ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? ಶಿವಮೊಗ್ಗ : ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದ ಬಗ್ಗೆ ಮಾತಾಡಿದ್ದಾರೆ. ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಸಂತ್ರಸ್ತರು ನನಗು ಸಹ ಮನವಿ ಕೊಟ್ಟಿದ್ದಾರೆ. ಸಂಸದ ಬಿ ವೈ ರಾಘವೇಂದ್ರ ಜನಗಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು. ಈ ವಿಚಾರದಲ್ಲಿ ಸಂಸದರು ಹಗುರವಾಗಿ ಮಾತನಾಡಬಾರದು.ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ನೋಡಿಕೊಂಡ್ರು ಅನ್ನುವ ಹಾಗೆ ಸಂಸದರು ಇಷ್ಟು ವರ್ಷ ಸುಮ್ಮನಿದ್ದು ಈಗ ಮಾತನಾಡ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿ ಇದ್ದರು. ಆಗ ಏನು ಕ್ರಮ ಕೈಗೊಳ್ಳದ...
ಶಿವಮೊಗ್ಗದ ಪ್ರತಿಷ್ಠಿತ ಶೋರೂಮ್ ನಲ್ಲಿ ಕೆಲಸ ಖಾಲಿ ! ಹುದ್ದೆ ಏನು ? ಅರ್ಹತೆಗಳೇನು ?
ಶಿವಮೊಗ್ಗದ ಪ್ರತಿಷ್ಠಿತ ಶೋರೂಮ್ ನಲ್ಲಿ ಕೆಲಸ ಖಾಲಿ ! ಹುದ್ದೆ ಏನು ? ಅರ್ಹತೆಗಳೇನು ? ಶಿವಮೊಗ್ಗ : ನಗರದ ಪ್ರತಿಷ್ಠಿತ ರಾಹುಲ್ ಹುಂಡೈ ಶೋರೂಮ್ ನಲ್ಲಿ ಕೆಲಸ ಖಾಲಿ ಇದೆ. ಶಿವಮೊಗ್ಗ ನಗರದ ಪ್ರತಿಷ್ಠಿತ ರಾಹುಲ್ ಹುಂಡೈ ಶೋರೂಮ್ ನಲ್ಲಿ ಒಂದು ಅಕೌಂಟ್ ಎಕ್ಸಿಕ್ಯೂಟಿವ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿ ತಕ್ಷಣ ಸಂಪರ್ಕಿಸುವಂತೆ ಕೋರಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹುದ್ದೆ : ಅಕೌಂಟ್ ಎಕ್ಸಿಕ್ಯೂಟಿವ್ ಅರ್ಹತೆ : ಅಕೌಂಟ್ ಡಿಪಾರ್ಟ್ಮೆಂಟ್ ನಲ್ಲಿ ಕನಿಷ್ಠ ಒಂದು ವರ್ಷ ಅನುಭವ ಇರುವವರಿಗೆ ಮೊದಲ ಆದ್ಯತೆ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 94483 97066 ವರದಿ : ಲಿಂಗರಾಜ್ ಗಾಡಿಕೊಪ್ಪ
” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ಗಟ್ಟಿ ನಿಂತ ಸಾರ್ವಜನಿಕರು !
” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ಗಟ್ಟಿ ನಿಂತ ಸಾರ್ವಜನಿಕರು ! ಶಿವಮೊಗ್ಗ : ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಮಂಗಳವಾರದಿಂದ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ. ಬೆಳಗ್ಗೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಜನರ ದಂಡೇ ನೆರೆದಿತ್ತು. ಎಲ್ಲರೂ ಆಧಾರ್‌ಕಾರ್ಡ್ಗಳೊಂದಿಗೆ ಧಾವಿಸಿದ್ದರು. ಕೆವೈಸಿ ಮಾಡಿಸದಿದ್ದರೆ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ನಿಲ್ಲಿಸಲಾಗುತ್ತದೆ. ಜೊತೆಗೆ ಈ ಸಂಪರ್ಕವನ್ನು ವಾಣಿಜ್ಯ ಸಂಪರ್ಕ ಎಂದು ಪರಿಗಣಿಸಲಾಗುತ್ತದೆ ಎಂಬ ಸುದ್ದಿ ಹರಡಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕಳೆದ ವಾರ ದಕ್ಷಿಣ ಕನ್ನಡ...
KAS ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ ಭರ್ತಿಗೆ ಗ್ರೀನ್ ಸಿಗ್ನಲ್ ! ಅಧಿಸೂಚನೆ ಯಾವಾಗ ?
KAS ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ ಭರ್ತಿಗೆ ಗ್ರೀನ್ ಸಿಗ್ನಲ್ ! ಅಧಿಸೂಚನೆ ಯಾವಾಗ ? ಉದ್ಯೋಗ ಸುದ್ದಿ : ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕ ಸಂಖ್ಯೆ ಹೆಚ್ಚಿಸಿ, ಭರ್ತಿಗೆ ಹಸಿರು ನಿಶಾನೆ ನೀಡಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ. ಈ ಕುರಿತ ಡೀಟೇಲ್ಸ್ ಇಲ್ಲಿದೆ.. ಕರ್ನಾಟಕ ಸರ್ಕಾರದ 16 ಇಲಾಖೆಗಳಲ್ಲಿ ಖಾಲಿ ಇರುವ ಅಗತ್ಯ ಒಟ್ಟು 656 ಕೆಎಎಸ್ ಗೆಜೆಟೆಡ್ ಹುದ್ದೆಗಳ ಪೈಕಿ 504 ಹುದ್ದೆಗಳಿಗೆ ಆರ್ಥಿಕ ಇಲಾಖೆಯ ಸಮ್ಮತಿ ಸಿಕ್ಕಿತ್ತು. ಆದರೆ ಮೊದಲ ಹಂತದಲ್ಲಿ 276 ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂಬ ಮಾಹಿತಿ ಇತ್ತೀಚೆಗೆ ಪ್ರಕಟಿಸಲಾಗಿತ್ತು. ಆದರೆ ಇದೀಗ ಭರ್ಜರಿಯ ಹೊಸ ಗುಡ್ ನ್ಯೂಸ್ ಒಂದು ಕೇಳಿಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ...
ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ !
ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ ! ಶಿವಮೊಗ್ಗ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಕೊರೋನ ಪ್ರಕರಣ ನಿಧಾನವಾಗಿ ಏರುತ್ತಿದ್ದು. ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆಯನ್ನ ಮಾಡಿಕೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇಂದು ಶಿವಮೊಗ್ಗದಲ್ಲಿ ಇಬ್ಬರಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದ್ದು, ಇವರಲ್ಲಿ ಒಬ್ಬರು ಶಿವಮೊಗ್ಗ ಮೂಲದವರು. ಮತ್ತೊಬ್ಬರು ಸೊರಬ ತಾಲೂಕಿಗೆ ಸೇರಿದವರಾಗಿದ್ದಾರೆ. ಕೊರೊನಾ ಸೋಂಕು ಪತ್ತೆಯಾದ 10 ಜನರಲ್ಲಿ 8 ಜನರನ್ನ ಹೋಂ ಐಸೋಲೇಷನ್ ಗೆ ಒಳಪಡಿಸಲಾಗಿದ್ದು. ಇಬ್ಬರನ್ನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು ಇಂದು 236 ಜನರಿಗೆ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ ಇಬ್ಬರಿಗೆ...
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ?
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ? ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರ್ಹ ನಿರುದ್ಯೋಗಿ ಯುವಜನರು ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಸರ್ಕಾರ ಈಗಾಗಲೇ ಅನ್ನಭಾಗ್ಯ, ಶಕ್ತಿ (ಉಚಿತ ಪ್ರಯಾಣ), ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳನ್ನು ಜಾರಿ ಮಾಡಿದೆ. ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳ ನಂತರ ಇದೀಗ ಯುವನಿಧಿ ಜಾರಿ ಮೂಲಕ ಪದವಿ ಹಾಗೂ ಡಿಪ್ಲೋಮಾ ಮುಗಿಸಿರುವ ಅರ್ಹ ಯುವಜನರಿಗೆ ನೆರವಾಗಲು ಸರ್ಕಾರ ಮುಂದಾಗಿದೆ. ‘ಪದವೀಧರ ಹಾಗೂ ಡಿಪ್ಲೊಮಾ ಪದವೀಧರ ನಿರುದ್ಯೋಗಿ ಯುವಜನರಿಗೆ ಮಾಸಿಕ ನಿರುದ್ಯೋಗ ಭತ್ಯೆಯ ನೆರವು ನೀಡುವ ನಮ್ಮ ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆಯ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಆರ್ಥಿಕ ಸಂಕಷ್ಟದ ನಡುವೆ ಕನಸಿನ ಉದ್ಯೋಗದ...
ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ !
ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! ಶಿವಮೊಗ್ಗ : ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕ ಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜಿಲ್ಲಾ ರಕ್ಷಣಾಧಿಕಾರಿ, ಅಪಾರ ಜಿಲ್ಲಾಧಿಕಾರಿ ಹಾಗೂ ಡಿ.ಡಿ.ಪಿ.ಐ ಮತ್ತು ಸಮಾದೇಷ್ಟರ ಸಮ್ಮುಖದಲ್ಲಿ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಆ ದಿನ ಮೂಲ ದಾಖಲೆ ಯೊಂದಿಗೆ ಹಾಜರಾಗಲು ಸೂಚಿಸಿದೆ. ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂ.ಸಂ. 08182-222630 ಸಂಪರ್ಕಿಸುವಂತೆ ಗೃಹ ರಕ್ಷಕದಳದ ಗೌರವ ಸಮಾದೇಷ್ಟರು ತಿಳಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ನಾಳೆ ಬೊಮ್ಮನಕಟ್ಟೆ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ, ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 11 ಕೆ. ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 27 ರಂದು ಬೆಳಗ್ಗೆ 10. 00 ರಿಂದ ಮಧ್ಯಾಹ್ನ 2. 00 ರವರೆಗೆ ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ ಹತ್ತಿರ ನಿಗಡೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯು 2023-24ನೇ ಸಾಲಿನಲ್ಲಿ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಸಾಜಿಸ್ಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರುವ 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ತರಬೇತಿ ಅವಧಿ ಎರಡು ತಿಂಗಳಾಗಿದೆ. ಪರಿಶಿಷ್ಟ ಜಾತಿಯ 20 ಫಲಾನುಭವಿಗಳು ಮತ್ತು ಪರಿಶಿಷ್ಟ ಪಂಗಡದ 20 ಫಲಾನುಭವಿಗಳಿಗೆ ಭಾಗವಹಿಸಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ...
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು !
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು ! ಶಿವಮೊಗ್ಗ : ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸಾವನಪ್ಪಿದ್ದಾರೆ. ಭದ್ರಾವತಿ ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪಿಎ ಈಶ್ವರ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪಿಎ ಈಶ್ವರ್ ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕಿನ...









