BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !

BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !

BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಶಿವಮೊಗ್ಗದಲ್ಲೂ ದಿಡೀರ್ ಅಂತ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತಿಬ್ಬರಿಗೆ ಮನೆಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಕಲ ಸಿದ್ದತೆ ಮಾಡಲಾಗಿದ್ದು, ಸೋಂಕಿತರಿಗೆ ಬೆಡ್ ವ್ಯವಸ್ಥೆ, ವೆಂಟಿಲೇಟರ್ ಸೇರಿದಂತೆ ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕೋವಿಡ್ ಭೀತಿ ಮನೆ ಮಾಡಿದ್ದು, ಎಚ್ಚರಿಕೆಯಿಂದ ಇರುವಂತೆ ಸರ್ಕಾರ ಸೂಚನೆಗಳನ್ನು ನೀಡಿದೆ. ಅನೇಕ ತಿಂಗಳ ನಂತರ ಕೊರೋನ ಪಾಸಿಟಿವ್...

ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ

ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ

ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ  ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ...

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿರುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಹೆಚ್ಚಿನ ವಿವರಗಳು ಇಲಾಖಾ ವೆಬ್‍ಸೈಟ್ https://bcwd.karnataka.gov.in ನಲ್ಲಿ ಲಭ್ಯವಿದ್ದು, ಸಂಪರ್ಕಿಸಬೇಕಾದ ಸಹಾಯವಾಣಿ...

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ  ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ !

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ  ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ !

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ ! ಶಿವಮೊಗ್ಗ : ತಾಲೂಕಿನ ಆನವಟ್ಟಿ ಮೆಸ್ಕಾಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಇ.ಇ ಜಿ. ರಮೇಶ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.  ಎಲೆಕ್ಟ್ರಿಕ್ ಕಂಟ್ರಾಕ್ಟರ್ ಪ್ರದೀಪ್ ಜಿ. ಎಂಬುವವರಿಂದ ರೂ. 20,000/- ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಎ.ಇ.ಇ ಜಿ. ರಮೇಶ್ ಸಿಕ್ಕಿಬಿದ್ದಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಕೈಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ  ಪ್ರದೀಪ್ ಜಿ, ಬಿನ್. ಗುಡ್ಡಪ್ಪ, ಎಲೆಕ್ನಿಕ್ ಕಂಟ್ರಾಕ್ಟರ್, ಬೆಟ್ಟದಕೊರ್ಲಿ ಗ್ರಾಮ, ಕುಪ್ಪಗಡ್ಡೆ ಮೋಸ್ಟ್, ಸೊರಬ ತಾಲ್ಲೂಕು, ಶಿವಮೊಗ್ಗ ಜಿಲ್ಲೆ ಇವರು ಕಳೆದ 6 ವರ್ಷಗಳಿಂದ ಕೆಇಬಿ ಇಲಾಖೆಯಲ್ಲಿ ಕ್ಲಾಸ್-! ಎಲೆಕ್ನಿಕಲ್ ಕಾಂಟ್ರ್ಯಾಕ್ಟರ್ ಆಗಿ ಕೆಲಸ...

ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !

ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !

ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ ! ಉದ್ಯೋಗ ಸುದ್ದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶೀಘ್ರದಲ್ಲೇ ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಒಟ್ಟು 3,300ಕ್ಕೂ ಅಧಿಕ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ನೇಮಕದ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿಡುಎಸ್‌ಎಸ್‌ಬಿ,ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಣಕಾಸು ಇಲಾಖೆ, ರಾಜ್ಯ ವಿದ್ಯುತ್ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿ ಹುದ್ದೆ ಭರ್ತಿ ಮಾಡಲು ನೇಮಕ ಪ್ರಸ್ತಾವನೆ ಸಲ್ಲಿಕೆ ಆಗಿವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಈ ಎಲ್ಲಾ ಇಲಾಖೆಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ...

ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ.

ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ.

ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ. ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುದಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 1912 ಮತ್ತು ಮೆಸ್ಕಾಂ ಶಿವಮೊಗ್ಗ ನಗರ ಪ್ರದೇಶದ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂರವಾಣಿ ಸಂಖ್ಯೆ : 08182-225887, 08182-222369 ನ್ನು ಸಂಪರ್ಕಿಸಬಹುದಾಗಿದೆ. ಶಿವಮೊಗ್ಗ ತಾಲ್ಲೂಕು ನಗರ ಉಪವಿಭಾಗ-2 ರ ಉಪವಿಭಾಗಾಧಿಕಾರಿ ಯಶವಂತ್ ನಾಯ್ಕ್, ಮೊ.ನಂ:9448289449 ಈ ಅಧಿಕಾರಿಯ ವ್ಯಾಪ್ತಿಗೆ ಬರುವ ಸ್ಥಳಗಳು ಈ ಕೆಳಕಂಡಂತಿವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ !

BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ !

BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ ! ಶಿವಮೊಗ್ಗ : ನಗರದ ಗಾಂಧಿನಗರದ ಕಟ್ಟಡವೊಂದರ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಗಾಂಧಿ ನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿದ್ದ ಅಡ್ಡೆ ಮೇಲೆ ರೇಡ್ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ನೀಡಿದ್ದ ದೂರಿನನ್ವಯ ದಾಳಿ ನಡೆಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇಲ್ಲಿನ ಕಟ್ಟಡವೊಂದರ ನೆಲಮಾಳಿಗೆಯನ್ನು ಕಂಟ್ರಾಕ್ಟರ್ ಕಚೇರಿ ಹಾಗೂ ಗೋಡೌನ್ ಗಾಗಿ ಬಾಡಿಗೆ ಪಡೆಯಲಾಗಿತ್ತು. ಆದರೆ ಅಲ್ಲಿ, ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಾಹಿತಿ ಪಡೆದು ರೇಡ್ ನಡೆಸಿದ ಅಧಿಕಾರಿಗಳು, ಮೂವರು ಯುವತಿಯರನ್ನು ರಕ್ಷಿಸಿ ಇಬ್ಬರನ್ನ ಬಂಧಿಸಿದ್ದಾರೆ ವರದಿ : ಲಿಂಗರಾಜ್...

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿಯ ಐಟಿಎಂಎಸ್(ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ) ಮೂಲಕ ಆ.28ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಸ್ಮಾರ್ಟ್‌ಸಿಟಿ ಸಹಯೋಗದಲ್ಲಿ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದೆ. ಈಗಾಗಲೇ ಹಲವು ವಾಹನಗಳಿಗೆ ಹೆಲ್ಮಟ್ ಧರಿಸದೇ ಓಡಿಸುವುದು, ಮದ್ಯ ಸೇವಿಸಿ ವಾಹನ ಚಲಾವಣೆ, ಅಜಾಗಕರೂಕತೆ ಮತ್ತು ಅತಿವೇಗ ತಡೆ ಸೇರಿದಂತೆ ವಿವಿಧ ಬಗೆಯ ಸಂಚಾರ ನಿಯಮ ಉಲ್ಲಂಘನೆಯ ನೋಟಿಸ್‌ಗಳು ರವಾನೆಯಾಗಿವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಸಂಚಾರ ನಿಯಮವನ್ನು ಪಾಲಿಸದ, ಕ್ಯಾಮರಾ ಕಣ್ಣಿಗೆ ಸೆರೆಯಾದ ವಾಹನಗಳನ್ನು...

BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ !

BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ !

BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬೈಟ್ ನಿನ್ನೆ ರಾತ್ರಿ ವೇಳೆಗೆ ಹಾಕರ್ಸ್ ಹ್ಯಾಕ್ ಮಾಡಿದ್ದಾರೆ. ಪ್ರೋ ಪ್ಯಾಲೆಸ್ಟೈನ್ ರಿಂದ ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. ವೆಬ್ ಸೈಟ್ ಹ್ಯಾಕ್ ಮಾಡಿರುವ ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ. ಸೇವ್ ಪ್ಯಾಲೆಸ್ಟೈನ್- ಇಸ್ರೇಲ್ ಡಾಗ್ ಎಂದು ವೆಬ್ ಸೈಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹ್ಯಾಕ್ ಆದ ಬಳಿಕ ವೆಬ್ ಸ್ಥಗಿತಗೊಳಿಸಿದ ವಿವಿ ಟೆಕ್ನಿಕಲ್ ಟೀಂ. ಪ್ರಸ್ತುತ ಓಪನ್ ಬ್ಲಾಕ್ ಅಗಿರುವ ಕುವೆಂಪು ವಿವಿಯ ವೆಬ್...

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  https://shivamogga.dcourts.gov.in/notice-category/recruitments ಅಥವಾ https://karnatakajudiciary.kar.nic.in/districtrecruitment.php ಇಲ್ಲಿ ಆನ್‍ಲೈನ್ ಮೂಲಕ ದಿ: 15-12-2023 ರಿಂದ 16-01-2024 ರ ರಾತ್ರಿ 11.59 ರವರೆಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ನಡೆಸುವ...