ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾದ ಮಹಿಳೆ ! ಲಾಡ್ಜ್ ಗೆ ಕರೆದೊಯ್ದಳು ! ತಿಂಡಿ ತರುವಷ್ಟರಲ್ಲಿ  ಹಣ, ಚಿನ್ನ ದೋಚಿ ಮಹಿಳೆ ಪರಾರಿ ! ಏನಿದು ಪ್ರಕರಣ ?

ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾದ ಮಹಿಳೆ ! ಲಾಡ್ಜ್ ಗೆ ಕರೆದೊಯ್ದಳು ! ತಿಂಡಿ ತರುವಷ್ಟರಲ್ಲಿ ಹಣ, ಚಿನ್ನ ದೋಚಿ ಮಹಿಳೆ ಪರಾರಿ ! ಏನಿದು ಪ್ರಕರಣ ?

ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾದ ಮಹಿಳೆ ! ಲಾಡ್ಜ್ ಗೆ ಕರೆದೊಯ್ದಳು ! ತಿಂಡಿ ತರುವಷ್ಟರಲ್ಲಿ ಹಣ, ಚಿನ್ನ ದೋಚಿ ಮಹಿಳೆ ಪರಾರಿ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಅಲ್ಲಿ ಆಗಾಗ ಸರಗಳ್ಳತನ ಪ್ರಕರಣಗಳು, ಹಣ ಕಳವು ಪ್ರಕರಣಗಳು, ಬ್ಯಾಗ್ ಮಿಸ್ಸಿಂಗ್ ಪ್ರಕರಣಗಳು ನಡೆಯುತ್ತಿರುತ್ತೇವೆ. ಇವುಗಳ ಜೊತೆಗೆ ವಿಚಿತ್ರ ಪ್ರಕರಣ ಒಂದು ತಳುಕು ಹಾಕಿಕೊಂಡಿದೆ, ಏನಿದು ಪ್ರಕರಣ ? ಹೊನ್ನಾವರದಿಂದ ಶಿವಮೊಗ್ಗಕ್ಕೆ ಲಾಂಗ್ ಜರ್ನಿಯ ವೇಳೆ ಲಾರಿ ಚಾಲಕನೊಬ್ಬನಿಗೆ ಅಪರಿಚಿತ ಮಹಿಳೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪರಿಚಯವಾಗಿದ್ದಾಳೆ. ಪರಿಚಯವಾದ ಮಹಿಳೆಯನ್ನು ನಂಬಿ ಹಣ, ಚಿನ್ನ, ಕಳೆದುಕೊಂಡಿರುವ ಘಟನೆ ಡಿಸೆಂಬರ್ 15 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...

ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !

ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !

ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಗಡುವು ಜನವರಿ 14 ಕ್ಕೆ ಕೊನೆಗೊಳ್ಳುತ್ತದೆ. ಹುದ್ದೆಗಳ ವಿವರ ಪಶ್ಚಿಮ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಜೆಬಿಪಿ ವಿಭಾಗದಲ್ಲಿ 1164, ಕೋಟಾ ವಿಭಾಗದಲ್ಲಿ 853, ಬಿಪಿಎಲ್ ವಿಭಾಗದಲ್ಲಿ 603, ಡಬ್ಲ್ಯುಆರ್‌ಎಸ್ನಲ್ಲಿ 196, ಸಿಆರ್ಡಬ್ಲ್ಯೂಎಸ್ ಬಿಪಿಎಲ್ನಲ್ಲಿ 170 ಮತ್ತು ಎಚ್ಕ್ಯೂ / ಜೆಬಿಪಿ ವಿಭಾಗದಲ್ಲಿ 29 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ !

ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ !

ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ ! ಶಿವಮೊಗ್ಗ : ಬಿಜೆಪಿ ಜೆಡಿಎಸ್ ಒಂದಾಗಿರೋದಕ್ಕೆ ಗಾಬರಿಯಾಗಿದೆ, ಭಯವಾಗಿದೆ. ಕಳೆದ ಬಾರಿ ಕಾಂಗ್ರೆಸ್ ಲೋಕಸಭೆಯಲ್ಲಿ ಒಂದು ಸ್ಥಾನ ಪಡೆದಿತ್ತು. ಈ ಬಾರಿ ಒಂದೇ ಒಂದು ಸ್ಥಾನ ಬರಲ್ಲ. ಹೀಗಾಗಿ ಹಿಜಾಬ್ ನಿಷೇಧಕ್ಕೆ ಕೈ ಹಾಕಿದ್ದಾರೆ. ರಾಜ್ಯದಲ್ಲಿ ಗಲಾಟೆ, ದೊಂಬಿ, ಕೊಲೆಗಳಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಮ್ಮದ್ ಬಿನ್ ತುಘಲಕ್ ನನ್ನು ಹುಚ್ಚು ದೊರೆ ಎನ್ನುತ್ತಿದ್ದರು. ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ. ಕೋರ್ಟ್ ನಲ್ಲಿ ಹಿಜಾಬ್ ಬಗ್ಗೆ ಚರ್ಚೆ ಆಗುತ್ತಿದೆ. ಆದರೆ ಮುಸ್ಲಿಮರನ್ನು ತೃಪ್ತಿಪಡಿಸಲು ಇವರಿಗೆ ಕಾನೂನು, ಹೈಕೋರ್ಟ್, ಸಚಿವ ಸಂಪುಟ ಸದಸ್ಯರು ಲೆಕ್ಕಕ್ಕಿಲ್ಲ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ !

540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ !

540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ ! ಉದ್ಯೋಗ ಸುದ್ದಿ : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹಾಗೂ ಆನ್ಲೈನ್ ಅರ್ಜಿಯನ್ನು ಕರ್ನಾಟಕ ಅರಣ್ಯ ಇಲಾಖೆಯ ಜಾಲತಾಣ https://aranya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ...

ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ

ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ

ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ ಶಿವಮೊಗ್ಗ : ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಒಂದಾದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯವಾಗಿರುತ್ತದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 26-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ

ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ

ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ ಶಿವಮೊಗ್ಗ :- ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗ ಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಹೊಸ ರೂಪಾಂತರಿ ತಳಿಯ ಬಗ್ಗೆ ಜನರಲ್ಲಿ ಹೆಚ್ಚಿನ ಆತಂಕ ಬೇಡ. ರಾಜ್ಯ ಸರ್ಕಾರ ನೀಡಿರುವ ಮಾರ್ಗಸೂಚಿ ಮತ್ತು ಸಲಹಾತ್ಮಕ ಕ್ರಮಗಳನ್ನು ಪಾಲಿಸಬೇಕು.60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಕ್ಕಳು, ಇತರೆ ತೀವ್ರತರ ಖಾಯಿಲೆಯಿಂದ ಬಳಲುವವರು ಹೊರಾಂಗಣ ಪ್ರದೇಶಕ್ಕೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ವಚ್ಚತೆ ಕಡೆ ಗಮನ ಹರಿಸಬೇಕು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ ಉದ್ಯೋಗ ಸುದ್ದಿ : ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಉತ್ತಮ ಅವಕಾಶವಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್‌ ಕಮಿಷನ್ (UPSC) ರಕ್ಷಣಾ ಇಲಾಖೆ ಅಧೀನದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಿ ಅಕಾಡೆಮಿಗಳ ಹುದ್ದೆಗಳಿಗೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 400 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಪರೀಕ್ಷೆ 2024ರ ಏಪ್ರಿಲ್ 21ರಂದು ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ 2024ರ ಜನವರಿ 9 ಎಂದು ಪ್ರಕಟಣೆ ತಿಳಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...

STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ !

STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ !

STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ! ರಾಜ್ಯ ಸುದ್ದಿ : ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ.ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಹಿಂದಿನ ಬಿಜೆಪಿ ಸರ್ಕಾರದ ವೇಳೆ ನಡೆದ ಈ ಹಿಜಾಬ್ ಗಲಾಟೆ ರಾಜಕೀಯ ಗುದ್ದಾಟಕ್ಕೂ ಕಾರಣಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ! ಶಿವಮೊಗ್ಗ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ ಕಪ್ಪು ಚುಕ್ಕೆಯುಳ್ಳ ಸ್ವೇಟರ್, ಒಂದು ಬಿಳಿ ಬಣ್ಣದ ಕಪ್ಪು ಗೆರೆಯುಳ್ಳ ಉದ್ದ ತೋಳಿನ ಶರ್ಟ್, ಸಿಮೆಂಟ್ ಕಲರ್ ಪ್ಯಾಂಟ್, ಒಂದು ಬಣ್ಣದ ಉಡುದಾರ, ಕಪ್ಪು ಬಣ್ಣದ ಚಪ್ಪಲಿಗಳು ಮತ್ತು ಕೆಂಪು, ಬಿಳಿ ಬಣ್ಣದ ಟವೆಲ್ ಧರಿಸಿರುತ್ತಾರೆ. ಮೃತನ ದೇಹವು ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿರುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...

ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್

ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್

ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್ ಶಿವಮೊಗ್ಗ : ಕೃಷಿ ಬಿಟ್ಟರೆ ಅತಿ ಹೆಚ್ಚು ಉದ್ಯೋಗ ನೀಡುತ್ತಿರುವುದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವಾಗಿದ್ದು, ಈ ವಲಯದಲ್ಲಿರುವ ಸವಲತ್ತುಗಳನ್ನು ಕೈಗಾರಿಕೋದ್ಯಮಿಗಳು ಬಳಕೆ ಮಾಡಿಕೊಳ್ಳಬೇಕೆಂದು ಎಂಎಸ್‍ಎಂಇ ಜಂಟಿ ನಿರ್ದೇಶಕ ಡಾ.ಕೆ.ಸಾಕ್ರಟೀಸ್ ಹೇಳಿದರು. ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸುವರ್ಣ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು, ರಫ್ತು ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇದೊಂದು ಅತ್ಯಂತ ಪ್ರಸ್ತುತವಾದ ಕಾರ್ಯಕ್ರಮವಾಗಿದೆ. ಎಂಎಸ್‍ಎಂಇ ಸುಮಾರು 11 ಕೋಟಿ ಉದ್ಯೋಗವನ್ನು ನೀಡಿದ್ದು, ಪರೋಕ್ಷವಾಗಿ 6...