ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು

ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು

ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು ಭದ್ರಾವತಿ : ಎಳೆನೀರು ಮಾರಾಟದ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು , ಓರ್ವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಇಂದು ಪ್ರಾಥಮಿಕ ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ. ಭದ್ರಾವತಿಯ ಅಂಡರ್ ಬ್ರಿಡ್ಜ್ ಹತ್ತಿರ ಈ ಘಟನೆ ನಡೆದಿದ್ದು ಬೆಳಗ್ಗೆ ಎಳನೀರು ಮಾರಾಟ ಮಾಡುವ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಸಲೀಂಖಾನ್ (24) ಎಂಬುವವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು ,ನೌಶದ್ ಎಂಬಾತನಿಂದ ಹಲ್ಲೆ ನಡೆದಿದೆ ಎನ್ನಲಾಗಿದ್ದು ಸಲೀಂಖಾನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣಾ...

ಕುಡಿದು ವಾಹನ ಚಲಾಯಿಸಿದವನಿಗೆ ಬಿತ್ತು ಬರೋಬ್ಬರಿ  11.000 ದಂಡ !

ಕುಡಿದು ವಾಹನ ಚಲಾಯಿಸಿದವನಿಗೆ ಬಿತ್ತು ಬರೋಬ್ಬರಿ  11.000 ದಂಡ !

ಕುಡಿದು ವಾಹನ ಚಲಾಯಿಸಿದವನಿಗೆ ಬಿತ್ತು ಬರೋಬ್ಬರಿ 11.000 ದಂಡ ! ಶಿವಮೊಗ್ಗ : ಕುಡಿದು ವಾಹನ ಚಲಾಯಿಸುವುದು ಅಪರಾಧ ಎಂದು ಗೊತ್ತಿದ್ದರೂ ಕೂಡ ನಿಯಮವನ್ನು ಗಾಳಿಗೆ ತೂರಿ ಕುಡಿದು ವಾಹನ ಚಲಾಯಿಸಿದವನಿಗೆ ಭದ್ರಾವತಿ ನ್ಯಾಯಾಲಯ ಬರೋಬ್ಬರಿ 11.000 ದಂಡ ವಿಧಿಸಿದೆ. ದ್ವಿ ಚಕ್ರ ವಾಹನ ಸವಾರನೊಬ್ಬನು ಹೆಲ್ಮೆಟ್ ಧರಿಸದೆ ಮತ್ತು ಪಾನಮತ್ತನಾಗಿ ವಾಹನ ಚಲಾಯಿಸಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದರ ಹಿನ್ನೆಲೆಯಲ್ಲಿ ಭದ್ರಾವತಿಯ ನ್ಯಾಯಾಲಯ ಆತನಿಗೆ ರೂ 11 ಸಾವಿರ ದಂಡ ವಿಧಿ ಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಡಿ. 4ರಂದು ಇಲ್ಲಿನ ರಬ್ಬರ್‌ಕಾಡು ವಾಸಿ ಕುಮಾರ್ (49) ದ್ವಿ ಚಕ್ರ ವಾಹನದಲ್ಲಿ ಹೋಗು ವಾಗ ನ್ಯೂ ಟೌನ್ ಎಸ್ ಐ ರಮೇಶ್ ತಪಾಸಿಸಿದ್ದರು. ಆಗ ಆತ ಕುಡಿತ ಮತ್ತಿನಲ್ಲಿರುವುದು...

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಷ್ಟವಾಗ್ತಿದೀಯಾ ವಿಮಾನ ಲ್ಯಾಂಡಿಂಗ್ ? ಗೋವ ಟ್ರಿಪ್ ಕ್ಯಾನ್ಸಲ್ ಆಗಿದ್ದೀಕೆ ? ನಿಗದಿತ ಸಂಚಾರಕ್ಕೆ ತಡವಾಗುತ್ತಿದಿಯಾ ?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಷ್ಟವಾಗ್ತಿದೀಯಾ ವಿಮಾನ ಲ್ಯಾಂಡಿಂಗ್ ? ಗೋವ ಟ್ರಿಪ್ ಕ್ಯಾನ್ಸಲ್ ಆಗಿದ್ದೀಕೆ ? ನಿಗದಿತ ಸಂಚಾರಕ್ಕೆ ತಡವಾಗುತ್ತಿದಿಯಾ ?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕಷ್ಟವಾಗ್ತಿದೀಯಾ ವಿಮಾನ ಲ್ಯಾಂಡಿಂಗ್ ? ಗೋವ ಟ್ರಿಪ್ ಕ್ಯಾನ್ಸಲ್ ಆಗಿದ್ದೀಕೆ ? ನಿಗದಿತ ಸಂಚಾರಕ್ಕೆ ತಡವಾಗುತ್ತಿದಿಯಾ ? ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನದ ಲ್ಯಾಂಡಿಂಗ್ ಹಾಗೂ ಹಾರಾಟಕ್ಕೆ ಸಮಸ್ಯೆಯಾದಂತಹ ಕೆಲವು ಘಟನೆಗಳ ಬಗ್ಗೆ ವರದಿಯಾಗಿದೆ. ಕೆಲ ತಿಂಗಳುಗಳ ಹಿಂದಷ್ಟೇ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿ ಆಕಾಶದಲ್ಲೆ ಸುತ್ತು ಹೊಡೆದ ಘಟನೆ ನಮ್ಮ ಕಣ್ಣ ಮುಂದೆಯೇ ಇದೆ. ಅದಲ್ಲದೆ ಈಗ ಮತ್ತೊಂದು ಘಟನೆ ವರದಿಯಾಗಿದ್ದು. ಸೋಗಾನೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಮಾಡಲು ಕಷ್ಟವಾಗುತ್ತೀದೆ. ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರಿಗೆ ನಿಗದಿತ ಸಂಚಾರಕ್ಕೆ ತಡವಾಗುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ   ಶಿವಮೊಗ್ಗ ವಿಮಾನ...

BIG BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟಿ ‘ಲೀಲಾವತಿ’ ಇನ್ನಿಲ್ಲ

BIG BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟಿ ‘ಲೀಲಾವತಿ’ ಇನ್ನಿಲ್ಲ

BIG BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟಿ ‘ಲೀಲಾವತಿ’ ಇನ್ನಿಲ್ಲ ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲದೇ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೇರವೇರಲಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಅವರ ಅಂತ್ಯಕ್ರಿಯೆಯನ್ನು ನೇರವೇರಸಲಾಗುವುದು ಅಂತ ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಲೀಲಾವತಿ ದಕ್ಷಿಣ ಭಾರತದ ನಟಿಯಾಗಿ...

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಉಳಿದ ಸೀಟುಗಳ ಭರ್ತಿ ಮತ್ತು ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಎನ್ ಎಸ್ ಯು ಐ ಮನವಿ

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಉಳಿದ ಸೀಟುಗಳ ಭರ್ತಿ ಮತ್ತು ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಎನ್ ಎಸ್ ಯು ಐ ಮನವಿ

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಉಳಿದ ಸೀಟುಗಳ ಭರ್ತಿ ಮತ್ತು ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಎನ್ ಎಸ್ ಯು ಐ ಮನವಿ ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಉಳಿದ ಸೀಟುಗಳ ಭರ್ತಿ ಮತ್ತು ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಅಗ್ರಹಿಸಿ ಎನ್ ಎಸ್ ಯು ಐ ಮನವಿ ಮಾಡಿದೆ ಕುವೆಂಪು ವಿವಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನ ಪಿಜಿ ಪ್ರವೇಶ ಮುಕ್ತಾಯಗೊಂಡಿದ್ದು ವಿವಿಧ ಕೋರ್ಸುಗಳಿಗೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಅಂಗವಿಕಲ ಕೋಟಾದಡಿ ಮೀಸಲಾಗಿದ್ದ ಸೀಟುಗಳು ಸಂಪೂರ್ಣ ಭರ್ತಿಯಾಗಿಲ್ಲ ಹಾಗಾಗಿ , ಖಾಲಿ ಉಳಿದಿರುವ ಸೀಟುಗಳನ್ನು ಇತರೆ ವರ್ಗದ ಆಕಾಂಕ್ಷಿಗಳಿಗೆ ಹಂಚಿಕೆ ಮಾಡಬೇಕು. ಇದಕ್ಕಾಗಿ ಮತ್ತೊಮ್ಮೆ ಕೌನ್ಸಿಲಿಂಗ್‌ ನಡೆಸಬೇಕು.ಎಂದು ಎನ್ ಎಸ್ ಯು ಐ ಮನವಿ ಮಾಡಿದೆ ಕುವೆಂಪು ವಿವಿಯ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿದೆ. ತರಗತಿಗಳು ಆರಂಭವಾಗಿ ಸೆಮಿಸ್ಟರ್ ಪರೀಕ್ಷೆಗಳು ಸಮೀಪಿಸುತ್ತಿದ್ದರೂ ಕುವೆಂಪು ವಿವಿ ನೇಮಕಾತಿ ಮಾಡಿಲ್ಲ.ತರಗತಿಗಳು ಆರಂಭವಾಗಿ ಎರಡು ತಿಂಗಳಾಗುತ್ತಾ ಬಂದಿದ್ದು, ನಿಗಧಿತ ಪಠ್ಯಕ್ರಮಗಳ ಬೋಧನೆ ನಡೆದಿಲ್ಲ. ಸೆಮಿಸ್ಟರ್...

ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ

ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ

ನಾಳೆಯಿಂದ ರಾಜ್ಯಮಟ್ಟದ ವಿದ್ಯುತ್ ಇಲಾಖೆಯ ಕ್ರಿಕೆಟ್ ಪಂದ್ಯಾವಳಿ ಶಿವಮೊಗ್ಗ : ಕರ್ತವ್ಯದಲ್ಲಿ ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ ಅವರ ಸ್ಮರಣಾರ್ಥ ರಾಜ್ಯಮಟ್ಟದ ವಿದ್ಯುತ್ ಇಲಾಖೆ ನೌಕರರ ಕ್ರಿಕೆಟ್ ಪಂದ್ಯಾವಳಿಯನ್ನು ಡಿ. 09 ಹಾಗೂ 10ರಂದು ಜೆಎನ್‌ಎನ್‌ಸಿ ಕಾಲೇಜು ಹಾಗೂ ಕೃಷಿ ಕಾಲೇಜಿನ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಲೀಗ್ ಮಾದರಿಯಲ್ಲಿ ನಡೆಯುವ ಈ ಪಂದ್ಯಾವಳಿಗೆ ರಾಜ್ಯದ 24 ತಂಡಗಳು ಹೆಸರು ನೊಂದಾಯಿಸಿವೆ. ಬಲರಾಮ್ ಅಭಿಮಾನಿಗಳ ಸಂಘ ಮೆಸ್ಕಾಂ ಶಿವಮೊಗ್ಗ, ಹೆಚ್ ಈರಪ್ಪ ಗ್ರಾಮೀಣಾಭಿವೃದ್ಧಿ ಎಜುಕೇಷನ್ ಟ್ರಸ್ಟ್ ಹಾಗೂ ರಾಜೀವ್‌ ಗಾಂಧಿ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಗಳ ಆಶ್ರಯದಲ್ಲಿ ಈ ಪಂದ್ಯಾವಳಿಗಳು ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಡಿ. 09ರ ಬೆಳಗ್ಗೆ 10 ಗಂಟೆಗೆ ಜೆಎನ್ ಎನ್‌ಸಿಇ ಕಾಲೇಜು ಕ್ರೀಡಾಂಗಣದಲ್ಲಿ ಶಿವಮೊಗ್ಗ ಕಾರ್ಯಪಾಲಕ ಅಭಿಯಂತರ...

ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ.

ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ.

ಶಿವಮೊಗ್ಗದಲ್ಲಿ ಡಿಪ್ಲೋಮ ತರಗತಿಗಳಿಗೆ ಅರ್ಜಿ ಆಹ್ವಾನ, ಡಿ,15 ಕೊನೆಯ ದಿನ. ಶಿವಮೊಗ್ಗ : ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ ಕೋ- ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿ ಸಂಸ್ಥೆಯಲ್ಲಿ ದೂರ ಶಿಕ್ಷಣ ಮತ್ತು ರೆಗ್ಯುಲ‌ರ್ ಡಿಪ್ಲೊಮಾ ತರಗತಿಗಳನ್ನು ಆರಂಭಿಸಲಾಗಿದೆ. 2024ನೇ ಜನವರಿ 1ರಿಂದ ತರಗತಿಗಳು ಆರಂಭವಾಗಲಿದ್ದು, 6 ತಿಂಗಳ ಅವಧಿ ತರಬೇತಿ ಆಗಿರಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘ, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಡಿ.15 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದ್ದು . ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಅವಕಾಶವಿದ್ದು, ತರಬೇತಿ ಅವಧಿಯಲ್ಲಿ ಮಾಸಿಕ ₹500 ಶಿಷ್ಯವೇತನ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ₹600 ಮಾಸಿಕ...

ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್

ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್

STATE NEWS : ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್ ಲಿಂಗಸೂಗೂರು : ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣ ದಲ್ಲಿ ಡಿಸೆಂಬರ್ 29, 30ರಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಸರ್ವಾ ಧ್ಯಕ್ಷತೆಯಲ್ಲಿ ನಡೆಯುವ ವೈಜ್ಞಾನಿಕ ಸಮ್ಮೇಳನದಲ್ಲಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತು ಸಂಗ್ರಹಾಲಯದ ವಸ್ತು ಪ್ರದರ್ಶನ,  ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸ್ಪೇಸ್ ಆನ್ ವೀಲ್ಸ್‌ ವ್ಯಾನ್, ಜವಹರಲಾಲ ನೆಹರು ಪ್ಲಾನೇಟೇರಿಯಂನ ಮೊಬೈ ಲ್ ತಾರಾಲಯ ಬರುತ್ತಿದ್ದು, ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿ ಈ ವಸ್ತು ಪ್ರದರ್ಶ ನವನ್ನು ವಿಕ್ಷಿಸಬಹುದಾಗಿದೆ. ಅಲ್ಲದೇ ಸಮ್ಮೇಳನದಲ್ಲಿ ವಿಜ್ಞಾನ ಮೇಳ, ಕರಕುಶಲ ಮೇಳ, ಖಾದಿ ಮೇಳ, ಆಹಾರ ಮೇಳ, ಗೃಹದ್ಯೋ ಗಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ರಕ್ತದಾನ ಶಿಬಿರವನ್ನು ಆಯೊಜಿಸಲಾಗಿದೆ. ಈ ಹಿನ್ನಲೆ ಜಿಲ್ಲೆಯ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನದ ಸದು ಪ ಯೊ ಗವನ್ನು ಪಡಿಸಕೊಳ್ಳಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ...

ಡಿ. ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ,

ಡಿ. ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ,

ಡಿ ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ, ಶಿವಮೊಗ್ಗ : ಇತ್ತೀಚೆಗೆ ಶಿವಮೊಗ್ಗದಲ್ಲಿ ಬೈಕ್ ವೀಲಿಂಗ್ ಮಾಡುವ ಪುಂಡರ ಸಂಖ್ಯೆ ಜಾಸ್ತಿಯಾಗಿದೆ, ಪ್ರಾಣದ ಮೇಲೆ ಹೆದರಿಕೆ ಇಲ್ಲದೆ,ಅಜಾಗರುಕತೆಯಿಂದ ಬೈಕ್ ವೀಲಿಂಗ್ ಮಾಡುತ್ತಿದ್ದವನಿಗೆ ಶಿವಮೊಗ್ಗ ನ್ಯಾಯಾಲಯ ದಂಡ ವಿಧಿಸಿದೆ. ದಿನಾಂಕ:15/08/2023 ಬೆಳಿಗ್ಗೆ 10.00 ಗಂಟೆಯ ಸಮಯದಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿನೋಬನಗರ ಡಿ.ವಿ.ಎಸ್. ಶಾಲೆ ಮುಂಭಾಗದ 100 ಅಡಿ ಟಾರ್ ರಸ್ತೆಯಲ್ಲಿ KA14 L-0080 ನಂಬರಿನ YAMAHA ಕಂಪನಿಯ RX 135 ಮೋಟಾರ್ ಬೈಕ್ ಹಾಗೂ KA18 H- 7937 ನಂಬರಿನ YAMAHA ಕಂಪನಿಯ RX 100 ಮೋಟಾರ್ ಬೈಕಿನಲ್ಲಿ ನಲ್ಲಿ ಅತಿ ವೇಗವಾಗಿ ಮತ್ತು ಅಜಾಗರುಕತೆಯಿಂದ, ಅಪಾಯಕಾರಿ ರೀತಿಯಲ್ಲಿ ಸಾರ್ವಜನಿಕರ ಮತ್ತು ತನ್ನ ಪ್ರಾಣಕ್ಕೆ ಹಾನಿಯಾಗುವಂತೆ ವ್ಹೀಲಿಂಗ್ ಮಾಡುತ್ತಿದ್ದ ಈ ಬಗ್ಗೆ ಪಿಎಸ್ಐ ತಿರುಮಲೇಶ್ ಜಿ. ರವರು ದಿನಾಂಕ:-18/08/2023ರಂದು ಠಾಣಾ ಗುನ್ನೆ ನಂ.107/2023ರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು 1ನೇ...

ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ

ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ

ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ. ಸಂಸದ ಬಿ ವೈ ರಾಘವೇಂದ್ರ 50 ನೇ ವಸಂತ ಪೂರೈಸಿದ ಹಿನ್ನೆಲೆ ಸಮಾರಂಭ ಏರ್ಪಡಿಸಲಾಗಿದೆ. ನಾಳೆ ಡಿಸೆಂಬರ್ 08 ರಂದು ಸಂಜೆ 5-30 ಕ್ಕೆ ನವುಲೆಯಲ್ಲಿರುವ ಸರ್ಜಿ ಕನ್ವೆನ್ಷನಲ್ ಹಾಲ್ ನಲ್ಲಿ ” ಸಾರ್ಥಕ ಸುವರ್ಣ ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮಲೆನಾಡು ವೀರಶೈವ ಲಿಂಗಾಯತರ ಮಠಾಧೀಶರ ಪರಿಷತ್ತು ವತಿಯಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಬೆಕ್ಕಿನಕಲ್ಮಠ ಶ್ರೀಗಳಾದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಅಂದಿನ ಕಾರ್ಯಕ್ರಮದ ದಿವ್ಯ...