ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ದಿನಾಂಕ : 09/01/2024 ಮಂಗಳವಾರ ರಂದು ಶ್ರಿ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವದ ರಥೋತ್ಸವ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ,ತಮಟೆ ನಗಾರಿಗಳಿಂದ ಮೆರವಣಿಗೆ ಮೂಲಕ ಸಾಗಿ ಪಾದಗಟ್ಟೆ ತಲುಪಿತು,ನೂರಾರು ಭಕ್ತರು ದೊಡ್ಡ ದೊಡ್ಡ ಹೂವಿನ ಹಾರಗಳನ್ನು ರಥೋತ್ಸವಕ್ಕೆ ಅರ್ಪಿಸಿ ಭಕ್ತಿ ಭಾವ ಮೆರೆದರು, ಸಾವಿರಾರು ಭಕ್ತರು ತೇರಿಗೆ ಹೂವು, ಹಣ್ಣು ,ಕಾಯಿ,ದವನ ಸಮರ್ಪಿಸುವುದರ ಮೂಲಕ ಈ ರಥೋತ್ಸವಕ್ಕೆ ಸಾಕ್ಷಿಯಾದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜಾಹಿರಾತು...
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಮಾಡಿದೆ ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್ಸೈಟ್ನಿಂದ ಪ್ರವೇಶಪತ್ರಗಳನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ.ವಲ್ಲಿಯಮೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ ಜಾಹಿರಾತು :
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ಶಿವಮೊಗ್ಗ ಯುವನಿಧಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ವ್ಯಕ್ತಪಡಿಸಿ – ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಜ.12ರಂದು ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವ ಕಾರ್ಯಕ್ರಮವಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮಾಡುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈಗಾಗಲೇ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠಗಳೇ ನಡೆದಿಲ್ಲ.ಅಲ್ಲದೇ ಸರ್ಕಾರಿ ಕಾರ್ಯಕ್ರಮವು ಫಲಾನುಭವಿಗಳ ಸಮಕ್ಷಮದಲ್ಲಿ ನಡೆಯುವುದನ್ನು ಆಕ್ಷೇಪಿಸಲು ಆಗುವುದಿಲ್ಲ. ನಿರುದ್ಯೋಗಿಗಳಿಗೆ ಸಹಕಾರ ನೀಡುವ ಈ ಕಾರ್ಯ ಕ್ರಮದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವುದು ಎಷ್ಟರಮಟ್ಟಿಗೆ ಸರಿ. ಅಲ್ಲದೇ ಅಂದು...
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು !
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು ! ಶಿವಮೊಗ್ಗ : ಹಾಲಿನ ದರ ಇಳಿಕೆ ಖಂಡಿಸಿಇಂದು ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಹಾಲು ಉತ್ಪಾದಕರ ಸಂಘ ಕಿಸಾನ್ ಸಂಘದ ಅಡಿಯಲ್ಲಿ ಶಿವಮೊಗ್ಗದ ಮಾಚೇನಹಳ್ಳಿಯಲ್ಲಿರುವ ಶಿಮೂಲ್ ಆಡಳಿತ ಕಚೇರಿ ಹಾಗೂ ಡೈರಿಯ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಹಾಲು ಉತ್ಪಾದಕರ ಸಂಘ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ದಕ್ಷಿಣ ಪ್ರಾಂತ ಇಂದು ಶಿಮೂಲ್ ಮುಂದೆ ಹಾಲು ಚೆಲ್ಲುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಡೈರಿಯ ಮುಂಭಾಗದಲ್ಲಿ ರೈತರು ರಸ್ತೆ ತಡೆ ಮಾಡಲು ಮುಂದಾಗಿದ್ದು ಅವರನ್ನ ಶಾಂತಿಯುತವಾಗಿ ಪ್ರತಿಭಟನಾ ಸ್ಥಳಕ್ಕೆ ಸ್ಥಳಾಂತರಿಸಲಾಯಿತು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜಾಹಿರಾತು : ಕೆಲಕಾಲ ರೈತರಿಂದ ರಸ್ತೆ ತಡೆಯಾದ...
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ! ಶಿವಮೊಗ್ಗ : ನಗರದಲ್ಲಿ ನಕಲಿ ವೈದ್ಯರುಗಳ ಹಾವಳಿ ಮತ್ತು ಪರವಾನಿಗೆ ಇಲ್ಲದೆ ಕ್ಲಿನಿಕ್ ಗಳನ್ನು ನಡೆಸುತ್ತಿರುವುದಾಗಿ ದೂರು ಬಂದ ಹಿನ್ನೆಲೆ. ಟಿ ಹೆಚ್ ಒ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ನಡೆದಿದೆ. ದಾಳಿಯ ವೇಳೆ 12 ಕ್ಲೀನಿಕ್ ಗಳ ವೈದ್ಯರು ಬಾಗಿಲು ತೆರೆಯದೆ ಇರುವುದು, ಒಂದು ಕ್ಲಿನಿಕ್ ಬಂದ್ ಮಾಡಲು ಸೂಚಿಸಿರುವುದು ಬೆಳಕಿಗೆ ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮಿಳಘಟ್ಟ, ಅಣ್ಣಾನಗರ, ತುಂಗನಗರ 25 ಕ್ಲೀನಿಕ್ ಗಳ ಮೇಲೆ ಟಿಹೆಚ್ಒ ಚಂದ್ರಶೇಖರ್ ಅವರ ತಂಡ ಜ.4 ರಂದು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕೆಪಿಎಂಇ ಆಕ್ಟ್ ನ ಅಡಿಯಲ್ಲಿ...
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ ಶಿವಮೊಗ್ಗ: ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸಮಾರಂಭದಲ್ಲಿ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ನಾಗರಾಜ್ ಎಸ್.ಅಂಗಡಿ ಹಾಗೂ ಕಾರ್ಯದರ್ಶಿಯಾಗಿ ರುದ್ರೇಶ ಕೋರಿ ಅಧಿಕಾರ ಸ್ವೀಕರಿಸಿದರು. ನಗರದ ಶುಭಂ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸ್ವೀಕಾರ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು. ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಗುಂಡಯ್ಯ ಹಿರೇಮಠ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ, ಜೆಸಿಐ ಸೆನೆಟರ್ ಡಾ. ಎಸ್.ವಿ.ಶಾಸ್ತ್ರಿ ಉದ್ಘಾಟಿಸಿದರು. ಸಹಕಾರಿ ದುರೀಣ ನಾಗರಾಜ್ ಹರತಾಳು, ನಿಕಟಪೂರ್ವ ವಲಯ ಅಧ್ಯಕ್ಷ ಅನುಷ್ ಗೌಡ ಅವರು ನೂತನ ಅಧ್ಯಕ್ಷರಿಗೆ ಶುಭಕೋರಿದರು. ವಲಯ ಅಧ್ಯಕ್ಷ ಚನ್ನವಿರೇಶ್ ಹಾವಣಗಿ...
ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ
ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶಿವಮೊಗ್ಗ : ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್ ಎಂಬ ಸ್ಥಳೀಯ ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆಯು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ ಪ್ರೇಕ್ಷಕ ಶರತ್ ಎನ್ನುವವರ ಮೇಲೆ ಮನಸೊ ಇಚ್ಛೆ ದಾಳಿ ಮಾಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ರಾಟ್ ವೀಲರ್ ನಾಯಿ ಪ್ರದರ್ಶನಕ್ಕೆ...
ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ
ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ ಘಟನೆ ಹರಿಯಾಣದ ಸಿರ್ಸಾ ನಗರದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಚೌಧರಿ ದೇವಿ ವಿವಿಯ ಉಪಕುಲಪತಿ ಡಾ. ಅಜ್ಮಲ್ ಸಿಂಗ್ ಮಲಿಕ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಗೃಹ ಸಚಿವ ಅನಿಲ್ ವಿಜ್ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ...
ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ
ಕೋಡಿಹಳ್ಳಿಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಿಗ್ಗೆ : 10:30 ಕ್ಕೆ ಸರಿಯಾಗಿ ಎಲ್ಲ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಹಾಗೂ ಸ್ನೇಹ ಸಮ್ಮಿಲನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ಚಳ್ಳಕೆರೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದ ಶ್ರೀಯುತ ಸುರೇಶ್ ಕುಮಾರ್ ಹಾಗೂ ಸರ್ಕಾರಿ ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷರು ಆದ ಶ್ರೀಯುತ ಮಾರುತೇಶ್ ಊರಿನ ಮುಖಂಡರು ಆದ ಶ್ರೀಯುತ ಎಸ್.ಪಾಲಯ್ಯ, ಬೋರಪ್ಪ ಸರ್ ಹಾಗೂ ಎಲ್ಲ ಹಿರಿಯ ಗುರುಗಳು ಗಣ್ಯರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು, ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಸಂಘದ ಅಧ್ಯಕ್ಷರು...
BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !
BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ ! ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಸೋಮವಾರ ಬೆಳಗ್ಗೆ ಯುವತಿ ಸಾವನ್ನಪ್ಪಿದ್ದಾಳೆ. ಈವರೆಗೆ ಮೂರು ಮಂದಿಗೆ ಪಾಸಿಟಿವ್ ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ. ವರದಿ : ಲಿಂಗರಾಜ್...









