BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ ! ಶಿವಮೊಗ್ಗ : ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತವಾಗಿದೆ. ಎದುರಿನಿಂದ ಬರುತ್ತಾ ಇದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ, ಪ್ರಯಾಣಿಕರಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಸಾಗರ ರಸ್ತೆಯ ಗಿಳಾಲ ಗುಂಡಿ ಬಳಿ ಈ ಘಟನೆ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ...
BREAKING NEWS : ಗಾಡಿಕೊಪ್ಪದ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ! ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ !
BREAKING NEWS : ಗಾಡಿಕೊಪ್ಪದ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ! ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಗಾಡಿಕೊಪ್ಪದ ಬಳಿ ವೇಗವಾಗಿ ಬಂದ ಬೈಕ್ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದಿದೆ. ಸಿ ಸಿ ಟಿ ವಿ ಯಲ್ಲಿ ಭೀಕರ ದೃಶ್ಯ ಸೆರೆ ಆಯನೂರು ಕಡೆಯಿಂದ ವೇಗವಾಗಿ ಬಂದ ಆರ್ ಟಿ ಆರ್ ಬೈಕ್ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ...
ಬರ್ತ್‌ಡೇ ಪಾರ್ಟಿ ಸಂಭ್ರಮದಲ್ಲಿದ್ದ ಯುವಕರ ಧಾರುಣ ಅಂತ್ಯ ! ಬೈಕ್ ಅಪಘಾತಕ್ಕೆ ಇಬ್ಬರು ಯುವಕರ ಬಲಿ !
ಬರ್ತ್‌ಡೇ ಪಾರ್ಟಿ ಸಂಭ್ರಮದಲ್ಲಿದ್ದ ಯುವಕರ ಧಾರುಣ ಅಂತ್ಯ ! ಬೈಕ್ ಅಪಘಾತಕ್ಕೆ ಇಬ್ಬರು ಯುವಕರ ಬಲಿ ! ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಆದರೆ ದಾರಿ ಮಧ್ಯೆ ನಡೆದ ಅದೊಂದು ಘೋರ ದುರಂತ ಇವರಿಬ್ಬರ ಪ್ರಾಣ ತೆಗೆದಿದೆ. ಹುಟ್ಟು ಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಸೀಗೆಬಾಗಿ ಗ್ರಾಮದ...
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು !
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು ! ತುಮಕೂರು : ತಾಲೂಕಿನ ನಂದಿಹಳ್ಳಿ ಬಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ನ್ಯೂಸ್ ಗೆ ಲಭ್ಯವಾಗಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದ್ದ ಲಘು ಕಾರು ಅಪಘಾತ ಎಂದು ತಿಳಿಯಲಾಗಿದೆ, ಚಲಿಸುತಿದ್ದ ರಾಜಸ್ಥಾನದ ಮೂಲದ ಲಾರಿಗೆ ಶಿಕ್ಷಣ ಸಚಿವ...
ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ !
ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ ! ಶಿವಮೊಗ್ಗ : ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಕಾರು ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದ್ದು. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ, ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಜನ ಇದ್ದರು ಎಂಬ ಮಾಹಿತಿ...