ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ ! 

ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ ! 

ಚಿಕಪ್ಪನನ್ನೇ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಮಕ್ಕಳು ! ದೇಹ ಸುಡುತ್ತಿದ್ದರು ಹೇಳಿಕೆ ನೀಡಿದ ವ್ಯಕ್ತಿ ! ಶಿವಮೊಗ್ಗ : ಸ್ವಂತ ಚಿಕ್ಕಪ್ಪನನ್ನೆ ಪೆಟ್ರೋಲ್ ಹಾಕಿ ಜೀವಂತ ಸುಟ್ಟು ಹಾಕಿದ ಘಟನೆ ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ತೋಟಕ್ಕೆ ನೀರು ಬಿಡಲು ಹೋಗಿದ್ದಾರೆ. ನಿನ್ನೆ ಮೋಟರ್ ಕೆಟ್ಟಿದ್ದ ಕಾರಣ ಇಂದು ಮೋಟರ್ ಬದಲಾಯಿಸಲು ಬೈಕ್ ನಲ್ಲಿ ಐವತ್ತು ಸಾವಿರ ದುಡ್ಡು ಇಟ್ಟುಕೊಂಡು ಹೋಗಿದ್ದರು.  ಮುತ್ತೋಡು ಕ್ರಾಸ್ ಮಹೇಶಪ್ಪ (60) ಹೋಗುತ್ತಿದ್ದ ವೇಳೆ ಕುಮಾರಪ್ಪ,ಮತ್ತು ಕಾರ್ತಿಕ್ ಮಹೇಶಪ್ಪನ ಬೈಕ್ ಅಡ್ಡಗಟ್ಟಿ, ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ. ದೇಹ ಸುಡುತಿದ್ದರು ಮಹೇಶಪ್ಪ ಘಟನೆಯನ್ನು ವಿವರಿಸಿದ್ದಾರೆ. ಇದನ್ನು ಅಲ್ಲಿದ್ದ ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ...

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ. ಶಿವಮೊಗ್ಗ : 2023-2024ನೇ ಸಾಲಿನ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ವಯಂ ಉದ್ಯೋಗ ನೇರಸಾಲ ಯೋಜನೆ,ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ),ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ ಯೋಜನೆ, ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಗಂಗಾ ಕಲ್ಯಾಣ ಯೋಜನೆ ಡಾ. ಎಚ್ ಸಿ ಮಹಾದೇವಪ್ಪ ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರು. ಹಾಗೂ ಶ್ರೀ ಬಿ. ನಾಗೇಂದ್ರ ಮಾನ್ಯ...

ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ !  ಏನಿದು ಪ್ರಕರಣ ?

ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ ! ಏನಿದು ಪ್ರಕರಣ ? ಚಿಕ್ಕಮಗಳೂರು : ನೆರೆಯ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ಶುರುವಾಗಿದೆ, ಮೊನ್ನೆ ಪೊಲೀಸ್ ಠಾಣೆಯಾಗಿದ್ದರು ವಕೀಲರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರೆ, ನಿನ್ನೆ ರಾತ್ರಿ ದಿಢೀರ್ 200 ಕ್ಕೂ ಹೆಚ್ಚು ಪೊಲೀಸರು ರಸ್ತೆಗೆಳಿದು ರಸ್ತೆ ತಡೆ ಮಾಡಿ ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ, ಈ ಅಪರೂಪದ ಪ್ರತಿಭಟನೆಗೆ ಚಿಕ್ಕಮಗಳೂರು ಸಾಕ್ಷಿಯಾಗುತ್ತಿದೆ. ಏನಿದು ಪ್ರಕರಣ? ಏತಕ್ಕಾಗಿ ಈ ಪ್ರತಿಭಟನೆ ? ನವೆಂಬರ್ 30 ಗುರುವಾರ ಸಾಯಂಕಾಲ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಓರ್ವ ಪೊಲೀಸ್ ಇನ್ಸ್ ಪೆಕ್ಟರ್ (PSI), ಒಬ್ಬ ಎಎಸ್ ಐ, ಒಬ್ಬ ಹೆಡ್ ಕಾನ್ ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ...

ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !

ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !

ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ ! ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಪ್ರಚಲಿತ ವಿದ್ಯಮಾನಗಳ ಪರೀಕ್ಷಾ ಸರಣಿ! ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಪ್ರಮುಖ ಪ್ರಚಲಿತ ವಿದ್ಯಮಾನಗಳ ಕುರಿತು ಸಂಕ್ಷಿಪ್ತ ಪರೀಕ್ಷಾ ಸರಣಿ, ಪರೀಕ್ಷಾ ಕೊಠಡಿಯ ರೀತಿಯಲ್ಲಿಯೇ ಪರೀಕ್ಷೆ ಎದುರಿಸಬೇಕು. ನಿಮ್ಮ ಸಿದ್ಧತೆ ಎಷ್ಟರ ಮಟ್ಟಿಗಿದೆ ಎಂದು ತಿಳಿಯಲು ಇದೊಂದು ಸುವರ್ಣ ಅವಕಾಶ,ಕರ್ನಾಟಕದ ಯಾವುದೇ ಮೂಲೆಯಲ್ಲಿ ಸಿದ್ಧತೆ ನಡೆಸುತ್ತಿದ್ದರೂ ನೇರವಾಗಿ ಅಥವಾ ಅಂತರ್ಜಾಲದ ಮೂಲಕ ಪರೀಕ್ಷಾ ಸರಣಿಯಲ್ಲಿ ಭಾಗವಹಿಸಬಹುದು. ರಾಜ್ಯಮಟ್ಟದಲ್ಲಿ ರ್‍ಯಾಂಕಿಂಗ್ ಪ್ರಕಟಿಸಲಾಗುವುದು ಹಾಗೂ ಈ ಪರೀಕ್ಷಾ ಸರಣಿಯು ಎಲ್ಲರಿಗೂ ಉಚಿತವಾಗಿರುತ್ತದೆ ಇದರ ಜೊತೆಗೆ  ಸ್ಪರ್ಧಾ ಲೈನ್ಸ್ ನಡೆಸುತ್ತಿರುವ PSI ಪರೀಕ್ಷಾ ಸರಣಿ...

ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ

ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ, ಮಕ್ಕಳು ಈ ರಾಷ್ಟ್ರದ ಅಮೂಲ್ಯ ಸಂಪತ್ತಾಗಿದ್ದು, ಅವರ ಮೇಲೆ ದೌರ್ಜನ್ಯವೆಸಗುವುದು, ಬಾಲಕಾರ್ಮಿಕರಾಗಿ ದುಡಿಸುವುದು ಹಾಗೂ ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮುಂತಾದ ಸಾಮಾಜಿಕ ಪಿಡುಗುಗಳಿಂದ ಮುಕ್ತಗೊಳಿಸಿ, ಮಕ್ಕಳ ಹಕ್ಕುಗಳ ಕುರಿತು ಸಮಾಜದಲ್ಲಿ ಅರಿವನ್ನು ಮೂಡಿಸಿ, ಈ ದೇಶದ ಎಲ್ಲಾ ಮಕ್ಕಳಿಗೆ ಸಮಾನ ಹಾಗೂ ಗುಣಮಟ್ಟದ ಶೈಕ್ಷಣಿಕ ಅವಕಾಶ ನೀಡುವುದರ ಮೂಲಕ ದೇಶದ ಉತ್ತಮ ಮಾನವ ಸಂಪನ್ಮೂಲವನ್ನಾಗಿ ಬೆಳೆಸಿದಾಗ ಮಾತ್ರ ಈ ರಾಷ್ಟçದ ಅಭಿವೃದ್ಧಿ ಸಾಧ್ಯ, ಎಂದು ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಉಪನಿರ್ದೆಶಕ ಶ್ರೀಯುತ ಸಿ.ಆರ್. ಪರಮೇಶ್ವರಪ್ಪ ಅಭಿಪ್ರಾಯ ಪಟ್ಟರು. ಅವರು ರೋಟರಿ ಪೂರ್ವ ಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಏರ್ಪಡಿಸಿದ ಮಕ್ಕಳ ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಮ್ಮ ಮಾತನ್ನು ಮುಂದುವರೆಸಿದ ಶ್ರೀಯುತರು ರಾಜೇಂದ್ರನಗರದ ನಿವಾಸಿಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ರೋಟರಿ ಪೂರ್ವ ಸಂಸ್ಥೆಯು ಸಂಪೂರ್ಣ ಸೇವಾ ಮನೋಭಾವದಿಂದ...

ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ !

ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ ! ಶಿವಮೊಗ್ಗ : ನಗರದ ಕೆ ಆರ್ ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್ ಮೇಲೆ ದಾಳಿ ನಡೆದಿದೆ. ಈ ಕಟ್ಟಡವು ನಿವೃತ್ತ ಪೊಲೀಸ್ ಅಧಿಕಾರಿ ರಹಮತ್ ಅಲಿ ಅವರಿಗೆ ಸೇರಿದ್ದಾಗಿದ್ದು, ಮಂಗಳೂರು ಮೂಲದ ಹರೀಶ್ ಶೆಟ್ಟಿ ಎಂಬುವವರು ಲಾಡ್ಜ್ ನಡೆಸುತ್ತಿದ್ದರು.  ಡಿವೈಎಸ್ಪಿ ಬಾಲರಾಜ್,ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ರವಿ ಸಂಗನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅನೈತಿಕ ಚಟುವಟಿಕೆ ಹಿನ್ನೆಲೆ ಈ ದಾಳಿ ನಡೆದಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇಂದು ಬೆಳಿಗ್ಗೆ ಯುವಕ ಯುವತಿಯರು ಬ್ಲೂ ಕ್ರಿಸ್ಟಲ್ ಲಾಡ್ಜ್ ನಲ್ಲಿ ಎರಡು ರೂಮ್ ಪಡೆದಿದ್ದರು. ರೂಮ್ ಪಡೆದ ಹಿನ್ನೆಲೆಯಲ್ಲಿ ಸ್ಥಳೀಯರು ದೂರು ನೀಡಿದ್ದಾರೆ , ಈ ಹಿನ್ನೆಲೆಯಲ್ಲಿ...

ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ – ಡಾ. ಕೆ.ಬಿ.ಧನಂಜಯ

ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ – ಡಾ. ಕೆ.ಬಿ.ಧನಂಜಯ ಶಿವಮೊಗ್ಗ: ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸುವಂತೆ ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಏಳಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾಲ್ಗೊಳ್ಳುವಿಕೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಲಿಟಲ್ ಎಲಿ ಶಾಲೆಯ ಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ಕಡೆಗೆ ಮಾತ್ರ ಒತ್ತಡ ಹಾಕದೇ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಆಸಕ್ತಿ ಬೆಳೆಸಬೇಕು. ಕ್ರೀಡೆ, ಸಾಂಸ್ಕೃತಿಕ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು. ರಾಷ್ಟ್ರೀಯ ಈಜುಪಟು ಆರ್ಶಿಕಾ ದೀಪಕ್ ಹೆಗಡೆ ಮಾತನಾಡಿ, ಮಕ್ಕಳು ಎಲ್ಲ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಮಕ್ಕಳ ದೈಹಿಕ ಸಾಮಾರ್ಥ್ಯ ಹೆಚ್ಚುವ ಜತೆಯಲ್ಲಿ ಮನೋಸ್ಥೈರ್ಯ ಹೆಚ್ಚುತ್ತದೆ ಎಂದು ಹೇಳಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...

ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ !

ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ ! ಶಿವಮೊಗ್ಗ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೊರಬದಲ್ಲಿ ಸೋಲನ್ನು ಅನುಭವಿಸಿದ್ದರು, ಅದಾದಮೇಲೆ ಹಲವು ಸುದ್ದಿ,ದೃಶ್ಯ ಮಾಧ್ಯಮಗಳಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರುತ್ತಾರೆ, ಶಿವಮೊಗ್ಗದಿಂದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಅದಾದ ಬಳಿಕ ಸಂಸದ ಬಿ ವೈ ರಾಘವೇಂದ್ರ ಕುಮಾರ್ ಬಂಗಾರಪ್ಪ ಯಾವ ಪಕ್ಷಕ್ಕೂ ಹೋಗಲ್ಲ ಬಿಜೆಪಿಯಲ್ಲಿ ಇರುತ್ತಾರೆ. ಎಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದರು. ಆದರೆ ಶಿವಮೊಗ್ಗದಲ್ಲಿ ನಡೆಯುತ್ತಿದ್ದಂತಹ ಸಾಲು ಸಾಲು ಬಿಜೆಪಿ ಕಾಯ ಕಾರ್ಯಕ್ರಮಗಳಲ್ಲಿ ಕುಮಾರ್ ಬಂಗಾರಪ್ಪ ಗೈರಾಗಿದ್ದು, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ? ಬಿಜೆಪಿ ಪಕ್ಷವನ್ನು ಬಿಡುತ್ತಾರ ? ಎಂಬ ಅನುಮಾನಕ್ಕೆ ಏನು ಎಡೆ ಮಾಡಿಕೊಟ್ಟಿದೆ.  ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್ 

ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್ ಶಿವಮೊಗ್ಗ: ಶಿವಮೊಗ್ಗ ರಾಜೇಂದ್ರನಗರದ ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ೬ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕು. ನಿಖಿಲ್ .ಪಿ, ಇವರು ಶಿವಮೊಗ್ಗ ವೆಂಕಟೇಶನಗರದ ಪೇಂಟರ್ ಶ್ರೀಯುತ ಪ್ರಸನ್ನಕುಮಾರ್ ಮತ್ತು ಶ್ರೀಮತಿ ಪಲ್ಲವಿ ದಂಪತಿಗಳ ಪುತ್ರ, ರಾಷ್ಟçಮಟ್ಟದ ಜೂನಿಯರ್ ಕರಾಟೆ ಸ್ಪರ್ಧೆಗಳಾದ ೨೦೨೩ರ ಮಹಾತ್ಮಗಾಂಧಿ ಮೆಮೋರಿಯಲ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್, ೫ನೇ ಆಲ್ ಇಂಡಿಯಾ ಇನ್‌ವಿಟೇಷನಲ್ ಕರಾಟೆ ಚಾಂಪಿಯನ್ ಶಿಪ್, ಬೆಂಗಳೂರು ಇಂಡಿಪೆAಡೆನ್ಸ್ ಕಪ್, ನ್ಯಾಷನಲ್ ಲೆವೆಲ್ ಕರಾಟೆ ಟೂರ್ನಮೆಂಟ್       ಎಲ್ಲದರಲ್ಲೂ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿಕೊಂಡು, ಪಾರಿತೋಷಕಗಳು, ರೂ.೫೦,೦೦೦-೦೦ ನಗದು ಹಾಗೂ ಒಂದು ಪಲ್ಸರ್ ಮೋಟಾರ್ ಬೈಕ್‌ನ್ನು ಬಹುಮಾನವಾಗಿ ಪಡೆದಿದ್ದಾರೆ   ಕಳೆದ ಒಂದು ವರ್ಷದಿಂದ ಶಿವಮೊಗ್ಗದ ಮಂಜುನಾಥ್ ಸನ್ಸೆ ಎಂಬುವವರ ಬಳಿ ಕರಾಟೆ ತರಬೇತಿ ಪಡೆಯುತ್ತಿದ್ದ ಇವರು , ರಾಷ್ಟçಮಟ್ಟದಲ್ಲಿ ಚಾಂಪಿಯನ್‌ಶಿಪ್ ಗಳಿಸಿದ್ದು, ರೋಟರಿ ಪೂರ್ವ ಶಾಲೆಯ ಕ್ರೀಡಾ ಕ್ಷೇತ್ರದ ಕೀರ್ತಿ...

ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ  ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ.

ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ  ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ.

ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ. ಮಧ್ಯಪ್ರದೇಶದ ಜಬಲ್‌ಪುರದ 56 ವರ್ಷದ ಸೆಕ್ಯೂರಿಟಿ ಗಾರ್ಡ್ ರಾಜ್‌ಕರನ್ 25 ವರ್ಷಗಳ ಕಠಿಣ ಪರಿಶ್ರಮದ ನಂತರ ಗಣಿತದಲ್ಲಿ ಎಂಎಸ್‌ಸಿ ಓದುವ ಕನಸನ್ನು ಕೊನೆಗೂ ಮಾಡಿಕೊಂಡಿದ್ದಾರೆ . 23 ಬಾರಿ ವಿಫಲವಾಗಿದ್ದರೂ ಕೂಡ ರಾಜ್‌ಕರನ್ ಎಂದಿಗೂ ತಮ್ಮ ಛಲ ಬಿಡಲಿಲ್ಲ ಮತ್ತು ಎರಡು ಪಾಳಿಯಲ್ಲಿ ಕೆಲಸ ಮಾಡುವಾಗ ಮತ್ತು ಬೆಸ ಕೆಲಸಗಳನ್ನು ಮಾಡುವಾಗ ಅಂತಿಮವಾಗಿ ಯಶಸ್ವಿಯಾಗಿದ್ದಾರೆ . ಜಬಲ್‌ಪುರ: ಏನಾದರೂ ಮಾಡಬೇಕು ಸಾಧಿಸಬೇಕು ಎಂಬ ಹಂಬಲವಿದ್ದರೆ ಎಷ್ಟೇ ದೊಡ್ಡ ಸಮಸ್ಯೆಗಳಿದ್ದರು ಸಾಧನೆಗೆ ಅಡ್ಡಿಯಾಗಲಾರವು ಎಂಬ ಮಾತಿದೆ. ಕಠಿಣ ಪರಿಶ್ರಮದ ನಂತರ ಯಶಸ್ಸು ಬಂದರೆ ಅವರ ಖುಷಿಯೇ ಬೇರೆ. ಮಧ್ಯಪ್ರದೇಶದ 56 ವರ್ಷದ ಸೆಕ್ಯೂರಿಟಿ ಗಾರ್ಡ್ ರಾಜ್‌ಕರನ್ ಅವರು ಇದೇ ರೀತಿಯ ಸಾಧನೆ ಮಾಡಿದ್ದಾರೆ. ಗಣಿತದಲ್ಲಿ ಸ್ನಾತಕೋತ್ತರ ಪದವಿ...