.in ವರದಿ ಮಾಡಿದೆ. ಈ ಕುರಿತು ಜನವರಿ 25ರಂದು ದಳಪತಿ ವಿಜಯ್ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ್ ಅವರು ತಮ್ಮ ನೂತನ ಪಕ್ಷಕ್ಕೆ ಮಕ್ಕಳ್ ಇಯಕ್ಕಂ ಎಂದು ಹೆಸರು ನೋಂದಾಯಿಸಲಿದ್ದಾರೆ ಎನ್ನಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

ಕೋಡಿಹಳ್ಳಿಯಲ್ಲಿ ಅರ್ಥ ಪೂರ್ಣ 75 ನೇ ಯ  ಗಣರಾಜ್ಯೋತ್ಸವ ಆಚರಣೆ

ಕೋಡಿಹಳ್ಳಿಯಲ್ಲಿ ಅರ್ಥ ಪೂರ್ಣ 75 ನೇ ಯ  ಗಣರಾಜ್ಯೋತ್ಸವ ಆಚರಣೆ

ಕೋಡಿಹಳ್ಳಿಯಲ್ಲಿ ಅರ್ಥ ಪೂರ್ಣ 75 ನೇ ಯ ಗಣರಾಜ್ಯೋತ್ಸವ ಆಚರಣೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಕೋಡಿಹಳ್ಳಿ ಗ್ರಾಮದಲ್ಲಿ 75 ನೇ ಗಣ ರಾಜ್ಯೋತ್ಸವವನ್ನು ಸ.ಹಿ.ಪ್ರಾ.ಶಾಲೆ ಕೋಡಿಹಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ದಿನ ಕಾರ್ಯಕ್ರಮದ ಧ್ವಜಾರೋಹಣವನ್ನು ಎಸ್. ಡಿ. ಎಂ.ಸಿ ಅಧ್ಯಕ್ಷರು ಆದ ಶ್ರೀಯುತ ಡಿ.ನಾಗರಾಜು ನೆರವೇರಿಸಿದರು, ನಂತರ ಊರಿನ ಪ್ರಮುಖ ಬೀದಿಗಳಲ್ಲಿ ವಿವಿಧ ಘೋಷಣೆಗಳೊಂದಿಗೆ ವಿಧ್ಯಾರ್ಥಿಗಳು ಪ್ರಭಾತ್ ಭೇರಿ ಜಾಥಾ ಮಾಡಲಾಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ನಂತರ ಎಸ್.ಡಿ.ಎಂ.ಸಿ ಅಧ್ಯಕ್ಷರು ಆದ ಶ್ರೀಯುತ ನಾಗರಾಜು ರವರು ಈ ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕ ನುಡಿಯಲ್ಲಿ ಮಕ್ಕಳು ಓದುವುದರ ಜೊತೆಗೆ ನಮ್ಮ ದೇಶದ ಮಹಾನ್ ವ್ಯಕ್ತಿಗಳ ದೇಶ ಭಕ್ತಿ ಹಾಗೂ ಆದರ್ಶಗಳನ್ನು ಪಾಲಿಸಬೇಕು ಎಂದು ತಿಳಿಸಿದರು. ಶಾಲೆಯ ಮುಖ್ಯೋಪಾಧ್ಯಾಯರು...

ಶಿವಮೊಗ್ಗ ಡಿಎಆರ್ ಗ್ರೌಂಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಧ್ವಜಾರೋಹಣ 

ಶಿವಮೊಗ್ಗ ಡಿಎಆರ್ ಗ್ರೌಂಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಧ್ವಜಾರೋಹಣ 

ಶಿವಮೊಗ್ಗ ಡಿಎಆರ್ ಗ್ರೌಂಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಧ್ವಜಾರೋಹಣ  ಶಿವಮೊಗ್ಗ : ಸಂವಿಧಾನ ಕರ್ತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ಹೇಳಿದಂತೆ ಸಮಾಜದ ಶ್ರೇಯೋಭಿವೃದ್ದಿಯೇ ನಮ್ಮ ಸಂವಿಧಾನದ ಅಂತಿಮ ಆಶಯವೆಂದು ಅರಿತು ಅಭಿವೃದ್ದಿಯ ಪಥದಲ್ಲಿ ನಾವೆಲ್ಲ ನಡೆಯೋಣವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಭಾರತವನ್ನು ವಿಶ್ವಮಾನ್ಯ ಹಾಗೂ ಬಲಾಢ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ತಮ್ಮ ತನು-ಮನ-ಧನಗಳಿಂದ ತ್ಯಾಗಗೈದ, ಬಲಿದಾನ ನೀಡಿದ...

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಗಣರಾಜ್ಯೋತ್ಸವ ಆಚರಣೆ 

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಗಣರಾಜ್ಯೋತ್ಸವ ಆಚರಣೆ 

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಗಣರಾಜ್ಯೋತ್ಸವ ಆಚರಣೆ  ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್‌ರವರು ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಎಲ್ಲರಿಗೂ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳನ್ನು ಕೋರಿ ಮಾತನಾಡುತ್ತಾ ವಿಕಸಿತ ಭಾರತ ಮುನ್ನಡೆಯುತ್ತಿದ್ದು, ಬರೀ ಸರ್ಕಾರವನ್ನು ಪ್ರತಿಯೊಬ್ಬ ಭಾರತೀಯನೂ ಇದಕ್ಕೆ ಕೊಡುಗೆ ನೀಡುವುದರ ಮೂಲಕ ಸಹಕಾರ ನೀಡಿ ಯಶಸ್ವಿ ಭಾರತದತ್ತ ಮುನ್ನೆಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನುಡಿದು ಯುವ ವಿದ್ಯಾರ್ಥಿಗಳಿಗಾಗಿ ಸಂಘದಿAದ ಅಡ್ವಾನ್ಸ್ ಸ್ಕಿಲ್ ಡೆವೆಲಪ್‌ಮೆಂಟ್ ಕೇಂದ್ರ ಪ್ರಾರಂಭಿಸಿದ್ದು ಅದರ ಉಪಯೋಗ ಪಡೆದು ವಿಕಸಿತ ಭಾರತದ ನಿರ್ಮಾಣಕ್ಕೆ ಸಹಕರಿಸಲು ಕೋರಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ನಿಕಟಪೂರ್ವ ಅಧ್ಯಕ್ಷರಾದ ಜೆ.ಆರ್ ವಾಸುದೇವ, ಮಾಜಿ ಅಧ್ಯಕ್ಷರಾದ ಕೆ. ವಿ. ವಸಂತ್ ಕುಮಾರ್, ಟಿ.ಆರ್ ಅಶ್ವಥ್‌ನಾರಾಯಣ...