ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸ್ವಾಗತಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕರುನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳ ಗ್ರಾಮವು ಸತ್ಯ, ಧರ್ಮ, ನ್ಯಾಯ ಮತ್ತು ಸೇವಾ ತತ್ವಗಳೊಂದಿಗೆ ಅಪಾರ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬರು ಧರ್ಮಸ್ಥಳದಲ್ಲಿ...