ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಆರ್.ಎಸ್.ಗೋಪಾಲಕೃಷ್ಣ ನಿಧನ

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಆರ್.ಎಸ್.ಗೋಪಾಲಕೃಷ್ಣ ನಿಧನ

ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಆರ್.ಎಸ್.ಗೋಪಾಲಕೃಷ್ಣ ನಿಧನ  ಶಿವಮೊಗ್ಗ: ನಗರದ ಪಿ & ಟಿ ಕಾಲೋನಿ ನಿವಾಸಿ ಆರ್.ಎಸ್.ಗೋಪಾಲಕೃಷ್ಣ ( 69 ) ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ. ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆಯು ರೋಟರಿ ಚಿತಾಗಾರದಲ್ಲಿ ಸೋಮವಾರ ಸಂಜೆ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ, ರೋಟರಿ ಕ್ಲಬ್ ಶಿವಮೊಗ್ಗ ಅಧ್ಯಕ್ಷ, ಭಾವಸಾರ ಸಮಾಜ ಅಧ್ಯಕ್ಷ, ಭಾವಸಾರ ಸೊಸೈಟಿ ನಿರ್ದೇಶಕ, ನೇತ್ರ ಭಂಡಾರ ಟ್ರಸ್ಟಿ, ಭಾವಸಾರ ವಿಷನ್ ಇಂಡಿಯಾ ಸಂಸ್ಥಾಪಕ ಸದಸ್ಯರಾಗಿ ಆರ್.ಎಸ್.ಗೋಪಾಲಕೃಷ್ಣ ಸೇವೆ ಸಲ್ಲಿಸಿದ್ದರು. ಗೋಪಾಲಕೃಷ್ಣ ನಿಧನಕ್ಕೆ ವಿ.ನಾಗರಾಜ್, ಜಿ.ವಿಜಯ್‌ಕುಮಾರ್, ಎಸ್.ದತ್ತಾತ್ರಿ, ಲೋಕೇಶ್, ಮಲ್ಲಿಕಾರ್ಜುನ ಕಾನೂರು, ರವೀಂದ್ರನಾಥ ಐತಾಳ್, ಬಿಂದು ವಿಜಯ್‌ಕುಮಾರ್, ಶ್ರೀರಂಜನಿ ದತ್ತಾತ್ರಿ, ಮಹೇಶ್ವರಪ್ಪ, ಫ್ರೆಂಡ್ಸ್ ಸೆಂಟರ್ ಹಾಗೂ ರೋಟರಿ...

ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅಗತ್ಯ -ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ 

ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅಗತ್ಯ -ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ 

ಪ್ರತಿ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವುದು ಅಗತ್ಯ -ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ  ಶಿವಮೊಗ್ಗ: ಇಂದಿನ ದಿನಗಳಲ್ಲಿ ರಕ್ತದ ಅವಶ್ಯಕತೆ ತುಂಬಾ ಇದ್ದು, ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದಾನ ಶಿಬಿರಗಳಿಂದಲೇ ರಕ್ತ ಸಂಗ್ರಹಿಸಬೇಕಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬೇಕು ಎಂದು ಕಾಸ್ಮೋ ಪಾಲಿಟನ್ ಅಧ್ಯಕ್ಷ ಜಯದೇವ್ ಎಂ ಹೇಳಿದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಗೋಪಾಲಗೌಡ ಬಡಾವಣೆಯಲ್ಲಿ ನಿಸರ್ಗ ಉದ್ಯಾನವನ ಸಂಘ, ನಿಸರ್ಗ ಮಹಿಳಾ ಸಂಘ, ಕಾಸ್ಮೋಪಾಲಿಟನ್ ಲಯನ್ಸ್ ಕ್ಲಬ್, ರೆಡ್‌ಕ್ರಾಸ್ ಸಂಜೀವಿನಿ ರಕ್ತಕೇಂದ್ರ, ನಮ್ಮ ಯೋಗ ಕುಟುಂಬ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ”ದಲ್ಲಿ ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಗರ್ಭಿಣಿ ಸ್ತೀಯರಿಗೆ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ, ವ್ಯಕ್ತಿ ಅಪಘಾತಕ್ಕಿಡಾದ ಚಿಕಿತ್ಸೆ ಸಂದರ್ಭಗಳಲ್ಲಿ ರಕ್ತದ...

BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ !

BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ !

BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ ! ಶಿವಮೊಗ್ಗ : ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಹಾಡುಹಗಲೇ ಶಶಿ ಎಂಬ ಯುವಕನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಹೊಟ್ಟೆಯಲ್ಲಿದ್ದ ಕರಳುಪಚ್ಚಿ ಹೊರಬಿದ್ದಿದೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮೂಲಗಳ ಪ್ರಕಾರ, ಇದೊಂದು ರೌಡಿ ವಲಯದ ಹಲ್ಲೆ ಪ್ರಕರಣ ಎಂದು...

ಕೋವಿಡ್ ರೂಪಾಂತರಿ ಆತಂಕಕಾರಿಯಲ್ಲ  -ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ

ಕೋವಿಡ್ ರೂಪಾಂತರಿ ಆತಂಕಕಾರಿಯಲ್ಲ -ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ

ಕೋವಿಡ್ ರೂಪಾಂತರಿ ಆತಂಕಕಾರಿಯಲ್ಲ -ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಶಿವಮೊಗ್ಗ: ಇತ್ತೀಚೆಗೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ ಪ್ರಕಟಿಸಿದಂತೆ ಕೋವಿಡ್ ಜೆಎನ್ 1 ರೂಪಾಂತರ ತಳಿ ಆತಂಕಕಾರಿಯಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ ಹೇಳಿದರು. ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕೋವಿಡ್ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕೋವಿಡ್ ನಿಯಂತ್ರಣ ಕುರಿತು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆ ನಡೆಸಿದ್ದು, ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ 950 ಆಕ್ಸಿಜನ್ ಬೆಡ್, 100 ಐಸಿಯು ಬೆಡ್ ಮತ್ತು 85 ವೆಂಟಿಲೇಟರ್ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...

ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ !

ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ !

ಶೋಭಾಯಾತ್ರೆ ವೇಳೆ ಪೊಲೀಸರ ಮೇಲೆ ಹಲ್ಲೆ ! 7 ಬಜರಂಗದಳ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ ! ಚಿಕ್ಕಮಗಳೂರು : ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ರೂ, ವಿರೋಧದ ನಡುವೆಯೂ ಪಟಾಕಿ ಸಿಡಿಸಿದ್ದಾರೆ. ಇದನ್ನ ತಡೆಯಲು ಹೋದ ಪೊಲೀಸರಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸರಿಗೆ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಸಂಬಧ 7 ಕಾರ್ಯಕರ್ತರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರಿನ ಆಲ್ದೂರು ಪಟ್ಟಣದಲ್ಲಿ ಶೋಭಾ ಯಾತ್ರೆ ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ...

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ  ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಸ್ನಾತಕ ಕೋರ್ಸುಗಳು ಮತ್ತು ಅಂತಿಮ ವರ್ಷದ ಸ್ನಾತಕೋತ್ತರ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಜೆ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಬೋಧನಾಶುಲ್ಕದಲ್ಲಿ ಶೇ.15 ರಷ್ಟುವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಮಲ್ಲೇಶ್ವರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಕೆಎಸ್‌ಒಇಯು...

ಶಿವಮೊಗ್ಗದಲ್ಲಿ 15 ಲಕ್ಷ ಬಹುಮಾನ ನಂಬಿ 13.97 ಲಕ್ಷ ರೂ. ಕಳೆದುಕೊಂಡ ರೈತ !

ಶಿವಮೊಗ್ಗದಲ್ಲಿ 15 ಲಕ್ಷ ಬಹುಮಾನ ನಂಬಿ 13.97 ಲಕ್ಷ ರೂ. ಕಳೆದುಕೊಂಡ ರೈತ !

ಶಿವಮೊಗ್ಗದಲ್ಲಿ 15 ಲಕ್ಷ ಬಹುಮಾನ ನಂಬಿ 13.97 ಲಕ್ಷ ರೂ. ಕಳೆದುಕೊಂಡ ರೈತ ! ಶಿವಮೊಗ್ಗ : ಹೊಸನಗರ ತಾಲೂಕಿನ ರೈತನೋರ್ವ ಆನ್‌ಲೈನ್‌ ಶಾಪಿಂಗ್‌ನಲ್ಲಿ 15 ಲಕ್ಷ ರೂ. ಬಹುಮಾನ ಗ ಗೆದ್ದಿರುವುದಾಗಿ ಬಂದ ಪತ್ರವನ್ನು ನಂಬಿ 13.97 ಲಕ್ಷ ರೂ. ನ ಕಳೆದುಕೊಂಡಿದ್ದಾರೆ. 25 ವರ್ಷದ ರೈತ ವಂಚನೆಗೆ ಒಳಗಾದವರು. ನವೆಂಬರ್ 8ರಂದು ರೈತನ ತಾಯಿ ಹೆಸರಿಗೆ 15.50 ಲಕ್ಷ ರೂ. ಆನ್ ಲೈನ್‌ ಶಾಪಿಂಗ್‌ನಲ್ಲಿ ಗೆದ್ದಿರುವುದಾಗಿ ಅಂಚೆ ಮೂಲಕ ಪತ್ರ ಬಂದಿತ್ತು. ಅದರಲ್ಲಿದ್ದ ಸಹಾಯವಾಣಿಗೆ ಕರೆ ಮಾಡಿದ್ದ ರೈತನಿಗೆ ಸಂಸ್ಥೆಯ ಪಿ ಆರ್ ಒ ಎಂದು ಪರಿಚಯ ಮಾಡಿಕೊಂಡ ಅಪರಿಚಿತ 15.51 ಲಕ್ಷ ರೂ. ಗೆದ್ದಿರುವುದಾಗಿ ನಂಬಿಸಿದ್ದ. ಆ ಬಳಿಕ ಗುರುತಿನ ಚೀಟಿ ಕಳುಹಿಸುವಂತೆ ಹೇಳಿದ್ದ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ...

ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ !

ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ !

ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.ಇಂದು ಹೊಸದಾಗಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಕೋವಿಡ್ ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು 54 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.ಇವರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜಿಲ್ಲೆಯಲ್ಲಿ ಒಟ್ಟು 7 ಸಕ್ರೀಯ ಸೋಂಕಿತರಿದ್ದಾರೆ. ಇವರಲ್ಲಿ ಇಬ್ಬರನ್ನು ಕೋವಿಡ್ ಆಸ್ಪತ್ರೆಯಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ಐವರನ್ನು ಹೋಂ ಕ್ವಾರಂಟೈನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ. ಇಂದು ಪರೀಕ್ಷೆ ಮಾಡಿದಂತ 54 ಮಂದಿಯಲ್ಲಿ...

ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ  !ಯಾವಾಗ ಸೇರಲಿದೆ ಖಾತೆಗೆ ಹಣ ?  ಯಾವಾಗ, ಎಲ್ಲಿ  ನಡೆಯಲಿದೆ ಕಾರ್ಯಕ್ರಮ ?

ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ?

ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ !ಯಾವಾಗ ಸೇರಲಿದೆ ಖಾತೆಗೆ ಹಣ ? ಯಾವಾಗ, ಎಲ್ಲಿ ನಡೆಯಲಿದೆ ಕಾರ್ಯಕ್ರಮ ? ಶಿವಮೊಗ್ಗ : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯುವನಿಧಿ ಯೋಜನೆ ಜನವರಿ 12 ರಂದು ಶಿವಮೊಗ್ಗದಲ್ಲಿ ಜಾರಿಯಾಗಲಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ , ರಾಜ್ಯ ಸರ್ಕಾರ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿತ್ತು. ಐದನೇ ಗ್ಯಾರಂಟಿ ಶಿವಮೊಗ್ಗದಲ್ಲಿ ಜಾರಿ ಮಾಡುತ್ತಿದ್ದೇವೆ. ಡಿಸೆಂಬರ್ 26 ರಿಂದ ನೋಂದಣಿ ಕೂಡ ಆರಂಭವಾಗಲಿದೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿ ಗ್ಯಾರಂಟಿಗೆ ಚಾಲನೆ ನೀಡುತ್ತೇವೆ. ಸ್ವಾಮಿ ವಿವೇಕಾನಂದ ಜಯಂತಿಯ ದಿನ ಚಾಲನೆ ನೀಡುತ್ತೇವೆ. ಆ ದಿನವೇ ಫಲಾನುಭವಿಗಳ ಖಾತೆಗೆ ಹಣ ಹೋಗಲಿದೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...

WEKEND STORY : ಅಜ್ಜಿ ಅಥವಾ ತಾತ ಮನೆಯಲ್ಲಿದ್ದರೆ ಬೆಳೆಯುವ ಮಕ್ಕಳಿಗೆ ಆಗುವಂತಹ ಲಾಭಗಳು

WEKEND STORY : ಅಜ್ಜಿ ಅಥವಾ ತಾತ ಮನೆಯಲ್ಲಿದ್ದರೆ ಬೆಳೆಯುವ ಮಕ್ಕಳಿಗೆ ಆಗುವಂತಹ ಲಾಭಗಳು

WEKEND STORY : ಅಜ್ಜಿ ಅಥವಾ ತಾತ ಮನೆಯಲ್ಲಿದ್ದರೆ ಬೆಳೆಯುವ ಮಕ್ಕಳಿಗೆ ಆಗುವಂತಹ ಲಾಭಗಳು  1. ಅಪ್ಪ ಮತ್ತು ಅಮ್ಮ ಇಬ್ಬರು ಮಕ್ಕಳಿಗೆ ಕೊಡಲೇಬೇಕಾದಂತಹ ಕ್ವಾಲಿಟಿ ಟೈಮ್ ಕೊಡದೆ ಇದ್ದಾಗ ಅದು ತಾತ ಅಥವಾ ಅಜ್ಜಿಯಿಂದ ಸಿಗುತ್ತದೆ. 2. ಅಪ್ಪ ಮತ್ತು ಅಮ್ಮ ಇವರ ಕೋಪಕ್ಕೆ ಗುರಿಯಾದಾಗ ಮಕ್ಕಳಿಗೆ ಭದ್ರತೆ ಮತ್ತು ರಕ್ಷಣೆ ಸಿಗುತ್ತದೆ.  3. ಅಪ್ಪ ಮತ್ತು ಅಮ್ಮ ಇಬ್ಬರೂ ಮಗುವಿಗೆ ತಾಳ್ಮೆಯಿಂದ ಅವರ ವಿಷಯಗಳಿಗೆ ಕಿವಿ ಕೊಡಲು ಆಗದೇ ಇರುವಾಗ ತಾತ ಅಥವಾ ಅಜ್ಜಿ ಅವರಿಗೆ ಕಿವಿಯಾಗಬಲ್ಲರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ 4. ತಿನ್ನುವ ಉಡುವ ಮತ್ತು ಸ್ನಾನ ಮಾಡುವಂತಹ ವಿಷಯಗಳಲ್ಲಿ ಮಕ್ಕಳು ದೊಡ್ಡವರ ವೇಗಕ್ಕೆ ಸಮಾದೂಗಲಾರರು. ಅಂತಹ ಸಮಯದಲ್ಲಿ ತಂದೆ ಅಥವಾ ತಾಯಿ ಧಾವಂತದಲ್ಲಿ ಇರುವಾಗ...