Home » ರಾಜಕೀಯ

Tag: ರಾಜಕೀಯ

Post
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...

Post
ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕರಿಂದ ಮಹತ್ವದ ಮನವಿ: ‘ನಿಷ್ಕಾಮ ಸೇವಾ ಕಾಯಿದೆ’ಗೆ ತಿದ್ದುಪಡಿ ಕೋರಿ ಅಹವಾಲು!

ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕರಿಂದ ಮಹತ್ವದ ಮನವಿ: ‘ನಿಷ್ಕಾಮ ಸೇವಾ ಕಾಯಿದೆ’ಗೆ ತಿದ್ದುಪಡಿ ಕೋರಿ ಅಹವಾಲು!

ರಾಯಚೂರು: ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕ ಸಿಬ್ಬಂದಿಗಳು ತಮ್ಮ ಬಹುದಿನಗಳ ಬೇಡಿಕೆಯಾದ “ನಿಷ್ಕಾಮ ಸೇವಾ ಕಾಯಿದೆ” (Nishkama Seva Act) ಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದ್ದಾರೆ. ಗೃಹ ರಕ್ಷಕರ ಸೇವೆಯನ್ನು ನಿರಂತರಗೊಳಿಸಲು ಮತ್ತು ಸೇವಾ ಭದ್ರತೆ ಒದಗಿಸಲು ಈ ಕಾಯಿದೆ ಬದಲಾವಣೆ ಅನಿವಾರ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಾನ್ವಿ...

Post
ನಾಳೆಯ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡುವಂತೆ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

ನಾಳೆಯ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡುವಂತೆ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

ಶಿವಮೊಗ್ಗ ಜಿಲ್ಲೆಯ ಬಹುನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ, ಜುಲೈ 14, 2025 ರಂದು ಉದ್ಘಾಟನೆಗೊಳ್ಳಲಿದೆ. ಆದರೆ, ಈ ಕಾರ್ಯಕ್ರಮದ ಕುರಿತು ಸಣ್ಣದೊಂದು ರಾಜಕೀಯ ಬಿರುಗಾಳಿ ಎದ್ದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಜುಲೈ 11, 2025 ರಂದೇ ಈ...